alex Certify Karnataka | Kannada Dunia | Kannada News | Karnataka News | India News - Part 133
ಕನ್ನಡ ದುನಿಯಾ
    Dailyhunt JioNews

Kannada Duniya

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರವಾರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾರುಗಾರ ಬಳಿ ನಡೆದಿದೆ. ಮನೋಜ್ ಜಿ. ಹೆಗಡೆ Read more…

BIG NEWS: ಮುಡಾ ಹಗರಣ: ED ವಿಚಾರಣೆಗೆ ಹಾಜರಾದ RTI ಕಾರ್ಯಕರ್ತ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಅಧಿಕಾರಿಗಳು ಹಾಗೂ ಬಿಲ್ಡರ್ ಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಆರ್ ಟಿಐ ಕಾರ್ಯಕರ್ತ Read more…

BIG NEWS: ನನ್ನನ್ನು ಕೆಣಕುವ ಹೇಳಿಕೆ ಕೊಡುತ್ತಿದ್ದಾರೆ: ಅವರಿಗೆ ನಾನು ಉತ್ತರಿಸಲ್ಲ; ಕಾಲವೇ ಉತ್ತರ ನೀಡಲಿದೆ ಎಂದ HDK

ಬೆಂಗಳೂರು: ಕಾಂಗ್ರೆಸ್ ನಾಯಕರು ನನ್ನನ್ನು ಕೆಣಕುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ Read more…

BREAKING : ಸಾವನ್ನೇ ಗೆದ್ದು ಬಂದ ಯುವತಿ.! : ಮೈದಾಳ ಕೆರೆಗೆ ಬಿದ್ದವಳು ಪವಾಡಸದೃಶವಾಗಿ ಪಾರು.!

ತುಮಕೂರು : ನೀರಿಗೆ ಬಿದ್ದಿದ್ದ ಯುವತಿ ಪವಾಡಸದೃಶವಾಗಿ ಪಾರಾದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. ಸತತ 12 ಗಂಟೆ ಕಾರ್ಯಾಚರಣೆ ಬಳಿಕ ಯುವತಿಯನ್ನು ಪೊಲೀಸರು ಹಾಗೂ Read more…

BIG NEWS: ಹೆಚ್.ಡಿ.ದೇವೇಗೌಡರು ಆಂಬುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡಲಿದ್ದಾರೆ ಎಂದು ಡಿ.ಕೆ.ಸುರೇಶ್ ವ್ಯಂಗ್ಯ: ಕುಮಾರಸ್ವಾಮಿ ತಿರುಗೇಟು

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಅಖಾಡ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಂಬುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ Read more…

ರಾಜ್ಯ ಸರ್ಕಾರದಿಂದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ/ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯ ಸರ್ಕಾರ (SC) ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನ / ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಿದೆ. 2024-25ನೇ ಸಾಲಿನಲ್ಲಿ Read more…

BIG NEWS: ಇದು ಹೆಣ್ಣುಮಕ್ಕಳು ಮಾತನಾಡುವ ಭಾಷೆನಾ? ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ಭೈರತಿ ಸುರೇಶ್ ಕಿಡಿ

ಬೆಂಗಳೂರು: ‘ತಾಕತ್ತಿದ್ದರೆ ಭೈರತಿ ಸುರೇಶ್ ನನ್ನ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆ ಮಾಡಲಿ’ ಎಂದು ಸವಾಲು ಹಾಕಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ಭೈರತಿ ಸುರೇಶ್ Read more…

BIG NEWS: ಸ್ಟೇಟ್ ಬ್ಯಾಂಕ್ ಗೆ ನುಗ್ಗಿ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ನುಗ್ಗಿದ ಕಳ್ಳರ ಗುಂಪು ಬ್ಯಾಂಕ್ ನಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬ್ಯಾಂಕ್ Read more…

ಬೀದಿನಾಯಿಗಳ ದಾಳಿ: 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ: ಮಹಿಳೆಯರು, ಮಕ್ಕಳು, ವೃದ್ಧರು ಆಸ್ಪತ್ರೆಗೆ ದಾಖಲು

ಕೋಲಾರ: ಬೀದಿನಾಯಿಗಳ ಹಾವಳಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕಿಂಚಿತ್ತೂ ಗಮನ ಹರಿಸಿದಂತೆ ಕಾಣುತ್ತಿಲ್ಲ. ಕೋಲಾರದ ಜನತೆಯಂತೂ ಬೀದಿನಾಯಿಗಳ ದಾಳಿಗೆ ಕಂಗಾಲಾಗಿದ್ದಾರೆ. Read more…

BIG NEWS : ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್ : ಇಂದಿನಿಂದ ‘BBMP’ ಸರ್ವೆ ಕಾರ್ಯ ಆರಂಭ..!

ಬೆಂಗಳೂರು : ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ಬಿಬಿಎಂಪಿ ಸರ್ವೆ ಕಾರ್ಯ ಆರಂಭವಾಗಲಿದೆ. ಅಕ್ರಮ ಕಟ್ಟಡ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಇಂದಿನಿಂದ ಫೀಲ್ಡ್ ಗೆ Read more…

BREAKING : ಬೆಂಗಳೂರಲ್ಲಿ ನಿಲ್ಲದ ಪುಂಡರ ಅಟ್ಟಹಾಸ : ಕಾರು ಜಖಂಗೊಳಿಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್.!

ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಕಾರು ಜಖಂಗೊಳಿಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಲಿಂಗೇಗೌಡ ಎಂಬುವವರ ಮನೆ Read more…

BREAKING : ಮುಡಾ ಹಗರಣ : ರಾಜ್ಯದ 9 ಕಡೆ ‘ED’ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ.!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಮೂಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ಮನೆ, Read more…

‘ಬೇಲ್ ಸಿಗುತ್ತೆ, ಬೆಂಗಳೂರಿಗೆ ಬರ್ತೀನಿ’ : ಸ್ಯಾಂಡಲ್ ವುಡ್ ತಾರೆಯರಿಗೆ ನಟ ದರ್ಶನ್ ಸಂದೇಶ ರವಾನೆ..!

ಬೆಂಗಳೂರು : ‘ಬೇಲ್ ಸಿಗುತ್ತೆ, ಬೆಂಗಳೂರಿಗೆ ಬರ್ತೀನಿ’ ಎಂದು ಸ್ಯಾಂಡಲ್ ವುಡ್ ತಾರೆಯರಿಗೆ ನಟ ದರ್ಶನ್ ಸಂದೇಶ ರವಾನಿಸಿದ್ದಾರೆ. ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ಇಂದು Read more…

ಕೆರೆಕೋಡಿ ಮಧ್ಯೆನಿಂತು ಫೋಟೊ ತೆಗೆಯುವಾಗ ದುರಂತ: ಸಾವಿನ ದವಡೆ ಹೋಗಿ ಜಿವಂತವಾಗಿ ಬಂದ ಯುವತಿ

ತುಮಕೂರು: ಕೆರೆಕೋಡಿ ನೋಡಲೆಂದು ಹೋಗಿದ್ದ ಯುವತಿ ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು, ಸಾವನ್ನೇ ಗೆದ್ದು ಬಂದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. 19 ವರ್ಷದ Read more…

ವಾಹನ ಸವಾರರೇ ಗಮನಿಸಿ : ‘ನ.20 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಫಿಕ್ಸ್..!

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ನ.20 ಕೊನೆಯ ದಿನಬೆಂಗಳೂರು : ವಾಹನ ಸವಾರರೇ ಗಮನಿಸಿ , ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ.. Read more…

BREAKING : ‘ಪಿಜಿ’ ಯಲ್ಲಿ ಯುವತಿಗೆ ಕಿಸ್ ಕೊಟ್ಟು ಅಸಭ್ಯ ವರ್ತನೆ : ಬೆಂಗಳೂರಿನಲ್ಲಿ ‘ಸೆಕ್ಯೂರಿಟಿ ಗಾರ್ಡ್’ ಅರೆಸ್ಟ್.!

ಬೆಂಗಳೂರು : ಪಿಜಿಯಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಸೆಕ್ಯೂರಿಟಿ ಗಾರ್ಡ್’ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿರುವ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ.ಯುವತಿಯೋರ್ವಳ ಹೆಸರಿಗೆ ಕೊರಿಯರ್ Read more…

BREAKING NEWS: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ. ತಡೆಗೋಡೆಗೆ ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ Read more…

ದೀಪಾವಳಿ ಹಬ್ಬ ಹಿನ್ನೆಲೆ: NWKRTCಯಿಂದ ವಿವಿಧ ನಗರಗಳಿಗೆ ವಿಶೇಷ ಬಸ್ ಸೌಲಭ್ಯ: ನಾಳೆಯಿಂದಲೇ ಆರಂಭ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವವರಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ Read more…

ಸಾರ್ವಜನಿಕರೇ ಎಚ್ಚರ : ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಈ ಸುರಕ್ಷತಾ ಕ್ರಮಗಳನ್ನು ಅನುಸರಿಸಿ.!

ಬೆಂಗಳೂರು : ಕಲುಷಿತ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಜ್ವರ, ಅತಿಸಾರ, ವಾಂತಿ ಅಥವಾ ಚರ್ಮದ ಸಮಸ್ಯೆಯ Read more…

SHOCKING: ಜೇನು ದಾಳಿಗೆ ನಿವೃತ್ತ ಅಧಿಕಾರಿ ಸಾವು: ಒಂದೇ ದಿನ ಒಂದೇ ಸ್ಥಳದಲ್ಲಿ ಎರಡೆರಡು ಬಾರಿ ದಾಳಿ ನಡೆಸಿದ ಹೆಜ್ಜೇನು

ದಾವಣಗೆರೆ/ಶಿವಮೊಗ್ಗ: ತೋಟದಲ್ಲಿ ಜೇನು ನೊಣಗಳ ದಾಳಿಯಿಂದ ಅಸ್ವಸ್ಥಗೊಂಡಿದ್ದ ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದ ನಿವಾಸಿ ಪದವಿ ಪೂರ್ವ ಶಿಕ್ಷಣ ಇಲಾಖೆ Read more…

ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸದಂತೆ ಆಗ್ರಹ

ಬೆಂಗಳೂರು: ಒಳ ಮೀಸಲಾತಿ ಜಾರಿಯಾಗುವವರೆಗೆ ಸರ್ಕಾರ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸಬಾರದು ಎಂದು ಕಾಂಗ್ರೆಸ್ ಮುಖಂಡ ಎಲ್. ಹನುಮಂತಯ್ಯ ಆಗ್ರಹಿಸಿದ್ದಾರೆ. ‘ಮೂಲ ಮಾದಿಗ ಮೂವ್ ಮೆಂಟ್ ಎಂ3’ ಕರ್ನಾಟಕ Read more…

ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾಗಲೇ ಹೃದಯಾಘಾತ: ವೇದಿಕೆಯಲ್ಲೇ ಕಲಾವಿದ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಲಾವಿದ ಕಿತ್ತೂರು ತಾಲೂಕಿನ ಬಸಾಪುರ ಗ್ರಾಮದ ಈರಪ್ಪ ಫಕೀರಪ್ಪ ಬಬಲಿ(48) Read more…

ಮೂರೇ ದಿನದಲ್ಲಿ 5 ಲಕ್ಷ ಮಂದಿಯಿಂದ ಹಾಸನಾಂಬೆ ದರ್ಶನ: 3 ಕೋಟಿ ರೂ. ಆದಾಯ: ಇಂದು ಸಿಎಂ ವಿಶೇಷ ಪೂಜೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನಕ್ಕೆ ಲಕ್ಷಾಂತರ ಮಂದಿ ಆಗಮಿಸತೊಡಗಿದ್ದಾರೆ. ಕಳೆದ ಮೂರು ದಿನದ ಅವಧಿಯಲ್ಲಿ 5 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದು, ಟಿಕೆಟ್ Read more…

ನರ್ಸಿಂಗ್ ಕೋರ್ಸ್ ಗೆ 1315 ಸೀಟುಗಳ ಸೇರ್ಪಡೆ: ವಿಶೇಷ ಕೌನ್ಸೆಲಿಂಗ್

ಬೆಂಗಳೂರು: ರಾಜ್ಯ ಸರ್ಕಾರ ಹೊಸದಾಗಿ 37 ನರ್ಸಿಂಗ್ ಕಾಲೇಜುಗಳಿಗೆ ಮಂಜೂರಾತಿ ನೀಡಿದ್ದು, 1315 ಸೀಟುಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಸೀಟುಗಳ ಹಂಚಿಕೆಗೆ ವಿಶೇಷ ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು ಎಂದು Read more…

ಇದೇ ಮೊದಲ ಬಾರಿಗೆ ವೈದ್ಯಕೀಯ ವರದಿಯೊಂದಿಗೆ ವಕೀಲರ ವಾದ: ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ: ಬೆಂಗಳೂರಿಗೆ ಸ್ಥಳಾಂತರ ಸಾದ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿಯ ಸೆಂಟ್ರಲ್ ಜೈಲ್ ನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 28ರಂದು ನಡೆಯಲಿದೆ. ದರ್ಶನ್ ಪರ ವಕೀಲರೊಂದಿಗೆ Read more…

BIG NEWS: ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ Read more…

ಗಮನಿಸಿ: ನ. 20ರಂದು ಸಿಗಲ್ಲ ಮದ್ಯ: ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಗೆ ನಿರ್ಧಾರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ನವೆಂಬರ್ 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಲು ರಾಜ್ಯ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ Read more…

ಪಿಜಿಯಲ್ಲಿ ಆಘಾತಕಾರಿ ಘಟನೆ: ಯುವತಿಗೆ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಸೆಕ್ಯುರಿಟಿ ಗಾರ್ಡ್

ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ. ರುದ್ರಯ್ಯ ಬಂಧಿತ ಆರೋಪಿ. ಈತ ನಾಲ್ಕು Read more…

BIG NEWS: ಉದ್ಯೋಗ ಸೃಷ್ಟಿ, ವೇತನ ಏರಿಕೆಯಲ್ಲಿ ದೇಶದಲ್ಲೇ ಬೆಂಗಳೂರಿಗೆ ಮೊದಲ ಸ್ಥಾನ

ನವದೆಹಲಿ: ದೇಶದ ಉದ್ಯೋಗ ಸೃಷ್ಟಿ ಕೇಂದ್ರಗಳ ಪಟ್ಟಿಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದುಕೊಂಡಿದೆ. ವೇತನ ಏರಿಕೆಯಲ್ಲಿಯೂ ಬೆಂಗಳೂರು ಉನ್ನತಸ್ಥಾನ ಪಡೆದಿದೆ ಎಂದು ವರದಿ ಎಂದು Read more…

ಸುಗಮವಾಗಿ ನಡೆದ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ: ಶೇ. 80ರಷ್ಟು ಮಂದಿ ಹಾಜರಿ

ಬೆಂಗಳೂರು: ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ನೇಮಕಾತಿಗೆ ರಾಜ್ಯಾದ್ಯಂತ ಭಾನುವಾರ ನಡೆದ ಲಿಖೀತ ಪರೀಕ್ಷೆ ಎಲ್ಲೆಡೆ ಸುಗಮವಾಗಿ ನಡೆದಿದೆ. ಶೇಕಡ 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...