alex Certify Karnataka | Kannada Dunia | Kannada News | Karnataka News | India News - Part 148
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯಪಾಲರ ವಿರುದ್ಧ ‘ಕೈ’ ನಾಯಕರ ಆಕ್ರೋಶ: ಸಿಎಂ, ಡಿಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ರಾಜಭವನ ಚಲೋ ಆರಂಭ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Read more…

BIG ALERT : ನೀವಿ‍ನ್ನೂ ‘HSRP’ ನಂಬರ್ ಪ್ಲೇಟ್ ಅಳವಡಿಸಿಲ್ವಾ.? ಸೆ.15 ಕೊನೆಯ ದಿನ..!

ಬೆಂಗಳೂರು : ವಾಹನ ಸವಾರರ ಗಮನಕ್ಕೆ ..ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಸೆ.16 ರೊಳಗೆ ನಂಬರ್ ಪ್ಲೇಟ್ Read more…

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಅರ್ಜಿ: ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭ; ಕುತೂಹಲ ಮೂಡಿಸಿದ ವಾದ-ಪ್ರತಿವಾದ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. Read more…

BIG UPDATE : ದಾವಣಗೆರೆಯಲ್ಲಿ ‘ಕಲುಷಿತ ನೀರು’ ಸೇವನೆ ಪ್ರಕರಣ : ಅಸ್ವಸ್ಥರ ಸಂಖ್ಯೆ 52 ಕ್ಕೆ ಏರಿಕೆ..!

ದಾವಣಗೆರೆ: ದಾವಣಗೆರೆಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ ಸಂಬಂಧ ಅಸ್ವಸ್ಥರಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ 52 ಜನರು ತೀವ್ರ ಅಸ್ವಸ್ಥತೆಯಿಂದ ವಿವಿಧ ಆಸ್ಪತ್ರೆಗೆಗಳಿಗೆ ದಾಖಲಾಗಿದ್ದಾರೆ. ದಾವಣಗೆರೆ Read more…

ಪವಿತ್ರಾಗೌಡ ಮನೆಯಲ್ಲಿದ್ದ ನಾಯಿಗಳು ದರ್ಶನ್ ಮನೆಗೆ ಸ್ಥಳಾಂತರ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜೈಲು ಸೇರಿದ್ದು, ಎರಡೂ ಮನೆಯಲ್ಲಿದ್ದ ಶ್ವಾನಗಳು ಸೊರಗಿವೆ. ದರ್ಶನ್ ಹಾಗೂ ಪವಿತ್ರಾಗೌಡ ಜೈಲು ಸೇರುತ್ತಿದ್ದಂತೆಯೇ ಪವಿತ್ರಾಗೌಡ ಮನೆಯಲ್ಲಿದ್ದ Read more…

SHOCKING : ರಾಜ್ಯದಲ್ಲಿ ಶಾಕಿಂಗ್ ಘಟನೆ : ಕಬಡ್ಡಿ ಆಟದ ವೇಳೆ ಮಚ್ಚು ಬೀಸಿದ ಅಪ್ರಾಪ್ತ ವಿದ್ಯಾರ್ಥಿ..!

ಹಾಸನ : ಕಬಡ್ಡಿ ಆಟದ ವೇಳೆ ಅಪ್ರಾಪ್ತ ವಿದ್ಯಾರ್ಥಿಯೋರ್ವ ಮಚ್ಚು ಬೀಸಿದ ಘಟನೆ ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಆ.30 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪಿಯುಸಿ ಕಾಲೇಜುಗಳ Read more…

BREAKING : ‘CM ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಪ್ರಕರಣಕ್ಕೆ ರಾಷ್ಟ್ರಪತಿಗಳ ಎಂಟ್ರಿ : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಪ್ರಕರಣಕ್ಕೆ ರಾಷ್ಟ್ರಪತಿಗಳ ಎಂಟ್ರಿಯಾಗಿದೆ. ಕಾಂಗ್ರೆಸ್ ನಾಯಕ ರಮೇಶ್ ಬಾಬು ನೀಡಿರುವ ದೂರಿಗೆ ಪ್ರತಿಕ್ರಿಯೆ ನೀಡಿ ರಾಷ್ಟ್ರಪತಿಗಳ ಕಾರ್ಯದರ್ಶಿಗಳು ಸರ್ಕಾರದ ಮುಖ್ಯ Read more…

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇಂದು ಲಾಸ್ಟ್ ಡೇಟ್..!

ಬೆಂಗಳೂರು : ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ವತಿಯಿಂದ 2024-25 ನೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ / ನೀಟ್ (CET/NEET) ವೃತ್ತಿಪರ ಕೋರ್ಸ್ ಗಳಲ್ಲಿ Read more…

ಗಮನಿಸಿ : ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಕ್ಕೆ ‘ಸಾಲ ಸೌಲಭ್ಯ’ : ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ..!

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ Read more…

ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ ನಟ ದರ್ಶನ್: ಪತಿ ಭೇಟಿಗೆ ಅನುಮತಿ ಕೇಳಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಇಂದು ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ Read more…

ಬಿಜೆಪಿ-ಜೆಡಿಎಸ್ ವಿರುದ್ಧ ಇಂದು ‘ಉಗ್ರ ಹೋರಾಟ’ ಇದೆ, ಎಲ್ರೂ ಬನ್ನಿ : ಡಿಸಿಎಂ ಡಿಕೆ ಶಿವಕುಮಾರ್ ಕರೆ

ಬೆಂಗಳೂರು : ಬಿಜೆಪಿ-ಜೆಡಿಎಸ್ ವಿರುದ್ಧ ಒಂದು ಉಗ್ರ ಹೋರಾಟ ಇದೆ, ಎಲ್ರೂ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.  ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ Read more…

ದರ್ಶನ್ ಸ್ಥಳಾಂತರ ಹಿನ್ನೆಲೆ ಬಳ್ಳಾರಿಯಲ್ಲೇ ಬಾಡಿಗೆ ಮನೆ ಮಾಡಲು ಕುಟುಂಬದವರ ಚಿಂತನೆ: ಜೈಲು ಬದಲಾವಣೆಗೆ ಕೋರ್ಟ್ ಮೊರೆ ಸಾಧ್ಯತೆ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಬಂಧಿತರಾಗಿರುವ ನಟ ದರ್ಶನ್ ಬೆಂಗಳೂರಿನಿಂದ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಸ್ಥಳಾಂತರಗೊಂಡಿದ್ದಾರೆ. ಬಳ್ಳಾರಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ದರ್ಶನ್ ಇನ್ನು ಎಷ್ಟು Read more…

BIG NEWS: ಕಾರ್ಕಳ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಪ್ರಕರಣ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿ

ಉಡುಪಿ: ಕಾರ್ಕಳದಲ್ಲಿ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಡ್ರಗ್ಸ್ ನೀಡಿ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಆರೋಪಿ ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಆರೋಪಿ ಅಲ್ತಾಫ್ ಕಾರಿನಲ್ಲಿ ಯುವತಿಯನ್ನು Read more…

BIG NEWS : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ :  ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ‘ನಕಲಿ ಅಂಕಪಟ್ಟಿ’ ನೀಡಿದ 48 ಮಂದಿ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, 3 ಸರ್ಕಾರಿ ನೌಕರರು ಸೇರಿ 48 ಮಂದಿಯನ್ನು ಬಂಧಿಸಿದ್ದಾರೆ. ನೀರಾವರಿ ಇಲಾಖೆ ಹುದ್ದೆ ಹಗರಣಕ್ಕೆ ಸಂಬಂಧಿಸಿದಂತೆ 3 ಸರ್ಕಾರಿ Read more…

ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಸಿಇಟಿ, ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಶುಕ್ರವಾರ ಪ್ರಕಟಿಸಲಾಗಿದೆ. ಆಗಸ್ಟ್ 31 ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ. Read more…

BIG NEWS : ಬಳ್ಳಾರಿ ನಗರ ದೇವತೆ ತಲೆ ಮೇಲೆ ಕಾಲಿಟ್ಟ ನಟ ದರ್ಶನ್ ಅಭಿಮಾನಿ : ಭುಗಿಲೆದ್ದ ವಿವಾದ..!

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಶೀಘ್ರವೇ ಜೈಲಿನಿಂದ ಬಿಡುಗಡೆಯಾಗಲಿ ಎಂದು ಬಳ್ಳಾರಿಯ ನಗರದೇವತೆ ಕನಕದುರ್ಗಮ್ಮ ದೇವಿಗೆ ಅಭಿಮಾನಿಗಳು ಹೂವಿನ ಹಾರ Read more…

BREAKING: RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಡಿಪಾರು ಮಾಡಲು ಆಗ್ರಹಿಸಿ ದೂರು

ಮೈಸೂರು: ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದೂರು ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಬೇಕು. Read more…

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಇಂದು ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಭವಿಷ್ಯ ನಿರ್ಧಾರ..!

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದ್ದು, Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತು

ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಉದ್ದು, ಸೋಯಾಬೀನ್ ಗೂ ಬೆಂಬಲ ಬೆಲೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲಾಗಿದೆ. ಬೆಂಬಲ ಬೆಲೆ ಯೋಜನೆ ಅಡಿ ಉದ್ದು, ಸೋಯಾಬೀನ್ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ Read more…

BIG NEWS : ರಾಜ್ಯದ ‘ಆರೋಗ್ಯ ಇಲಾಖೆ’ ಸಿಬ್ಬಂದಿಗಳಿಗೆ ಮುಖ್ಯ ಮಾಹಿತಿ : ‘ಕೌನ್ಸಿಲಿಂಗ್ ವರ್ಗಾವಣೆ’ಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದ ‘ಆರೋಗ್ಯ ಇಲಾಖೆ’ ಸಿಬ್ಬಂದಿಗಳಿಗೆ ಮುಖ್ಯ ಮಾಹಿತಿ, ಸರ್ಕಾರ ಕೌನ್ಸಿಲಿಂಗ್ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಏನಿದೆ ಆದೇಶದಲ್ಲಿ..? 2024-25ನೇ ಸಾಲಿನ ವರ್ಗಾವಣೆಯನ್ನು ಉಲ್ಲೇಖಿತ ಸರ್ಕಾರದ Read more…

BIG NEWS : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ : ‘CM ಸಿದ್ದರಾಮಯ್ಯ’ ಸ್ಪೋಟಕ ಹೇಳಿಕೆ..!

ಬೆಂಗಳೂರು : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ (BJP) ಸಂಚು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ Read more…

ಬೆಂಗಳೂರಿನಲ್ಲಿ ‘ಗೌರಿ-ಗಣೇಶ’ ಹಬ್ಬಕ್ಕೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ..!

ಬೆಂಗಳೂರು : 2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, Read more…

BREAKING : ನಟ ದರ್ಶನ್ ಗೆ ಮತ್ತೊಂದು ಶಾಕ್ : ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನ ಕ್ಯಾಂಟೀನ್ ಬಂದ್..!

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಇಂದಿನಿಂದ ನೇಮಕಾತಿ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ಕೌನ್ಸೆಲಿಂಗ್ ಮೂಲಕ ನೇಮಕ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಆಗಸ್ಟ್ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಆಗಸ್ಟ್ 31 ಶನಿವಾರ ಶನಿವಾರ, Read more…

ಇನ್ನು ಶುಲ್ಕ ಪಾವತಿಸದಿದ್ದರೆ ಬಿಲ್ ನೀಡುವ ದಿನವೇ ವಿದ್ಯುತ್ ಸಂಪರ್ಕ ಕಡಿತ: ನಾಳೆಯಿಂದಲೇ ಹೊಸ ನಿಯಮ ಜಾರಿ

ಬೆಂಗಳೂರು: ವಿದ್ಯುತ್ ಬಿಲ್ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹೆಚ್ಚುವರಿ ಭದ್ರತಾ ಠೇವಣಿ ಮೊತ್ತವನ್ನು ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿಯ ಪ್ರಕಾರ ಗ್ರಾಹಕರ ವಿದ್ಯುತ್ Read more…

ಅಕ್ರಮ –ಸಕ್ರಮ: ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸೆ. 2ರಿಂದ ಪೋಡಿ ದುರಸ್ತಿ ಅಭಿಯಾನ

ಬೆಂಗಳೂರು: ಸೆಪ್ಟೆಂಬರ್ 2ರಿಂದ ಪೋಡಿ ದುರಸ್ತಿ ಅಭಿಯಾನ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ 10 ಲಕ್ಷ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ Read more…

ಕೆಎಎಸ್ ಮರು ಪರೀಕ್ಷೆಗೆ ಆಗ್ರಹ: ವಿದ್ಯಾರ್ಥಿಗಳು, ಸಾಹಿತಿಗಳು, ಚಿಂತಕರು, ಸಂಘಟನೆಗಳಿಂದ ಅಭಿಯಾನ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಅಭ್ಯರ್ಥಿಗಳು, ಸಂಘಟನೆಗಳು, ಸಾಹಿತಿಗಳು, ಚಿಂತಕರು ಶುಕ್ರವಾರ ಜಾಲತಾಣಗಳಲ್ಲಿ Read more…

ಎಲ್ಲಾ ಷರತ್ತು ಪೂರೈಸುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ

ಬೆಂಗಳೂರು: 2017 -18ರ ಪೂರ್ವದಲ್ಲಿ ಪ್ರಾರಂಭವಾದ ಹಳೆಯ ಖಾಸಗಿ ಶಾಲೆಗಳಿಗೆ ಇಲಾಖೆಯ ಮಾನದಂಡ, ಷರತ್ತುಗಳನ್ನು ಪೂರೈಸುವುದಾಗಿ ಮುಚ್ಚಳಿಕೆ ಪತ್ರ ನೀಡಿ ಪ್ರಸಕ್ತ ಸಾಲಿನ ಮಾನ್ಯತೆ ನವೀಕರಣ ಪಡೆಯಲು ಶಿಕ್ಷಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...