alex Certify Karnataka | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಗ್ರಾಮೀಣ ಭಾಗದ ಪತ್ರಕರ್ತರಿಗೆ ಗುಡ್ ನ್ಯೂಸ್ : ಉಚಿತ ಬಸ್’ಪಾಸ್ ಪಡೆಯಲು ಅರ್ಜಿ ಆಹ್ವಾನ.!

ಬೆಂಗಳೂರು : ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ Read more…

BREAKING: ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಕೇಸ್: ಅವಶೇಷಗಳಡಿ ಸಿಲುಕಿದ್ದ ಯುವಕ ಶವವಾಗಿ ಪತ್ತೆ

ಮೈಸೂರು: ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಕಾರ್ಯಾಚರಣೆ ಮುಂದುವರೆದಂತೆ ಮುಂಜಾನೆ ಅವಶೇಷಗಳಡಿ ಸದ್ದಾಂ ಮೃತದೇಹ ಪತ್ತೆಯಾಗಿದೆ. ನಿನ್ನೆ Read more…

ಅಕ್ರಮ ಆಸ್ತಿ ಪ್ರಕರಣದಲ್ಲಿ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

ಬೆಂಗಳೂರು: ಸರ್ಕಾರಿ ಸೇವಾವಧಿಯಲ್ಲಿ ತನ್ನ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿದ್ದ ಹಿನ್ನಲೆಯಲ್ಲಿ ಚಿಕ್ಕಜಾಲ ಬಿಲ್ ಕಲೆಕ್ಟರ್ ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು Read more…

BIG NEWS: ಅಟ್ರಾಸಿಟಿ ಕೇಸಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಸಿಎಂ ಸೂಚನೆ

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ.10 ರಷ್ಟಿದ್ದುದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ.10 ಕ್ಕೆ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ Read more…

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: 20 ಸಾವಿರ ರೂ.ವರೆಗೂ ಪ್ರೋತ್ಸಾಹ ಧನ

ಬೆಂಗಳೂರು: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ವಂತಿಕೆ ನೀಡುವ ಕಾರ್ಮಿಕರ ಮಕ್ಕಳಿಗೆ ನೀಡುವ ಪ್ರೋತ್ಸಾಹಧನಕ್ಕೆ ಪ್ರಸಕ್ತ ಸಾಲಿನಲ್ಲಿ ಇದುವರೆಗೆ ವಿದ್ಯಾರ್ಥಿಗಳಿಗೆ 23 ಕೋಟಿ ರೂಪಾಯಿ ಪಾವತಿಸಲಾಗಿದೆ. 2024 Read more…

KKRTC ನೌಕರರಿಗೂ ಒಂದು ಕೋಟಿ ರೂ. ವಿಮೆ ಸೌಲಭ್ಯ: SBI ಜೊತೆ ಒಪ್ಪಂದ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ(ಕೆ.ಕೆ.ಆರ್.ಟಿ.ಸಿ.) ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಪ್ರೀಮಿಯಂ ರಹಿತ ಒಂದು ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲು Read more…

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ: ಫೆ. 2ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ | Rain Alert

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BREAKING: ಕಾರ್ ಡಿಕ್ಕಿಯಾಗಿ ಘೋರ ದುರಂತ, ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಾಮರಾಜನಗರ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಶಶಿಧರ್, ಅವರ ಪತ್ನಿ ಶಾಲಿನಿ Read more…

ಬೆಂಗಳೂರು ಏರ್ ಶೋ ಹಿನ್ನೆಲೆ ಎರಡು ದಿನ ತರಗತಿಗಳು ರದ್ದು

ಬೆಂಗಳೂರು: ಬೆಂಗಳೂರಿನಲ್ಲಿ ಫೆಬ್ರವರಿ 13, 14 ರಂದು ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕ ವಾಯು ನೆಲೆ ಸುತ್ತಮುತ್ತಲಿನ ಸರ್ಕಾರಿ ಪದವಿ ಕಾಲೇಜು, ಅನುದಾನಿತ, ಖಾಸಗಿ ಕಾಲೇಜುಗಳ ತರಗತಿಗಳನ್ನು ಎರಡು Read more…

ಶಾಲೆಯಲ್ಲಿ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: SDMC ಸದಸ್ಯ ಐಸಿಯುಗೆ ದಾಖಲು

ಉಡುಪಿ: ಪ್ರೌಢಶಾಲೆಯ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಉಡುಪಿಯ ವಳಕಾಡು ವಾರ್ಡ್ ಶಾಲೆಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ತರಗತಿಯೊಳಗೆ ಹೆಜ್ಜೇನು ದಾಳಿ ನಡೆಸಿವೆ. ದಾಳಿಯಿಂದಾಗಿ Read more…

ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಶಿಕ್ಷಕಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗರ್ಭಿಣಿ ಶಿಕ್ಷಕಿ ತೀವ್ರ ರಕ್ತಸ್ರಾವದಿಂದಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕಿನ ನಗರದ ಅಮೃತ ವಿದ್ಯಾಲಯದ ಶಿಕ್ಷಕಿ ಅಶ್ವಿನಿ(27) ಮೃತಪಟ್ಟ Read more…

SHOCKING: ರಸ್ತೆ ಬದಿ ನಿಲ್ಲಿಸಿದ್ದ ವಾಹನದಲ್ಲಿ ಯುವಕ ಶವವಾಗಿ ಪತ್ತೆ

ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ವಾಹನದಲ್ಲಿ ಯುವಕನ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ನಗರದ ನಿವಾಸಿ ಸಲ್ಮಾನ್ ಮೃತ ದುರ್ದೈವಿ Read more…

BREAKING NEWS: ಆಕಸ್ಮಿಕ ಬೆಂಕಿಯಿಂದ ಬೀದಿಗೆ ಬಿದ್ದ ಬದುಕು: 8 ಅಂಗಡಿ ಸುಟ್ಟು ಕರಕಲು

ಕಲಬುರಗಿ: ಆಕಸ್ಮಿಕ ಬೆಂಕಿಯಿಂದಾಗಿ 8 ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಬುಟ್ನಾಳ್ ರಸ್ತೆಯಲ್ಲಿ 8 ಅಂಗಡಿಗಳು ಸುಟ್ಟು ಕರಕಲಾಗಿವೆ. ದೇವೇಂದ್ರ, ಮನೋಹರ್, Read more…

ವರ್ತೂರು ಪ್ರಕಾಶ್ ಆಪ್ತೆ ವಂಚನೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೋಹನ್ ಲಾಲ್ ನನ್ನು ಬೆಂಗಳೂರಿನ ಕಮರ್ಷಿಯಲ್ Read more…

ಪತ್ರಕರ್ತರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಉಚಿತ ಬಸ್ ಪಾಸ್ ಸೌಲಭ್ಯ

ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ Read more…

BREAKING: ತುಮಕೂರಿನಲ್ಲಿ ಆಯಿಲ್ ಟ್ಯಾಂಕರ್ ಸ್ಪೋಟ: ಇಬ್ಬರು ಕಾರ್ಮಿಕರು ಸಾವು

ತುಮಕೂರು: ಆಯಿಲ್ ಟ್ಯಾಂಕರ್ ಸ್ಪೋಟವಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ನಡೆದಿದೆ. ತುಮಕೂರಿನ ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಭತ್ತದ ಹೊಟ್ಟಿನಿಂದ Read more…

BREAKING NEWS: ಕಟ್ಟಡ ಕಾಮಗಾರಿ ವೇಳೆ ಅವಘಡ: ಕಾಲೇಜು ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕ

ಮೈಸೂರು: ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ. ಕಾಮಗಾರಿ ವೇಳೆ ಕಟ್ಟಡ ಕುಸಿದು ಬಿದ್ದು, ಅವಶೇಷಗಳ ಅಡಿಯಲ್ಲಿ ಓರ್ವ ಕಾರ್ಮಿಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. Read more…

BIG NEWS: ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಮಾಡಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಮುಡಾ ಹಗರಣದ Read more…

BIG NEWS: ಮುಡಾ ಹಗರಣ: ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ಧ ಲೋಕಾಯುಕ್ತ, ಇಡಿಗೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಇದೀಗ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ Read more…

BIG NEWS: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ವಂಚನೆ: ಆರೋಪಿ ಅರೆಸ್ಟ್

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ಮಹಿಳೆಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಆರೋಪಿ. ಮೈಕ್ರೋ ಫೈನಾನ್ಸ್ ಕಂಪನಿ Read more…

ಕುಂಭಮೇಳದಲ್ಲಿಯೂ ಕಾಂಗ್ರೆಸ್ ರಾಜಕೀಯ: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆ ಖಂಡನೀಯ: ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ಚಿಂತನೆಗಳಿಗೆ ಕೊನೆ ಮೊದಲು ಎಂಬುದಿಲ್ಲ. ಸಮಯ ಸಿಕ್ಕಿದಾಗಲೆಲ್ಲಾ ಹಿಂದೂ ಧಾರ್ಮಿಕ ಆಚರಣೆಗಳ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಿಸುತ್ತಾರೆ. ಕುಂಭಸ್ನಾನದ ವಿರುದ್ಧ ಎಐಸಿಸಿ Read more…

BREAKING : ಶೀಘ್ರವೇ ‘ಕಾವೇರಿ’ ನೀರಿನ ದರ ಏರಿಕೆ : DCM ಡಿಕೆ ಶಿವಕುಮಾರ್ |Kaveri Water Bill hike

ಬೆಂಗಳೂರು : ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಬಿಎಂಪಿ, BWSSB ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು Read more…

ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ :   ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ Read more…

BIG NEWS: ಮುಡಾ ಪ್ರಕರಣದಲ್ಲಿ ED ನೋಟಿಸ್ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವ ವಿಚಾರವಾಗಿ ಸ್ವತಃ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. Read more…

BREAKING : ವಿಧಾನಸೌಧದ ಬಳಿ ಕಾಲಿಗೆ ಪಂಚೆ ಸಿಲುಕಿ ಮುಗ್ಗರಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ವಿಧಾನಸೌಧದ ಬಳಿ ಕಾಲಿಗೆ ಪಂಚೆ ಸಿಲುಕಿ ಸಿಎಂ ಸಿದ್ದರಾಮಯ್ಯ ಅವರು ಮುಗ್ಗರಿಸಿದ ಘಟನೆ ನಡೆದಿದೆ. ವಿಧಾನಸೌಧದ ಬಳಿ ಕಾರು ಹತ್ತುವಾಗ ಕಾಲಿಗೆ ಪಂಚೆ ಸಿಲುಕಿ ಸಿಎಂ Read more…

BIG NEWS : ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸರಣಿ ಸಾವು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ.!

ಬೆಂಗಳೂರು : ಕಳೆದ ಏಳು ತಿಂಗಳಿಂದ ಪ್ರತಿ ನಿತ್ಯ ಬಾಣಂತಿಯರ ಸಾವು ಸಂಭವಿಸುತ್ತಿದ್ದರೂ ಭ್ರಷ್ಟ ಕಾಂಗ್ರೆಸ್ ಸರ್ಕಾರ ಮಾತ್ರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ರಾಜ್ಯದಲ್ಲಿ Read more…

ದೇವದಾಸಿ ಪದ್ಧತಿ ಕಂಡುಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ಹಾಗೂ ಎಚ್ಚರಿಕೆ ನೀಡಿದ್ದಾರೆ. ವಿಧನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BREAKING : ವಿಜಯಪುರದಲ್ಲಿ ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ : ವ್ಯಕ್ತಿಯ ಬರ್ಬರ ಹತ್ಯೆ.!

ವಿಜಯಪುರ : ಹಾಡಹಗಲೇ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ  ಮನಾವರದೊಡ್ಡಿಯಲ್ಲಿ ನಡೆದಿದೆ. ಸತೀಶ್ Read more…

BIG NEWS : ಇ – ಖಾತಾ ಹೊಂದಿಲ್ಲದ 30-32 ಲಕ್ಷ ಆಸ್ತಿಗಳಿಗೆ ಬಿ – ಖಾತಾ ನೀಡಲು ತೀರ್ಮಾನ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಇ – ಖಾತಾ ಹೊಂದಿಲ್ಲದ 30 ರಿಂದ 32 ಲಕ್ಷ ಆಸ್ತಿಗಳಿಗೆ ಬಿ – ಖಾತಾ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ Read more…

BREAKING NEWS: ಬ್ಯಾಂಕ್ ಸಿಬ್ಬಂದಿಯಿಂದ ಮನೆ ಸೀಜ್: ಯುವಕ ಆತ್ಮಹತ್ಯೆಗೆ ಯತ್ನ

ಗದಗ: ರಾಷ್ಟ್ರೀಕೃತ ಬ್ಯಾಂಕ್ ನಿಂದ ಮನೆ ಸೀಜ್ ಮಾಡಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ರಂಭಾಪುರಿ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ರವಿ ಆತ್ಮಹತ್ಯೆಗೆ ಯತ್ನಿಸಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...