alex Certify Karnataka | Kannada Dunia | Kannada News | Karnataka News | India News - Part 141
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಬಂಪರ್: ಹೆಣ್ಣುಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ ಶೀಘ್ರ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ 2.30 ಲಕ್ಷ Read more…

BIG NEWS: ಹೃದಯಾಘಾತ ಪ್ರಕರಣ ಹೆಚ್ಚಳ ಹಿನ್ನೆಲೆ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ CPR ತರಬೇತಿ

ಬೆಂಗಳೂರು: ಕೊರೋನಾ ನಂತರ ಸಾರ್ವಜನಿಕರಲ್ಲಿ, ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಶಾಲಾ-ಕಾಲೇಜು ಹಂತದ ಮಕ್ಕಳಿಗೆ ನಾನಾ ಕಾಯಿಲೆ ಕಂಡುಬರುತ್ತಿವೆ. ಸಾಂಕ್ರಾಮಿಕ ಕಾಯಿಲೆಗಳಿಗೆ ಮಕ್ಕಳು ತುತ್ತಾಗುತ್ತಿದ್ದಾರೆ. ಹೀಗಾಗಿ ಶಾಲಾ, ಕಾಲೇಜು Read more…

ಮೊಬೈಲ್ ನೋಡಬೇಡ ಎಂದ ಪೋಷಕರು: ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ: ಜಾಸ್ತಿ ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಸೋಮವಾರ ನಡೆದಿದೆ. 13 ವರ್ಷದ ಸಮೃದ್ಧ್ ಆತ್ಮಹತ್ಯೆ Read more…

ಖಾತೆ ಮುಚ್ಚುವಂತೆ ಆದೇಶಿಸಿದ ಬೆನ್ನಲ್ಲೇ ಸರ್ಕಾರಕ್ಕೆ 22 ಕೋಟಿ ರೂ. ಪಾವತಿಸಿದ SBI, PNB

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಸರ್ಕಾರಿ ಇಲಾಖೆಗಳ ಖಾತೆಗಳನ್ನು ಕ್ಲೋಸ್ ಮಾಡುವಂತೆ ಸರ್ಕಾರ ಆದೇಶಿಸಿದ ಬೆನ್ನಲ್ಲೇ 22.76 ಕೋಟಿ ರೂ.ಗಳನ್ನು Read more…

BIG NEWS: ಸೆ. 16 ರಿಂದಲೇ HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ಪ್ರಯೋಗ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ Read more…

ಮಾಜಿ ಸಚಿವ ಸುರೇಶ್ ಕುಮಾರ್ ಗೆ ಚಿಕೂನ್ ಗುನ್ಯಾ: ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ರಾಜಾಜಿನಗರ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ದಿನಗಳಿಂದ ಸುರೇಶ್ ಕುಮಾರ್ ಚಿಕೂನ್ ಗುನ್ಯಾ Read more…

ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ

ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ ಸೆಮಿಸ್ಟರ್‌ ಗೆ ಉಳಿಕೆಯಾಗಿರುವ ಕೋರ್ಸ್ ಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ ಅರ್ಹ Read more…

BIG NEWS: ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ವಿತರಣೆಗೆ ಮಾರ್ಗಸೂಚಿ

ಬೆಂಗಳೂರು: ಗೌರಿಗಣೇಶ ಹಬ್ಬದ ಹಿನ್ನೆಲೆಯಲ್ಲಿ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ಪ್ರಸಾದವಾಗಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, FSSAI ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ Read more…

BIG NEWS: ರಾಜ್ಯದ ಎಲ್ಲಾ ವಿಕಲಚೇತನರ ಶಾಲೆಗಳಲ್ಲಿ ಬಿಸಿಯೂಟ, ಉಚಿತ ಸಮವಸ್ತ್ರ ಸೇರಿ ಇತರೆ ಸೌಲಭ್ಯ: ಮಧು ಬಂಗಾರಪ್ಪ

ಶಿವಮೊಗ್ಗ: ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಮಂಗಳವಾರ ಶ್ರೀ Read more…

BREAKING: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ. ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ. ಶಿಕ್ಷಕರ ದಿನಾಚರಣೆಯಂದು Read more…

ಸಾಹಸ ಮೆರೆದ ಬಾಲಕ – ಬಾಲಕಿಯರಿಂದ ʼಹೊಯ್ಸಳʼ ಮತ್ತು ʼಕೆಳದಿ ಚೆನ್ನಮ್ಮʼ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಙೆಯಿಮದ ಇತರರ ಪ್ರಾಣ Read more…

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ – ಬೈಕ್‌ ರ್ಯಾಲಿ ನಿಷೇಧ

ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ Read more…

ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ

ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಸೆ. 07 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳಂದು ವಿಸರ್ಜನೆಯನ್ನು ಮೆರವಣಿಗೆ Read more…

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನೆಲೆಯಲ್ಲಿ ವಿ.ಎಸ್. ಸುರೇಶ್, ಎಸ್‌.ಪಿ. ಹೊಂಬಣ್ಣ, ಎಸ್. ಸುಧೀಂದ್ರ ಅವರ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದು Read more…

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆ ಜಾರಿ ಮಾಡಿಲ್ಲ. ಎಲ್ಲಾ ಜಾತಿ, ಧರ್ಮದವರು ದೇವಸ್ಥಾನಕ್ಕೆ ಬರಬಹುದು: ಸಿಎಂ ಸಿದ್ಧರಾಮಯ್ಯ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ Read more…

BREAKING: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PDO

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕುಂದಾಣಿ ಗ್ರಾಮದ Read more…

ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ

ಕೊಪ್ಪಳ: ಟಾಟಾ ಏಸ್ ವಾಹನ ಪಲ್ಟಿಯಾಗಿ 30 ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಸಮೀಪ ನಡೆದಿದೆ. ಕ್ರೀಡಾಕೂಟಕ್ಕೆ ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ Read more…

BREAKING: ಲೈನ್ ದುರಸ್ತಿ ವೇಳೆಯಲ್ಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಬೆಳಗಾವಿ: ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಹೊರ ವಲಯದ ಜಾಕೋಲ್ ಬಳಿ ಘಟನೆ ನಡೆದಿದೆ. ಸುರೇಶ್ ಇಂಚಲ(48) ಮೃತಪಟ್ಟವರು Read more…

ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ರೈಲ್ವೆ ನೌಕರ ಅರೆಸ್ಟ್

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನೌಕರನನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಮ್ ಬಂಧಿತ ಆರೋಪಿ. ನೈರುತ್ಯ Read more…

ಬೋಧನಾ ಕ್ರಮ ಸುಧಾರಣೆಗಾಗಿ ಶೇ.97 ಶಿಕ್ಷಕರು ಎಐ ಬಳಸಲು ಉತ್ಸುಕ; ಡಿಜಿ ಸಮೀಕ್ಷೆಯಲ್ಲಿ ಬಹಿರಂಗ

ಉನ್ನತ ಶಿಕ್ಷಣಕ್ಕೆ SaaS ಪೂರೈಸುವ ಭಾರತದ ಪ್ರಮುಖ ಸಂಸ್ಥೆ Digii AI ಚಾಲಿತ ಶಿಕ್ಷಣ: ಶಿಕ್ಷಣ ತಜ್ಞರಿಗೆ ನೆರವಾಗಲು ಮತ್ತು ಶೈಕ್ಷಣಿಕ ಯಶಸ್ಸು ಹೆಚ್ಚಿಸಲು ಎಐ ಬಳಕೆ’ಎಂಬ ಶೀರ್ಷಿಕೆಯಲ್ಲಿ Read more…

BREAKING : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‘ಮೊಬೈಲ್’ ಬಳಕೆ ನಿಷೇಧ..!

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ  ಮೊಬೈಲ್ ಬಳಕೆ ನಿಷೇಧಗೊಳಿಸಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಗುಟ್ಕಾ, ಪಾನ್ ನಿಷೇಧಿಸಲಾಗಿದೆ. Read more…

BIG NEWS : ಮನೆ ಊಟದ ಬಳಿಕ ಜೈಲಿನಲ್ಲಿ T.V ಗೆ ಬೇಡಿಕೆಯಿಟ್ಟ ನಟ ದರ್ಶನ್..!

ಬೆಂಗಳೂರು : ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಇದೀಗ ಟಿವಿಗೆ ಬೇಡಿಕೆಯಿಟ್ಟಿದ್ದಾರೆ. ಹೌದು. ಮನೆ ಊಟ ಬೇಕು ಅಂತ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ನಟ Read more…

ರಾಜ್ಯದಲ್ಲಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುತ್ತದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ Read more…

‘ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ : ಅರವಿಂದ್ ಬೆಲ್ಲದ್ ಕ್ಷಮೆಯಾಚನೆಗೆ ‘CM ಸಿದ್ದರಾಮಯ್ಯ’ ಪ್ರತಿಕ್ರಿಯೆ

ಬೆಂಗಳೂರು : ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕ್ಷಮೆಯಾಚನೆ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ Read more…

BREAKING : ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ, ಸ್ವಚ್ಛತೆ ಕಾಪಾಡದಿದ್ರೆ ದಂಡ ಫಿಕ್ಸ್..!

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಜೋರಾದ ಹಿನ್ನೆಲೆ ಡೆಂಗ್ಯೂ ವನ್ನು ಸಾಂಕ್ರಾಮಿಕ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಮನೆ ಹಾಗೂ ಸುತ್ತಮುತ್ತಾ ಸ್ವಚ್ಚತೆ ಪಾಲಿಸದೇ ಇದ್ರೆ Read more…

SHOCKING : ಬೆಂಗಳೂರಲ್ಲಿ ಮತ್ತೊಂದು ಭಯಾನಕ ರೋಡ್ ರೇಜ್ ಕೇಸ್ : ತಡರಾತ್ರಿ ಲಾರಿ ಚಾಲಕನ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ ನಡೆದಿರುವ ಘಟನೆ ವರದಿಯಾಗಿದ್ದು, ಲಾರಿ ಚಾಲಕನ ಬರ್ಬರ ಹತ್ಯೆಯಾಗಿದೆ. ಏನಿದು ಘಟನೆ ನಿನ್ನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ Read more…

‘HRMS’ ತಂತ್ರಾಂಶದಲ್ಲಿ ಸೇವಾ ವಿವರ ಅಪ್ ಡೇಟ್ ಮಾಡುವ ಬಗ್ಗೆ ಶಿಕ್ಷಣ ಇಲಾಖೆಯಿಂದ ನಾಳೆ ತರಬೇತಿ ಆಯೋಜನೆ

ಬೆಂಗಳೂರು : HRMS ತಂತ್ರಾಂಶದಲ್ಲಿ ನೌಕರರ ಸೇವಾ ವಿವರ ಅಪ್ ಡೇಟ್ ಮಾಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ನಾಳೆ ನೌಕರರಿಗೆ ಆನ್ ಲೈನ್ ತರಬೇತಿ ನಡೆಸಲು ನಿರ್ಧರಿಸಲಾಗಿದೆ. Read more…

BIG NEWS : ರೇಣುಕಾಸ್ವಾಮಿ ಕುಟುಂಬಕ್ಕೆ ಶೀಘ್ರವೇ ನ್ಯಾಯ ಸಿಗಲಿದೆ : ಗೃಹ ಸಚಿವ ಜಿ.ಪರಮೇಶ್ವರ್ ಭರವಸೆ

ಬೆಂಗಳೂರು : ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 15 ಮಂದಿ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಕ್ಕೆ ಕಾಂಗ್ರೆಸ್ Read more…

BIG UPDATE : ಯಜಮಾನಿಯರ ಯಾವುದೇ ‘ಗೃಹಲಕ್ಷ್ಮಿ’ ಖಾತೆಗಳು ಡಿಲೀಟ್ ಆಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ತುಮಕೂರು : ಯಾವುದೇ ‘ಗೃಹಲಕ್ಷ್ಮಿ’ ಖಾತೆಗಳು ಡಿಲೀಟ್ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ತುಮಕೂರಿನ ಬಾಲಭವನ Read more…

ಮುಡಾ ಸಂಕಷ್ಟ : ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಮುಡಾ ಸಂಕಷ್ಟ ನಿವಾರಣೆಯಾಗಲೆಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ  ಇಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...