alex Certify Karnataka | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯಪುರದಲ್ಲಿ ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ : ವ್ಯಕ್ತಿಯ ಬರ್ಬರ ಹತ್ಯೆ.!

ವಿಜಯಪುರ : ಹಾಡಹಗಲೇ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ  ಮನಾವರದೊಡ್ಡಿಯಲ್ಲಿ ನಡೆದಿದೆ. ಸತೀಶ್ Read more…

BIG NEWS : ಇ – ಖಾತಾ ಹೊಂದಿಲ್ಲದ 30-32 ಲಕ್ಷ ಆಸ್ತಿಗಳಿಗೆ ಬಿ – ಖಾತಾ ನೀಡಲು ತೀರ್ಮಾನ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಇ – ಖಾತಾ ಹೊಂದಿಲ್ಲದ 30 ರಿಂದ 32 ಲಕ್ಷ ಆಸ್ತಿಗಳಿಗೆ ಬಿ – ಖಾತಾ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ Read more…

BREAKING NEWS: ಬ್ಯಾಂಕ್ ಸಿಬ್ಬಂದಿಯಿಂದ ಮನೆ ಸೀಜ್: ಯುವಕ ಆತ್ಮಹತ್ಯೆಗೆ ಯತ್ನ

ಗದಗ: ರಾಷ್ಟ್ರೀಕೃತ ಬ್ಯಾಂಕ್ ನಿಂದ ಮನೆ ಸೀಜ್ ಮಾಡಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ರಂಭಾಪುರಿ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ರವಿ ಆತ್ಮಹತ್ಯೆಗೆ ಯತ್ನಿಸಿರುವ Read more…

ಶಿಂಷಾ ನದಿಯಲ್ಲಿ ತೇಲಿಬಂದ ಪ್ಲಾಸ್ಟಿಕ್ ಚೀಲದ ಮೂಟೆ: ತೆರೆದು ನೋಡಿದ ಮೀನುಗಾರರು ಶಾಕ್: ಮಹಿಳೆಯ ಶವ ಕಂಡು ಕಂಗಾಲು

ಮಂಡ್ಯ: ಶಿಂಷಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಶ್ರೀ ಸೋಮೇಶ್ವರ ಸಮುದಾಯ ಭವನದ ಬಳಿ ನಡೆದಿದೆ. ಶಿಂಷಾ ನದಿಯ ಕೊಲ್ಲಿ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ: ಕಮಿಷನರ್ ದಯಾನಂದ್

ಬೆಂಗಳೂರು: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. Read more…

BREAKING : ‘ಗನ್ ಲೈಸೆನ್ಸ್’ ರದ್ದು ಆದೇಶಕ್ಕೆ ತಡೆಕೋರಿ ಹೈಕೋರ್ಟ್’ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ |Actor Darshan

ಬೆಂಗಳೂರು : ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೌದು, ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ನಟ Read more…

BIG NEWS: ಸಾಲಕ್ಕಿಂತ ಹೆಚ್ಚು ಬಡ್ಡಿ ಮೊತ್ತ ನೋಡಿ ಶಾಕ್: ಹೃದಯಾಘಾತದಿಂದ ವ್ಯಕ್ತಿ ಸಾವು

ತುಮಕೂರು: ಮೈಕ್ರೋ ಫೈನಾನ್ಸ್ ನಿಂದ ಪಡೆದಿದ್ದ ಸಾಲಕ್ಕಿಂತ ಬಡ್ಡಿಯನ್ನೇ ಕಟ್ಟಿ ಕಟ್ಟಿ ಆಘಾತಕ್ಕೀಡಾಗಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಸೈಯದ್ ಸಮೀವುಲ್ಲಾ ಮೃತ ವ್ಯಕ್ತಿ. ತುಮಕೂರು Read more…

BREAKING : ಬೆಂಗಳೂರಲ್ಲಿ ಹೊರ ರಾಜ್ಯದ ‘ಡ್ರಗ್ ಪೆಡ್ಲರ್’ ಅರೆಸ್ಟ್ : 10 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ.!

ಬೆಂಗಳೂರು : ಬೆಂಗಳೂರಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೊರ ರಾಜ್ಯದ ‘ಡ್ರಗ್ ಪೆಡ್ಲರ್’ ನನ್ನು ಬಂಧಿಸಿದ್ದಾರೆ. ಈತ ಬೆಂಗಳೂರಿನ ಹಲವು ಕಡೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದನು ಎನ್ನಲಾಗಿದೆ. Read more…

ED ಸಮನ್ಸ್ ಗೆ ಹೈಕೋರ್ಟ್ ತಡೆ: ಸಚಿವ ಭೈರತಿ ಸುರೇಶ್ ಹೇಳಿದ್ದೇನು?

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಚಿವ ಭೈರತಿ ಸುರೇಶ್ ಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿರುವ ವಿಚಾರವಾಗಿ ಸ್ವತಃ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಜ.29 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವುಲೆ, ಇಂದಿರಾಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ, ಮಲ್ನಾಡ್ ಕೌಂಟಿ, ನವುಲೆ ಬಿಸಿಎಂ ಹಾಸ್ಟೇಲ್ ಮತ್ತು Read more…

BIG NEWS : ‘ಏರ್ ಶೋ’ ಹಿನ್ನೆಲೆ ಫೆ.5 ರಿಂದ ವಿಮಾನಗಳ ಹಾರಾಟ ಬಂದ್, ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ.!

ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ ನಿಮಿತ್ತ ಫೆಬ್ರವರಿ 5 ರಿಂದ ಫೆಬ್ರವರಿ 14, 2025 ರವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ವಿಮಾನ ಹಾರಾಟ ಬಂದ್ Read more…

BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ರಿಲೀಫ್ : ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ |Namma Metro

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ನೆಮ್ಮದಿಯ ಸುದ್ದಿ. ಸದ್ಯಕ್ಕೆ ಮೆಟ್ರೋ ಪ್ರಯಾಣದರ ಏರಿಕೆಯಿಲ್ಲ ಎಂದು ತಿಳಿದುಬಂದಿದೆ. ಈ ವರ್ಷ ಮೆಟ್ರೋ ಪ್ರಯಾಣ ದರ ಏರಿಕೆ ಅನುಮಾನವಾಗಿದೆ. ಕೇಂದ್ರ ಸರ್ಕಾರ ಮೆಟ್ರೋ Read more…

BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಟಿಕೆಟ್ ದರ ಏರಿಕೆಗೆ ಕೇಂದ್ರ ಸರ್ಕಾರ ಬ್ರೇಕ್ |Namma Metro

ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸದ್ಯಕ್ಕೆ ಟಿಕೆಟ್ ದರ ಏರಿಕೆ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ Read more…

BIG NEWS: ಆಕಾಶ್ ವಾಲ್ಮೀಕಿ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಹುಬ್ಬಳ್ಳಿ: ಯುವಕ ಆಕಾಶ್ ವಾಲ್ಮೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು ಮೂವರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ Read more…

BREAKING : ಸರಿಗಮಪ ಖ್ಯಾತಿಯ ಅಂಧ ಗಾಯಕಿ ‘ಮಂಜಮ್ಮ’ ವಿಧಿವಶ

ತುಮಕೂರು : ಜೀ ಕನ್ನಡದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ಮಂಜಮ್ಮ ಕೆಲವು ದಿನಗಳಿಂದ Read more…

BREAKING NEWS: ಫೈನಾನ್ಸ್ ಕಿರುಕುಳ: ನೊಂದ ಶಿಕ್ಷಕಿ ನದಿಗೆ ಹಾರಿ ಆತ್ಮಹತ್ಯೆ

ದಾವಣಗೆರೆ: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರೆದಿದೆ. ಇದರಿಂದ ನೊಂದು ಜನರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ Read more…

BREAKING NEWS: ‘ನೆತ್ತರಕೆರೆ’ ಸಿನಿಮಾ ಚಿತ್ರೀಕರಣದ ವೇಳೆ ಅವಘಡ: ಬಾರ್ ಸೆಟ್ ನಲ್ಲಿ ಬೆಂಕಿ ಅನಾಹುತ!

ಮಂಗಳೂರು: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದೆ. ಶೂರ‍ಿಂಗ್ ಗಾಗಿ ಹಾಕಿದ್ದ ಬಾರ್ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಸಿನಿಮಾ Read more…

ಜಮೀನಿನಲ್ಲಿ ಹಾವು ಕಚ್ಚಿ ಮಹಿಳೆ ಸಾವು

ಉಡುಪಿ: ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಕೊಕ್ಕರ್ಣೆ ಪಂಚಾಯತ್ ಸಮೀಪ ನಡೆದಿದೆ. ಲಕ್ಕಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜನವರಿ 14ರಂದು Read more…

BIG NEWS: ಬರೋಬ್ಬರಿ 36 ಕೋಟಿ ಡ್ರಗ್ಸ್ ನಾಶಪಡಿಸಿದ ಕಸ್ಟಮ್ಸ್ ಅಧಿಕಾರಿಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 36 ಕೋಟಿ ಮಾದಕ ವಸ್ತುಗಳನ್ನು ಕಸ್ಟಮ್ ಕಮಿಷನರೇಟ್ ನಾಶ ಪಡಿಸಿದೆ. ಬರೀಬ್ಬರಿ 11.997 ಕೆಜಿಗಳಷ್ಟು ಡ್ರಗ್ಸ್ ದಹಿಸಲಾಗಿದೆ. ಮಾದಕ ವಸ್ತುಗಳ ಕಳ್ಳ ಸಾಗಾಣೆ, Read more…

ವೇತನ ಪರಿಷ್ಕರಣೆಗೆ ಒತ್ತಾಯಿಸಿ ಫೆ. 1ರಿಂದ ಮುಷ್ಕರಕ್ಕೆ ಕೆಎಂಎಫ್ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದ ವರದಿಯ ಅನ್ವಯ ವೇತನ ಪರಿಷ್ಕರಣೆ ಮತ್ತು ಸೌಲಭ್ಯಗಳನ್ನು ಯಥಾವತ್ ಜಾರಿಗೊಳಿಸಬೇಕು. ಇಲ್ಲದಿದ್ದರೆ ಫೆಬ್ರವರಿ 1ರಿಂದ ಮುಷ್ಕರ ನಡೆಸಬೇಕು ಎಂದು ಕೆಎಂಎಫ್ ನೌಕರರು ಒತ್ತಡ Read more…

ಶುಂಠಿ ದರ ಕ್ವಿಂಟಲ್ ಗೆ 2 ಸಾವಿರಕ್ಕೆ ಕುಸಿತ, ರೈತರು ಕಂಗಾಲು

ಕಾರವಾರ: ಶುಂಠಿ ದರ ಕ್ವಿಂಟಲ್ ಗೆ ಕೇವಲ 2 ಸಾವಿರ ರೂ.ಗೆ ಕುಸಿತ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ಅತಿವೃಷ್ಟಿ, ರೋಗ ಬಾಧೆ ಇತರೆ ಸಂಕಷ್ಟದ ನಡುವೆಯೂ ಶುಂಠಿ ಬೆಳೆದ Read more…

ದೆಹಲಿ ಗಣರಾಜ್ಯೋತ್ಸವ 2025 : ಕರ್ನಾಟಕದ ‘ಲಕ್ಕುಂಡಿ ಸ್ತಬ್ಧಚಿತ್ರ’ಕ್ಕೆ ಓಟ್ ಮಾಡಲು ಸರ್ಕಾರ ಮನವಿ.!

ಧಾರವಾಡ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ Read more…

BREAKING NEWS: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. 31 ವರ್ಷದ ಅಂಜಲಿ ಮೃತ ಬಾಣಂತಿ. ನಿಲಜಿ ಗ್ರಾಮದ ನಿವಾಸಿಯಾಗಿದ್ದ Read more…

ರೈತರಿಗೆ ಗುಡ್ ನ್ಯೂಸ್: ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ

ಬೆಂಗಳೂರು: ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಆರಂಭವಾಗಿದೆ. 26 ಸಾವಿರ ಮಂದಿಯ ಜಮೀನು ಸರ್ವೆಗೆ ಒಪ್ಪಿಗೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

BIG NEWS : ರಾಜ್ಯ ಸರ್ಕಾರದಿಂದ ‘PhD’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಪ್’ಗಾಗಿ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್ಡಿ. ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ Read more…

ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ನಿರೀಕ್ಷಕ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಮಂಗಳೂರು: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆ ಮಾಡಲು ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೊಹಮ್ಮದ್ ಶರೀಫ್ ಕೆ. Read more…

BREAKING : ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Bengaluru Karaga 2025

ಬೆಂಗಳೂರು : ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 4 ರಿಂದ 14 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. ಈ Read more…

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಇಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ.!

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ, 28 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ Read more…

ಆಧಾರ್ ಸೀಡಿಂಗ್ ಯಶಸ್ಸು: ಗ್ರಾಮ ಲೆಕ್ಕಿಗರು, ಸಹಾಯಕರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ಬೆಂಗಳೂರು: ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ ಒಟ್ಟು 4.5 ಕೋಟಿ ರೂ. ಮತ್ತದ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ. ಸೋಮವಾರ Read more…

BREAKING : ಹುಬ್ಬಳ್ಳಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಮೂವರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಾಕು ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ ಮೂವರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಲಿಂಗರಾಜನಗರದ ಗೋಲ್ಡನ್ ಹೈಟ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...