alex Certify Karnataka | Kannada Dunia | Kannada News | Karnataka News | India News - Part 127
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಧ್ಯರಾತ್ರಿ 1 ಗಂಟೆಯವರೆಗೂ ಅಂಗಡಿ-ಮುಂಗಟ್ಟುಗಳು ಓಪನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯರಾತ್ರಿ 1 ಗಂಟೆಯವರೆಗೆ ಅಂಗಡಿಗಳು ಮತ್ತು ಮುಂಗಟ್ಟುಗಳನ್ನು ತೆರೆಯಲು ಅನುಮತಿ ನೀಡಿದ್ದರಿಂದ ನಗರದ ರಾತ್ರಿ ಜೀವನದಲ್ಲಿ ಪ್ರಮುಖ ಬದಲಾವಣೆಗೆ ಸಾಕ್ಷಿಯಾಗಲಿದೆ. ವಿಧಾನಸಭೆಯಲ್ಲಿ ಬಜೆಟ್ Read more…

BIG NEWS: ಕ್ರೀಡಾಪಟುಗಳಿಗೆ ರಾಜ್ಯ ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಿದ ಸಿಎಂ

ಬೆಂಗಳೂರು: ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು Read more…

Bengaluru : ಸೀರಿಯಲ್ ಪ್ರೊಡಕ್ಷನ್ ಸಿಬ್ಬಂದಿಯನ್ನು ಅಪಹರಿಸಿ ಹಣ ಸುಲಿಗೆ , ಐವರು ಅರೆಸ್ಟ್

ಬೆಂಗಳೂರು: ಧಾರಾವಾಹಿ ನಿರ್ಮಾಣ ಸಿಬ್ಬಂದಿಯನ್ನು ಅಪಹರಿಸಿ 1 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಐವರನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶ್ರೀನಿವಾಸ (40), ಹೇಮಂತ್ ಕುಮಾರ್ (34), Read more…

ಜೀವಮಾನದಲ್ಲಿಯೇ ಇಂತಹ ಕಳಪೆ ಬಜೆಟ್ ನೋಡಿರಲಿಲ್ಲ; ಆಯವ್ಯಯದಲ್ಲಿ ಡಿ.ಕೆ.ಶಿವಕುಮಾರ್ ಗೂ ಮೋಸ ಮಡಿದ್ದಾರೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದೊಂದು ಕಳಪೆ ಬಜೆಟ್ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ Read more…

BIG NEWS : ಸುಳ್ಳು ಸುದ್ದಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್ ; ರಾಜ್ಯ ಸರ್ಕಾರದಿಂದ ಸತ್ಯ ತಪಾಸಣಾ ತಂಡ ರಚನೆ

ಬೆಂಗಳೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯ ಸರ್ಕಾರ ಸತ್ಯ ತಪಾಸಣಾ ತಂಡ ರಚನೆ ಮಾಡಲಿದೆ. ರಾಜ್ಯದ ಎಲ್ಲಾ ಜನತೆಯನ್ನು ಒಳಗೊಂಡ, ರಾಜ್ಯದ Read more…

ಆರೋಗ್ಯ ಇಲಾಖೆಗೆ ಒಟ್ಟು 15,145 ಕೋಟಿ ಅನುದಾನ ಘೋಷಣೆ ; ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಆರೋಗ್ಯ ಇಲಾಖೆಗೆ ಒಟ್ಟು 15,145 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. Read more…

ಗಮನಿಸಿ : ಸಾಂತ್ವನ ಯೋಜನೆಗೆ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರ ಮೇಲಿನ ವರದಕ್ಷಿಣೆ. ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯ ಹಾಗೂ ಇನ್ನಿತರ ರೀತಿಯ ದೌರ್ಜನ್ಯಕ್ಕೆ ಒಳಗಾಗಿ Read more…

ಏನಿಲ್ಲ, ಏನಿಲ್ಲ ಸಿದ್ದರಾಮಯ್ಯ ಬಜೆಟ್ ನಲ್ಲಿ ಏನಿಲ್ಲ… ಎಂದು ಹಾಡು ಹಾಡುತ್ತಾ ಸಭಾತ್ಯಾಗ ಮಾಡಿದ ಬಿಜೆಪಿ ಸದಸ್ಯರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿಧಾನಮಂಡಲದಲ್ಲಿ ಮಂಡಿಸಿದ ಪ್ರಸ್ತಕ್ತ ಸಾಲಿನ ಬಜೆಟ್ ಸುಳ್ಳುರಾಯಮಯ್ಯನ ಪೊಳ್ಳು ಬಜೆಟ್ ಎಂದು ವಿಪಕ್ಷ ಬಿಜೆಪಿ ಸದಸ್ಯರು ಕಿಡಿಕಾರಿದ್ದಾರೆ. ಭಿತ್ತಿಪತ್ರಗಳನ್ನು ಹಿಡಿದು, ಏನಿಲ್ಲ ಏನಿಲ್ಲ ಸಿದ್ದರಾಮಯ್ಯ Read more…

ಕೆ.ಎಸ್.ಈಶ್ವರಪ್ಪಗೆ ಹೈಕೋರ್ಟ್ ರಿಲೀಫ್; FIRಗೆ ತಡೆ; ರಾಜಕಾರಣಿಗಳ ಆಕ್ಷೇಪಾರ್ಹ ಹೇಳಿಕೆಗಳಿಗೆ ತರಾಟೆಗೆ ತೆಗೆದುಕೊಂಡ ಕೋರ್ಟ್

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ಆರೋಪದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ Read more…

BIG NEWS : ಗಮನಿಸಿ : ರಾಜ್ಯದಲ್ಲಿ ಏ.1 ರಿಂದ ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ರಾಜ್ಯದಲ್ಲಿ ಏ. 1 ರಿಂದ ಹೊಸ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಹೊಸ Read more…

Budget Breaking : ಸುದೀರ್ಘ 3 ಗಂಟೆ 15 ನಿಮಿಷಗಳ ಕಾಲ ಬಜೆಟ್ ಮಂಡಿಸಿದ ‘ಸಿಎಂ ಸಿದ್ದರಾಮಯ್ಯ’

ಬೆಂಗಳೂರು : ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದರು. ದಾಖಲೆಯ 15 ನೇ ಬಜೆಟ್ ನ್ನು ಸುದೀರ್ಘ 3 ಗಂಟೆ 15 Read more…

Karnataka Budget : ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ʻಬೆಂಗಳೂರಿಗೆʼ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸಿದ್ದಾರೆ.  ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ನಲ್ಲಿ Read more…

Budget Breaking : ರಾಜ್ಯ ಬಜೆಟ್ ನಲ್ಲಿ ರೈತರಿಗೆ ಸಿಕ್ಕಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದು, ದಾಖಲೆಯ 15ನೇ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ Read more…

BUDGET BREAKING: ಕನ್ನಡ ಭಾಷಾಂತರಕ್ಕೆ ಹೊಸ ತಂತ್ರಾಂಶ ಕನ್ನಡ ಕಸ್ತೂರಿ ಅಭಿವೃದ್ಧಿ; ಸಿಎಂ ಮಾಹಿತಿ

ಬೆಂಗಳೂರು: ಕನ್ನಡ ಭಾಷಾಂತರಕ್ಕಾಗಿ ಹೊಸ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಕನ್ನಡ ಕಸ್ತೂರಿ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗುವುದು. ಈ Read more…

ರಾಜ್ಯ ಬಜೆಟ್ ನಲ್ಲಿ ʻಆರೋಗ್ಯʼ ಇಲಾಖೆಗೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಿಎಂ ಸಿದ್ದರಾಮಯ್ಯ Read more…

Budget Breaking : ರಾಜ್ಯ ಬಜೆಟ್ ನಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದು, ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಇಂದು ಮಂಡಿಸಿದ Read more…

Budget Breaking‌ : ಹಿರೇಕೆರೂರು ತಾಲೂಕಿನಲ್ಲಿ ವಚನಕಾರ ʻಸರ್ವಜ್ಞನ ಸ್ಮಾರಕʼ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಶರಣರ ಚಿಂತನೆ, ಸಾಹಿತ್ಯ ಕುರಿತು ವಿಶ್ವವಿದ್ಯಾಲಯಗಳು ಮತ್ತು Read more…

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಉಚಿತ  ವಿದ್ಯುತ್‌ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್‌ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್‌ ನಲ್ಲಿ ಈ ಕುರಿತು ಘೋಷಣೆ Read more…

Budget Breaking : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಆರಂಭ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಆರಂಭಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಆರಂಭಿಸಲಾಗುತ್ತದೆ, ಗ್ರಾಮ ಪಂಚಾಯಿತಿಗಳ ಸಭೆ, Read more…

BIG NEWS: ಅನ್ನ ಸುವಿಧಾ ಯೋಜನೆ ಘೋಷಣೆ; ವೃದ್ಧರಿಗೆ ಮನೆ ಬಾಗಿಲಿಗೆ ಬರಲಿದೆ ಆಹಾರ ಧಾನ್ಯ

ಬೆಂಗಳೂರು: ಹಸಿವು ಮುಕ್ತ ಕರ್ನಾಟಕವನ್ನಾಗಿ ಮಾಡಲು ಸಿಎಂ ಸಿದ್ದರಾಮಯ್ಯ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ವೃದ್ಧರನ್ನು ಗಮನದಲ್ಲಿಟ್ಟುಕೊಂಡು ‘ಅನ್ನ ಸುವಿಧಾ ಯೋಜನೆ’ ಘೋಷಣೆ ಮಾಡಿದ್ದಾರೆ. 80 ವರ್ಷ ಮೇಲ್ಪಟ್ಟ Read more…

Budget Breaking : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 7 ನೇ ವೇತನ ಆಯೋಗದ ಬಗ್ಗೆ ಸಿಎಂ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 7 ನೇ ವೇತನ ಆಯೋಗದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. Read more…

Budget Breaking : ಬೆಂಗಳೂರು ಸೇರಿ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ

ಬೆಂಗಳೂರು : ಬೆಂಗಳೂರು ಸೇರಿ ಈ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ನಗರಗಳಲ್ಲಿ ರಾತ್ರಿ 11 ಗಂಟೆಯವರೆಗೆ Read more…

ರಾಜ್ಯದಲ್ಲಿ ʻAPMCʼ ತಿದ್ದುಪಡಿ ಕಾಯ್ದೆ ಹಿಂಪಡೆಯಲಾಗುವುದು : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಎಪಿಎಂಸಿಗಳನ್ನು ಬಲಪಡಿಸಲು ಎಪಿಎಂಸಿ  ಕಾಯ್ದೆ ತಿದ್ದುಪಡಿ ಹಿಂಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಬಜೆಟ್‌ ಮಂಡನೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ Read more…

Budjet Breaking : ಹೀಗಿದೆ ಇಂದು ‘ಸಿಎಂ ಸಿದ್ದರಾಮಯ್ಯ’ ಮಂಡಿಸಿದ ರಾಜ್ಯ ಸರ್ಕಾರದ ಬಜೆಟ್ ಹೈಲೆಟ್ಸ್ |Budget 2024

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ, ವೈದ್ಯಕೀಯ ಕ್ಷೇತ್ರಕ್ಕೆ, ಕೃಷಿಗೆ, ಶಿಕ್ಷಣ ಕ್ಷೇತ್ರಕ್ಕೆ Read more…

BUDGET BREAKING: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್; ವಿಶೇಷ ಚೇತನರಿಗೆ ದ್ವಿಚಕ್ರವಾಹನ; ಸಿಎಂ ಘೋಷಣೆ

 ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಇನ್ಮುಂದೆ ಸ್ಮಾರ್ಟ್ ಫೋನ್ ನೀಡಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 90 ಕೋಟಿ ವೆಚ್ಚದಲ್ಲಿ Read more…

ಬಜೆಟ್‌ ಬ್ರೇಕಿಂಗ್‌ : ವಸತಿ ರಹಿತ ಮೀನುಗಾರರಿಗೆ ಭರ್ಜರಿ ಗುಡ್ ನ್ಯೂಸ್ : 10 ಸಾವಿರ ಮನೆಗಳ ನಿರ್ಮಾಣ

ಬೆಂಗಳೂರು : ವಸತಿ ರಹಿತ ಮೀನುಗಾರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ  ನೀಡಿದ್ದು, ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷದಲ್ಲಿ ಒಟ್ಟು ರೂ.3,000 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳ Read more…

BUDGET BREAKING : ರಾಜ್ಯದ 25 ಜಿಲ್ಲೆಗಳಲ್ಲಿ ʻಮಿನಿ ಜವಳಿ ಪಾರ್ಕ್ʼ ಸ್ಥಾಪನೆ : 10 ಸಾವಿರ ಉದ್ಯೋಗ ಸೃಷ್ಟಿ ಗುರಿ

ಬೆಂಗಳೂರು : ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್‌ ಸ್ಥಾಪನೆ  ಮಾಡಲಾಗುವುದ, ಈ ಮೂಲಕ 10 ಸಾವಿರ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BUDGET BREAKING: ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆ; ಸಿಎಂ ಮಹತ್ವದ ಘೋಷಣೆ

ಬೆಂಗಳೂರು: ಬೆಂಗಳೂರಿನ ಬಡಜನರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಬಡಜನರಿಗಾಗಿ ಉಚಿತ ಪ್ರಯೋಗಾಲಯ ಸೇವೆ ಒದಗಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಇದಕ್ಕಾಗಿ 430 ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. 20 Read more…

BUDGET BREAKING : ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕಬ್ಬು ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಇಂದು ಬಜೆಟ್‌ ಮಂಡನೆಯಲ್ಲಿ ಈ ಕುರಿತು Read more…

Budget Breaking : ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಬಜೆಟ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...