alex Certify Karnataka | Kannada Dunia | Kannada News | Karnataka News | India News - Part 145
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪ್ರೇಮಿಗಳ ದಿನಾಚರಣೆಗೆ ‘ಮದ್ಯ’ ಬಂದ್ ಮಾಡಬೇಡಿ : ಜಿಲ್ಲಾಡಳಿತಕ್ಕೆ ‘ಬಾರ್ ಮಾಲೀಕರ ಸಂಘ’ ಮನವಿ

ಬೆಂಗಳೂರು : ಪ್ರೇಮಿಗಳ ದಿನಾಚರಣೆಗೆ ‘ಮದ್ಯ’ ಬಂದ್ ಮಾಡಬೇಡಿ ಎಂದು ಬಾರ್ ಮಾಲೀಕರ ಸಂಘ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ 2 ಗಂಟೆ ಸಂಚಾರ ಇರಲ್ಲ

ಬೆಂಗಳೂರು : ಫೆ.11 ರಂದು ಭಾನುವಾರ ಬೆಂಗಳೂರಿನ ನೇರಳೆ ಮಾರ್ಗದಲ್ಲಿ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿಎಂಆರ್‘ಸಿಎಲ್ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೆಟ್ರೋ ರೈಲು ನಿಗಮವು ದಿನಾಂಕ 11.02.2024 Read more…

ಸಾರ್ವಜನಿಕರ ಗಮನಕ್ಕೆ : ʻಆಧಾರ್ ಕಾರ್ಡ್ʼ ಉಚಿತ ನವೀಕರಣಕ್ಕೆ ಇದೇ ಲಾಸ್ಟ್ ಚಾನ್ಸ್‌

  ನವದೆಹಲಿ : ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸುವ ದಿನಾಂಕವನ್ನು ಸರ್ಕಾರವು ಕೊನೆಯ ಬಾರಿಗೆ ವಿಸ್ತರಿಸಿದೆ ಮತ್ತು ಇದು ಮಾರ್ಚ್ 14 ಕ್ಕೆ ಕೊನೆಗೊಳ್ಳುತ್ತದೆ. ಇದಕ್ಕೂ ಮೊದಲು, Read more…

BIG NEWS: ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ Read more…

SHOCKING NEWS: ನಮಾಜ್ ಮಾಡುತ್ತಿದ್ದಾಗಲೇ ಕುಸಿದುಬಿದ್ದ ವ್ಯಕ್ತಿ; ಹೃದಯಾಘಾತದಿಂದ ಸಾವು

ಉಡುಪಿ: ವ್ಯಕ್ತಿಯೋರ್ವ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಸಿಟಿ ಬಸ್ ನಿಲ್ದಾಣದ ಬಳಿ ಅಂಜುಮಾನ್ ಮಸೀದಿಯಲ್ಲಿ ಈ ದುರಂತ Read more…

ಸಂಸದ ಡಿ.ಕೆ ಸುರೇಶ್ ಗೆ ಮೊದಲು ನೋಟಿಸ್ ಕೊಡಲಿ : ಮಾಜಿ ಸಚಿವ K.S ಈಶ್ವರಪ್ಪ ಆಗ್ರಹ

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ಕೈ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಈಶ್ವರಪ್ಪ ವಿರುದ್ಧ ಎರಡು ದೂರು ದಾಖಲಿಸಲಾಗಿದ್ದು, ನೋಟಿಸ್ ಕೂಡ ನೀಡಲಾಗಿದೆ. ಈ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದ್ದು, Read more…

BIG NEWS : ಪ್ರಚೋದನಕಾರಿ ಹೇಳಿಕೆ : K.S ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು : ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕೆ.ಎಸ್ ಈಶ್ವರಪ್ಪ ವಿರುದ್ದ ಯುವ Read more…

SHOCKING NEWS: ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಬರ್ಬರ ಹತ್ಯೆ

ತುಮಕೂರು: ಅತಿಥಿ ಶಿಕ್ಷಕರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. ಮರಿಯಪ್ಪ (47) ಕೊಲೆಯಾದ ಶಿಕ್ಷಕ. ಮೋದೂರು ಶಾಲೆಯಲ್ಲಿ ಅತಿಥಿ Read more…

ಗದಗ ‘ಜಿಮ್ಸ್’ ಆಸ್ಪತ್ರೆಯಲ್ಲಿ ‘ರೀಲ್ಸ್’ ಮಾಡಿ ಹುಚ್ಚಾಟ ಮೆರೆದಿದ್ದ 38 ವಿದ್ಯಾರ್ಥಿಗಳು ಸಸ್ಪೆಂಡ್..!

ಗದಗ : ಗದಗ ‘ಜಿಮ್ಸ್’ ಆಸ್ಪತ್ರೆಯಲ್ಲಿ ‘ರೀಲ್ಸ್’ ಮಾಡಿದ 38 ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು, ಜಿಲ್ಲಾಸ್ಪತ್ರೆಯ ಕಾರಿಡಾರ್ನಲ್ಲಿ ಸಿನಿಮಾದ ಹಾಡಿಗೆ ನೃತ್ಯ ಮಾಡಿದ ವಿಡಿಯೋ ವೈರಲ್ ಆಗಿತ್ತು. Read more…

BIG NEWS: ಪೋಷಕರೇ ಗಮನಿಸಿ….6 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇನ್ಮುಂದೆ ಪುಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಲ್ಲಿ 6 ವರ್ಷ ಮೇಲ್ಪಟ್ಟ Read more…

BREAKING NEWS: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 15ರಂದು ಬೆಳಗಾವಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರಿಂದ ಚುನಾವಣಾ ದಿನಾಂಕ Read more…

BREAKING NEWS: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

ಬಳ್ಳಾರಿ: ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, Read more…

ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಚಿಕ್ಕಮಗಳೂರು: ಬಿಜೆಪಿ ತಾಲೂಕು ಘಟಕಗಳ ನೂತನ ಅಧ್ಯಕ್ಷರ ಹೆಸರು ಘೋಷಣೆಯಾದ ಬೆನ್ನಲ್ಲೇ ಮೂಡಿಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾರಮಾರಿ ನಡೆದಿದೆ. ಶುಕ್ರವಾರ ಸಂಜೆ ಕಾರ್ಯಕರ್ತರ ಗುಂಪುಗಳ ನಡುವೆ ಗಲಾಟೆ Read more…

BREAKING : ಹಿರಿಯೂರಿನಲ್ಲಿ ತಡರಾತ್ರಿ ಟೈಯರ್ ಬ್ಲಾಸ್ಟ್ ಆಗಿ ಹೊತ್ತಿ ಉರಿದ ಕಂಟೇನರ್ ಲಾರಿ

ಚಿತ್ರದುರ್ಗ : ಹಿರಿಯೂರಿನಲ್ಲಿ ತಡರಾತ್ರಿ ಟಯರ್‌ ಬ್ಲ್ಯಾಸ್ಟ್‌ ಆಗಿ ಕಂಟೇನರ್‌ ಲಾರಿಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಟಯರ್‌ Read more…

ಅರಣ್ಯ ಸಂಚಾರ ದಳ ಪೊಲೀಸರ ದಾಳಿ: 16 ಕೆಜಿ ಅಂಬರ್ ಗ್ರೀಸ್ ವಶ; ನಾಲ್ವರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಅರಣ್ಯ ಸಂಚಾರದಳ ಪೊಲೀಸರು ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ದಾಳಿ ನಡೆಸಿ 16 ಕೆಜಿ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ. Read more…

ರೋಗಿಗಳ ಎದುರು ಡ್ಯಾನ್ಸ್ ಮಾಡಿದ 38 ವೈದ್ಯ ವಿದ್ಯಾರ್ಥಿಗಳು ಅಮಾನತು

ಗದಗ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ವೈದ್ಯನೊಬ್ಬ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಗದಗದ ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು Read more…

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ʻಹಿಟ್ ಆಂಡ್ ರನ್ʼ ಗೆ ಮಹಿಳೆ ಬಲಿ‌

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಹಿಟ್‌ ಅಂಡ್‌ ರನ್ ಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಮೆಟ್ರೋ ನಿಲ್ದಾಣದಲ್ಲಿ ಬಳಿ ಅಪರಿಚಿತ Read more…

RTE ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ.)ಯಡಿ 2024 -25 ನೇ ಸಾಲಿನ ದಾಖಲಾತಿ, ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 7ರಂದು ಆರ್.ಟಿ.ಇ. ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ Read more…

ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ: ಸರ್ಕಾರದಿಂದ ಮನೆ ಕಟ್ಟಿಸಿ ಕೊಡಲು ಯೋಜನೆ ಘೋಷಣೆಗೆ ಸಿದ್ಧತೆ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಟ್ಟಡ Read more…

ಫೆ.25ರಂದು ‘1137 ಪೊಲೀಸ್ ಪೇದೆ’ಗಳ ನೇಮಕಾತಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಫೆ. 25 ರಂದು 1137 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. 25-02-2024 Read more…

ಸ್ಪಾ ಹೆಸರಲ್ಲಿ ಹೊರ ರಾಜ್ಯದ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಾಳಿ ವೇಳೆ 6 ಮಹಿಳೆಯರ ರಕ್ಷಣೆ

ಬೆಂಗಳೂರು: ಸ್ಪಾ ಹೆಸರಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ವೈಟ್ಫೀಲ್ಡ್ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಸ್ಪಾ ಮ್ಯಾನೇಜರ್ Read more…

ರಾಜ್ಯದ 34 ಲಕ್ಷ ರೈತರಿಗೆ ತಲಾ 2,000 ರೂ. ಬರಪರಿಹಾರ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ

ದಾವಣಗೆರೆ: ತಾತ್ಕಾಲಿಕ ಬರ ಪರಿಹಾರವಾಗಿ ಒಬ್ಬ ರೈತನಿಗೆ ತಲಾ 2,000 ದಂತೆ ಸುಮಾರು 34 ಲಕ್ಷ ರೈತರಿಗೆ 650 ಕೋಟಿ ರೂ. ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ದಾವಣಗೆರೆ: ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಂಸದ ಡಿ.ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರ ರೀತಿ Read more…

ಪೇಟಿಎಂ ಬಳಕೆದಾರರಿಗೆ RBI ಗುಡ್ ನ್ಯೂಸ್: ಆ್ಯಪ್ ಗೆ ಧಕ್ಕೆ ಇಲ್ಲ ಎಂದು ಸ್ಪಷ್ಟನೆ

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸಂಸ್ಥೆಗೆ(PPBL) ಸಂಬಂಧಿಸಿದಂತೆ ಇತ್ತೀಚೆಗೆ ಹೊರಡಿಸಿದ ಆದೇಶದಿಂದ ಪೇಟಿಎಂ ಆಪ್ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಆರ್.ಬಿ.ಐ. ಉಪ ಗವರ್ನರ್ Read more…

ಐದು ʻಗ್ಯಾರಂಟಿ ಯೋಜನೆʼಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮವಹಿಸಲಾಗುತ್ತಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಫೆ. 26, 27 ಬೃಹತ್ ಉದ್ಯೋಗ ಮೇಳ: 500ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ

ಬೆಂಗಳೂರು: ಕರ್ನಾಟಕದ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26, 27ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಉದ್ಯೋಗ ಮೇಳದಲ್ಲಿ ಎಲ್ಲಾ ರೀತಿಯ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಬಡ್ತಿ ನೀಡಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಫೆಬ್ರವರಿ Read more…

ನಿವೃತ್ತ ಸಿಬ್ಬಂದಿ ರಜೆ ನಗದೀಕರಣಕ್ಕೆ ಅನುದಾನ

ಬೆಂಗಳೂರು: ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಬೋಧಕರು, ಬೋಧಕೇತರ ಸಿಬ್ಬಂದಿಗಳ ಗಳಿಕೆ ರಜೆ ನಗದೀಕರಣಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ಮಂಗನ ಕಾಯಿಲೆ ಬಾಧಿತ ಪ್ರದೇಶದಲ್ಲಿ ಜ್ವರ ಪ್ರಕರಣಗಳಿಗೆ ಶೀಘ್ರ ಚಿಕಿತ್ಸೆ ಪಡೆಯಿರಿ : ಸಚಿವ ಮಧು ಬಂಗಾರಪ್ಪ ಮನವಿ

ಶಿವಮೊಗ್ಗ : ಮಂಗನ ಕಾಯಿಲೆ ಬಾಧಿತ ಪ್ರದೇಶದ ಜನರು ಜ್ವರದಂತಹ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡದೇ, ಶೀಘ್ರವಾಗಿ ಚಿಕಿತ್ಸೆ ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...