alex Certify Karnataka | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಗ್ರಾಮಸ್ಥರಿಂದ ಹಲ್ಲೆ

ರಾಯಚೂರು: ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದ್ದು, ಗ್ರಾಮಸ್ಥರು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ರಂಗಪ್ಪ (45) ಎಂಬಾತ ಮೂರ್ಛೆ Read more…

BREAKING : ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ ; ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ನೇಮಕ -CM ಸಿದ್ದರಾಮಯ್ಯ

ಮಹಾಕುಂಭಮೇಳ ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ ಎಂದು ಸಿಎಂ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಸಿದ್ಧಯ್ಯ ಸರ್ಕಲ್ ಮತ್ತು ಬಟ್ಟೆ ಮಾರ್ಕೆಟ್ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಟ್ಟೆ ಮಾರ್ಕೆಟ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಗಾಂಧಿಬಜಾರ್ ಕೆಳಭಾಗ, ಮಂಜುನಾಥ Read more…

ಶಿವಮೊ‍ಗ್ಗ : 2025ನೇ ಸಾಲಿನಲ್ಲಿ ಈ ದಿನಾಂಕಗಳಂದು ‘ಮಾಂಸ ಮಾರಾಟ’ ನಿಷೇಧ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ ಕೆಳಕಂಡ ದಿನಾಂಕಗಳಂದು ಮಾಂಸ ರಹಿತ ದಿನವೆಂದು ಘೋಷಿಸಿದೆ. ಜನವರಿ 30 ರಂದು ಸರ್ವೋದಯ ದಿನ, Read more…

BREAKING NEWS: ಮಹಾ ಕುಂಭಮೇಳಕ್ಕೆ ತೆರಳಿರುವ ಬೆಳಗಾವಿಯ 5 ಜನ ನಾಪತ್ತೆ!

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಬೆಳಗಾವಿಯಿಂದ 30 ಜನರು ತೆರಳಿದ್ದು ಅವರಲ್ಲಿ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳಗಾವಿ Read more…

ALERT : ಸಾರ್ವಜನಿಕರೇ ಎಚ್ಚರ : ವಿದ್ಯುತ್ ಕಳ್ಳತನ ಮಾಡಿದ್ರೆ ಭಾರಿ ದಂಡ, ಜೈಲು ಶಿಕ್ಷೆ ಫಿಕ್ಸ್.!

ಬಳ್ಳಾರಿ : ಏಳುಬೆಂಚಿಯ ಆರ್ಒ ಪ್ಲಾಂಟ್ ನ ಪೂರ್ಣಿಮ ಎಂಟರ್ ಪ್ರೈಸಸ್ ನ ಮಾಲೀಕರಾದ ಅಮರೇಶ್ವರ ಶಾಸ್ತ್ರಿ ಇವರಿಗೆ ಮಂಜೂರಾದ ಹಾಲಿ ವಿದ್ಯುತ್ ಮಾಪಕವನ್ನು ಬೈಪಾಸ್ ಮಾಡಿಕೊಂಡು ಅನಧಿಕೃತವಾಗಿ Read more…

BREAKING : ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ : 100 ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು.!

ಬೆಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳದಲ್ಲಿದ್ದ 100ಕ್ಕೂ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು!

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವರು ಬಲಿಯಾಗಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ ಕಾಟಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ Read more…

BIG NEWS: ಮೀಟರ್ ಬಡ್ಡಿ ದಂಧೆಕೋರನನ್ನು ಕಿಡ್ನ್ಯಾಪ್ ಮಾಡಿ 32 ಲಕ್ಷಕ್ಕೆ ಬೇಡಿಕೆ ಇಟ್ಟ ಆಸಾಮಿ

ಕಾರವಾರ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ತಾರಕಕ್ಕೇರಿದೆ. ಈ ನಡುವೆ ಇಲ್ಲೋರ್ವ ವ್ಯಕ್ತಿ ಮೀಟರ್ ಬಡ್ಡಿ ದಂಧೆಕೋರನನ್ನೇ ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘ಅಗ್ನಿ ಅವಘಡ’ : ಪೊಲೀಸರು ಸೀಜ್ ಮಾಡಿದ್ದ 50 ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮ.!

ಬೆಂಗಳೂರು : ಬೆಂಗಳೂರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪೊಲೀಸರು ಸೀಜ್ ಮಾಡಿದ್ದ 50 ಕ್ಕೂ ಹೆಚ್ಚು ವಾಹನಗಳು ಸುಟ್ಟುಭಸ್ಮವಾಗಿದೆ. ಜಕ್ಕರಾಯನಕೆರೆ ಸಮೀಪದ ಜೆಡಿಎಸ್ ಕಚೇರಿ ಹಿಂಭಾಗದ ಮೈದಾನದಲ್ಲಿ ನಿಲ್ಲಿಸಿದ್ದ Read more…

ಶಿವಣ್ಣನಿಗಾಗಿ ‘ಆನಂದ್’ ಚಿತ್ರದ ಹಾಡಿಗೆ ಮಗಳ ಜೊತೆ ನಟಿ ಸುಧಾರಾಣಿ ಡ್ಯಾನ್ಸ್ : ವಿಡಿಯೋ ವೈರಲ್ |WATCH VIDEO

ಅಮೆರಿಕಾದಲ್ಲಿ ಕ್ಯಾನ್ಸರ್ ಕಾಯಿಲೆ ಗೆದ್ದು ಬಂದಿರುವ ನಟ ಶಿವರಾಜ್ ಕುಮಾರ್ ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ. ಶಿವರಾಜ್ ಕುಮಾರ್ ಬೆಂಗಳೂರಿಗೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಟ, ನಟಿಯರು Read more…

ಮಹಾಕುಂಭಮೇಳದಲ್ಲಿ ‘ಪ್ರಕಾಶ್ ರಾಜ್ ‘ಪುಣ್ಯಸ್ನಾನ..? : ‘AI ಫೋಟೋ’ ವಿರುದ್ಧ ಸಿಡಿದೆದ್ದ ನಟ.!

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಪುಣ್ಯಸ್ನಾನ ಮಾಡಿದ್ದಾರೆ ಎಂಬ ಪೋಸ್ಟ್ ವಿರುದ್ಧ ನಟ ಪ್ರಕಾಶ್ ರಾಜ್ ಸಿಡಿದೆದ್ದಿದ್ದಾರೆ. ಮಹಾಕುಂಭಮೇಳದಲ್ಲಿ ನಟ Read more…

BIG NEWS : ಆಸ್ತಿ ಮಾಲೀಕರೇ ಗಮನಿಸಿ : ಆನ್ ಲೈನ್ ಮೂಲಕ ಇ-ಖಾತಾ ಪಡೆಯಲು ಜಸ್ಟ್ ಹೀಗೆ ಮಾಡಿ | WATCH VIDEO

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಆರಂಭಿಸಲಾಗಿದ್ದು, ಖಾತೆ ಇಲ್ಲದವರೂ ಸಹ ಇ-ಖಾತಾ ಪಡೆಯಬಹುದಾಗಿದೆ. ಆನ್ ಲೈನ್ ಮೂಲಕ ಖಾತಾ ಪಡೆಯೋದು Read more…

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಕೇಸ್ : ಸುಪ್ರೀಂಕೋರ್ಟ್’ ನಲ್ಲಿ ಇಂದು ವಿಚಾರಣೆ ನಿಗದಿ.!

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ಸಚಿವ ಸಂಪುಟದ ತೀರ್ಮಾನವನ್ನು Read more…

E.D ನೋಟೀಸ್ ಮಾತ್ರ ಅಲ್ಲ, ಇಡೀ ‘ಮುಡಾ’ ಪ್ರಕರಣವೇ ರಾಜಕೀಯ ಪ್ರೇರಿತ : CM ಸಿದ್ದರಾಮಯ್ಯ

ಬೆಂಗಳೂರು : ಇ.ಡಿ ನೋಟೀಸ್ ಮಾತ್ರ ರಾಜಕೀಯ ಪ್ರೇರಿತ ಅಲ್ಲ, ಇಡೀ ಮುಡಾ ಪ್ರಕರಣವೇ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇ.ಡಿ ಅವರು ನನ್ನ ಪತ್ನಿಗೆ Read more…

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಮಹಾತ್ಮ ಗಾಂಧೀಜಿ’ ಪ್ರಬಂಧ ಸ್ಪರ್ಧೆ ಏರ್ಪಡಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವಿಚಾರಗಳನ್ನು ಪ್ರತಿಪಾದಿಸುವ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಷ್ಟ್ರಪಿತ ಮಹಾತ್ಮ Read more…

JOB ALERT : ಏರ್’ಮ್ಯಾನ್ ಆಯ್ಕೆಗೆ ಇಂದಿನಿಂದ ನೇಮಕಾತಿ ರ್ಯಾಲಿ, ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಡಿಜಿಟಲ್ ಡೆಸ್ಕ್ : ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್ಮ್ಯಾನ್ ಆಗಿ ಗ್ರೂಪ್ ‘ವೈ’(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29 ರಿಂದ ಫೆ.06 Read more…

SHOCKING : ಬೆಂಗಳೂರಲ್ಲಿ ತಂಗಿಯ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ.!

ಬೆಂಗಳೂರು : ತಂಗಿಯ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಆತ್ಮಹತ್ಯೆ Read more…

BREAKING: ಬ್ಯಾಡ್ ಟಚ್ ಮಾಡಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಮಹಿಳೆಯರ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದ ಕಿಡಿಗೇಡಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಇಸ್ಲಾಂವುದ್ದೀನ್(31) ಎಂಬುವನನ್ನು ಬಂಧಿಸಲಾಗಿದೆ. ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿ ಆರೋಪಿ ಪರಾರಿ Read more…

ಕೂಲರ್ ಸ್ವಚ್ಛಗೊಳಿಸುವಾಗ ಅನಿಲ ಸೋರಿಕೆ: ಕಾರ್ಮಿಕ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಅಲ್ಲಾ ನಗರ ಸಮೀಪದ ಹೊಸಪೇಟೆ ಇಸ್ಪಾಟ್ ಕಾರ್ಖಾನೆಯಲ್ಲಿ ಮಂಗಳವಾರ ಕೂಲರ್ ಸ್ವಚ್ಛಗೊಳಿಸುವಾಗ ಸೋರಿಕೆಯಾದ ಕಾರ್ಬನ್ ಮೊನಾಕ್ಸೈಡ್ ಅನಿಲ ಸೇವಿಸಿದ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮಾರುತಿ ಕೋರಗಲ್(24) Read more…

BREAKING : ಕೊಪ್ಪಳದಲ್ಲಿ ಬೆಳ್ಳಂ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಸಾವು, ಐವರಿಗೆ ಗಂಭೀರ ಗಾಯ.!

ಕೊಪ್ಪಳ : ಕೊಪ್ಪಳದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲಬರ್ಗಾ ತಾಲೂಕಿನ ಸಮೀಪ ಈ ಘಟನೆ ನಡೆದಿದೆ.ವೇಗವಾಗಿ Read more…

BREAKING : ಹೊಸ ವಾಹನ ಖರೀದಿಸುವವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಫೆ.1 ರಿಂದ ‘ಸೆಸ್’ ಹೆಚ್ಚಳ |Cess Hike

ಬೆಂಗಳೂರು : ಹೊಸದಾಗಿ ವಾಹನ ಕೊಳ್ಳುವವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯ ಸರ್ಕಾರ ಸೆಸ್ ಹೆಚ್ಚಳ ಮಾಡಿದೆ. ಹೊಸ ಕಾರು ಖರೀದಿ ಮಾಡುವವರು 1000 ರೂಪಾಯಿ , ಹೊಸದಾಗಿ Read more…

BIG NEWS: 3 ಷರತ್ತಿನೊಂದಿಗೆ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆಗೆ ಅಸ್ತು

ಬೆಂಗಳೂರು: ಗೇರುಸೊಪ್ಪ ಮತ್ತು ಲಿಂಗನಮಕ್ಕಿ ಜಲಾಶಯಗಳ ನಡುವೆ ಶರಾವತಿ ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ನಡೆಯಲಿರುವ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಯೋಜನೆ ಕಾಮಗಾರಿಗೆ ರಾಜ್ಯ ವನ್ಯಜೀವಿ ಮಂಡಳಿ Read more…

ಹೆದ್ದಾರಿ ಪಕ್ಕ ನಿಂತಿದ್ದ ಕಾರಿನಲ್ಲಿತ್ತು 1 ಕೋಟಿ ರೂ. ನಗದು: ಎಲ್ಲವೂ ನಿಗೂಢ…!

ಕಾರವಾರ: ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಕಾರ್ ನಲ್ಲಿ ಒಂದು ಕೋಟಿ ರೂಪಾಯಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಲ್ಲಿಸಿದ್ದ Read more…

BREAKING: ಮನೆ ಸಮೀಪವೇ ಮಾರಕಾಸ್ತ್ರಗಳಿಂದ ಥಳಿಸಿ ಮಾಜಿ ರೌಡಿಶೀಟರ್ ಹತ್ಯೆ

ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮಸಂದ್ರದಲ್ಲಿ ಮನೆಯ ಸಮೀಪವೇ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿ ಮಾಜಿ ರೌಡಿ ಶೀಟರ್ ಹತ್ಯೆ ಮಾಡಲಾಗಿದೆ. ದೊಮ್ಮಸಂದ್ರದಲ್ಲಿ ಮಾರಕಾಸ್ತ್ರಗಳಿಂದ ಥಳಿಸಿ ಮಾಜಿ ರೌಡಿಶೀಟರ್ Read more…

Rain alert Karnataka : ಮುಂದಿನ ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ ವಾರ  ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆ.1 ರಿಂದ 2-3 ದಿನಗಳ ಕಾಲ ಕರ್ನಾಟಕದ ಹಲವು Read more…

SHOCKING : ರಾಜ್ಯದ ಸರ್ಕಾರಿ ಶಾಲೆಯ 5 ನೇ ತರಗತಿಯ ಶೇ.80 ರಷ್ಟು ಮಕ್ಕಳಿಗೆ ಭಾಗಾಕಾರ ಗೊತ್ತಿಲ್ಲ : ಅಧ್ಯಯನ

ರಾಜ್ಯದ 5 ನೇ ತರಗತಿಯ ಶೇ.80 ರಷ್ಟು ಮಕ್ಕಳಿಗೆ ಭಾಗಾಕಾರ ಗೊತ್ತಿಲ್ಲ ಎಂದು ಅಧ್ಯಯನವೊಂದು ತಿಳಿಸಿದೆ. ಹೌದು. ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಶೇ.19.3 ರಷ್ಟು ಮಕ್ಕಳಿಗೆ ಮಾತ್ರ Read more…

SSLC ಯಲ್ಲಿ ಶೂನ್ಯ ಸಾಧನೆ ಶಾಲಾ ಶಿಕ್ಷಕರಿಗೆ ಸನ್ಮಾನ: ಸಚಿವ ಸಂತೋಷ್ ಲಾಡ್ ಎಚ್ಚರಿಕೆ

ಧಾರವಾಡ: ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಮಾರ್ಚ್ 31 ರೊಳಗೆ ಪೂರ್ಣ ಬಳಕೆ ಆಗದೆ, ಲ್ಯಾಪ್ಸ್ ಆದರೆ ಸಂಬಂಧಿಸಿದ ಇಲಾಖೆ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಜನವರಿ 29ರಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಿದೆ.  ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಕಡಿತವಾಗಲಿದ್ದು, ಬೆಂಗಳೂರಿನ Read more…

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ವಾರ್ಷಿಕ ಪರೀಕ್ಷೆಯ ‘ಪ್ರವೇಶ ಪತ್ರ’ ತಿದ್ದುಪಡಿಗೆ ಅವಕಾಶ.!

ಬೆಂಗಳೂರು : 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ನೋಂದಣಿಯಾಗಿರುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವ ಮತ್ತು ಅಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ಅಪ್ಡೇಟ್ ಮಾಡುವ ಬಗ್ಗೆ ಪರೀಕ್ಷಾಂಗ ಇಲಾಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...