alex Certify Karnataka | Kannada Dunia | Kannada News | Karnataka News | India News - Part 127
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನ ಹಿಂಪಡೆಯಲು ಸಿಎಂ ಸಮ್ಮತಿ: ಸೈಟ್ ಪಡೆದವರಿಗೆ ಶುರುವಾಯ್ತು ಆತಂಕ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಿಂದ ಹಂಚಿಕೆಯಾಗಿರುವ ನಿವೇಶನಗಳನ್ನು ಹಿಂಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ. ಈ ಮೂಲಕ ನಿವೇಶನ ಪಡೆದವರಿಗೆ ಆತಂಕ ಶುರುವಾಗಿದೆ. ಮುಡಾ ಹಗರಣ ಆರಂಭವಾಗುತ್ತಿದ್ದಂತೆ ಮುಡಾದಿಂದ Read more…

ಪಟಾಕಿ ಹೊಡೆಯಲು 1 ಲಕ್ಷ ಉಚಿತ ಮಾಸ್ಕ್ ವಿತರಣೆ

ದಾವಣಗೆರೆ : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಅಕ್ಟೋಬರ್ 31 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿರುವ ಪಟಾಕಿ ವರ್ತಕರ ಮಳಿಗೆಗಳ ಮೂಲಕ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಒಂದು ಲಕ್ಷ Read more…

BIG NEWS : ರಾಜ್ಯದಲ್ಲಿ ಭುಗಿಲೆದ್ದ ‘ವಕ್ಫ್ ವಿವಾದ’ : ನೋಟಿಸ್ ಹಿಂಪಡೆಯಲು ‘CM ಸಿದ್ದರಾಮಯ್ಯ’ ಸೂಚನೆ.!

ಬೆಂಗಳೂರು : ವಕ್ಫ್ ವಿವಾದ ಕುರಿತಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ರೈತರಿಗೆ ಕೊಟ್ಟಿರುವ ನೋಟೀಸ್ ಹಿಂಪಡೆಯಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಕ್ತಿ ಯೋಜನೆ ಪರಿಷ್ಕರಣೆಯ Read more…

BIG NEWS: ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸುವ ಮೊದಲ ಹೆಜ್ಜೆ ಇದು: ಶಕ್ತಿ ಯೋಜನೆ ಸ್ಥಗಿತ ಸುಳಿವಿಗೆ HDK ವಾಗ್ದಾಳಿ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುತ್ತಿದ್ದ ಶಕ್ತಿ ಯೋಜನೆ ಸ್ಥಗಿತ ಸುಳಿವು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS : ರಾಜ್ಯದ ಜನತೆಗೆ ‘ದೀಪಾವಳಿ’ ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ  ”ನಾಡಬಂಧುಗಳಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು. ಸಂಭ್ರಮ – Read more…

BREAKING : ನಟ ದರ್ಶನ್’ಗೆ ಬಿಗ್ ಶಾಕ್ : ‘ಮಧ್ಯಂತರ ಜಾಮೀನು’ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಪೊಲೀಸರ ಸಿದ್ದತೆ.!

ಬೆಂಗಳೂರು : ನಟ ದರ್ಶನ್’ಗೆ ಬಿಗ್ ಶಾಕ್ ಎದುರಾಗಿದ್ದು, ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲು ಸಿದ್ದತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಮಧ್ಯಂತರ Read more…

BREAKING : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಶಕ್ತಿ ಯೋಜನೆ’ ನಿಲ್ಲಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಶಕ್ತಿ ಯೋಜನೆ’ ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಜೆಟ್ನಲ್ಲಿ ಘೋಷಿಸಿರುವ ರೂ.52,009 Read more…

BREAKING : ಬೆಂಗಳೂರಿನಲ್ಲೇ ನಟ ದರ್ಶನ್’ ಗೆ ಚಿಕಿತ್ಸೆ, ಇಂದು ಮಧ್ಯಾಹ್ನ 2 ಗಂಟೆಗೆ ಖಾಸಗಿ ಆಸ್ಪತ್ರೆಗೆ ದಾಖಲು.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ರಿಲೀಸ್ ಆಗಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ Read more…

ರಾತ್ರಿ 8 ಗಂಟೆಯಿಂದ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ : ಬೆಂಗಳೂರು ಡಿಸಿ

ಬೆಂಗಳೂರು- ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು Read more…

BIG NEWS : ನಟ ದರ್ಶನ್ ‘ರಾಜಕೀಯ ಎಂಟ್ರಿ’ ಕುರಿತು ಸ್ಪೋಟಕ ಭವಿಷ್ಯ ನುಡಿದ ಅರ್ಜುನ್ ಅವಧೂತ ಗುರೂಜಿ.!

ಮೈಸೂರು : ನಟ ದರ್ಶನ್   ರಾಜಕೀಯಕ್ಕೆ ಬರುತ್ತಾರೆ ಎಂದು ಅರ್ಜುನ್ ಅವಧೂತ ಗುರೂಜಿ ಭವಿಷ್ಯ ನುಡಿದಿದ್ದಾರೆ. ನಟ ದರ್ಶನ್ ಗೆ ರಾಜಕೀಯದಲ್ಲಿ ಒಳ್ಳೆಯ ಭವಿಷ್ಯವಿದೆ. ನಟ ದರ್ಶನ್ ಗೆ Read more…

BREAKING : ಹಾವೇರಿಯಲ್ಲಿ ‘ವಕ್ಫ್ ಆಸ್ತಿ’ ವಿಚಾರಕ್ಕೆ 2 ಕೋಮಿನ ನಡುವೆ ಕಲ್ಲುತೂರಾಟ : 32 ಮಂದಿ ಅರೆಸ್ಟ್.!

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಅನ್ಯಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ‘ವಕ್ಫ್ ಆಸ್ತಿ’ ವಿಚಾರಕ್ಕೆ 2 ಕೋಮಿನ ನಡುವೆ ಕಲ್ಲುತೂರಾಟದಲ್ಲಿ Read more…

‘ಟಾಕ್ಸಿಕ್’ ಚಿತ್ರತಂಡದಿಂದ ಮರ ಕಡಿದ ಆರೋಪ : ಮೊದಲ ಬಾರಿಗೆ ಸ್ಪಷ್ಟನೆ ನೀಡಿದ HMT ಕಂಪನಿ.!

ಬೆಂಗಳೂರು : ಟಾಕ್ಸಿಕ್ ಚಿತ್ರತಂಡದಿಂದ ಮರ ಕಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಹೆಚ್ ಎಂಟಿ ಕಂಪನಿ ಸ್ಪಷ್ಟನೆ ನೀಡಿದೆ. ಹೆಚ್ ಎಂಟಿಗೆ ಸೇರಿದ ಜಾಗದಲ್ಲಿ ಸೆಟ್ ಹಾಕಲಾಗಿದೆ Read more…

BREAKING : ಚಿಕ್ಕಮಗಳೂರಿನ ದೇವಿರಮ್ಮನ ಬೆಟ್ಟದಿಂದ ಜಾರಿಬಿದ್ದು ಯುವಕನಿಗೆ ಗಂಭೀರ ಗಾಯ.!

ಚಿಕ್ಕಮಗಳೂರು : ಚಿಕ್ಕಮಗಳೂರಿನ ದೇವಿರಮ್ಮನ ಬೆಟ್ಟದಿಂದ ಜಾರಿಬಿದ್ದು ಯುವಕನಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಇರುವ ದೇವಿರಮ್ಮನ ಬೆಟ್ಟ ಹತ್ತುವ ವೇಳೆ ಯುವಕ Read more…

ನರಕಚತುರ್ದಶಿಯನ್ನು ಏಕೆ ಆಚರಿಸಲಾಗುತ್ತದೆ..? ಹಬ್ಬದ ಇತಿಹಾಸ ಮತ್ತು ಮಹತ್ವ ತಿಳಿಯಿರಿ

ನರಕ ಚತುರ್ದಶಿಯನ್ನು ( ಕಾಳಿ ಚೌದಾಸ್ , ನರಕ ಚೌದಾಸ್ , ರೂಪ್ ಚೌದಾಸ್ , ಚೋಟಿ ದೀಪಾವಳಿ , ನರಕ ನಿವಾರಣೆ ಚತುರ್ದಶಿ ಮತ್ತು ಭೂತ ಚತುರ್ದಶಿ Read more…

ಒತ್ತುವರಿಯಾದ ಸ್ಮಶಾನ ಜಾಗ, ಗ್ರಾಪಂ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಗ್ರಾಮದ Read more…

BIG NEWS : ‘ಪಟಾಕಿ’ ಅವಘಡಗಳಿಗೆ ಬೆಂಗಳೂರಿನ ಆಸ್ಪತ್ರೆಗಳು ಸಜ್ಜು, ದಿನದ 24 ಗಂಟೆಯೂ ಸೇವೆ.!

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ನಡೆಯುವ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗಳು ಸಜ್ಜಾಗಿದ್ದು, ದಿನದ 24 ಗಂಟೆಯೂ ಸೇವೆ ಒದಗಿಸಲಿದೆ. ಪಟಾಕಿ ಸಿಡಿತದಿಂದ ಕಣ್ಣಿಗೆ ತೊಂದರೆಯಾದರೆ Read more…

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ಬೆಳಗಾವಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಬೆಳಗಾವಿಯ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಗೋಕಾಕ್ Read more…

BREAKING : ಕಲಬುರಗಿಯಲ್ಲಿ ಕಲಷಿತ ನೀರು ಸೇವಿಸಿ 5 ವರ್ಷದ ಮಗು ಸಾವು, ಹಲವರು ಅಸ್ವಸ್ಥ.!

ಕಲಬುರಗಿ : ಕಲಷಿತ ನೀರು ಸೇವಿಸಿ ಮಗು ಮೃತಪಟ್ಟು, ಹಲವರು ಅಸ್ವಸ್ಥಗೊಂಡ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಸರಬರಾಜು ಮಾಡುವ Read more…

ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : AWPO (Army Welfare Placement Organisation) ಮತ್ತು The Maven Cohort ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂ ಕ್ವರೆಗಿನ ಕೊನೆಯ ವರ್ಷದ Read more…

ಅನಧಿಕೃತ ಶಾಲೆ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಪರೀಕ್ಷೆಗೆ ತೊಂದರೆಯಾಗದಂತೆ ಕ್ರಮವಹಿಸಲು ಸೂಚನೆ

ಬೆಂಗಳೂರು: ಮಾನ್ಯತೆ ಪಡೆಯದ, ನವೀಕರಣ ಪಡೆಯದ ಅನಧಿಕೃತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ತೊಂದರೆಯಾಗದಂತೆ ಕ್ರಮ ವಹಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ : ಭಯಾನಕ ದೃಶ್ಯ ‘CCTV’ ಯಲ್ಲಿ ಸೆರೆ |Video

ಬೆಂಗಳೂರಿನಲ್ಲಿ ಪುಂಡರು-ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದ್ದು, ದಂಪತಿಗಳಿದ್ದ ಕಾರಿನ ಮೇಲೆ ಕಲ್ಲು ತೂರಿಸಿ ದಾಂಧಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ದಂಪತಿಗಳು ಹಾಗೂ Read more…

BREAKING : ಲಾಂಗು ಮಚ್ಚುಗಳಿಂದ ಯುವಕನ ಮೇಲೆ ‘ಡೆಡ್ಲಿ ಅಟ್ಯಾಕ್’ : ಬೆಚ್ಚಿ ಬಿದ್ದ ಬೆಂಗಳೂರು.!

ಬೆಂಗಳೂರು : ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಯುವಕನ ಮೇಲೆ ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಮುನೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮಾರಕಾಸ್ತ್ರಗಳ ಜೊತೆ ಬಂದ Read more…

ದೀಪಾವಳಿಯಲ್ಲಿ ಲಕ್ಷ್ಮೀ ಪೂಜೆಯ ಮುಹೂರ್ತ ಮತ್ತು ಮಹತ್ವ ತಿಳಿಯಿರಿ |Deepavali 2024

ದೀಪಾವಳಿ ಹಬ್ಬದ ಅವಿಭಾಜ್ಯ ಅಂಗವಾದ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ದೀಪಾವಳಿ ಈ ಹಬ್ಬದ ಮೂರನೇ ದಿನದಂದು ಬರುತ್ತದೆ, ಇದನ್ನು ಸಾಮಾನ್ಯವಾಗಿ ಐದು ದಿನಗಳವರೆಗೆ ಆಚರಿಸಲಾಗುತ್ತದೆ. ಈ ದಿನ Read more…

ಒಳ ಮೀಸಲಾತಿ ಮೂಲಕ ತೆರೆದ ಭಾಗ್ಯದ ಬಾಗಿಲು: 3 ತಿಂಗಳ ನಂತರ ಜಾರಿ: ಆಂಜನೇಯ

ಬೆಂಗಳೂರು: ಒಳ ಮೀಸಲಾತಿ ಜಾರಿ ನಿರ್ಧಾರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಭಾಗ್ಯದ ಬಾಗಿಲು ತೆರೆದಿದ್ದಾರೆ. ಈ ಕುರಿತು ರಚಿಸಲಾದ ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ಎಚ್ಚರ..! 18 ವರ್ಷದೊಳಗಿನ ಮಕ್ಕಳನ್ನು ಪಟಾಕಿ ಮಳಿಗೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಂಡರೆ ಕಾನೂನು ಕ್ರಮ ಫಿಕ್ಸ್.!

ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ಈ ಕಾಯ್ದೆಯನ್ವಯ ಬಾಲಕಾರ್ಮಿಕ ಮತ್ತು ಕಿಶೋರ Read more…

‘ಪುಸ್ತಕ’ ಪ್ರಿಯರಿಗೆ ಗುಡ್ ನ್ಯೂಸ್ : ನಾಳೆಯಿಂದ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ.!

ಬೆಂಗಳೂರು : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಕನ್ನಡ ರಾಜ್ಯೋತ್ಸವ ಪ್ರಯುಕ್ತ 2024 ರ ನವೆಂಬರ್ ಮಾಹೆಯಲ್ಲಿ (ದಿನಾಂಕ: 01-11-2024 ರಿಂದ 30-11-2024 ರವರೆಗೆ) ಶೇ.50 Read more…

ALERT : ಪಟಾಕಿ ಸಿಡಿಸುವಾಗ ಇರಲಿ ಈ ಎಚ್ಚರ, ನಿಯಮ ಪಾಲನೆಗಳಲ್ಲಿ ಬೇಡ ಅಸಡ್ಡೆ.!

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ Read more…

ದೀಪಾವಳಿ ಹೊತ್ತಲ್ಲೇ ರೈತರಿಗೆ ಭರ್ಜರಿ ಸುದ್ದಿ: ಕ್ವಿಂಟಲ್ ಗೆ 51,000 ರೂ. ತಲುಪಿದ ಅಡಿಕೆ ದರ

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಿತ್ರಗಳ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.1 ರಿಂದ 7 ರ ವರೆಗೆ ಒಂದು ವಾರಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...