alex Certify Karnataka | Kannada Dunia | Kannada News | Karnataka News | India News - Part 138
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ , ನಾಡಿದ್ದು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. Read more…

BREAKING : ಚಿಕ್ಕಮಗಳೂರಲ್ಲಿ ಶಾಕಿಂಗ್ ಘಟನೆ : ದೀಪಾವಳಿ ಶಾಪಿಂಗ್ ವೇಳೆ 2 ವರ್ಷದ ಮಗು ಕಿಡ್ನ್ಯಾಪ್ ಮಾಡಿದ ಮಹಿಳೆ.!

ಚಿಕ್ಕಮಗಳೂರು : ಪೋಷಕರು ದೀಪಾವಳಿ ಶಾಪಿಂಗ್ ಮಾಡುತ್ತಿದ್ದಾಗ ಮಹಿಳೆಯೊಬ್ಬಳು 2 ವರ್ಷದ ಮಗು ಕಿಡ್ನ್ಯಾಪ್ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೆಎಸ್ ಆರ್ ಟಿಸಿ ಬಸ್ Read more…

ಲಾರಿ – ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ- ಭದ್ರಾವತಿ ಹೆದ್ದಾರಿ ಹೆದ್ದಾರಿಯಲ್ಲಿ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು.!

ಚಿತ್ರದುರ್ಗ : ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಹಿಟ್ Read more…

ಗ್ರಾಹಕರಿಗೆ ತೂಕದಲ್ಲಿ ಭಾರೀ ಮೋಸ: ಚಿನ್ನಾಭರಣ ಮಳಿಗೆಗಳಿಗೆ ಬೀಗ ಜಡಿದ ಅಧಿಕಾರಿಗಳು

ಮಂಡ್ಯ: ಗ್ರಾಹಕರಿಗೆ ತೂಕದಲ್ಲಿ ಮೋಸ ಮಾಡಿದ ಚಿನ್ನಾಭರಣ ಮಳಿಗೆಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಮೂರು ಆಭರಣ ಮಳಿಗೆಗಳಿಂದ Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಪಾಪಿ ಸೊಸೆ..!

ತುಮಕೂರು : ಪಾಪಿ ಸೊಸೆಯೋರ್ವಳು ಅತ್ತೆ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕಲ್ಲುಪಾಳ್ಯದಲ್ಲಿ ನಡೆದಿದೆ. ಅತ್ತೆ-ಸೊಸೆ ಜಗಳ ನೀವು ನೋಡಿರಬಹುದು, ಕೇಳಿರಬಹುದು. ಆದರೆ Read more…

ಸುಳ್ಳು ಸಾಕ್ಷ್ಯ ಹೇಳಿದ ವ್ಯಕ್ತಿಗೆ ಶಾಕ್: ಮೂರು ವರ್ಷ ಜೈಲು ಶಿಕ್ಷೆ: 10,000 ರೂ. ದಂಡ

ಕೊಪ್ಪಳ: ಕೋರ್ಟ್ ನಲ್ಲಿ ಸುಳ್ಳು ಸಾಕ್ಷ್ಯ ಹೇಳಿದ ಅಪರಾಧಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ Read more…

BIG NEWS : ರಾಜ್ಯದ 8,9,10 ನೇ ತರಗತಿಯ ‘ಮಧ್ಯವಾರ್ಷಿಕ ಪರೀಕ್ಷೆ’ ಫಲಿತಾಂಶ ಪ್ರಕಟಿಸದಂತೆ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : ರಾಜ್ಯದ 8,9,10 ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಘನ ಸರ್ವೋಚ್ಚ ನ್ಯಾಯಾಲಯದ ದಾವೆ ಸಂಖ್ಯೆ ಎಸ್.ಎಲ್.ಪಿ. ಸಂಖ್ಯೆ-8142/2024 Read more…

ಮಳೆಯಿಂದ ಹಾನಿಯಾದರೂ ಕ್ಷೇತ್ರಕ್ಕೆ ಬಾರದ ಶಾಸಕ; ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ….!

ಪ್ರಸ್ತುತ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರಿಂದ ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದೆ. ಇದೇ ರೀತಿ ಹಾವೇರಿ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತ್ತಿದ್ದು, ಇಷ್ಟಾದರೂ Read more…

‘ಗಾಳಿಪಟ’ ಹಾರಿಸಲು ಸರ್ಕಾರದಿಂದ ಮಾರ್ಗಸೂಚಿ; ಇಲ್ಲಿದೆ ವಿವರ

ಗಾಳಿಪಟ ಹಾರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಅದರ ವಿವರ ಇಲ್ಲಿದೆ. ಗಾಳಿಪಟ ಹಾರಿಸಲು ಹತ್ತಿಯಿಂದ ಮಾಡಿದ ದಾರ ಮಾತ್ರ ಬಳಸಬೇಕು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ. Read more…

ಶಿಗ್ಗಾವಿ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ‘ಯಾಸಿರ್ ಅಹ್ಮದ್ ಖಾನ್’ ನಾಮಪತ್ರ ಸಲ್ಲಿಕೆ

ಬೆಂಗಳೂರು : ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಸ್ಪರ್ಧಿಸಲಿದ್ದಾರೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಯಾಸಿರ್ ಅಹ್ಮದ್ ಖಾನ್ ಪಠಾಣ್ Read more…

ಬೆಂಗಳೂರಿನಲ್ಲಿ ಮಳೆ ಹಾನಿ ನಿಯಂತ್ರಿಸಲು ಅಧಿಕಾರಿಗಳಿಗೆ DCM ಡಿಕೆ ಶಿವಕುಮಾರ್ ಖಡಕ್ ಸೂಚನೆ.!

ಬೆಂಗಳೂರು : ಅತಿವೃಷ್ಟಿಯಿಂದಾಗಿ ಬೆಂಗಳೂರಿನ ಹಲವೆಡೆ ಉಂಟಾಗಿರುವ ಹಾನಿ ಕುರಿತಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. ಹಾಗೂ ಅಧಿಕಾರಿಗಳಿಗೆ ಮಹತ್ವದ Read more…

1041 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ನೇಮಕಾತಿ ಪರೀಕ್ಷೆ: ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲು ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ 1041 ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 27ರ ಭಾನುವಾರ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲು ಕಂದಾಯ ಇಲಾಖೆ ಸಚಿವ Read more…

GOOD NEWS : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ‘ಆರೋಗ್ಯ ಸೇವೆ’ : ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ.!

ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 Read more…

ಮಲೆನಾಡಿನ ಜನತೆಗೆ ಸಿಹಿ ಸುದ್ದಿ: ವಿಮಾನ ಹಾರಾಟಕ್ಕೆ ಮತ್ತೊಂದು ವರ್ಷ ಪರವಾನಗಿ ನವೀಕರಣ

ಶಿವಮೊಗ್ಗ: ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದ ಪರವಾನಗಿಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಒಂದು ವರ್ಷಕ್ಕೆ ನವೀಕರಣ ಮಾಡಿದೆ. ಸೋಗಾನೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದ Read more…

BIG NEWS : ಬೆಳಗಾವಿಯಲ್ಲಿ ಮಕ್ಕಳ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಈ ಕಾರಣಕ್ಕೆ ಕಿಡ್ನ್ಯಾಪ್..!

ಬೆಳಗಾವಿ : ಬೆಳಗಾವಿಯಲ್ಲಿ ಮಕ್ಕಳ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಕಾರಣಕ್ಕೆ ಮಕ್ಕಳನ್ನು ಅಪಹರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು Read more…

ರಾಜ್ಯದ SC/ST ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ ಶಿಬಿರ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು ಪರಿಶಿಷ್ಟ Read more…

ವರ್ಷಗಳೇ ಕಳೆದರೂ ‘ಆರದ ದೀಪ, ಬಾಡದ ಹೂ’ : ‘ಹಾಸನಾಂಬೆ ಪವಾಡ’ ಕಂಡು ಪಾವನರಾದ ಭಕ್ತರು |Hasanambe Temple

ಹಾಸನ : ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ನಿನ್ನೆಯಿಂದ ಓಪನ್ ಆಗಿದ್ದು, ಇಂದಿನಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮೊದಲ ದಿನವೇ ದರ್ಶನಕ್ಕೆ ಭಕ್ತರ ದಂಡೇ ಹರಿದು Read more…

BREAKING: ಹಾಡಹಗಲೇ ಅಪಹರಣಕ್ಕೊಳಗಾದ ಇಬ್ಬರು ಮಕ್ಕಳ ರಕ್ಷಣೆ: ಆರೋಪಿ ಮೇಲೆ ಫೈರಿಂಗ್

ಬೆಳಗಾವಿ: ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ರಕ್ಷಿಸಿದ ಅಥಣಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರ ಪೈಕಿ ಓರ್ವನ ಕಾಲಿಗೆ Read more…

BIG NEWS: ರಾಜ್ಯದಲ್ಲಿ ಹೋಂ ಸ್ಟೇ ನಿರ್ವಹಣೆ ಬಗ್ಗೆ ಹೊಸ ನೀತಿ ಜಾರಿ

ಮಡಿಕೇರಿ: ರಾಜ್ಯದಲ್ಲಿ ಹೋಂ ಸ್ಟೇ ನಿರ್ವಹಣೆ ಸಂಬಂಧ ನೂತನ ನೀತಿಯನ್ನು ಮುಂದಿನ ಜನವರಿ-ಫೆಬ್ರವರಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯಚಟುವಟಿಕೆಗಳು, Read more…

ಆಡಳಿತಕ್ಕೆ ಮತ್ತೆ ಸರ್ಜರಿ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಚುರುಕು ಮುಟ್ಟಿಸಲು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮನೋಜ್ ಜೈನ್ –ಸಿಇಒ, ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಹುದ್ದೆಯ Read more…

BIG NEWS: ಉಪ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಜಾತಿ ಗಣತಿ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಉಪ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಜಾತಿ ಗಣತಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಪ್ರಧಾನ ಸಂಚಾಲಕ Read more…

ರಾಜ್ಯಾದ್ಯಂತ ಪಡಿತರ ಚೀಟಿದಾರರ ಪರದಾಟ: ಸರ್ವರ್ ಸಮಸ್ಯೆಯಿಂದ ದಿನವಿಡೀ ಕಾಯುವ ಪರಿಸ್ಥಿತಿ

ಬೆಂಗಳೂರು: ಸುಗಮವಾಗಿ ಪಡಿತರ ವಿತರಿಸಲು ಆಹಾರ ಇಲಾಖೆ ಹೊಸದಾಗಿ ಅಳವಡಿಸಿದ ತಂತ್ರಾಂಶದಿಂದಾಗಿ ಪಡಿತರ ಚೀಟಿದಾರರಿಗೆ ಸಂಕಷ್ಟ ಎದುರಾಗಿದೆ. ಹೊಸ ತಂತ್ರಾಂಶ ಅಳವಡಿಕೆ, ಸರ್ವರ್ ಸಮಸ್ಯೆಯಿಂದಾಗಿ ದಿನವಿಡೀ ಕಾದರೂ ಪಡಿತರ Read more…

BIG NEWS: ರಾಜ್ಯದಲ್ಲಿ ಕನ್ನಡ ನಾಮಫಲಕ ಹಾಕಲೇಬೇಕು: ಹೈಕೋರ್ಟ್ ತಾಕೀತು

ಬೆಂಗಳೂರು: ರಾಜ್ಯದಲ್ಲಿ ಶೇಕಡ 60ರಷ್ಟು ಕನ್ನಡ ನಾಮಫಲಕ ಹಾಕಲೇಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದೆ. ವಾಣಿಜ್ಯ ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ Read more…

ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ಓಡಿಸಿದ ಚಾಲಕ ಅರೆಸ್ಟ್

ಶಿವಮೊಗ್ಗ: ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಮೇಲೆಯೇ ಚಾಲಕ ಕಾರ್ ಹರಿಸಲು ಯತ್ನಿಸಿದ ಭಯಾನಕ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಸಮೀಪ ಗುರುವಾರ ನಡೆದಿದೆ. ಪಾರಾಗುವ ಪ್ರಯತ್ನದಲ್ಲಿ ಪೊಲೀಸ್ Read more…

ನ. 8 ರಂದು ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಚಿತ್ರ ‘ನವಗ್ರಹ’ ಮರು ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ನ. 8 ರಂದು ಮರು ಬಿಡುಗಡೆಯಾಗಲಿದೆ. 2008ರ ನವೆಂಬರ್ 7ರಂದು ಮೊದಲ ಬಾರಿಗೆ ಚಿತ್ರ ತೆರೆಕಂಡಿತ್ತು ಇದೀಗ ನವೆಂಬರ್ 8ರಂದು ಮತ್ತೊಮ್ಮೆ Read more…

BREAKING: ಪ್ರವಾಸಿಗರಿಗೆ ಶಾಕ್: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ

ಮೈಸೂರು: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ. ಅರಮನೆ ಮಂಡಳಿ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿದೇಶಿ ಪ್ರವಾಸಿಗರಿಗೆ 1000 ರೂ. ಪ್ರವೇಶ ದರ Read more…

BIG NEWS: ಬೆಂಗಳೂರಿನಲ್ಲಿ ಶೀಘ್ರದಲ್ಲೇ ಉಬರ್ ಬಸ್ ಸೇವೆ ಆರಂಭಿಸಲು ಕ್ರಮ: ಹೈದರಾಬಾದ್, ಮುಂಬೈನಲ್ಲಿ ಪ್ರಾಯೋಗಿಕ ಸಂಚಾರ

ಬೆಂಗಳೂರು: ಕೋಲ್ಕತ್ತಾ ಮತ್ತು ದೆಹಲಿಯ ನಂತರ, ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್ ಉಬರ್ ಹೈದರಾಬಾದ್ ಮತ್ತು ಮುಂಬೈನಲ್ಲಿ ತನ್ನ ಬಸ್(ಶಟಲ್) ಸೇವೆಯನ್ನು ಆರಂಭಿಸಲು ಸಿದ್ಧವಾಗಿದೆ. ಇದೀಗ ದೇಶದ ಐಟಿ ರಾಜಧಾನಿಯಲ್ಲಿ ಅದನ್ನು Read more…

BIG NEWS: ಬೆಂಗಳೂರಿನಲ್ಲಿ ಅನಧಿಕೃತ, ನಕ್ಷೆ ಉಲ್ಲಂಘಿಸಿದ ಕಟ್ಟಡಗಳ ತೆರವಿಗೆ ಆದೇಶ

ಬೆಂಗಳೂರು: ಬೆಂಗಳೂರು ನಗರದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಲಾಗುತ್ತಿರುವ ಕಟ್ಟಡಗಳು ಹಾಗೂ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲು ವಲಯ ಆಯುಕ್ತರಿಗೆ ಜವಾಬ್ದಾರಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶ Read more…

BREAKING NEWS: ಕೋರ್ಟ್ ಅಪರಾಧಿ ಎಂದು ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್

ಬೆಂಗಳೂರು: ಬೆಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...