Karnataka

SHOCKING: ಕಣಜದ ಹುಳಗಳ ದಾಳಿಯಿಂದ ವಿದ್ಯಾರ್ಥಿನಿ ಸಾವು

ಮಂಗಳೂರು: ಕಣಜದ ಹುಳಗಳ ದಾಳಿಯಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡ್ನೂರು…

ಪ್ರಿಯಕರನೊಂದಿಗೆ ಪರಾರಿಯಾದ ಪುತ್ರಿ: ಶ್ರದ್ಧಾಂಜಲಿ ಫ್ಲೆಕ್ಸ್ ಹಾಕಿ ಶ್ರಾದ್ಧ ಮಾಡಿ ಗ್ರಾಮಸ್ಥರಿಗೆ ತಿಥಿಯೂಟ ಹಾಕಿಸಿದ ಪೋಷಕರು…!

ಬೆಳಗಾವಿ: ಪ್ರೀತಿಸಿದ್ದ ಯುವಕನೊಂದಿಗೆ ಪುತ್ರಿ ಹೋಗಿದ್ದರಿಂದ ಪೋಷಕರು ಬದುಕಿದ್ದಾಗಲೇ ಮಗಳ ಶ್ರಾದ್ಧ ಮಾಡಿದ್ದಾರೆ. ಪ್ರೇಮ ಪ್ರಕರಣಕ್ಕೆ…

BREAKING: ಮನೆಯಲ್ಲಿ ಕುಳಿತಿದ್ದಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು

ಮಂಗಳೂರು: ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು…

ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಒಂದೇ ದಿನ ದಾಖಲೆಯ ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನ ಅಧಿದೇವತೆ ಹಾಸನಾಂಬ ದೇವಿ ದಿನವಾದ ಶನಿವಾರವೂ ಅಪಾರ ಸಂಖ್ಯೆಯ…

ಕೃತಕ ಬುದ್ಧಿಮತ್ತೆ ತಂತ್ರಜ್ಞಾನದೊಂದಿಗೆ ಯಶಸ್ವಿಯಾಗಿ ನಡೆದ ನ್ಯಾಯಾಧೀಶರ ನೇಮಕಾತಿ ಲಿಖಿತ ಪರೀಕ್ಷೆ | Civil Judges Exam

ಬೆಂಗಳೂರು: ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಕುರಿತ ಲಿಖಿತ ಪರೀಕ್ಷೆಯನ್ನು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು…

18 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ, ಅನುದಾನಿತ ಶಾಲೆಗಳಿಗೂ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಶಿವಮೊಗ್ಗ: ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು…

BREAKING: ಹಾಸನಾಂಬೆ ದರ್ಶನದ ವೇಳೆ ಕರ್ತವ್ಯಲೋಪ: ಕಂದಾಯ ಇಲಾಖೆ ನಾಲ್ವರು ಸಿಬ್ಬಂದಿ ಅಮಾನತು

ಹಾಸನಾಂಬೆ: ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ನಾಲ್ವರು ಸಿಬ್ಬಂದಿಯನ್ನು…

ಐಪಿಎಲ್ ಮಾದರಿಯಲ್ಲಿ ರಾಜ್ಯ ಕ್ರೀಡೆಯ ಮಾನ್ಯತೆ ಪಡೆದ ಕರಾವಳಿಯ ‘ಕಂಬಳ’ ಆಯೋಜನೆ

ಮಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯ ಕ್ರೀಡೆಯ ಮಾನ್ಯತೆ ಪಡೆದುಕೊಂಡಿರುವ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ಐಪಿಎಲ್…

ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ: ನಿಯಮ ಪಾಲಿಸದ ಕಂಪನಿಗಳ ವಿರುದ್ಧ ಕ್ರಮ

ಬೆಂಗಳೂರು: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು.…

BIG NEWS: ಇಂದು ಬಿಜೆಪಿ ಕೋರ್ ಕಮಿಟಿ ಸಭೆ: ರೈತರಿಗೆ ಪರಿಹಾರಕ್ಕೆ ಒತ್ತಾಯಿಸಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಚರ್ಚೆ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸಭೆ ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ರೈತರಿಗೆ…