alex Certify Karnataka | Kannada Dunia | Kannada News | Karnataka News | India News - Part 135
ಕನ್ನಡ ದುನಿಯಾ
    Dailyhunt JioNews

Kannada Duniya

Alert : ನಿಮ್ಮ ಮೊಬೈಲ್ ನಲ್ಲಿ ಈ 18 ಅಪ್ಲಿಕೇಶನ್ ಗಳಿದ್ರೆ ತಕ್ಷಣವೇ ಡಿಲೀಟ್ ಮಾಡಿ : ಡೇಟಾ ಲೀಕ್‌ ಆಗಬಹುದು!

ನೀವು ಆಂಡ್ರಾಯ್ಡ್ ಫೋನ್ ಬಳಸುತ್ತಿದ್ದೀರಾ? ಗೂಗಲ್ ಪ್ಲೇ ಸ್ಟೋರ್‌ ನಿಂದ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುತ್ತಿದ್ದೀರಾ? ಜಾಗರೂಕರಾಗಿರಿ. ಆಟಗಳನ್ನು ಆಡುವುದರಿಂದ ಹಿಡಿದು ಫೋಟೋಗಳನ್ನು ತೆಗೆದುಕೊಳ್ಳುವವರೆಗೆ ಎಲ್ಲದಕ್ಕೂ ನಾವು ವಿವಿಧ Read more…

ರೈತರಿಗೆ ಗುಡ್ ನ್ಯೂಸ್: ವಾರದಲ್ಲಿ ರಾಗಿ ಖರೀದಿ ಕೇಂದ್ರ ಆರಂಭ

ಬೆಂಗಳೂರು: ಇನ್ನೊಂದು ವಾರ ಇಲ್ಲವೇ, 10 ದಿನದಲ್ಲಿ ರಾಗಿ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಶಾಸಕ ಸುರೇಶ್ ಗೌಡ ಅವರು Read more…

ʻಹಳೆಯ ಪಿಂಚಣಿ ಯೋಜನೆʼ : ʻಗ್ರೂಪ್ ಡಿ ನೌಕರʼರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ದಿನಾಂಕ 01-04-2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ Read more…

ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ ಪ್ರಕ್ರಿಯೆ ಮತ್ತೆ ವಿಳಂಬವಾಗಿದೆ. ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಗೆ ಬಡ್ತಿ ನೀಡುವ ಕುರಿತಾಗಿ ಹೊಸ ವೃಂದ ಮತ್ತು ನೇಮಕ ನಿಯಮಾವಳಿ ರಚನೆಯಾಗಬೇಕಿರುವ Read more…

ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ (CLT) ಪಾಸಾದ ಶಿಕ್ಷಣ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ʻಪ್ರೋತ್ಸಾಹಧನʼ ಬಿಡುಗಡೆ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೇವಾನಿರತ ಅರ್ಹ ಸರ್ಕಾರಿ ನೌಕರರಿಗೆ ರೂ.5000/-ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ Read more…

ಅವಧಿ ಮುಗಿದ ಡಿಎಲ್, LLR ಲೈಸೆನ್ಸ್ ಮಾನ್ಯತೆ ಫೆ. 29 ರವರೆಗೆ ವಿಸ್ತರಣೆ

ನವದೆಹಲಿ: ಡಿಎಲ್, ಎಲ್.ಎಲ್.ಆರ್. ಲೈಸೆನ್ಸ್ ಅವಧಿಯನ್ನು ಫೆಬ್ರವರಿ 29 ರವರೆಗೆ ವಿಸ್ತರಿಸಲಾಗಿದೆ. ಸಾರಥಿ ಪೋರ್ಟಲ್ ನಲ್ಲಿ ಮೂಲಸೌಕರ್ಯ ಸಂಬಂಧ ಸಮಸ್ಯೆ ಉಂಟಾದ ಕಾರಣ ವಾಹನ ಕಲಿಕಾ ಪರವಾನಿಗೆ, ಚಾಲನಾ Read more…

ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಆದೇಶ ಪಾಲನೆ ಮಾಡದವರ ಪರವಾನಗಿ ರದ್ದು

ಬೆಂಗಳೂರು : ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ(ನಾಮಪಲಕಗಳಲ್ಲಿ ಶೇ. 60 ಕನ್ನಡ) ವಿಧಾನಪರಿಷತ್‌ ನಲ್ಲೂ ಅಂಗೀಕಾರಗೊಂಡಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ Read more…

ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಯಾಗದ ಮಹಿಳೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡ 1.21 ಕೋಟಿ ಮಹಿಳಾ ಫಲಾನುಭವಿಗಳಲ್ಲಿ 1.12 ಕೋಟಿ ಫಲಾನುಭವಿಗಳಿಗೆ 2 ಸಾವಿರ ರೂ. ವರ್ಗಾವಣೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 2,000ಕ್ಕೂ ಹೆಚ್ಚು ಚಾಲಕ, ನಿರ್ವಾಹಕರ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 2,000ಕ್ಕೂ ಹೆಚ್ಚು ಚಾಲಕ ಹಾಗೂ ನಿರ್ವಾಹಕರ ನೇಮಕಾತಿ ಕೂಡ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ Read more…

ರಾಜ್ಯದಲ್ಲಿ ತೀವ್ರ ಬರಗಾಲದಿಂದ 5.11 ಲಕ್ಷ ಎಕರೆ ತೋಟಗಾರಿಕೆ ಬೆಳೆ ಹಾನಿ: ರೈತರಿಗೆ ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ 5.11 ಲಕ್ಷಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಗ್ರಾಮಗಳ ಅಭಿವೃದ್ಧಿಗೆ ಮಹತ್ವದ ಕ್ರಮ : ಗ್ರಾ.ಪಂ.ಗಳಲ್ಲೂʻಬಜೆಟ್ ಮಂಡನೆʼ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಗ್ರಾಮಪಂಚಾಯಿತಿಗಳಲ್ಲಿ ಬಜೆಟ್‌ ಮಂಡಿಸುವಂತೆ  ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಹಿತಿ Read more…

ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ : ವಿದ್ಯಾರ್ಥಿಗಳ ನೋಂದಣಿ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಯುವ ಸಮೃದ್ಧಿ ಸಮ್ಮೇಳನದ ರಾಜ್ಯಮಟ್ಟದ ಉದ್ಯೋಗ ಮೇಳದ  ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು/ಅಭ್ಯರ್ಥಿಗಳು ನೋಂದಣಿ ಹಾಗೂ ಪಾಲ್ಗೊಳ್ಳುವ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಸೂತ್ತೋಲೆ ಹೊರಡಿಸಿದೆ. ಮಾನ್ಯ Read more…

ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಫೇಲಾದವರಿಗೆ 3 ಬಾರಿ, ಪಾಸಾದವರಿಗೂ ಹೆಚ್ಚು ಅಂಕ ಗಳಿಸಲು ಮತ್ತೆ ಪರೀಕ್ಷೆಗೆ ಅವಕಾಶ

ಬೆಂಗಳೂರು: ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುವುದು. ಮೊದಲ ಪೂರಕ ಪರೀಕ್ಷೆ ದ್ವಿತೀಯ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫೆ. 27ರ ಸಮ್ಮೇಳನದಲ್ಲಿ 7ನೇ ವೇತನ ಆಯೋಗ, ಉಚಿತ ಆರೋಗ್ಯ ಯೋಜನೆ ಜಾರಿ ಘೋಷಣೆ ಸಾಧ್ಯತೆ

ದಾವಣಗೆರೆ: ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡುವ ವಿಶ್ವಾಸವಿದೆ ಎಂದು Read more…

BIG NEWS : ಮೂಲಸೌಕರ್ಯ ಇಲ್ಲದಿದ್ದರೆ ʻಖಾಸಗಿ ಶಾಲೆʼಗಳ ಮಾನ್ಯತೆ ರದ್ದು : ಶಿಕ್ಷಣ ಸಚಿವ ಮಧುಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿನ ಒಂದು ವರ್ಷದೊಳಗೆ ಮೂಲಸೌಕರ್ಯ ಕಲ್ಪಿಸಿಕೊಳ್ಳದೇ ಇದ್ದಲ್ಲಿ ಅವುಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. Read more…

ಫೆಬ್ರವರಿ 25 ರಂದು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2022-23ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ Read more…

ಸೇನೆ ಸೇರಲು ಆಸಕ್ತ ಯುವಕರಿಗೆ ಗುಡ್ ನ್ಯೂಸ್: ಟೆಕ್ನಿಷಿಯನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ

ಮಂಗಳೂರು ಸೇನಾ ನೇಮಕಾತಿ ಕೇಂದ್ರ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್ ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಏ.22 ರಿಂದ ಪ್ರಾರಂಭವಾಗಲಿದೆ. ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, Read more…

ಜೆಡಿಎಸ್ ನ ಕೋಮುವಾದಿ ಅವತಾರಕ್ಕೆ ಕಪಾಳಮೋಕ್ಷ: ಉಪ ಚುನಾವಣೆಯಲ್ಲಿ ಪುಟ್ಟಣ್ಣ ಗೆಲುವಿಗೆ ಸಿಎಂ ಅಭಿನಂದನೆ

ಬೆಂಗಳೂರು: ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಇದು ನಮ್ಮ ಸರ್ಕಾರದ 9 Read more…

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ ಅನುದಾನ ಬಿಡುಗಡೆ

ಬೆಂಗಳೂರು : 2023-24 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ Read more…

BIG NEWS: ಅನ್ಯಾಯವಾಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ; ಸಿಎಂಗೆ ಮಾಜಿ ಸಿಎಂ ನೇರ ಸವಾಲು

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ, ಅನುದಾನ ಬಿಡುಗಡೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ರೈತ ವಿದ್ಯಾನಿಧಿ’ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಸಿಕ್ಕಿದ್ದು, ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ವಿದ್ಯಾನಿಧಿ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಪೋಷಕರ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ Read more…

JOB ALERT : ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ ; 58 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 58 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳಲ್ಲಿ ಟೈಪಿಸ್ಟ್, ಜವಾನ ಹುದ್ದೆಗಳು ಸೇರಿವೆ. ನೇಮಕಾತಿಗೆ ಅರ್ಹತಾ Read more…

BMTC ಬಸ್ ಚಾಲಕನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರೊಬ್ಬರು ಹೆದ್ದಾರಿ ಬದಿ ಬಸ್ ನಿಲ್ಲಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಸ್ Read more…

JOB ALERT : ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ.29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ ಇಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ Read more…

BREAKING : ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಭರ್ಜರಿ ಗೆಲುವು

ಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯ ಗಳಿಸಿದ್ದಾರೆ.  ರಂಗನಾಥ ವಿರುದ್ಧ ಪುಟ್ಟಣ್ಣ 1500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು Read more…

ಶಿವಮೊಗ್ಗ : ಭದ್ರಾ ನಾಲೆ-ನದಿ ಪಾತ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ , ಜಿಲ್ಲಾಡಳಿತ ಆದೇಶ

ಶಿವಮೊಗ್ಗ : ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ Read more…

ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ..!

ಬೆಂಗಳೂರು : ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ ಮಾಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು Read more…

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಹಣದ ಆಮಿಷ; ಕಮಿಷ್ನರ್ ಗೆ ದೂರು ನೀಡಿದ ನಿಯೋಗ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಅಡ್ಡಮತ ಚಲಾಯಿಸಲು ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಹಣದ ಆಮಿಷವೊಡ್ಡಿ, ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ Read more…

ಬೆಂಗಳೂರು : ಪ್ರಿಯಕರನ ಜೊತೆ ತಗ್ಲಾಕೊಂಡ ಪತ್ನಿ ; ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ

ಬೆಂಗಳೂರು : ಪ್ರಿಯಕರನೊಂದಿಗೆ ಇದ್ದ ಪತ್ನಿಯನ್ನು ಕ್ಯಾಬ್ ಚಾಲಕ ಬೆನ್ನಟ್ಟಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಮುರುಗೇಶ್ ಪಾಳ್ಯದ ವಿಂಡ್ ಟನಲ್ ರಸ್ತೆಯಲ್ಲಿ ನಡೆದಿದೆ. ಸಂತ್ರಸ್ತೆಯ ತಲೆಗೆ ಗಾಯಗಳಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...