alex Certify Karnataka | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಗೆ ಮತ್ತೊಂದು ಶಾಕ್; ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಪಕ್ಷಾಂತರ ಪರ್ವ ಜೋರಾಗಿದೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಸಂಗಣ್ಣ Read more…

BREAKING NEWS: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ಕಾವೇರಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆ Read more…

BREAKING NEWS: ಕರುನಾಡ ಕುರುಕ್ಷೇತ್ರಕ್ಕೆ ರಾಹುಲ್ ಗಾಂಧಿ ಎಂಟ್ರಿ; ಮಂಡ್ಯಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ

ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕರುನಾಡ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ Read more…

BREAKING NEWS: ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ದ್ವಾರಕೀಶ್

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿದ್ದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನೆರವೇರಿತು. ಇಂದು ಬೆಳಿಗ್ಗೆ ರವೀಂದ್ರಕಲಾ ಕ್ಷೇತ್ರದಲ್ಲಿ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ Read more…

BIG NEWS: ಅಪರೂಪದ ನಟನ ಅಗಲಿಕೆ ದು:ಖ ತಂದಿದೆ; ನೇತ್ರದಾನ ಮಾಡಿ ಸಮಾಜಕ್ಕೆ ಮಾದರಿಯಾದ ದ್ವಾರಕೀಶ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸುದೀರ್ಘವಾಗಿ ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅಗಲಿಕೆ ದು:ಖತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ದಿ.ದ್ವಾರಕೀಶ್ Read more…

BIG NEWS: ರಾಮನವಮಿ ಹಿನ್ನೆಲೆ: ಕೆರಗೋಡು ಮಂದಿರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿ ರಾಷ್ಟ್ರಧ್ವಜ ಹಾರಿಸಿದ್ದ ಸರ್ಕಾರದ ಆದೇಶದ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದ ಘಟನೆಗಳ ಬಳಿಕ Read more…

BIG NEWS: ನನಗೆ ಗಡುವು ನೀಡಲು ವಿಜಯೇಂದ್ರ ಯಾರು? ಆತನ ಸಾಧನೆಯೇನು?; ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಡುವು ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಈಶ್ವರಪ್ಪ, ನನಗೆ ಗಡುವು ನೀಡಲು ವಿಜಯೇಂದ್ರ ಯಾರು? ಎಂದು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ Read more…

BREAKING NEWS: ಕಾಂಗ್ರೆಸ್ ಗೆ ಬಿಗ್ ಶಾಕ್: ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ರಾಜ್ಯ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ Read more…

BREAKING NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ಪೊಲೀಸರ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲನೆ Read more…

ತಾಪಮಾನ ಹೆಚ್ಚಳ ಹಿನ್ನೆಲೆ ಮತಗಟ್ಟೆಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಭಾರಿ ಬಿಸಿಲು, ಅಧಿಕ ತಾಪಮಾನ ಇರುವುದರಿಂದ ಮತ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. Read more…

ಮುಂದಿನ 4 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು, ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು: ರಾಯರೆಡ್ಡಿ

ಕೊಪ್ಪಳ: ಮುಂದಿನ 4 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ Read more…

BIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಡಿಯೋ ಚಿತ್ರೀಕರಣ; ಯೂಟ್ಯೂಬರ್ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಡಿದ್ದ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಮೂಲದ Read more…

ಚುನಾವಣೆ ಚಿಹ್ನೆಗಳ ಬಗ್ಗೆ ಈಶ್ವರಪ್ಪ ಆಕ್ಷೇಪ: ಯಡಿಯೂರಪ್ಪ, ಪುತ್ರರ ವಿರುದ್ಧ ಮತ್ತೆ ಗುಡುಗು

ಶಿವಮೊಗ್ಗ: ಚುನಾವಣೆ ಚಿಹ್ನೆಗಳ ಕುರಿತು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ದೇಶ ಪ್ರೇಮ ಬರುವ ಚಿಹ್ನೆಗಳನ್ನು Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕನ್ನಡದಲ್ಲಿ ಬಿಇ, ಬಿಟೆಕ್ ತರಗತಿ ನಡೆಸಲು ಎಐಸಿಟಿಇ ಸೂಚನೆ

ಬೆಂಗಳೂರು: ತಾಂತ್ರಿಕ ಶಿಕ್ಷಣ ಬೋಧನೆ ಮಾಡುತ್ತಿರುವ ಕಾಲೇಜುಗಳು ವಿದ್ಯಾರ್ಥಿಗಳೊಂದಿಗೆ ಸ್ಥಳೀಯ ಅಥವಾ ಮಾತೃಭಾಷೆ ಸಂಭಾಷಣೆ ನಡೆಸುವಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್(ಎಐಸಿಟಿಇ) ಸೂಚನೆ ನೀಡಿದೆ. ಗ್ರಾಮೀಣ ಭಾಗದ Read more…

ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಇಂದು ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಇಂದು ಬಿಎಸ್ಪಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಅಖಂಡ Read more…

ದ್ವಾರಕೀಶ್ ಚಿತ್ರರಂಗಕ್ಕೆ ನೀಡಿದ ಕೊಡುಗೆ ಮರೆಯಲಾಗದು: ಅಂತಿಮ ದರ್ಶನ ಪಡೆದ ಶಿವಣ್ಣ ಹೇಳಿಕೆ

ಬೆಂಗಳೂರು: ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದು, ನಟ ಶಿವರಾಜ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದ ಶಿವಣ್ಣ, Read more…

BREAKING: ಚಿತ್ರದುರ್ಗದಲ್ಲಿ ತಾಯಿ, ಮಗಳು ನಿಗೂಢ ಸಾವು: ನೀರಿನ ತೊಟ್ಟಿಯಲ್ಲಿ ಶವ ಪತ್ತೆ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ತಾಯಿ, ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ನೀರಿನ ತೊಟ್ಟಿಯಲ್ಲಿ 42 ವರ್ಷದ ಗೀತಾ, ಪುತ್ರಿ ಪ್ರಿಯಾಂಕಾ(20) ಶವ ಪತ್ತೆಯಾಗಿದೆ. ಚಿತ್ರದುರ್ಗದ ತಿಪ್ಪೇರುದ್ರಸ್ವಾಮಿ ಆಶ್ರಮದ ಆವರಣದಲ್ಲಿ ಘಟನೆ Read more…

ಚುನಾವಣೆ ಕರ್ತವ್ಯಕ್ಕೆ ಗೈರು: ಬದಲಿ ವ್ಯಕ್ತಿ ಕೆಲಸಕ್ಕೆ ಕಳಿಸಿದ ಅಧಿಕಾರಿ ಸೇರಿ ಇಬ್ಬರು ಅಮಾನತು

ರಾಯಚೂರು/ದಾವಣಗೆರೆ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟರೂ ಏಪ್ರಿಲ್ 5ರಿಂದ 7ರವರೆಗೆ ಸಕಾರಣವಿಲ್ಲದೆ ಗೈರುಯ ಹಾಜರಾಗಿ ತಮ್ಮ ಬದಲು ಬೇರೊಬ್ಬರನ್ನು ಕರ್ತವ್ಯಕ್ಕೆ ಕಳುಹಿಸಿದ ಆರೋಪದಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಯಚೂರು Read more…

ಪೋಸ್ಟಲ್ ಬ್ಯಾಲೆಟ್ ನಲ್ಲಿ ವೋಟ್ ಹಾಕಿ ವಾಟ್ಸಾಪ್ ನಲ್ಲಿ ಪ್ರದರ್ಶಿಸಿದ ಯೋಧನ ಮತ ಅಸಿಂಧು

ಹಾಸನ: ಪೋಸ್ಟಲ್ ಬ್ಯಾಲೆಟ್ ನಲ್ಲಿ ಮಾಡಿದ ಮತದಾನವನ್ನು ವಾಟ್ಸಾಪ್ ನಲ್ಲಿ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಯೋಧನ ಮತವನ್ನು ಅಸಿಂಧುಗೊಳಿಸಲಾಗಿದೆ. ಹೊಳೆನರಸೀಪುರದ ಶಾಂತಿ ಗ್ರಾಮದ ಹೆಗ್ಗಡಿಹಳ್ಳಿಯ ನಂದೀಶ್ ಎಂಬ ಯೋಧನ ಮತವನ್ನು Read more…

ರಾಜ್ಯದ 700 ಕೇಂದ್ರಗಳಲ್ಲಿ ನಾಳೆಯಿಂದ ಎರಡು ದಿನ ಸಿಇಟಿ ಪರೀಕ್ಷೆ

ಬೆಂಗಳೂರು: ರಾಜ್ಯದ 700ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಸಿಇಟಿ ಪರೀಕ್ಷೆ ನಡೆಯಲಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸುವ 2024ರ ಸಾಮಾನ್ಯ ಪ್ರವೇಶ Read more…

ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಹಿರಿಯ ನಟ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಅವರ ನಿವಾಸದಲ್ಲಿ ಫಾರ್ಥಿವ ಶರೀರಕ್ಕೆ ಅಂತಿಮ ವಿಧಿ Read more…

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ: ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ನಡೆಸಿದ ಬೋರ್ಡ್ ಪರೀಕ್ಷೆ ಮೌಲ್ಯಮಾಪನದಲ್ಲಿ ಆದ ಲೋಪಗಳ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ಚಿತ್ರೋದ್ಯಮಕ್ಕೆ ‘ಬಹುಮುಖಿ’ ದ್ವಾರಕೀಶ್ ಕೊಡುಗೆ ಅಪಾರ: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದು, ಚಿತ್ರರಂಗಕ್ಕೆ ದ್ವಾರಕೀಶ್ ನೀಡಿದ ಕೊಡುಗೆ ಸ್ಮರಿಸಿದ್ದಾರೆ. ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಜೀ ಅವರ ಕೊಡುಗೆ ಅಪಾರವಾಗಿದೆ, Read more…

ರಾಜ್ಯದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಇಂದು Read more…

ರಾಮ ಮಂದಿರಕ್ಕೆ ಭಕ್ತರು ಕೊಟ್ಟ ಇಟ್ಟಿಗೆ ಬಳಸಿಲ್ಲ, ಧಾರ್ಮಿಕ ಭಾವನೆಗೆ ಬಿಜೆಪಿಯಿಂದ ಧಕ್ಕೆ: ಆಯನೂರು ಆರೋಪ

ಶಿವಮೊಗ್ಗ: ಅಯೋಧ್ಯೆಯ ರಾಮ ಮಂದಿರದ ಕಟ್ಟಡವನ್ನು ಕಲ್ಲಿನಿಂದ ನಿರ್ಮಿಸಲಾಗಿದೆ. ಇಲ್ಲಿ ದೇಶದ ರಾಮ ಭಕ್ತರು ಪೂಜೆ ಸಲ್ಲಿಸಿ ನೀಡಿದ ಇಟ್ಟಿಗೆ ಬಳಸಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ Read more…

BREAKING NEWS: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ: ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂ. ಜಪ್ತಿ

ಧಾರವಾಡದ ದಾಸನಕೊಪ್ಪ ಕ್ರಾಸ್ ನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ. ಬಸವರಾಜ ದತ್ತನವರ ಎಂಬುವರ ಮನೆ Read more…

ಕೆ. ಸುಧಾಕರ್ ಪರ ಪ್ರಚಾರಕ್ಕೆ ಪ್ರಧಾನಿ ಮೋದಿ, ನಟ ಪವನ್ ಕಲ್ಯಾಣ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಟ ಪವನ್ ಕಲ್ಯಾಣ್ ಆಗಮಿಸಲಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ನಟರಾದ ಪವನ್ ಕಲ್ಯಾಣ್ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ ಕೊಪ್ಪಳ ಸಂಸದ ಸಂಗಣ್ಣ ಕರಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕರಡಿ ಸಂಗಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಸಂಸದ ಸ್ಥಾನಕ್ಕೂ ಕೂಡ Read more…

ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ಹೈನುಗಾರಿಕೆ ತರಬೇತಿ

ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಏಪ್ರಿಲ್ ಹಾಗೂ ಮೇ 2024 ರಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳಲ್ಲಿನ Read more…

ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಆರೋಪ: ಸಂಸದ ರಾಘವೇಂದ್ರ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...