alex Certify Karnataka | Kannada Dunia | Kannada News | Karnataka News | India News - Part 121
ಕನ್ನಡ ದುನಿಯಾ
    Dailyhunt JioNews

Kannada Duniya

ಜಲಜೀವನ್ ಯೋಜನೆಗೆಂದು ತಂದಿದ್ದ ಪೈಪ್ ಗಳನ್ನೇ ಸುಟ್ಟು ಹಾಕಿದ ಕಿಡಿಗೇಡಿಗಳು

ಚಿಕ್ಕಮಗಳೂರು: ಕುಡಿಯುವ ನೀರು ಯೋಜನೆ ಜಲಜೀವನ್ ಯೋಜನೆಗೆಂದು ಪೈಪ್ ಗಳನ್ನು ತಂದು ಹಾಕಿದ್ದರೆ ಕಿಡಿಗೇಡಿಗಳು ಪೈಪ್ ಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ Read more…

BIG NEWS: ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಸಜೀವದಹನ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಚಾಲಕ ಸಜೀವವಾಗಿ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ. Read more…

BREAKING : ವಿಧಾನಮಂಡಲದ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ‘ಬರಾಕ್ ಒಬಾಮಾ’ಗೆ ಆಹ್ವಾನ.!

ಬೆಂಗಳೂರು : ವಿಧಾನಮಂಡಲದ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಆಹ್ವಾನ ನೀಡಿ ರಾಜ್ಯ ಸರ್ಕಾರ ಪತ್ರ ಬರೆದಿದೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ Read more…

ದಾನವಾಗಿ ನೀಡಿದ್ದ ಜಮೀನು ಮಾರಾಟ ಮಾಡಿದ ಸ್ವಾಮೀಜಿ: ಮಠಕ್ಕೆ ಮುತ್ತಿಗೆ ಹಾಕಿ ಭಕ್ತರ ಆಕ್ರೋಶ

ತುಮಕೂರು: ತುಮಕೂರು ಜಿಲ್ಲೆಯ ರಾಮೇನಹಳ್ಳಿ ಸಿದ್ದಲಿಂಗೇಶ್ವರ ಮಠ(ಗಟ್ಟಿಯಪ್ಪ ಮಠ)ದ ಶಿವ ಪಂಚಾಕ್ಷರಿ ಸ್ವಾಮೀಜಿ ಯಾರ ಗಮನಕ್ಕೂ ತಾರದೆ ಮಠದ ಆಸ್ತಿಯನ್ನು ಮಾರಾಟ ಮಾಡಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ. ವೀರಶೈವ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ಈಜಲು ಹೋಗಿ ಯುವಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತೀಸ್ಗಢ ಮೂಲದ ಪ್ರವಾಸಿಗ ಈಜಲು ಹೋಗಿ ಮೃತಪಟ್ಟಿದ್ದಾರೆ. ಅಮಿತ್ ಕುಮಾರ್(39) ಮೃತಪಟ್ಟ ಪ್ರವಾಸಿಗ. ಮೂಲತಃ ಛತ್ತೀಸ್ಗಢದ Read more…

BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ನ.9ರ ಬಳಿಕ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಹೆಚ್ಚಾಗಲಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ದೇವಿರಮ್ಮನ ಭಕ್ತರಿಗೆ ಗುಡ್ ನ್ಯೂಸ್: ಮುಂದಿನ ವರ್ಷದಿಂದ ಎರಡು ದಿನ ಬೆಟ್ಟ ಏರಲು ಅವಕಾಶ

ಚಿಕ್ಕಮಗಳೂರು: ಬಿಂಡಿಗ ದೇವಿರಮ್ಮ ದೇವಿ ದರ್ಶನಕ್ಕೆ ಮುಂದಿನ ವರ್ಷದಿಂದ ಎರಡು ದಿನ ಅವಕಾಶ  ವಿಸ್ತರಿಸಲು ದೇವಾಲಯ ವ್ಯವಸ್ಥಾಪನಾ ಮಂಡಳಿ ನಿರ್ಧರಿಸಿದೆ. ಬೆಟ್ಟ ಏರಿ ಬಿಂಡಿಗ ದೇವಿರಮ್ಮ ದೇವಿ ದರ್ಶನಕ್ಕೆ Read more…

BREAKING: ಕುಡುಗೋಲು, ಬಿಯರ್ ಬಾಟಲಿಯಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ತಿಮ್ಮನ್ನವರ(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ Read more…

ಉಪ ಚುನಾವಣೆ: ಇಂದಿನಿಂದ ಸಿಎಂ, ಡಿಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ. ನವೆಂಬರ್ 4, 5 Read more…

ಉಪ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಬಳ್ಳಾರಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 27.50 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಹರಪನಹಳ್ಳಿ ಕಡೆಯಿಂದ ಆಗಮಿಸುತ್ತಿದ್ದ Read more…

ಸ್ಯಾಂಡಲ್ ವುಡ್ ನಿರ್ದೇಶಕ ‘ಮಠ’ ಖ್ಯಾತಿಯ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುರುಪ್ರಸಾದ್ ಸಾವಿನ ಪ್ರಕರಣದ Read more…

ಪತ್ರಕರ್ತರ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಶಿವಮೊಗ್ಗ: ಪತ್ರಕರ್ತರು ಎಂದು ಹೇಳಿಕೊಂಡು ಸುಲಿಗೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ನವೀನ್ ಮತ್ತು ಸತೀಶ್ ಬಂಧಿತ ಆರೋಪಿಗಳು. ಹೊಳೆಹೊನ್ನೂರು ಸಮೀಪ Read more…

SHOCKING: ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಸಿಡಿದು 150 ಜನರ ಕಣ್ಣಿಗೆ ಗಾಯ: 9 ಮಂದಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ

 ಬೆಂಗಳೂರು: ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡವರ ಸಂಖ್ಯೆ ಈ ವರ್ಷ ಭಾರಿ ಏರಿಕೆಯಾಗಿದೆ. ಸುಮಾರು 150 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. 30 ಜನರ ಕಣ್ಣಿಗೆ ಗಂಭೀರ ಗಾಯಗಳಾಗಿವೆ. Read more…

SHOCKING: ಪತ್ನಿ ತವರುಮನೆ ಎದುರಲ್ಲೇ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಇಂದೂರಕೊಪ್ಪ ಗ್ರಾಮದಲ್ಲಿ ಮಾವನ ಮನೆಯ ಎದುರಲ್ಲೇ ಅಳಿಯನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರವಿಂದ ಚಿತ್ತರಗಿ(25) ಮೃತಪಟ್ಟ Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಮಹಿಳಾ ಟೆಕ್ಕಿ ಸಾವು

ಬೆಂಗಳೂರು: ಬೆಂಜ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಇಂಜಿನಿಯರ್ ಮೃತಪಟ್ಟ ಘಟನೆ ಬೆಂಗಳೂರು -ಮೈಸೂರು ರಸ್ತೆಯ ಕೆಂಗೇರಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸವೇಶ್ವರನಗರ ನಿವಾಸಿ Read more…

BIG NEWS: ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ: ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ರಾಮನಗರ: ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು Read more…

ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಹೋರಿ ತಿವಿದು ಯುವಕ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ವೇಳೆಯಲ್ಲಿ ಹೋರಿ ತಿವಿದು ಯುವಕ ಮೃತಪಟ್ಟಿದ್ದಾನೆ. ಪರಮೇಶ ಸಿದ್ದಪ್ಪ ಹರಿಜನ(21) Read more…

ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸಿದ್ದ ನಾಡದ್ರೋಹಿ ಎಂಇಎಸ್ ನ 46 ನಾಯಕರ ಮೇಲೆ ಕೇಸ್ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಿ, ಪ್ರತಿಭಟನೆ ನಡೆಸಿದ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯ 46 ಮುಖಂಡರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. Read more…

ಸರಕು ವಾಹನ ಡಿಕ್ಕಿ: ಹಬ್ಬ ಮುಗಿಸಿ ಮರಳುತ್ತಿದ್ದ ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾದಪ್ಪನಹಳ್ಳಿ ಸಮೀಪ ರಾಜ್ಯ ಹೆದ್ದಾರಿ 33ರಲ್ಲಿ ಭಾನುವಾರ ರಾತ್ರಿ ಸರಕು ಸಾಗಣೆ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಕುಣಿಗಲ್ Read more…

ವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. ವಕ್ಪ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ Read more…

ರಾಜಕೀಯ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆಗೆ Read more…

BREAKING: ಪಂಚಭೂತಗಳಲ್ಲಿ ಲೀನರಾದ ನಟ, ನಿರ್ದೇಶಕ ಗುರುಪ್ರಸಾದ್

ಬೆಂಗಳೂರು: ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್ ವುಡ್ ಜನಪ್ರಿಯ ನಿರ್ದೇಶಕ ಗುರುಪ್ರಸಾದ್(52) ಅಂತ್ಯಕ್ರಿಯೆ ಇಂದು ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ Read more…

ಹಬ್ಬದ ದಿನ ಸತ್ತರೆ ಸ್ವರ್ಗ ಸಿಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ. ಕೃಷ್ಣಮೂರ್ತಿ(40) ಆತ್ಮಹತ್ಯೆ Read more…

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳ ಸಮೀಪ ನೇತ್ರಾವತಿ ನದಿಯಲ್ಲಿ ಭಾನುವಾರ ದಂಪತಿಯ ಮೃತದೇಹ ಪತ್ತೆಯಾಗಿದೆ. ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ(61), ಈಶ್ವರಮ್ಮ(52) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. Read more…

BREAKING NEWS: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕಮ್ಮತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಜಿತ್ (27), ರಮ್ಯಾ (24) ಹಾಗೂ ಅಭಿಲಾಷ್ (21) Read more…

BIG NEWS: ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಇಂದೇ ನೆರವೇರಲಿದೆ ಗುರುಪ್ರಸಾದ್ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದು, ಇಂದೇ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ Read more…

ರೈಲ್ವೆ ತಡೆಗೋಡೆಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರೈಲ್ವೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್ ಎ ಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಮಧೇನು ಸ್ವಾಸ್ಥ್ಯ ಕೇಂದ್ರದ ಬಳಿ ನಡೆದಿದೆ. Read more…

ಸಚಿವ ಜಮೀರ್ ಅಹಮದ್ ಹಾಗೂ ಕಾಂಗ್ರೆಸ್ ಸರ್ಕಾರ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ: ಸಂಸದ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ. ಆದರೆ, ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ Read more…

BIG NEWS: ಗುರುಪ್ರಸಾದ್ ಮೃತದೇಹ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೆಟ್ಟುನಿಂತ ಆಂಬುಲೆನ್ಸ್

ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿರುವ ನಿರ್ದೇಶಕ ಗುರುಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಂಬುಲೆನ್ಸ್ ಅರ್ಧ ದಾರಿಯಲ್ಲಿಯೇ ಕೈಕೊಟ್ಟ ಘಟನೆ ನಡೆದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ Read more…

BIG NEWS: ಚೆಕ್ ಬೌನ್ಸ್ ಕೇಸ್: ಬಂಧನ ಭೀತಿಯಲ್ಲಿ ಆತ್ಮಹತ್ಯೆಗೆ ಶರಣಾದ್ರಾ ಗುರುಪ್ರಸಾದ್ ?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...