alex Certify Karnataka | Kannada Dunia | Kannada News | Karnataka News | India News - Part 139
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 16.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ

ಬೆಂಗಳೂರು: ಆವಲಹಳ್ಳಿ ಬೆಸ್ಕಾಂ ಎಇಇ ರಮೇಶ್ ಬಾಬು, ಜೆಇ ನಾಗೇಶ್ ಅವರು 16.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ Read more…

BREAKING: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬಿಗ್ ಶಾಕ್: ಅದಿರು ಸಾಗಾಣೆ ಕೇಸಲ್ಲಿ ದೋಷಿ ಎಂದು ಕೋರ್ಟ್ ತೀರ್ಪು: ನಾಳೆ ಶಿಕ್ಷೆ ಪ್ರಕಟ

ಬೆಂಗಳೂರು: ಬೆಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ Read more…

BIG NEWS: ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗೆ ‘ಕೈ’ ಟಿಕೆಟ್ ನೀಡಲಾಗಿದ್ದು, ಶಾಸಕ ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿಗೆ Read more…

BREAKING: ‘ಮುಡಾ’ ತನಿಖೆಗೆ ಅನುಮತಿ ಆದೇಶ ರದ್ದುಪಡಿಸಲು ಹೈಕೋರ್ಟ್ ಗೆ ಸಿಎಂ ಮೇಲ್ಮನವಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಏಕ ಸದಸ್ಯ ಪೀಠದ Read more…

ಉಪಚುನಾವಣೆ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಶಾಸಕ: ಬಿಜೆಪಿಯ 8 ಎಂಎಲ್ಎಗಳು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದ ಎಸ್.ಟಿ.ಸೋಮಶೇಖರ್

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿರುವ ಹೊತ್ತಲ್ಲೇ ಬಿಜೆಪಿ ಶಸಕ ಎಸ್.ಟಿ.ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಬಿಜೆಪಿಯ 8 ಶಾಸಕರು Read more…

BIG NEWS: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಆಸ್ತಿ ಮೌಲ್ಯ ಎಷ್ಟು ಗೊತ್ತೇ?

ಚನ್ನಪಟ್ಟಣ: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿ, ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಸಿ.ಪಿ.ಯೋಗೇಶ್ವರ್ Read more…

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ Read more…

BREAKING NEWS: ನಿರ್ಮಾಣ ಹಂತದ ಕಟ್ಟಡದಿಂದ ಶಾಲೆಯ ಮೇಲೆ ಬಿದ್ದ ಬ್ರಿಕ್ಸ್: ಕುಸಿದುಬಿದ್ದ ಶಾಲೆಯ ಮೇಲ್ಛಾವಣಿ; ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ನಿರ್ಮಾಣ ಹಂತದ ಕಣ್ಣಡದಿಂದ ಶಾಲೆಯ ಮೇಲೆ ಬ್ರಿಕ್ಸ್ ಬಿದ್ದು ಶಾಲೆಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ Read more…

BREAKING NEWS: ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ NDA ಅಭ್ಯರ್ಥಿ: ಮಾಜಿ ಸಿಎಂ ಬಿಎಸ್ ವೈ ಅಧಿಕೃತ ಘೋಷಣೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಹಿನ್ನೆಯಲ್ಲಿ ಎನ್ ಡಿಎ ಅಭ್ಯರ್ಥಿ ಹೆಸರು ಕೊನೆಗೂ ಪ್ರಕಟವಾಗಿದ್ದು, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಯನ್ನು ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ Read more…

BREAKING: ಪಿಕಪ್ ವಾಹನ-ಆಟೋ ಭೀಕರ ಅಪಘಾತ: ಓರ್ವ ವಿದ್ಯಾರ್ಥಿನಿ ದುರ್ಮರಣ

ಮಂಗಳೂರು: ಶಾಲಾ ಮಕ್ಕಳ ಪಿಕಪ್ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಪಾದೆ ಬಳಿ ನಡೆದಿದೆ. ದೇರಳಕಟ್ಟೆ Read more…

ನವೋದಯ ವಿದ್ಯಾಲಯದಲ್ಲಿ 9, 11 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಧಾರವಾಡ : 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9 ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದ್ದು, ಪ್ರಸಕ್ತ ವರ್ಷ (2024-25) 8 Read more…

BIG NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ: ರೇವಣ್ಣ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಅನುಮತಿ ನೀಡಿದೆ. Read more…

GOOD NEWS : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ‘ಆರೋಗ್ಯ ಸೇವೆ’ : ರಾಜ್ಯ ಸರ್ಕಾರದಿಂದ ‘ಗೃಹ ಆರೋಗ್ಯ’ ಯೋಜನೆಗೆ ಚಾಲನೆ.!

ಬೆಂಗಳೂರು : ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯ ‘ಗೃಹ ಆರೋಗ್ಯ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ Read more…

ಕಟ್ಟಡದ ಪೇಂಟಿಂಗ್ ವೇಳೆ ದುರಂತ: 3ನೇ ಮಹಡಿಯಿಂದ ಬಿದ್ದು ಕಾರ್ಮಿಕ ದುರ್ಮರಣ

ಬೀದರ್: ಕಟ್ಟಡದ ಪೇಂಟಿಂಗ್ ಮಾಡಲು ಹೋಗಿ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ವಿದ್ಯಾನಗರದಲ್ಲಿ ನಡೆದಿದೆ. 23 ವರ್ಷದ ಇಮ್ಯಾನುಯೆಲ್ ಮೃತ ಕಾರ್ಮಿಕ. ಕಟ್ಟಡದ ಪೇಂಟಿಂಗ್ Read more…

BREAKING NEWS: NDA ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧ: ನಿಖಿಲ್ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಈ ನಡುವೆ ನಿಖಿಲ್ ತಾನು ಎನ್ ಡಿಎ Read more…

ಸಂಡೂರು : ಮಾದರಿ ನೀತಿ ಸಂಹಿತೆ ಉಲ್ಲಂಘನೆ, 8 ಪ್ರಕರಣ ದಾಖಲು

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಬುಧವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 2616.93 ಲೀಟರ್ (ರೂ.7,76,648 Read more…

ಸಿ.ಟಿ. ರವಿ ಅವರ ಸಹಕಾರ ಯೋಗೇಶ್ವರ್ ಪರವಾಗಿದೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ.ರವಿ ಅವರ ಸಹಕಾರ ಸಿ.ಪಿ. ಯೋಗೇಶ್ವರ್ ಅವರ ಪರವಾಗಿದೆ. ಮಿಕ್ಕ ವಿಶ್ಲೇಷಣೆಯನ್ನು ಮಾಧ್ಯಮದವರು ಮಾಡಿಕೊಳ್ಳಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

BREAKING : ಬೆಂಗಳೂರಿನಲ್ಲಿ ವಾಲಿದ ಮತ್ತೊಂದು ನಿರ್ಮಾಣದ ಹಂತದ ಕಟ್ಟಡ ; ತೆರವಿಗೆ ‘BBMP’ ಸೂಚನೆ..!

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣದ ಹಂತದ ಮತ್ತೊಂದು ಕಟ್ಟಡ ವಾಲಿದ್ದು, ಆತಂಕ ಸೃಷ್ಟಿಯಾಗಿದೆ. ನಗರದ  ಹೊರಮಾವು ನಂಜಪ್ಪ ಗಾರ್ಡನ್ ನಲ್ಲಿರುವ ಕಟ್ಟಡ ವಾಲಿದೆ.  ನಿರ್ಮಾಣದ ಹಂತದ 6 ಅಂತಸ್ತಿನ Read more…

BIG NEWS: ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಮಾತ್ರ ಸೀಮಿತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read more…

BREAKING : ಚನ್ನಪಟ್ಟಣ ಕ್ಷೇತ್ರದಿಂದ ‘NDA’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತ.!

ರಾಮನಗರ : ಚನ್ನಪಟ್ಟಣ ಕ್ಷೇತ್ರದಿಂದ NDA  ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂಬುದು ತಿಳಿದು ಬಂದಿದೆ. ಇಂದು ನಡೆದ ಜೆಡಿಎಸ್ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ NDA ಅಭ್ಯರ್ಥಿಯಾಗಿ Read more…

BREAKING : ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ |C.P Yogeshwar

ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ತನ್ನ Read more…

BIG NEWS: ಪಕ್ಷಕ್ಕೆ ಬದ್ಧರಾಗಿರುತ್ತೇವೆ ಎನ್ನುವುದು ಕಷ್ಟಕರ ಎಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಪಕ್ಷಕ್ಕೆ ಬದ್ಧರಾಗಿರುತ್ತೇವೆ ಎನ್ನುವುದು ಇತ್ತೀಚಿನ ದಿನಗಳಲ್ಲಿ ಕಷ್ಟ. ಪಕ್ಷಾಂತರವನ್ನು ತಡೆಯಲು ಸಾಧ್ಯವಿಲ್ಲ. ಕಾನೂನಿನಲ್ಲಿ ನಿಷೇಧಿಸದರೆ ಮಾತ್ರ ಪಕ್ಷಾಂತರ ನಿಲ್ಲುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೀ. ಬೆಂಗಳೂರಿನಲ್ಲಿ Read more…

SC/ST ಮಹಿಳೆಯರಿಗೆ 10 ದಿನಗಳ ಉದ್ಯಮಶೀಲಾಭಿವೃದ್ದಿ ತರಬೇತಿ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ :   ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಜಿಲ್ಲೆಯ ಪ.ಜಾತಿ/ಪ.ಪಂಗಡದ Read more…

BIG NEWS : ಚನ್ನಪಟ್ಟಣದಲ್ಲಿ ‘ಕಾಂಗ್ರೆಸ್’ ಶಕ್ತಿ ಪ್ರದರ್ಶನ : ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ.!

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ ನಡೆಸಿದರು. ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ Read more…

125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆಯಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಮಳೆ ಹೆಚ್ಚಾಗಿ ಬಿತ್ತು, ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು Read more…

BREAKING NEWS: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

ಮಂಗಳೂರು: ವಿಧಾನ ಪರಿಷತ್ ಉಪಚುನಾವಣಾ ಹಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ Read more…

BREAKING : ಬೆಂಗಳೂರಿನ ಏರ್’ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ.!

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರ ಪರದಾಡಿದರು. ತುಂತುರು ಮಳೆ ಹಿನ್ನೆಲೆ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ Read more…

SHOCKING : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ‘BMTC’ ಕಂಡಕ್ಟರ್ ಕೊಲೆಗೆ ಯತ್ನ..!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಿಎಂಟಿಸಿ ಕಂಡಕ್ಟರ್ ಕೊಲೆಗೆ ಯತ್ನ ನಡೆಸಲಾಗಿದೆ. ಪ್ರಯಾಣಿಕನೋರ್ವ ಕಂಡಕ್ಟರ್ ತಲೆಗೆ ಕಲ್ಲು ಹೊಡೆದ ಘಟನೆ ಅ.18 ರಂದು Read more…

ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.25 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿಬಜಾರ್, Read more…

BREAKING : ಶಕ್ತಿದೇವತೆ ‘ಹಾಸನಾಂಬೆ’ ದೇಗುಲದ ಗರ್ಭಗುಡಿ ಬಾಗಿಲು ಓಪನ್, ನಾಳೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ |Hasanambe Temple

ಹಾಸನ : ಹಾಸನದ ಶಕ್ತಿದೇವತೆ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರಸು ವಂಶಸ್ಥರು ಬಾಳೆಕಂದು ಕಡಿದು ನಂತರ ಗರ್ಭಗುಡಿಯ ಬಾಗಿಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...