alex Certify Karnataka | Kannada Dunia | Kannada News | Karnataka News | India News - Part 131
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಟಾಕಿ ಸಿಡಿಸುವಾಗ ಮಕ್ಕಳ ಮೇಲೆ ನಿಗಾ ವಹಿಸಿ: ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ಕಮಿಷ್ನರ್ ದಯಾನಂದ್ ಕರೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದನಾಯಂದ್ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ Read more…

ಅಪ್ಪು ಅಗಲಿಕೆಗೆ 3 ವರ್ಷ: ಮಗಳೊಂದಿಗೆ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್; ಕುಟುಂಬಸ್ಥರು ಸಾಥ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಮೂರು ವರ್ಷಗಳು ಕಳಿದಿವೆ. ಪುನೀತ್ ರಾಜ್ ಕುಮಾರ್ ಅವರ 3ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು Read more…

ರಸ್ತೆ ದಾಟುತ್ತಿದ್ದ ಆನೆಗೆ ಅಪರಿಚಿತ ವಾಹನ ಡಿಕ್ಕಿ: ನರಳಿ ನರಳಿ ಪ್ರಾಣ ಬಿಟ್ಟ ಮರಿಯಾನೆ

ಬೆಂಗಳೂರು: ರಸ್ತೆ ದಾಟುತ್ತಿದ್ದ ಮರಿಯಾನೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಆನೆ ರಸ್ತೆ ಪಕ್ಕದಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾದಾಗ ಈಗ ಹಿಂದೂ ದೇವರ ನೆನಪಾಗಿದೆ: ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಈಗ ಸಂಕಷ್ಟ ಎದುರಾದಾಗ ಹಿಂದೂ ದೇವರ ನೆನಪಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, Read more…

ರೈತರ ಪಿತ್ರಾರ್ಜಿತ ಆಸ್ತಿಗೆ ವಕ್ಫ್ ಮಂಡಳಿಯಿಂದ ನೋಟಿಸ್: ಹೆಣ ತಂದು ಹೂತು ನಮ್ಮದು ಎನ್ನುತ್ತಾರೆ: ಪ್ರತಾಪ್ ಸಿಂಹ ಆಕ್ರೋಶ

ಮೈಸೂರು: ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪಿತ್ರಾರ್ಜಿತ ಆಸ್ತಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ಬಂದಿದೆ. ಮುಸ್ಲೀಂರು ವಕ್ಫ್ ಆಸ್ತಿ ಎನ್ನುತ್ತಾರಲ್ಲ, ಅದು ಅವರಿಗೆ ಹೇಗೆ ಬಂತು? ಎಂದು ಮಾಜಿ Read more…

BREAKING : ಬೆಂಗಳೂರಿನಲ್ಲಿ ಮೊದಲ ‘ಪಟಾಕಿ’ ಅವಘಡ : 18 ವರ್ಷದ ಯುವಕನ ಕಣ್ಣಿಗೆ ಗಾಯ !

ಬೆಂಗಳೂರು : ಬೆಂಗಳೂರಿನಲ್ಲಿ ಮೊದಲ ಪಟಾಕಿ ಅವಘಡ ಸಂಭವಿಸಿದ್ದು, ಪಟಾಕಿ ಸಿಡಿದು 18 ವರ್ಷದ ಯುವಕನಿಗೆ ಗಾಯಗಳಾಗಿದೆ. ಬೆಂಗಳೂರಿನ ಕಮ್ಮಲಹಳ್ಳಿಯಲ್ಲಿ ನಿನ್ನೆ ಈ ಘಟನೆ ನಡೆದಿದೆ. ಪಟಾಕಿ ಸಿಡಿಸುವಾಗ Read more…

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 4115 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ.!

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.ಸರ್ಕಾರ ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ Read more…

SHOCKING : ಶಿವಮೊಗ್ಗದಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ.!

ಶಿವಮೊಗ್ಗ: ಪತಿ-ಪತ್ನಿ ನಡುವಿನ ಜಗಳಕ್ಕೆ ಬೇಸತ್ತ ಪತ್ನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದಲ್ಲಿ ನಡೆದಿದೆ. ಕಮಲಾ ಬಿ.ಪಿ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. Read more…

BIG NEWS: ವಿಜಯಪುರದ ಬಳಿಕ ಯಾದಗಿರಿಗೂ ಕಾಲಿಟ್ಟ ವಕ್ಫ್ ವಿವಾದ: 1440 ರೈತರ ಕೃಷಿ ಭೂಮಿ ವಕ್ಫ್ ಬೋರ್ಡ್ ಗೆ ವರ್ಗಾವಣೆ

ಯಾದಗಿರಿ: ವಿಜಯಪುರದ ಬಳಿಕ ಯಾದಗಿರಿ ಜಿಲ್ಲೆಯಲ್ಲಿಯೂ ವಕ್ಫ್ ಬೋರ್ಡ್ ರೈತರ ಕೃಷಿ ಜಮೀನು ವಶಕ್ಕೆ ಪಡೆದಿದೆ ಎಂಬ ಆರೋಪ ಕೇಳಿಬಂದಿದೆ. ರೈತರ ಭೂಮಿ ಪಹಣಿ ಕಾಲಂ ನಂಬರ್ 11ರ Read more…

ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ : ‘OTS’ ಯೋಜನೆಯಡಿ ತೆರಿಗೆ ಪಾವತಿಸಲು ನ.20 ಕೊನೆಯ ದಿನ.!

ಬೆಂಗಳೂರು : …ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆ ನವೆಂಬರ್ 30 ಕ್ಕೆ ಮುಕ್ತಾಯವಾಗಲಿದ್ದು, ಆಸ್ತಿ ಮಾಲಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಒಂದು ಬಾರಿ ಪರಿಹಾರ Read more…

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ : ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ..!

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪಾಪಿ ತಂದೆಯೋರ್ವ (ಮಂತ್ರವಾದಿ) ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂ ನಲ್ಲಿ Read more…

BIG NEWS: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ರಹಮಾನ್ ಶೈಕ್ (38) ಬಂಧಿತ ಆರೋಪಿ. ನಕಲಿ ದಾಖಲೆಗಳನ್ನು ಬಳಸಿ ಭಾರತದಲ್ಲಿ ವಾಸವಾಗಿದ್ದ. ತನ್ನ ಎರಡನೇ ಪತ್ನಿಯೊಂದಿಗೆ Read more…

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ವೈದ್ಯಕೀಯ ವೆಚ್ಚ 5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಕಟ್ಟಡ ಕಾರ್ಮಿಕರ ವೈದ್ಯಕೀಯ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಕ್ಯಾನ್ಸರ್, ಹೃದ್ರೋಗ ಚಿಕಿತ್ಸೆ ಪಡೆಯಲು ವೈದ್ಯಕೀಯ ವೆಚ್ಚ ಸಹಾಯಧನವನ್ನು 2 ಲಕ್ಷ ರೂಪಾಯಿಯಿಂದ 5 ಲಕ್ಷ Read more…

ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಹೆಚ್ಚಲಿದೆ ಚಳಿ; ಹವಾಮಾನ ಬದಲಾವಣೆ: ಆರೋಗ್ಯ ಸಮಸ್ಯೆ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಹಾಗೂ Read more…

ಪ್ರವಾಸಿಗರೇ ಗಮನಿಸಿ : ನಾಳೆಯಿಂದ ನ. 1ರ ವರೆಗೆ ಚಂದ್ರದ್ರೋಣ ಪರ್ವತದ ಸಾಲಿನ ತಾಣಗಳಿಗೆ ನಿರ್ಬಂಧ.!

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಮಾಣಿಕಾಧಾರಾ, ಸೀತಾಳಯ್ಯನಗಿರಿ ಸೇರಿ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಬುಧವಾರ ಬೆಳಗ್ಗೆ 10 ಗಂಟೆಯಿಂದ ನವೆಂಬರ್ 1ರ ಬೆಳಗ್ಗೆ 10 ಗಂಟೆವರೆಗೆ Read more…

ರಾಜ್ಯ ಸರ್ಕಾರಿ ನೌಕರರಿಗೆ ನ. 1ರೊಳಗೆ ಕೆಂಪು -ಹಳದಿ ಟ್ಯಾಗ್ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನವೆಂಬರ್ 1ರೊಳಗೆ ಕೆಂಪು -ಹಳದಿ ಟ್ಯಾಗ್(ಕೊರಳು ದಾರ) ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರು, ನಿಗಮ –ಮಂಡಳಿ, ಸರ್ಕಾರಿ Read more…

‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Karnataka Cabinet Meeting

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಈ ಬಗ್ಗೆ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಸಚಿವ Read more…

ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ವಾಣಿಜ್ಯ ತೆರಿಗೆ ರಿಯಾಯಿತಿ ನೀಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಶೇಖರ್ Read more…

ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಪ್ರಧಾನಮಂತ್ರಿ ಉದ್ಯೋಗ ಸೃಜನ’ ಯೋಜನೆಯಡಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮುಖಾಂತರ ಎಲ್ಲಾ ವರ್ಗದವರು ಹೊಸದಾಗಿ ಸ್ವಂತ Read more…

5 ವರ್ಷದಿಂದ ಯಾತನೆ ಅನುಭವಿಸುತ್ತಿದ್ದ ವ್ಯಕ್ತಿಯ ಹೊಟ್ಟೆಯಲ್ಲಿದ್ದ ಮೀನಿನ ಮೂಳೆ ಹೊರತೆಗೆದ ವೈದ್ಯರು

ಬೆಂಗಳೂರು: ಕಳೆದ 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯಲ್ಲಿ ಸಿಲುಕಿದ್ದ ಮೀನಿನ ಎರಡು ಸೆಂಟಿಮೀಟರ್ ಉದ್ದದ ಮೂಳೆಯನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಯಾತನೆ ಅನುಭವಿಸುತ್ತಿದ್ದ 61 ವರ್ಷದ ವ್ಯಕ್ತಿಯನ್ನು Read more…

‘ಪಡಿತರ ಚೀಟಿ’ದಾರರ ಗಮನಕ್ಕೆ : ಈ ಕೆಲಸ ಮಾಡದಿದ್ರೆ ಮುಂದಿನ ತಿಂಗಳಿಂದ ಸಿಗಲ್ಲ ‘ರೇಷನ್’.!

 ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಆದ್ದರಿಂದ ಯಾರು Read more…

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ‌ʼಪವರ್‌ ಕಟ್ʼ ; ನಿಮ್ಮ ಏರಿಯಾ ಇದೆಯಾ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಸೂಚನೆಯ ಪ್ರಕಾರ, ಅಗತ್ಯ ನಿರ್ವಹಣೆಯ ಕಾರಣದಿಂದಾಗಿ ಸಿಲಿಕಾನ್ ಸಿಟಿಯಾದ್ಯಂತ ಅಕ್ಟೋಬರ್‌ 29 ರ ಇಂದು ವಿವಿಧ ಪ್ರದೇಶಗಳಲ್ಲಿ ಏಳು ಗಂಟೆಗಳ ಕಾಲ Read more…

ವೈದ್ಯಕೀಯ ಸೀಟು ಕೊಡಿಸುವುದಾಗಿ 6.38 ಕೋಟಿ ರೂ. ವಂಚನೆ

ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವ ಅಮಿಷವೊಡ್ಡಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಚೆನ್ನೈ ಮಹಿಳೆ ವಿರುದ್ಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

ವಿದ್ಯುತ್ ಸ್ಪರ್ಶಿಸಿ ಹೋಟೆಲ್ ಮಾಲೀಕ ಸಾವು

ಶಿವಮೊಗ್ಗ: ವಿದ್ಯುತ್ ಸ್ಪರ್ಶಿಸಿ ಹೋಟೆಲ್ ಮಾಲೀಕ ಮೃತಪಟ್ಟ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ. ಗುರುದರ್ಶಿನಿ ಹೋಟೆಲ್ ಮಾಲೀಕ ಪ್ರಶಾಂತ್(35) ಮೃತಪಟ್ಟವರು. ಹೋಟೆಲ್ ನಲ್ಲಿ ಇತ್ತೀಚೆಗೆ ಸ್ವಿಚ್ ಹಾಕಲು ಹೋದಾಗ Read more…

BIG NEWS: ಇನ್ನು ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲೂ ‘ಆಧಾರ್’ ಕಡ್ಡಾಯ

ಬೆಂಗಳೂರು: ವಿವಿಧ ನೇಮಕಾತಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ನಡೆಸಲಾಗುವ ಎಲ್ಲಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇನ್ನು ಮುಂದೆ ಮೊಬೈಲ್ ನಂಬರ್ ಇರುವ ಆಧಾರ್ ಕಾರ್ಡ್ ಲಗತ್ತಿಸುವುದು Read more…

ಹಗಲಿನಲ್ಲಿ ಪಟಾಕಿ ಸಿಡಿಸುವಂತಿಲ್ಲ…! ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ: ಬಿಬಿಎಂಪಿ ಆದೇಶ

ಬೆಂಗಳೂರು: ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಆಧರಿಸಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಬಿಬಿಎಂಪಿ ಆದೇಶಿಸಿದೆ. Read more…

ಯುಜಿ ದಂತ ವೈದ್ಯಕೀಯ, ಆಯುಷ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಯುಜಿ ದಂತ ವೈದ್ಯಕೀಯ ಮತ್ತು ಆಯಷ್ ಕೋರ್ಸ್ ಗಳ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸೋಮವಾರ ಪ್ರಕಟಿಸಿದೆ. ಶುಲ್ಕ Read more…

ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಪ್ರಯಾಣಿಕರಿಂದ ಸುಲಿಗೆ: ವಿಮಾನದಷ್ಟೇ ದುಬಾರಿಯಾದ ಟಿಕೆಟ್ ದರ

ಬೆಂಗಳೂರು: ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳು ದೀಪಾವಳಿಗೆ ಊರಿಗೆ ಹೊರಟ ಪ್ರಯಾಣಿಕರಿಂದ ಸುಲಿಗೆಗೆ ಇಳಿದಿವೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿಯಾಗಿ ಪ್ರಯಾಣದರ ಹೆಚ್ಚಳ ಮಾಡದಂತೆ Read more…

BIG NEWS: ಒಳ ಮೀಸಲಾತಿಗೆ ಸಂಪುಟ ಒಪ್ಪಿಗೆ, 3 ತಿಂಗಳು ಯಾವುದೇ ಹೊಸ ನೇಮಕಾತಿ ಇಲ್ಲ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮಿಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಬಗ್ಗೆ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ Read more…

ರೈತರಿಗೆ ಶಾಕ್: ಮತ್ತೆ ಎರಡು ಜಿಲ್ಲೆಗಳ ರೈತರ ಪಹಣಿಯಲ್ಲೂ ವಕ್ಫ್ ಆಸ್ತಿ ಎಂದು ಉಲ್ಲೇಖ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...