alex Certify Karnataka | Kannada Dunia | Kannada News | Karnataka News | India News - Part 142
ಕನ್ನಡ ದುನಿಯಾ
    Dailyhunt JioNews

Kannada Duniya

‘ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ : ಅರವಿಂದ್ ಬೆಲ್ಲದ್ ಕ್ಷಮೆಯಾಚನೆಗೆ ‘CM ಸಿದ್ದರಾಮಯ್ಯ’ ಪ್ರತಿಕ್ರಿಯೆ

ಬೆಂಗಳೂರು : ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕ್ಷಮೆಯಾಚನೆ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ Read more…

BREAKING : ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ, ಸ್ವಚ್ಛತೆ ಕಾಪಾಡದಿದ್ರೆ ದಂಡ ಫಿಕ್ಸ್..!

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಜೋರಾದ ಹಿನ್ನೆಲೆ ಡೆಂಗ್ಯೂ ವನ್ನು ಸಾಂಕ್ರಾಮಿಕ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಮನೆ ಹಾಗೂ ಸುತ್ತಮುತ್ತಾ ಸ್ವಚ್ಚತೆ ಪಾಲಿಸದೇ ಇದ್ರೆ Read more…

SHOCKING : ಬೆಂಗಳೂರಲ್ಲಿ ಮತ್ತೊಂದು ಭಯಾನಕ ರೋಡ್ ರೇಜ್ ಕೇಸ್ : ತಡರಾತ್ರಿ ಲಾರಿ ಚಾಲಕನ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ ನಡೆದಿರುವ ಘಟನೆ ವರದಿಯಾಗಿದ್ದು, ಲಾರಿ ಚಾಲಕನ ಬರ್ಬರ ಹತ್ಯೆಯಾಗಿದೆ. ಏನಿದು ಘಟನೆ ನಿನ್ನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ Read more…

‘HRMS’ ತಂತ್ರಾಂಶದಲ್ಲಿ ಸೇವಾ ವಿವರ ಅಪ್ ಡೇಟ್ ಮಾಡುವ ಬಗ್ಗೆ ಶಿಕ್ಷಣ ಇಲಾಖೆಯಿಂದ ನಾಳೆ ತರಬೇತಿ ಆಯೋಜನೆ

ಬೆಂಗಳೂರು : HRMS ತಂತ್ರಾಂಶದಲ್ಲಿ ನೌಕರರ ಸೇವಾ ವಿವರ ಅಪ್ ಡೇಟ್ ಮಾಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ನಾಳೆ ನೌಕರರಿಗೆ ಆನ್ ಲೈನ್ ತರಬೇತಿ ನಡೆಸಲು ನಿರ್ಧರಿಸಲಾಗಿದೆ. Read more…

BIG NEWS : ರೇಣುಕಾಸ್ವಾಮಿ ಕುಟುಂಬಕ್ಕೆ ಶೀಘ್ರವೇ ನ್ಯಾಯ ಸಿಗಲಿದೆ : ಗೃಹ ಸಚಿವ ಜಿ.ಪರಮೇಶ್ವರ್ ಭರವಸೆ

ಬೆಂಗಳೂರು : ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 15 ಮಂದಿ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಕ್ಕೆ ಕಾಂಗ್ರೆಸ್ Read more…

BIG UPDATE : ಯಜಮಾನಿಯರ ಯಾವುದೇ ‘ಗೃಹಲಕ್ಷ್ಮಿ’ ಖಾತೆಗಳು ಡಿಲೀಟ್ ಆಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ತುಮಕೂರು : ಯಾವುದೇ ‘ಗೃಹಲಕ್ಷ್ಮಿ’ ಖಾತೆಗಳು ಡಿಲೀಟ್ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ತುಮಕೂರಿನ ಬಾಲಭವನ Read more…

ಮುಡಾ ಸಂಕಷ್ಟ : ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಮುಡಾ ಸಂಕಷ್ಟ ನಿವಾರಣೆಯಾಗಲೆಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ  ಇಂದು Read more…

ಗಣೇಶ ಚತುರ್ಥಿಯ ಪೂಜಾ ಮುಹೂರ್ತ ಮತ್ತು ಮಹತ್ವದ ಬಗ್ಗೆ ತಿಳಿಯಿರಿ |Ganesha Chaturthi 2024

ಗಣೇಶ ಚತುರ್ಥಿ ಹಬ್ಬವನ್ನು ಈ ವರ್ಷ ಸೆಪ್ಟೆಂಬರ್ 5 ರಂದು ಆಚರಿಸಲಾಗುವುದು. ಗಣೇಶ ಚತುರ್ಥಿ ವಾರ್ಷಿಕವಾಗಿ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಬರುತ್ತದೆಇದು 10 ದಿನಗಳವರೆಗೆ ಇರುತ್ತದೆ, ಮತ್ತು Read more…

‘ಕೊರೊನಾ ಕಾಲ’ದಲ್ಲಿ ನಡೆದಿರುವ ಹಗರಣಗಳ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೊರೊನಾ ಕಾಲದಲ್ಲಿ ನಡೆದಿರುವ ಹಗರಣಗಳ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಕೊರೊನಾ ಕಾಲದಲ್ಲಿ Read more…

BREAKING : ಬೆಂಗಳೂರಿನಲ್ಲಿ ‘ಒನ್ ಸಿಟಿ, ಒನ್ ಫೇರ್’ ನಿಯಮ ಜಾರಿ ; ಎಲ್ಲಾ ಟ್ಯಾಕ್ಸಿ ಸೇವೆಗೆ ಏಕರೂಪ ದರ ನಿಗದಿ.!

ಕರ್ನಾಟಕ ಸಾರಿಗೆ ಇಲಾಖೆಯು ಬೆಂಗಳೂರಿನಾದ್ಯಂತ ಟ್ಯಾಕ್ಸಿ ಸೇವೆಗಳಿಗೆ ‘ಒನ್ ಸಿಟಿ, ಒನ್ ಫೇರ್’ ನೀತಿಯನ್ನು ಪರಿಚಯಿಸಿದೆ. ಈ ಕ್ರಮವು ರಾಜ್ಯಾದ್ಯಂತ ನಿಗದಿಪಡಿಸಿದ ಶುಲ್ಕ ರಚನೆಯನ್ನು ನಗರದಲ್ಲಿ ಏಕರೂಪವಾಗಿ ಅನ್ವಯಿಸುವುದನ್ನು Read more…

BIG UPDATE : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ : ಪವಿತ್ರಾಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿರುವುದು ಧೃಡ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪವಿತ್ರಾಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿರುವುದು ಧೃಡವಾಗಿದೆ. ಹೌದು, ಪವಿತ್ರಾ ಗೌಡ ಇನ್ ಸ್ಟಾಗ್ರಾಂ ಖಾತೆಗೆ Read more…

BREAKING : ಇಂದು ನಟ ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಇಂದು ನಟ ದರ್ಶನ್ & ಗ್ಯಾಂಗ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING : ಅವಾಚ್ಯ ಪದ ಬಳಕೆ : ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ ಬಿಜೆಪಿ ಶಾಸಕ ‘ಅರವಿಂದ್ ಬೆಲ್ಲದ್’.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕ್ಷಮೆಯಾಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದು ಬಿಜೆಪಿ ಶಾಸಕ ಅರವಿಂದ್ Read more…

BREAKING : ಪವಿತ್ರಾ ಗೌಡಗೆ ರೇಣುಕಾಸ್ವಾಮಿ ‘ಅಶ್ಲೀಲ ಫೋಟೋ, ಸಂದೇಶ ‘ ಕಳುಹಿಸಿದ್ದು ಧೃಡ : ಇನ್ ಸ್ಟಾಗ್ರಾಂ ಸಂಸ್ಥೆಯಿಂದ ಸ್ಪೋಟಕ ಮಾಹಿತಿ..!

ಬೆಂಗಳೂರು : ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಧೃಡವಾಗಿದೆ. ಈ ಬಗ್ಗೆ ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ Read more…

ಯಶಸ್ವಿನಿ ಯೋಜನೆಯಡಿ ಉಚಿತ ಚಿಕಿತ್ಸೆ, ಇಲ್ಲಿದೆ ಮಾಹಿತಿ

ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ, ಸೆಪ್ಟೆಂಬರ್, 01 ರಿಂದ ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆಗೆ Read more…

BREAKING : ಕನ್ನಡದ ಖ್ಯಾತ ಕಥೆಗಾರ, ಅನುವಾದಕ ‘ರಾಜಾ ಚೆಂಡೂರ್’ ಇನ್ನಿಲ್ಲ |Raja Chandur No more

ಬೆಂಗಳೂರು : ಕನ್ನಡದ  ಕಥೆಗಾರ, ಅನುವಾದಕ, ಪ್ರಕಾಶಕ   ಹಾಗೂ  ಕನ್ನಡದ ಯಂಡಮೂರಿ ಖ್ಯಾತಿಯ ಅನುವಾದಕ ರಾಜಾ ಚೆಂಡೂರ್ ವಿಧಿವಶರಾಗಿದ್ದಾರೆ. ರಾಜಾ ಚೆಂಡೂರು ಕತೆಗಾರ, ಅನುವಾದಕ, ಪ್ರಕಾಶಕರಾಗಿ ಖ್ಯಾತಿ ಗಳಿಸಿದ್ದರು. Read more…

ರಾಜ್ಯದ ರೈತರ ಮಕ್ಕಳಿಗೆ ಮುಖ್ಯ ಮಾಹಿತಿ : ‘ಕೃಷಿ ಡಿಪ್ಲೊಮಾ’ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 14 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.ಭರ್ತಿ Read more…

ತಾಲೂಕು ಮಟ್ಟದ ಕ್ರೀಡಾಕೂಟ : ಜಯಪುರದ ‘BGS ಪಿಯು’ ಕಾಲೇಜಿಗೆ 52 ಪ್ರಶಸ್ತಿ

ಜಯಪುರ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜಯಪುರದ ಬಿಜಿಎಸ್ ಪದವಿ ಪೂರ್ವ ಕಾಲೇಜು 52 ಪ್ರಶಸ್ತಿ Read more…

43 ಅಂಗನವಾಡಿ ಕಾರ್ಯಕರ್ತೆಯರು, 94 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ

ಬಳ್ಳಾರಿ: ಸಿರುಗುಪ್ಪ ಮತ್ತು ಕಂಪ್ಲಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಪುರಸಭೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಜಿ Read more…

‘ರಾಜ್ಯ ಸರ್ಕಾರ’ದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ‘3 ಲಕ್ಷ’ ಸಾಲ ಸೌಲಭ್ಯ..!

ಬೆಂಗಳೂರು : ರಾಜ್ಯ ಸರ್ಕಾ ರವು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಆನ್ ಲೈನ್ ಅರ್ಜಿ Read more…

ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಜಮೀನು ಮಾರಾಟ: ಇಬ್ಬರು ಅರೆಸ್ಟ್

ನವಲಗುಂದ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಐದು ಎಕರೆ ಜಮೀನನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ನವಲಗುಂದದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ Read more…

ನರ್ಸಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಮನವಿ ತಿರಸ್ಕಾರ: ಅಧಿಕ ಶುಲ್ಕಕ್ಕೆ ಕಡಿವಾಣ ಹಾಕಲು ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ದೂರುಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ Read more…

ರಾಜ್ಯ ಸರ್ಕಾರದಿಂದ ‘ಪಂಚ ಗ್ಯಾರಂಟಿ’ ಯೋಜನೆಗಳಿಗೆ 52,009 ಕೋಟಿ ರೂ.ಮೀಸಲು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದೆ ನಾನು ಸಿಎಂ ಆಗಿದ್ದಾಗ, ಅನ್ನಭಾಗ್ಯ, ಶಾದಿ ಭಾಗ್ಯ, ಶೂ ಭಾಗ್ಯ, ಇಂದಿರಾ ಕ್ಯಾಂಟೀನ್, ಮನಸ್ವಿನಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಯಾವುದೇ ಜಾತಿ Read more…

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಖಚಿತವೆಂದಿದ್ದ ಸಿ.ಪಿ. ಯೋಗೇಶ್ವರ್ ಉಲ್ಟಾ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಶ್ಚಿತವೆಂದು ಹೇಳಿದ್ದ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ತಣ್ಣಗಾಗಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಆತುರ Read more…

Rain alert Karnataka : ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಸುತ್ತಾಮುತ್ತಾ ಸಾಧಾರಣ ಅಥವಾ ಭಾರಿ ಮಳೆಯಾಗುವ ಮುನ್ಸೂಚನೆ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ (2024-25) ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ Read more…

ಗಮನಿಸಿ : I.A.S, K.A.S ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ (2024-25) ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ 21 ದಿನ ‘ಓದುವ ಅಭಿಯಾನ’ ಆಯೋಜಿಸಿ : ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಓದುವ ಅಭಿಯಾನ ಆಯೋಜಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಏನಿದೆ ಸುತ್ತೋಲೆಯಲ್ಲಿ..? “ಇಂದಿನ ಓದುಗರು ನಾಳಿನ ನಾಯಕರು” ಎಂಬ ಗಾದೆ ಮಾತಿನಂತೆ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / Read more…

ಪ್ರಭಾವ ಬಳಸಿ ಸಿಎ ಸೈಟ್ ಹಂಚಿಕೆ ಆರೋಪ: ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಗೆ ಸಂಕಷ್ಟ…?

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳ ಸಂಸ್ಥೆಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...