Karnataka

BIG NEWS: ಶಾಲೆಗಳ ಅಭಿವೃದ್ಧಿಗೆ ಸರ್ಕಾರಿ ನೌಕರರ ಸಾಥ್: ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್. ಮೋಹನ್‌ ಕುಮಾರ್ ಅವರ ನೇತೃತ್ವದಲ್ಲಿ…

ದೂರು ಸ್ವೀಕರಿಸದ ಪೊಲೀಸರು, ಯುವಕನಿಂದ ಕೊಲೆ ಬೆದರಿಕೆ

ಯಾದಗಿರಿ: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಕಾರಣ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಎದುರಾಳಿಗಳನ್ನು ಮಾರಕಾಸ್ತ್ರದಿಂದ ಕೊಲೆ…

ಹೃದಯ ವಿದ್ರಾವಕ ಘಟನೆ: ತಂದೆ ಸಾವಿನ ಸುದ್ದಿ ತಿಳಿಸದೇ ಪುತ್ರಿಯ ಮದುವೆ

ಚಿಕ್ಕಮಗಳೂರು: ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಪುತ್ರಿಯ ಮದುವೆ ನಿಲ್ಲಬಾರದೆಂಬ ಕಾರಣಕ್ಕೆ ಮನೆಯಲ್ಲಿ ವಿಷಯ ತಿಳಿಸದೇ…

BREAKING NEWS: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.…

BREAKING NEWS: ನಾಳೆ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ನಾಳೆ ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ…

BIG NEWS: ಅವಾಚ್ಯ ಶಬ್ದಗಳಿಂದ ನಿಂದನೆ: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಅರೆಸ್ಟ್

ರಾಮನಗರ: ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾಜೇರ್…

BIG NEWS: ಕಾಂತಾರ-2 ಸಿನಿಮಾ ಚಿತ್ರ‍ೀಕರಣ ವಿವಾದ: ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಸಚಿವ ಖಂಡ್ರೆ ಸ್ಪಷ್ಟನೆ

ಬೆಂಗಳೂರು: ಕಾಂತಾರಾ-2 ಸಿನಿಮಾ ಚಿತ್ರ‍ಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.…

ಬೀದರ್, ಮಂಗಳೂರು ಬಳಿಕ ಇದೀಗ ಹುಬ್ಬಳ್ಳಿ ಸರದಿ: ರಾಷ್ಟ್ರೀಕೃತ ಬ್ಯಾಂಕ್ ದರೋಡೆಗೆ ಯತ್ನ

ಹುಬ್ಬಳ್ಳಿ: ಬೀದರ್ ನಲ್ಲಿ ಎಟಿಎಂ ಹಣ ದರೋಡೆ ಪ್ರಕರಣ, ಮಂಗಳೂರಿನ ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣದ…

BREAKING NEWS: ಕೆಎಂಎಫ್ ಕಚೇರಿ ಮುಂದೆ ವಾಮಾಚಾರ!

ಬಳ್ಳಾರಿ: ಬಳ್ಳಾರಿಯ ಕೆಎಂಎಫ್ ಕಚೇರಿ ಮುಂದೆಯೇ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಕೆಎಂಎಫ್ ಆಡಳಿತ ಕಚೇರಿ…

ಕುಸ್ತಿ ಪೈಲ್ವಾನ್ ಹತ್ಯೆ: ಇಬ್ಬರು ಬಾಲಾಪರಾಧಿಗಳು ಸೇರಿ 8 ಆರೋಪಿಗಳು ಅರೆಸ್ಟ್

ಬೆಳಗಾವಿ: ಸಿನಿಮಾ ಶೈಲಿಯಲ್ಲಿ ಕುಸ್ತಿ ಪೈಲ್ವಾನ್ ಓರ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಾಪರಾಧಿಗಳು…