alex Certify Karnataka | Kannada Dunia | Kannada News | Karnataka News | India News - Part 143
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳೇ ʻಬೃಹತ್ ಉದ್ಯೋಗ ಮೇಳʼದಲ್ಲಿ ನೋಂದಣಿಯಾಗುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಯುವ ಜನತೆಗಾಗಿ, ಪದವಿ, ಇಂಜನಿಯರಿಂಗ್, ಡಿಪ್ಲೊಮಾ, ಐಟಿಐ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ Read more…

ಕಾಂಗ್ರೆಸ್ ಗೆ ಮರಳಿದ ಮುದ್ದಹನುಮೇಗೌಡ ತುಮಕೂರಿನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆಯಂದು ʻKSRTCʼ ಉಚಿತ ಪ್ರಯಾಣ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ ಆರ್‌ ಟಿಸಿ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ನಡೆಯುವ ದಿನಾಂಕಗಳಂದು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್‌ ಆರ್‌ Read more…

BIG NEWS : ರಾಜ್ಯ ಸರ್ಕಾರದಿಂದ ʻವಿಧವಾ ಮರು ವಿವಾಹʼಕ್ಕೆ 3 ಲಕ್ಷ ರೂ. ಪ್ರೋತ್ಸಾಹಧನ : ಇಲ್ಲಿದೆ ಮಾಹಿತಿ

ಬೆಂಗಳೂರು :ಪರಿಶಿಷ್ಟ ಜಾತಿಯ ವಿಧವೆಯರಿಗೆ ನವ ಬದುಕನ್ನು ರೂಪಿಸಿಕೊಳ್ಳಲು ಸಹಾಯಕವಾಗುವಂತೆ ಅವರು ಮರು ವಿವಾಹವಾದಲ್ಲಿ ಅಂತಹ ದಂಪತಿಗಳಿಗೆ ʼವಿಧವಾ ಮರು ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ರೂ.3.00 ಲಕ್ಷಗಳ ಪ್ರೋತ್ಸಾಹಧನ Read more…

ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರ ‘ಕುದುರೆ ವ್ಯಾಪಾರ’: ಕುಪೇಂದ್ರ ರೆಡ್ಡಿ ವಿರುದ್ಧ ಎಫ್ಐಆರ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಸಿದ ಆರೋಪದ ಮೇಲೆ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರನ್ನು Read more…

BIG NEWS : ಕರ್ನಾಟಕ ಹೈವೇ 2028 ಕ್ಕೆ ಅಮೆರಿಕಕ್ಕೆ ಸಮ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. Read more…

ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳ : ಬಿಸಿಲಿನ ಬೇಗೆಗೆ ಜನರು ತತ್ತರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, 3 ಡಿಗ್ರಿ ಸೆಲ್ಸಿಯಸ್‌ಗಿಂತ ಗರಿಷ್ಠ ಉಷ್ಣಾಂಶ ಏರಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 3 Read more…

BIG NEWS: ಲೋಕಸಭೆ ಚುನಾವಣೆ ಬಳಿಕ 5 ಗ್ಯಾರಂಟಿ ಯೋಜನೆ ಸ್ಥಗಿತ: ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಸ್ಪೋಟಕ ಹೇಳಿಕೆ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ Read more…

ಕೃಷಿ ಇಲಾಖೆ ವತಿಯಿಂದ ಗುಡ್ ನ್ಯೂಸ್: ರೈತರು, ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ Read more…

ಪೂರಕ ಇಂಧನವಾಗಿ ಪೆಟ್ರೋಲ್, ಡೀಸೆಲ್ ಗಿಂತ ಕಡಿಮೆ ದರದ ಎಥೆನಾಲ್ ಬಳಕೆಗೆ ಗಡ್ಕರಿ ಸಲಹೆ

ಶಿವಮೊಗ್ಗ: ಮುಂಬರುವ ದಿನಗಳಲ್ಲಿ ಜಗತ್ತಿಗೆ ಎಥೆನಾಲ್ ರಫ್ತು ಮಾಡುವ ಗುರಿ ಹೊಂದಲಾಗಿದೆ. ಭವಿಷ್ಯದಲ್ಲಿ ಎಥೆನಾಲ್ ಹಾಗೂ ಮಿಥೆನಾಲ್ ಆಧಾರಿತ ವಾಹನಗಳನ್ನು ರಸ್ತೆಗಿಳಿಸುವ ಮೂಲಕ ಪರಿಸರ ರಕ್ಷಣೆ ಜತೆಗೆ ರೈತರ Read more…

ರಾಜ್ಯದಲ್ಲಿ ತಾಯಿ, ಮಕ್ಕಳ ಆರೈಕೆಗೆ ಇನ್ಫೋಸಿಸ್ ಸಹಕಾರದೊಂದಿಗೆ ನೂತನ ಯೋಜನೆ

ಬೆಂಗಳೂರು: ಆರೋಗ್ಯ ತಂತ್ರಜ್ಞಾನಕ್ಕೆ ಇನ್ಫೋಸಿಸ್ ನೆರವು ನೀಡಲಿದೆ. ತಾಯಿ, ಮಕ್ಕಳ ಆರೋಗ್ಯ ರಕ್ಷಣೆಗೆ ಎರಡು ನೂತನ ತಂತ್ರಜ್ಞಾನ ಅನುಷ್ಠಾನಗೊಳಿಸಲಾಗುವುದು. ಇನ್ಫೋಸಿಸ್ ಫೌಂಡೇಶನ್ ಸಹಕಾರದೊಂದಿಗೆ ನೂತನ ಯೋಜನೆಯ ಒಪ್ಪಂದಕ್ಕೆ ಆರೋಗ್ಯ Read more…

ಗಮನಿಸಿ : ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ

ಬೆಂಗಳೂರು : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು ರಾಜ್ಯ ಮಟ್ಟದ ಬೃಹತ್ Read more…

ಗಮನಿಸಿ : ರೈತ ವಿದ್ಯಾನಿಧಿ ವೇತನದ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮದಡಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಹೊಸದಾಗಿ ಸ್ವೀಕೃತವಾಗುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ಸರ್ಕಾರದ Read more…

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ದುರ್ಮರಣ

ಬೆಳಗಾವಿ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದ ನಂದಗಡ ಬಳಿ   ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು Read more…

BREAKING : 1- 6 ಮತ್ತು 7ನೇ ತರಗತಿ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಸರ್ಕಾರಿ, ಅನುದಾನಿತ, ಅನುದಾನರಹಿತ ಮತ್ತು ವಸತಿ ಶಾಲೆಗಳಲ್ಲಿ ಏಕರೂಪವಾಗಿ 01 ರಿಂದ 04 ಮತ್ತು 06 ರಿಂದ 07ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಿ. ನಿಯಮಾನುಸಾರ Read more…

GOOD NEWS : ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : 5 ವರ್ಷಕ್ಕಿಂತ ಹಿಂದಿನ ಬಾಕಿಯ ಬಡ್ಡಿ ಮನ್ನಾ..!

ಬೆಂಗಳೂರು : ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 5 ವರ್ಷಕ್ಕಿಂತ ಹಿಂದಿನ ಬಾಕಿಯ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಆಸ್ತಿ ತೆರಿಗೆ ಹೊರೆಯಿಂದ Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ Read more…

BIG NEWS : ‘ಕರ್ನಾಟಕ ಪೊಲೀಸ್ ತಿದ್ದುಪಡಿ’ ವಿಧೇಯಕ ಅಂಗೀಕಾರ ; ಪೊಲೀಸರ ವರ್ಗಾವಣೆ ಅವಧಿ 2 ವರ್ಷಕ್ಕೆ ಏರಿಕೆ

ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದ್ದು, ಈ ಮೂಲಕ ಪೊಲೀಸರ ವರ್ಗಾವಣೆ ಅವಧಿ 2 ವರ್ಷಕ್ಕೆ ಏರಿಕೆ ಆಗಲಿದೆ. ಪೊಲೀಸರ ವರ್ಗಾವಣೆ ಅವಧಿ Read more…

BREAKING : ಕಲಬುರಗಿಯಲ್ಲಿ ದಾರುಣ ಘಟನೆ ; ಬಸ್ ಅಡ್ಡಗಟ್ಟಿ ಅಪ್ರಾಪ್ತೆಯ ಕತ್ತು ಕೊಯ್ದ ದುಷ್ಕರ್ಮಿಗಳು..!

ಕಲಬುರಗಿಯಲ್ಲಿ ದಾರುಣ ಘಟನೆ ನಡೆದಿದ್ದು, ಬಸ್  ಅಡ್ಡಗಟ್ಟಿ ದುಷ್ಕರ್ಮಿಗಳು ಅಪ್ರಾಪ್ತೆಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಅಟ್ಟೂರು ಕ್ರಾಸ್ ಬಳಿ Read more…

BIG NEWS : ‘ಕಾಟನ್ ಕ್ಯಾಂಡಿ’ ಯಲ್ಲಿ ಕ್ಯಾನ್ಸರ್ ಕಾರಕ ಅಂಶ ; ಕರ್ನಾಟಕದಲ್ಲೂ ‘ಬಾಂಬೆ ಮಿಠಾಯಿ’ ಬ್ಯಾನ್..?

ಬೆಂಗಳೂರು : ಪಾಂಡಿಚೆರಿ ಮತ್ತು ತಮಿಳುನಾಡು ಸರ್ಕಾರಗಳು ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ ) ಉತ್ಪಾದನೆ ಮತ್ತು ಮಾರಾಟ ನಿಷೇಧಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಕೂಡ ಬಾಂಬೆ ಮಿಠಾಯಿ ಬ್ಯಾನ್ Read more…

BREAKING : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ‘ಚಿಕಿತ್ಸಾ ದರಪಟ್ಟಿ’ ಅಳವಡಿಕೆ ಕಡ್ಡಾಯ : ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸಾ ದರಪಟ್ಟಿ ಅಳವಡಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಹಾಕದೇ ರೋಗಿಗಳಿಂದ ಮನಬಂದಂತೆ ಹಣ ವಸೂಲಿ Read more…

BREAKING : ಅಮಿತ್ ಶಾ ಭೇಟಿಯಾದ H.D ಕುಮಾರಸ್ವಾಮಿ : ಜೆಡಿಎಸ್ ಗೆ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಫಿಕ್ಸ್..!

ನವದೆಹಲಿ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್ ಗೆ ಮಂಡ್ಯ, Read more…

ಫೆ.25 ರಂದು ಬೆಂಗಳೂರಲ್ಲಿ ರಾಷ್ಟ್ರೀಯ ಮಟ್ಟದ ಸಮ್ಮೇಳನ : ವಿಶೇಷ ಬಸ್ ವ್ಯವಸ್ಥೆ, ನೋಂದಣಿಗೆ ಆಹ್ವಾನ

ಬಳ್ಳಾರಿ : ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮದಡಿ ರಾಜ್ಯ ಸರ್ಕಾರವು ಫೆ.25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಸಮ್ಮೇಳನ ಏರ್ಪಡಿಸಲಾಗಿದ್ದು, ಸಮ್ಮೇಳನದಲ್ಲಿ ಭಾಗವಹಿಸಲು ಜಿಲ್ಲೆಯಿಂದ ವಿಶೇಷ Read more…

BREAKING : ಕಾಂಗ್ರೆಸ್ ಶಾಸಕ ಹ್ಯಾರಿಸ್ ಗೆ ಸಂಕಷ್ಟ : ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು

ಬೆಂಗಳೂರು : ಕಾಂಗ್ರೆಸ್ ಶಾಸಕ ಹ್ಯಾರಿಸ್  ಕಾಂಗ್ರೆಸ್ ಶಾಸಕ ಹ್ಯಾರಿಸ್  ಗೆ  ಸಂಕಷ್ಟ ಎದುರಾಗಿದ್ದು, ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ತಮ್ಮ ವಿರುದ್ಧದ Read more…

ಬೆಂಗಳೂರಿಗರೇ ಗಮನಿಸಿ : ಫೆ.27, 28 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಫೆ.27, 28 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ. 4ನೇ Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪೇಪರ್‌ ಬಾಕ್ಸ್‌ ತಯಾರಿಕಾ ಕಾರ್ಖಾನೆಯಲ್ಲಿ ಬಾಕ್ಸ್‌ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರಿನ ಗಂಗಮ್ಮನ ಗುಡಿ ವ್ಯಾಪ್ತಿಯಲ್ಲಿ Read more…

BREAKING : ‘ವೀರಶೈವ ಲಿಂಗಾಯತ ಅಭಿವೃದ್ಧಿ’ ನಿಗಮದ ಅಧ್ಯಕ್ಷರಾಗಿ ‘ವಿಜಯಾನಂದ ಕಾಶಪ್ಪನವರ್’ ಅಧಿಕಾರ ಸ್ವೀಕಾರ

ಬೆಂಗಳೂರು : ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ಇಂದು ಅಧಿಕಾರ ಸ್ವೀಕಾರ ಮಾಡಿದರು. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಸಕರು Read more…

BREAKING : ಹಾಸನದ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ

ಹಾಸನ : ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಹಾಸನದ ಉದಯಗಿರಿಯಲ್ಲಿರುವ ಮಾಸ್ಟರ್ ಪಿಯು ಕಾಲೇಜಿನ  ಹಾಸ್ಟೆಲ್ ನಲ್ಲಿ  ವಿಕಾಶ್ ಎಂಬ Read more…

BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ವೃದ್ದ ದಂಪತಿ ಆತ್ಮಹತ್ಯೆ

ಬೆಂಗಳೂರು : ಕೌಟುಂಬಿಕ ಕಲಹದಿಂದ ಮನನೊಂದು ವೃದ್ದ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೃಷ್ಣಂ ನಾಯ್ಡು (84) ಸರೋಜಮ್ಮ (78) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ Read more…

ರಾಜ್ಯದ 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ʻರಾಗಿ ಮಾಲ್ಟ್ʼ ವಿತರಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿಯಾಗಲಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...