alex Certify Karnataka | Kannada Dunia | Kannada News | Karnataka News | India News - Part 143
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ : ಮೃತರ ಸಂಖ್ಯೆ ನಾಲ್ಕಕ್ಕೇರಿಕೆ..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಕಟ್ಟಡ ಕುಸಿತ ದುರಂತ ಘಟನೆಯಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ. ಕೂಲಿ ಕಾರ್ಮಿಕ ತಿರುಪಾಲಿ, ಬಿಹಾರ ಮೂಲದ ಟೈಲ್ಸ್ ಕಾರ್ಮಿಕ ಮೊಹಮ್ಮದ್ ಸಾಹಿಲ್ ಸೇರಿ Read more…

ಬೆಂಗಳೂರು ಜನತೆ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಕಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇಂದು ಈ ಪ್ರದೇಶಗಳಲ್ಲಿ ಪವರ್ ಕಟ್ ಓಬಳೇಶ್ ಕಾಲೋನಿ Read more…

JOB ALERT : ಬೆಂಗಳೂರಿನಲ್ಲಿ ಸ್ವಯಂ ಸೇವಕ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಗೃಹರಕ್ಷಕ ದಳದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 586 ಸ್ವಯಂ ಸೇವಕ ಗೃಹರಕ್ಷಕರ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14 Read more…

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: 12 ಬಾಲಕಿಯರ ರಕ್ಷಣೆ

ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 12 ಮಂದಿ Read more…

ನಟ ದರ್ಶನ್ ಆಸ್ಪತ್ರೆಗೆ ದಾಖಲು: ನೆಚ್ಚಿನ ನಟನ ನೋಡಲು ಅಭಿಮಾನಿಗಳ ದಂಡು

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ಮೆಡಿಕಲ್ ಕಾಲೇಜಿಗೆ ಮಂಗಳವಾರ ರಾತ್ರಿ ಕರೆದೊಯ್ದು Read more…

ವಿಧಾನಸಭೆ ಉಪಚುನಾವಣೆ: ಅಧಿಕಾರಿಗಳು, ಸಿಬ್ಬಂದಿಗೆ ರಜೆ ನಿರ್ಬಂಧ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ನಿಮಿತ್ತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೊಳಿಸಿದೆ. ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ Read more…

ಭಾರಿ ಮಳೆಯಿಂದ ಅಪಾರ ಬೆಳೆ ಹಾನಿ: ರೈತರಿಗೆ ತಕ್ಷಣ ಪರಿಹಾರ ವಿತರಿಸಲು ಸಚಿವರ ಸೂಚನೆ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಎಂದಿನಂತೆ ನೋಂದಣಿ ಕಾರ್ಯ

ಬೆಂಗಳೂರು: ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(8) ತಿದ್ದುಪಡಿ ವಿರೋಧಿಸಿ ಉಪ ನೋಂದಣಾಧಿಕಾರಿಗಳು ನೋಂದಣಿ ಸ್ಥಗಿತಗೊಳಿಸಿರುವುದಾಗಿ ಸಾಮಾಜಿಕ ಜಾಲತಾಣ ಮತ್ತು ಮಾದ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ನೋಂದಣಿ ಮಹಾಪರಿವೀಕ್ಷಕರು Read more…

ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ: ಡಿಸಿ ಜಗದೀಶ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 23.10.2024  ರಂದು  ಮುಂಜಾಗೃತ ಕ್ರಮವಾಗಿ  ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ Read more…

BIG NEWS: ಜಾತಿ ಗಣತಿ ವರದಿ ಜಾರಿಗೆ ವೀರಶೈವ ಮಹಾಸಭಾ ವಿರೋಧ

ಬೆಂಗಳೂರು: ಜಾತಿಗಣತಿ ವರದಿ ಜಾರಿಗೆ ವೀರಶೈವ ಮಹಾಸಭಾ ಕಿಡಿಕಾರಿದೆ. ವೈಜ್ಞಾನಿಕ ಜಾತಿ ಗಣತಿಗೆ ಪಟ್ಟು ಹಿಡಿದಿದೆ. ಸರ್ಕಾರ ಜಾತಿ ಗಣತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವುದಾಗಿ Read more…

ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ: ನಾಳೆ ಘಟಾನುಘಟಿಗಳ ಸಮ್ಮುಖದಲ್ಲಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

ಮೈಸೂರು: ನಾಳೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ನಿಮಿತ್ತ ಇಂದು ಮೈಸೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರು, ಮಾರ್ಗದರ್ಶಕರಾದ ಸೋನಿಯಾ ಗಾಂಧಿಯವರನ್ನು Read more…

ಸಂಸದ ಸ್ಥಾನದಿಂದ ಇ. ತುಕಾರಾಂ ಅನರ್ಹತೆಗೆ ಸಿಇಸಿಗೆ ಮನವಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಳ್ಳಾರಿಯ ಸಂಸದ ಇ.ತುಕಾರಾಂ ಅವರು ಎಲ್ಲ ಕಾನೂನನ್ನು ಗಾಳಿಗೆ ತೂರಿ ಅಕ್ರಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರನ್ನು ಅನರ್ಹಗೊಳಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದೇವೆ Read more…

ತವರು ಕ್ಷೇತ್ರ ವರುಣಾಕ್ಕೆ ಸಿಎಂ ಸಿದ್ಧರಾಮಯ್ಯ ಬಿಗ್ ಗಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತವರು ಕ್ಷೇತ್ರ ವರುಣಾಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. 313 ಕಾಮಗಾರಿ, ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಸ್ವಕ್ಷೇತ್ರ ವರುಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆ Read more…

PG AYUSH-2024: ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹರಿಂದ ಕೆಇಎ ಅರ್ಜಿ ಆಹ್ವಾನ

PG AYUSH-2024 ಕೋರ್ಸುಗಳ ಪ್ರವೇಶಕ್ಕೆ ಅರ್ಹರಿಂದ KEA ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಿದೆ. ಅ.24ರ ಸಂಜೆ 4ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು. ಅದೇ ದಿನ 6 ಗಂಟೆ Read more…

ಬಿಎಸ್ಎನ್‌ಎಲ್ ನಿಂದ ಉಚಿತವಾಗಿ ವೈಫೈ ರೋಮಿಂಗ್ ಸೌಲಭ್ಯ

ದಾವಣಗೆರೆ: ಬಿಎಸ್‌ಎನ್‌ಎಲ್ ನಿಂದ ಉಚಿತವಾಗಿ ವೈಫೈ ರೋಮಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಪ್ರಯೋಜನ ಪಡೆಯಬಹುದಾಗಿದೆ. ಬಿಎಸ್‌ಎನ್‌ಎಲ್ ಚಿತ್ರದುರ್ಗ ಟೆಲಿಕಾಂ ಜಿಲ್ಲೆ ಬಿಎಸ್‌ಎನ್‌ಎಲ್‌ನ ಯಾವುದೇ ಹಾಟ್ ಸ್ಪಾಟ್ ವಲಯಗಳಲ್ಲಿ ನಿಮ್ಮ ಎಫ್‌ಟಿಟಿಹೆಚ್ Read more…

ಆರೆಂಜ್ ಅಲರ್ಟ್…! ಭಾರೀ ಮಳೆ ಮುನ್ಸೂಚನೆ ಹಿನ್ನಲೆ ನಾಳೆಯೂ ಬೆಂಗಳೂರು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ Read more…

BREAKING: ಧಾರಾಕಾರ ಮಳೆ ನಡುವೆ ಬೆಂಗಳೂರಲ್ಲಿ ಘೋರ ದುರಂತ: ಕಟ್ಟಡ ಕುಸಿದು ಮೂವರ ಸಾವು

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆಯಲಾಗಿದೆ. ಮೂವರು ಕೂಲಿ ಕಾರ್ಮಿಕರನ್ನು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. Read more…

BIG UPDATE: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ಮಳೆ ಅಬ್ಬರದ ನಡುವೆ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ. ಭಾರಿ ಮಳೆ Read more…

ಎರಡು ಬಾರಿ ಸಿಎಂ ಆದ್ರೂ ಇನ್ನೂ ಸ್ವಂತಕ್ಕೆ ಒಂದು ಮನೆಯಿಲ್ಲ: ಎಲ್ಲಿವರೆಗೆ ಇರ್ತೀನೋ ಅಲ್ಲಿಯವರೆಗೂ ಬಡವರ ಪರ ಕೆಲಸ ಮಾಡುತ್ತೇನೆ: ಭಾವನಾತ್ಮಕ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹರದರಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ವರುಣಾ Read more…

BREAKING: ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರದ ನಡುವೆ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ. ಭಾರಿ ಮಳೆ ಅಬ್ಬರದ Read more…

BREAKING NEWS: ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಆರಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದವರೆಗೂ ಬಿಡುವು ಪಡೆದಿದ್ದ ಮಳೆರಾಯ ಸಂಜೆಯಾಗುತ್ತಿದ್ದಂತೆ ಮತ್ತೆ ಅಬ್ಬರಿಸತೊಡಗಿದ್ದಾನೆ. ಬೆಂಗಳೂರಿನಾಧ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನ ಹಲವೆಡೆಗಳಲ್ಲಿ Read more…

BREAKING NEWS: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಧರೆಗುರುಳಿದ ಬೃಹತ್ ಮರ: ಆಟೋ, ಬೈಕ್ ಗಳು ಜಖಂ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಬಹುತೇಕ ರಸ್ತೆಗಳು ಹೊಳೆಯಂತಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಮತ್ತೆ ಹಲವೆಡೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. Read more…

BIG NEWS: ಸಾಲಬಾಧೆಗೆ ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ಸಾವು; ಪತ್ನಿ ಸ್ಥಿತಿ ಗಂಭೀರ

ತುಮಕೂರು: ಸಾಲಬಾಧೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. 47 Read more…

ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ವರುಣಾರ್ಭಟ: ಗುಡುಗು ಸಹಿತ ಭಾರಿ ಮಳೆ: ಕೆರೆಯಂತಾದ ರಸ್ತೆಗಳು; ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಿ ಬೊಬ್ಬಿರಿಯಲಾರಂಭಿಸಿದ್ದಾನೆ. ಬೆಂಗಳೂರಿನಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಳೆದ ನಾಲ್ಕು Read more…

Rain in Bengaluru : ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭ : ವಾಹನ ಸವಾರರ ಪರದಾಟ !

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭಗೊಂಡಿದ್ದು, ವಾಹನ ಸವಾರರು ಪರದಾಡಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ದಟ್ಟ ಮೋಡ ಕವಿದು ಮಳೆಯಾಗುತ್ತಿದೆ. ವಿಧಾನಸೌಧ, ಮೆಜೆಸ್ಟಿಕ್, ಕೆ Read more…

‘BPL ಕಾರ್ಡ್’ ಹೊಂದಿದವರಿಗೆ ಗುಡ್ ನ್ಯೂಸ್ : ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ Read more…

GOOD NEWS : ಮಹಿಳಾ ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗೆ ರಾಜ್ಯ ಸರ್ಕಾರದಿಂದ ʼರಕ್ಷಾ ಕೋಟೆʼ ನಿರ್ಮಾಣ, ಮಾಜಿ ಸೇನಾ ಅಧಿಕಾರಿಗಳ ನೇಮಕ..!

ಬೆಂಗಳೂರು : ಮಹಿಳಾ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ʼರಕ್ಷಾ ಕೋಟೆʼ ಆರಂಭಿಸಿದೆ. ರಾಜ್ಯದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ Read more…

BIG NEWS: ಮಳೆ ಅಬ್ಬರದ ನಡುವೆ ವಿಜಯಪುರದಲ್ಲಿ ಭೂಕಂಪ

ವಿಜಯಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ವಿಜಯಪುರದ ತಿಕೋಟಾ Read more…

ನೋಟಿಸ್ ನೀಡುವುದು-ಒಕ್ಕಲೆಬ್ಬಿಸುವುದು ಮಾಡದಂತೆ ಅರಣ್ಯ ಇಲಾಖೆಗೆ ಸೂಚನೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : 2015 ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸುವುದು, ನೋಟಿಸ್ ನೀಡುವುದಾಗಲಿ ಮಾಡಬಾರದೆಂದು ಶಾಲಾ ಶಿಕ್ಷಣ Read more…

ಬೆಂಗಳೂರು ಮಳೆ ಅವಾಂತರ: ಚರಂಡಿ ನೀರಲ್ಲಿ ಕೊಚ್ಚಿ ಹೋದರೂ ಸಿನಿಮೀಯ ರೀತಿಯಲ್ಲಿ ಬಚಾವ್ ಆದ ವ್ಯಕ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಳೆಯೂರಾಗಿ ಮಾರ್ಪಟ್ಟಿದೆ. ವರುಣಾರ್ಭಟಕ್ಕೆ ಸೃಷ್ಟಿಯಾಗಿರುವ ಅವಾಂತರಗಳಿಗೆ ಲೆಕ್ಕವಿಲ್ಲ. ಸೋಮವಾರ ಸಂಜೆ ಸುರಿದ ಮಳೆಯ ಅಬ್ಬರಕ್ಕೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೋರ್ವ ಪವಾಡ ರೀತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...