BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರೇಲರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ತುಮಕೂರು: ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಟ್ರೇಲರ್ ಗೆ…
BIG NEWS: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ‘ಮೈಸೂರು ಬಂದ್’
ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸದನದಲ್ಲಿ ಅವಮಾನಿಸಿ ಹೇಳಿಕೆ ನೀಡಿದ ಕೇಂದ್ರ ಸಚಿವ…
ಈ ಟ್ರಿಕ್ ಬಳಸಿ ನಿಮ್ಮ ಮಕ್ಕಳನ್ನು ʻಮೊಬೈಲ್ʼ ವ್ಯಸನದಿಂದ ದೂರವಿಡಿ
ಇತ್ತೀಚಿನ ದಿನಗಳಲ್ಲಿ ಮೊಬೈಲ್ ವ್ಯಸನ ಹೆಚ್ಚಾಗಿದ್ದು, ಮಕ್ಕಳಿಂದ ಹಿಡಿದು ವೃದ್ಧರವರೆಗೂ ಫೋನ್ ಬಳಕೆ ಮಾಡುತ್ತಿದ್ದಾರೆ. ವಿಶೇಷವಾಗಿ…
ಆಸ್ತಿ ಮಾಲೀಕರಿಗೆ ಸಿಎಂ ಗುಡ್ ನ್ಯೂಸ್: ಫೆ. 10ರೊಳಗೆ ಇ-ಖಾತಾ ಪೂರ್ಣಕ್ಕೆ ಗಡುವು
ಬೆಂಗಳೂರು: ಬಿಬಿಎಂಪಿ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಇ-ಖಾತಾ ನೀಡುವ…
BIG NEWS: ಮಾ. 1 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 1ರಿಂದ 8ರ ವರೆಗೆ ನಡೆಯಲಿದೆ ಎಂದು ಸಿಎಂ…
BREAKING: ಬೆಳಗಾವಿಯಲ್ಲಿ ಅಮಾನವೀಯ ವರ್ತನೆ: ಹಸುಗೂಸು, ಬಾಣಂತಿ ಸಮೇತ ಮನೆಯವರನ್ನು ಹೊರ ಹಾಕಿದ ಫೈನಾನ್ಸ್ ಸಿಬ್ಬಂದಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ.…
BREAKING: ಸಿಲಿಂಡರ್ ಸ್ಪೋಟಗೊಂಡು ಮನೆಗೆ ಭಾರೀ ಬೆಂಕಿ: ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗ
ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಚನ್ನೇಶಪುರದಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ್ದು, ಭಾರಿ…
BREAKING: ಮೆಜೆಸ್ಟಿಕ್ ನಲ್ಲಿ ಘೋರ ದುರಂತ: ತಲೆ ಮೇಲೆ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು
ಬೆಂಗಳೂರು: ಆಂಧ್ರಪ್ರದೇಶದ ಸಾರಿಗೆ ಸಂಸ್ಥೆ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್…
BREAKING: ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆ ವಿಜೇತರ ವಿವರ ಪ್ರಕಟ
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯಲ್ಲಿ…
BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ
ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು…
