alex Certify Karnataka | Kannada Dunia | Kannada News | Karnataka News | India News - Part 128
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರೂಪದ ‘ಹಸೆ ಚಿತ್ತಾರ’ ಕಲಾವಿದ ಸಿರಿವಂತೆ ಚಂದ್ರಶೇಖರ್ ಗೆ ರಾಜ್ಯೋತ್ಸವ ಪ್ರಶಸ್ತಿ

2024 ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರಕುಶಲ ವಿಭಾಗದಲ್ಲಿ ಶಿವಮೊಗ್ಗ  ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಚಂದ್ರಶೇಖರ್‌ ಅವರ ಹೆಸರನ್ನು ಘೋಷಿಸಲಾಗಿದೆ. Read more…

ಪಾಡ್ಯದ ದಿನ ನಡೆಯುತ್ತದೆ ʼಬಲೀಂದ್ರʼನ ಪೂಜೆ

ನರಕ ಚತುರ್ದಶಿಯ ಎರಡನೇ ದಿನ ಬಲಿಪಾಡ್ಯಮಿಯನ್ನು ಆಚರಿಸಲಾಗುತ್ತದೆ. ಬಲಿ ಚಕ್ರವರ್ತಿ ಪೂಜೆಯನ್ನು ಭಕ್ತರು ಈ ದಿನ ಮಾಡ್ತಾರೆ. ನರಕ ಚತುರ್ದಶಿಯಂದು ಮನೆಗೆ ಬರುವ ಬಲೀಂದ್ರನನ್ನು ಮೂರು ದಿನ ಪೂಜೆ Read more…

BREAKING: ಭುಗಿಲೆದ್ದ ವಕ್ಫ್ ವಿವಾದ: ಅನ್ಯಕೋಮಿನ ಮುಖಂಡರ ಮನೆ ಮೇಲೆ ಕಲ್ಲು ತೂರಾಟ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಅನ್ಯಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಹೆಸರಿಗೆ ಆಸ್ತಿ ವರ್ಗಾಯಿಸಿಕೊಂಡು ಮನೆಗಳನ್ನು ಖಾಲಿ ಮಾಡಿಸುತ್ತಾರೆ Read more…

BIG NEWS: ಏರುಗತಿಯಲ್ಲಿ ರಾಜ್ಯದ ಆರ್ಥಿಕತೆ: 1,03,683 ಕೋಟಿ ರೂ. ಆದಾಯ ಸಂಗ್ರಹ: ವಿದೇಶಿ ಬಂಡವಾಳ ಹೂಡಿಕೆಯಲ್ಲಿ 2ನೇ ಸ್ಥಾನ

ಬೆಂಗಳೂರು: ಪ್ರಸ್ತುತ ಹಣಕಾಸು ಸಾಲಿನ ಆರಂಭಿಕ ಏಳು ತಿಂಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಗಣನೀಯ ಆರ್ಥಿಕ ಪ್ರಗತಿ ಸಾಧಿಸಿದ್ದು, 1,03,683 ಕೋಟಿ ರೂ. ಆದಾಯ ಸಂಗ್ರಹ ಮಾಡಿದೆ ಎಂದು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಹಾಯಧನ ಸಹಿತ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು Read more…

ಮತ್ತೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ನೀಡಿದೆ. ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು Read more…

BREAKING: ಬಳ್ಳಾರಿ ಜೈಲಿಂದ ಬೆಂಗಳೂರು ನಿವಾಸಕ್ಕೆ ಬಂದ ನಟ ದರ್ಶನ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ನಿವಾಸಕ್ಕೆ ದರ್ಶನ್ ಆಗಮಿಸಿದ್ದು, ಅಪಾರ ಸಂಖ್ಯೆಯಲ್ಲಿ Read more…

ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ: ಕರ್ನಾಟಕದ ಮೂವರ ನೇಮಕ

ಅಮರಾವತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ದೇಗುಲ ಆಡಳಿತ ಮಂಡಳಿಗೆ ನೂತನ ಸಮಿತಿಯನ್ನು ಆಂಧ್ರಪ್ರದೇಶ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಟಿವಿ 5 ಸಮೂಹದ ಮುಖ್ಯಸ್ಥ Read more…

ದೀಪಾವಳಿ, ಸಾಲು ಸಾಲು ರಜೆಗೆ ಊರಿಗೆ ಹೊರಟ ಭಾರೀ ಜನ: ಬೆಂಗಳೂರಲ್ಲಿ ಟ್ರಾಫಿಕ್ ಜಾಮ್: ಬಸ್ ಸೀಟ್ ಗಾಗಿ ನೂಕುನುಗ್ಗಲು

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಜನ ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದು, ಟೌನ್ ಹಾಲ್ ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜೇಸಿ ರಸ್ತೆ, ಮೈಸೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ Read more…

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಗುಡ್ ನ್ಯೂಸ್: ಉಚಿತ ಡಯಾಲಿಸಿಸ್ ಸೇವೆ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಯೋಗದೊಂದಿಗೆ ಚಿತ್ರದುರ್ಗ Read more…

BREAKING: ಪಹಣಿಯಿಂದ ವಕ್ಫ್ ಹೆಸರು ತೆಗೆಯುವುದಾಗಿ ಭರವಸೆ: ಹೋರಾಟ ಸ್ಥಗಿತಗೊಳಿಸಿದ ರೈತರು

ವಿಜಯಪುರ: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳ ಸ್ಥಳಕ್ಕೆ ಜಿಲ್ಲಾಧಿಕಾರಿ, ಎಡಿಸಿ, ಎಸ್ಪಿ ಭೇಟಿ ನೀಡಿದ್ದಾರೆ. ವಿಜಯಪುರ ಡಿಸಿ ಕಚೇರಿ Read more…

ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್: ಉಚಿತ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತ…? ಸುಳಿವು ನೀಡಿದ ಡಿಸಿಎಂ ಡಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಯಾದ ಶಕ್ತಿ ಯೋಜನೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವ ಕುರಿತು Read more…

ದರ್ಶನ್ ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದರ್ಶನ್ Read more…

ಯುಜಿ ಡೆಂಟಲ್: ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸಲು ನ. 4ರವರೆಗೆ ಅವಕಾಶ

ಬೆಂಗಳೂರು: UGDental-24 ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ನ.4ರ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅದೇ ದಿನ ರಾತ್ರಿ 8 ಗಂಟೆಗೆ ಫಲಿತಾಂಶ Read more…

ವಕ್ಫ್ ಬೋರ್ಡ್ ಗೆ ರೈತರ ಜಮೀನು ಪರಭಾರೆ ವಿರೋಧಿಸಿ ನ.4 ರಂದು ರಾಜ್ಯವ್ಯಾಪಿ ಬಿಜೆಪಿ ಹೋರಾಟ

ಬೆಂಗಳೂರು: ರೈತರ ಜಮೀನನ್ನು ವಕ್ಫ್ ಬೋರ್ಡ್ ಗೆ ಹಸ್ತಾಂತರ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ನವೆಂಬರ್ 4ರಂದು ರಾಜ್ಯಾದ್ಯಂತ ಬಿಜೆಪಿಯು ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಈ Read more…

ಬ್ಯಾಂಕ್ ನಿಂದ ಗೃಹ ಸಾಲ ನೀಡಿಕೆ ವೇಳೆ ಒತ್ತಾಯ ಪೂರ್ವ ವಿಮಾ ಪಾಲಿಸಿ, ಶಾಖಾಧಿಕಾರಿ ವೇತನದಿಂದ ಗ್ರಾಹಕರಿಗೆ 88,344 ರೂ. ಪರಿಹಾರಕ್ಕೆ ಆದೇಶ

 ದಾವಣಗೆರೆ: ದಾವಣಗೆರೆ ನಗರದ ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ಯಾಂಕಿನಿಂದ ಗೃಹಸಾಲ ಪಡೆದಿದ್ದು ನಿಯಮಬಾಹಿರವಾಗಿ ಸಾಲದ ಭದ್ರತೆಗಾಗಿ ವಿಮಾ ಪಾಲಿಸಿ ನೀಡಬೇಕೆಂಬ ಅನುಚಿತ ವ್ಯಾಪಾರ ಪದ್ದತಿಯ ವಿರುದ್ದವಾಗಿ ತೀರ್ಪು Read more…

BREAKING NEWS: ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ: ಪತ್ನಿ ಜೊತೆ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಂಜೆ Read more…

BIG NEWS: 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಬೆಂಗಳೂರು: 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಈಬಾರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 69 ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ Read more…

BIG NEWS: ರಸ್ತೆ ಮಾರ್ಗವಾಗಿಯೇ ಬಳ್ಳಾರಿಯಿಂದ ಬೆಂಗಳೂರಿಗೆ ಆಗಮಿಸಲಿರುವ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ ಜೈಲಿನಿಂದ ಬಿಡುಗಡೆಯಾಗುವ Read more…

ನಟ ದರ್ಶನ್ ಗೆ ಜಾಮೀನು ಮಂಜೂರು: ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ Read more…

ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ದುರ್ಮರಣ

ದೇವನಹಳ್ಳಿ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ನಡೆದಿದೆ. ಚಿಕ್ಕಬಳ್ಳಾಪುರ Read more…

ವಕ್ಫ್ ವಿವಾದ ಬಿಜೆಪಿ ನಾಯಕರು ಮಾಡುತ್ತಿರುವ ರಾಜಕಾರಣ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಿಗೆ ಉಪಚುನಾವಣೆಯಲ್ಲಿ ಯಾವುದೇ ವಿಷಯಗಳಿಲ್ಲ. ಹಾಗಾಗಿ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿವಾದವೇ Read more…

BIG NEWS: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ

ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ Read more…

ಹಸಿರು ದೀಪಾವಳಿ- ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಸೂಚನೆ

2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ Read more…

BIG NEWS : ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ : ‘ಶಕ್ತಿ ಯೋಜನೆ’ಯಡಿ ಉಚಿತ ಬಸ್ ಪ್ರಯಾಣ ಪರಿಷ್ಕರಣೆ..?

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ ಎದುರಾಗಿದ್ದು, ಉಚಿತ ಪ್ರಯಾಣಕ್ಕೆ ಬ್ರೇಕ್ ಬೀಳಲಿದ್ಯಾ ಎಂಬ ಅನುಮಾನ ಕಾಡುತ್ತಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. Read more…

BIG NEWS: ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಪರಿಷ್ಕರಣೆ: ಸುಳಿವು ನೀಡಿದ ಡಿಸಿಎಂ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣವನ್ನು ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಈ ಬಗ್ಗೆಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ್ ಸುಳಿವು ನೀಡಿದ್ದಾರೆ. Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನ, ವಿದ್ಯಾಸಿರಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ-ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ Read more…

BIG NEWS : 20 ನೂತನ ವೋಲ್ವೋ ಐರಾವತ ಬಸ್ ಗಳಿಗೆ CM ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ Read more…

BREAKING NEWS: ಸಂಜೆ ವೇಳೆಗೆ ನಟ ದರ್ಶನ್ ಜೈಲಿನಿಂದ ಬಿಡುಗಡೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಚಿಕಿತ್ಸೆ ಕಾರಣಕ್ಕೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ Read more…

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನ.1 ರೊಳಗೆ ಈ ಕೆಲಸ ಮಾಡುವುದು ಕಡ್ಡಾಯ |Govt Employee

ಬೆಂಗಳೂರು : “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದರ ಕುರಿತು ರಾಜ್ಯ ಸರ್ಕಾರ ಮಹತ್ವದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...