alex Certify Karnataka | Kannada Dunia | Kannada News | Karnataka News | India News - Part 149
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್, 400 ಪಶು ವೈದ್ಯರ ನೇಮಕಾತಿ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೌಕರರ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. Read more…

ಹಸಿರು ಪಟಾಕಿ ಮಾರಾಟ ಮಾಡದ ವ್ಯಾಪಾರಿಗಳ ವಿರುದ್ಧ ಕ್ರಮ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟ ಮಾಡದ ಪಟಾಕಿ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ. ರಾಸಾಯನಿಕ Read more…

BREAKING: ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ ಇಡಿ ಶೋಧ ಅಂತ್ಯ: 2 ಬಾಕ್ಸ್ ಗಳಲ್ಲಿ ದಾಖಲೆ ಸಂಗ್ರಹ

ಮೈಸೂರು: ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಶೋಧ ಕಾರ್ಯಾಚರಣೆ ಮುಗಿಸಿದ ಇಡಿ ಅಧಿಕಾರಿಗಳು ದಾಖಲೆಗಳ Read more…

ಶುಭ ಸುದ್ದಿ: ವಿವಿಧ ಇಲಾಖೆಗಳಲ್ಲಿ 486 ಗ್ರೂಪ್ ಸಿ ಹುದ್ದೆಗೆ ವಯೋಮಿತಿ ಮೀರಿದವರಿಂದಲೂ ಅರ್ಜಿ ಆಹ್ವಾನ

ಬೆಂಗಳೂರು: ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 486 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗ(KPSC) ಅವಕಾಶ ಕಲ್ಪಿಸಿದೆ. Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರ: ಇನ್ನೂ 3-4 ದಿನ ಭಾರಿ ಮಳೆ ಮುನ್ಸೂಚನೆ: ಅ. 22ರವರೆಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಮುಂದುವರೆದಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾದ ವರದಿಯಾಗಿದೆ. ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ: ಮನೆಯಲ್ಲೇ ಕುಳಿತು ಆಸ್ತಿ ನೋಂದಣಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಬೆಂಗಳೂರು: ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಉದ್ದೇಶದ ನೋಂದಣಿ ತಿದ್ದುಪಡಿ ಮಸೂದೆ -2023ಕ್ಕೆ ರಾಷ್ಟ್ರಪತಿಗಳ ಅನುಮೋದನೆ ದೊರೆತಿದೆ. ಉಪನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆನ್ಲೈನ್ ಮೂಲಕ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ನಿಗದಿತ ಅವಧಿಯಲ್ಲಿ ಆಹಾರಧಾನ್ಯ ವಿತರಣೆ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಪಡಿತರ ವಿತರಣೆ ಕಾರ್ಯವನ್ನು ಈ ಹಿಂದೆ ಎನ್‍ಐಸಿ ತಂತ್ರಾಂಶದಿಂದ ನಿರ್ವಹಿಸಲಾಗುತ್ತಿತ್ತು. ಆದರೆ, ರಾಜ್ಯಾದ್ಯಂತ ಅಕ್ಟೋಬರ್ ಮಾಹೆಯಿಂದ Read more…

ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ

ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಮೂವರು ಹೆಣ್ಣು ಮಕ್ಕಳು ಪತ್ತೆಯಾಗಿದ್ದಾರೆ. ನಿನ್ನೆ ಸಂಜೆ 4:30ಕ್ಕೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನ ಪಾಳ್ಯದ ಮೂವರು ಹೆಣ್ಣು Read more…

SHOCKING: ಪೋಷಕರೇ ಗಮನಿಸಿ: ಮನೆ ಬಳಿ ಆಟವಾಡುತ್ತಿದ್ದ ಮೂವರು ಹೆಣ್ಣುಮಕ್ಕಳು ನಾಪತ್ತೆ

ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಮೂವರು ಹೆಣ್ಣು ಮಕ್ಕಳು ನಾಪತ್ತೆಯಾದ ಘಟನೆ ಬೆಂಗಳೂರಿನ ಮರಿಯಪ್ಪನ ಪಾಳ್ಯದಲ್ಲಿ ನಡೆದಿದೆ. ಸಂಜೆ 4:30 ರಿಂದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನ Read more…

BREAKING NEWS: ಶಿಗ್ಗಾಂವಿಗೆ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ Read more…

BREAKING: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಪಾತ್ರದ ಬಗ್ಗೆ ದೂರುದಾರೆ ಸುನಿತಾ ಚೌಹಾಣ್ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪಾತ್ರವಿಲ್ಲ ಎಂದು ವಂಚನೆ ಪ್ರಕರಣದ ಬಗ್ಗೆ ದೂರುದಾರೆ ಸುನಿತಾ ಚೌಹಾಣ್ ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯ Read more…

BREAKING: ಮುಳುಗಡೆ ಸಂತ್ರಸ್ತರು, ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅ.21 Read more…

BIG NEWS: ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಕಾಲಾವಕಾಶ: ಕತ್ತಲೆಯಿಂದ ಬೆಳಕಿನೆಡೆ ಹೋಗುವಾಗ ಪರಿಸರ ಮಾಲಿನ್ಯ ಬೇಡ: ಅರಣ್ಯ ಸಚಿವ ಈಶ್ವರ ಖಂಡ್ರೆ ಸಲಹೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಕೆಲವೇದಿನಗಳು ಬಾಕಿ ಇದೆ. ಪಟಾಕಿ ಸಂಭ್ರಮಕ್ಕೆ ಈ ಬಾರಿ ರಾಜ್ಯ ಸರ್ಕಾರ ಎರಡುಗಂಟೆಗಳ ಸಮಯಾವಕಾಶ ನಿಗದಿ ಮಾಡಿದೆ. ರಾತ್ರಿ 8ಗಂಟೆಯಿಂದ 10ಗಂಟೆಯವರೆಗೆ Read more…

ಕಾನೂನಿನ ಮೇಲೆ ಗೌರವವಿದ್ದರೆ ಸಿಎಂ ಸಿದ್ದರಾಮಯ್ಯ ಈಗಲಾದರೂ ರಾಜೀನಾಮೆ ನೀಡಲಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ಈಗಲಾದರೂ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ನನ್ನ ಮೇಲೆ Read more…

BREAKING: ಕಾಲೇಜು ಆಡಳಿತಾಧಿಕಾರಿ ಕಿರುಕುಳ: ವಿದ್ಯಾರ್ಥಿನಿಯಿಂದ ಆತ್ಮಹತ್ಯೆಗೆ ಯತ್ನ

ರಾಯಚೂರು: ಫೀಸ್ ಕಟ್ಟಲು ವಿಳಂಬವಾದರೆ ಬಡ್ಡಿ ಕಟ್ಟುವಂತೆ ಹೇಳಿ ಕಾಲೇಜು ಆಡಳಿತಾಧಿಕಾರಿ ಕಿರುಕುಳ ನೀಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಪಿಎಸ್ Read more…

BIG NEWS: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ: ದಾಖಲೆ ಬಿಡುಗಡೆ ಮಾಡಿದ ಗಂಗರಾಜು

ಮೈಸೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಗಂಗರಾಜು Read more…

ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ Read more…

BREAKING NEWS: ಮತ್ತೆ ನಾನೇ ಈ ರಾಜ್ಯದ ಸಿಎಂ ಆಗುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮಂಡ್ಯ: 2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಜನರೇ ಸರ್ಕಾರವನ್ನು ತೆಗೆಯುತ್ತಾರೆ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ Read more…

‘ಆಸ್ತಿ ನೋಂದಣಿ’ಗೆ ಇನ್ಮುಂದೆ 2 ದಿನದಲ್ಲಿ ಸಿಗಲಿದೆ ಇ – ಖಾತಾ : ಬಿಬಿಎಂಪಿ

ಬೆಂಗಳೂರು : ಆಸ್ತಿ ನೋಂದಣಿಗಾಗಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅಕ್ಟೋಬರ್ನಲ್ಲಿ ದಿನ ನಿಗದಿಪಡಿಸಿಕೊಂಡವರಿಗಾಗಿ ಒಂದು ಅಥವಾ ಎರಡು ದಿನದಲ್ಲಿ ಇ – ಖಾತಾ ನೀಡಲು ಬಿಬಿಎಂಪಿ ಅವಕಾಶ ಕಲ್ಪಿಸಿದೆ. Read more…

BIG NEWS: ಜೆಡಿಎಸ್ ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ: HDK ಟಿಕೆಟ್ ತ್ಯಾಗ ಮಾಡಲಿ ಎಂದ ಯತ್ನಾಳ್

ಹುಬ್ಬಳ್ಳಿ: ಚನ್ನಪಟ್ಟಣ ಉಪಚುನಾವಣೆ ಕದನ ವಿಚಾರವಾಗಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜೆಡಿಎಸ್ ಗೆ ನಾವು ಪುನರ್ಜನ್ಮ ನೀಡಿದ್ದೇವೆ. ಹಾಗಾಗಿ ಹೆಚ್.ಡಿ.ಕುಮಾರಸ್ವಾಮಿಯವರು ಟಿಕೆಟ್ ತ್ಯಾಗ ಮಾಡಲಿ Read more…

BREAKING : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ‘ಗೋಪಾಲ್ ಜೋಶಿ’ ಅರೆಸ್ಟ್ |Gopal Joshi

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು Read more…

BIG NEWS: ಮುಡಾ ದಾಖಲೆಗಳನ್ನು ಸುಟ್ಟು ಹಾಕಿದ ಸಚಿವರು: ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ: ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಇಬ್ಬರೂ ತಕ್ಷಣ ರಾಜೀನಾಮೆ ನೀಡಬೇಕು Read more…

BIG NEWS : ಅ.21 ರಿಂದ ರಾಜ್ಯದ ಶಾಲಾ ಶಿಕ್ಷಕರಿಗೆ ‘ಮರು ಸಿಂಚನ’ ಯು-ಟ್ಯೂಬ್ ಲೈವ್ ಕಾರ್ಯಕ್ರಮ : ಶಿಕ್ಷಣ ಇಲಾಖೆ

ಬೆಂಗಳೂರು : ಅ.21 ರಿಂದ ರಾಜ್ಯದ ಶಾಲಾ ಶಿಕ್ಷಕರಿಗೆ ಮರು ಸಿಂಚನ ಯೂ ಟ್ಯೂಬ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಭಾಗವಹಿಸುವಂತೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ದಿನಾಂಕ:21/10/2024 ರಿಂದ Read more…

ಸಂಡೂರು ವಿಧಾನಸಭೆ ಉಪಚುನಾವಣೆ : ಶಸ್ತಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಚುನಾವಣಾಧಿಕಾರಿ ಆದೇಶ.!

ಸಂಡೂರು ವಿಧಾನಸಭೆ ಉಪಚುನಾವಣೆ 2024ರ ಅಂಗವಾಗಿ ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಭಾರತೀಯ ಶಸ್ತಾಸ್ತ್ರ ಕಾಯ್ದೆ 1959 ಕಲಂ (4), ಕಲಂ Read more…

‘ಗೃಹಲಕ್ಷ್ಮಿ’ ಹಣದಿಂದ B.Ed. ಶುಲ್ಕ ಕಟ್ಟಿದ ವಿದ್ಯಾರ್ಥಿ ; ಸಿಎಂ ಸಿದ್ದರಾಮಯ್ಯ ಸಂತಸ..!

ಬೆಂಗಳೂರು : ವಿದ್ಯಾರ್ಥಿಯೊಬ್ಬರು ತನ್ನ ತಾಯಿಗೆ ಬಂದಂತಹ ‘ಗೃಹಲಕ್ಷ್ಮಿ’ ಹಣದಿಂದ B.Ed ಶುಲ್ಕ ಕಟ್ಟಿದ್ದಾರೆ. ಈ ವಿಚಾರವನ್ನು ಟ್ವೀಟ್ ಮೂಲಕ ಹಂಚಿಕೊಂಡು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಇದೀಗ ಈ Read more…

ಗಂಗಾ ಕಲ್ಯಾಣ ಯೋಜನೆಯಡಿ ಸಣ್ಣ ರೈತರಿಗೆ ನೀಡುವ ಹಣವನ್ನೂ ನುಂಗಿದ ಕಾಂಗ್ರೆಸ್: ಸ್ವಯಂ ಉದ್ಯೋಗದ ಎಸ್ ಟಿ ಯುವಕರ ಕನಸಿಗೂ ತಣ್ಣೀರೆರಚಿದ ರಾಜ್ಯಸರ್ಕಾರ: ಬಿಜೆಪಿ ಕಿಡಿ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ಸಣ್ಣ ರೈತರಿಗೆ ನೀಡಲಾಗುತ್ತಿದ್ದ ಹಣವನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ನುಂಗಿ ಹಾಕಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ವಾಲ್ಮೀಕಿ ಗುರುಗಳು ಕ್ಷಮಿಸಲಾರ ಎಂದು ರಾಜ್ಯ Read more…

BIG NEWS: ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: MLC ಸುನೀಲ್ ವಲ್ಯಾಪುರ ಮನೆ ಮೇಲೆ CID ಅಧಿಕಾರಿಗಳ ದಾಳಿ

ಕಲಬುರಗಿ: ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸುನೀಲ್ ವಲ್ಯಾಪುರ ನಿವಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿಯ ಸಂತೋಷ್ ಕಾಲೋನಿಯಲ್ಲಿರುವ Read more…

BIG NEWS: ಟರ್ಫ್ ಕ್ಲಬ್ ಮೆಂಬರ್ ಶಿಪ್ ಕೊಡಿಸಲು ಸಿದ್ದರಾಮಯ್ಯ 1.30ಕೋಟಿ ಲಂಚ ಪಡೆದಿದ್ದಾರೆ: ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಬೆಂಗಳೂರು: ಟರ್ಫ್ ಕ್ಲಬ್ ಮೆಂಬರ್ ಶಿಪ್ ಕೊಡಿಸಲು ಸಿಎಂ ಸಿದ್ದರಾಮಯ್ಯ 1.30ಕೋಟಿ ಲಂಚ ಪಡೆದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ Read more…

BIG NEWS: ಮುಡಾ ಕಚೇರಿಯಲ್ಲಿ ಮುಂದುವರಿದ ED ದಾಳಿ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ಸತತ ಎರಡನೇ ದಿನವಾದ ಇಂದು ಕೂಡ ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ Read more…

BREAKING : ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ : ಅಮ್ಮ ಬೈದಿದ್ದಕ್ಕೆ ನೇಣು ಬಿಗಿದುಕೊಂಡು ಮಗಳು ಆತ್ಮಹತ್ಯೆ..!

ಬೆಂಗಳೂರು : ಅಮ್ಮ ಬೈದಿದ್ದಕ್ಕೆ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಶ್ರಾವ್ಯ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅಮ್ಮ ಬೈದಳು ಎಂಬ ಕ್ಷುಲ್ಲಕ ಕಾರಣಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...