alex Certify Karnataka | Kannada Dunia | Kannada News | Karnataka News | India News - Part 150
ಕನ್ನಡ ದುನಿಯಾ
    Dailyhunt JioNews

Kannada Duniya

Gruha Jyoti Scheme : ನೀವು ‘ಬಾಡಿಗೆ ಮನೆ’ ಬದಲಾಯಿಸಿದ್ರಾ? ಹಾಗಾದ್ರೆ ‘ಉಚಿತ ಕರೆಂಟ್’ ಪಡೆಯೋಕೆ ಜಸ್ಟ್ ಹೀಗೆ ಮಾಡಿ.!

ಬೆಂಗಳೂರು : 100 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಬಾಡಿಗೆ ಮನೆಯಲ್ಲಿ ಇರುವ ಫಲಾನುಭವಿಗಳಿಗೆ ಸರ್ಕಾರ ಡಿ ಲಿಂಕ್ Read more…

BIG NEWS: ಸಿಎಂ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಹಾಕಲು ಮುಂದಾದ ಬಿಜೆಪಿ ನಾಯಕರು; ಪೊಲೀಸ್ ವಶಕ್ಕೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ರಾಜ್ಯ ಬಿಜೆಪಿ ನಾಯಕರು ವಿಧನಸೌಧದಲ್ಲಿ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ Read more…

BIG NEWS: ಬಿಜೆಪಿಗೆ ವಾಪಾಸ್ ಹೋಗಲು ನನಗೇನು ಹುಚ್ಚಾ?; ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಲಕ್ಷ್ಮಣ ಸವದಿ

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಕೈಕೊಟ್ಟು ಬಿಜೆಪಿಗೆ ವಾಪಾಸ್ ಆಗಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕೂಡ ಬಿಜೆಪಿಗೆ ಮರಳಲಿದ್ದಾರೆ ಎಂಬ ಮಾತುಗಳು Read more…

BIG NEWS : ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸುವಂತೆ ‘ರಾಜ್ಯ ಸರ್ಕಾರ’ ಸುತ್ತೋಲೆ

ಬೆಂಗಳೂರು : 2023-24ನೇ ಸಾಲಿನಲ್ಲಿ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆಬ್ರವರಿ- 2024ರ ಅಂತ್ಯದೊಳಗಾಗಿ ಪ್ರತಿ ವರ್ಷದಂತೆ ಸಂಘಟಿಸಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸದರಿ ಕ್ರೀಡಾಕೂಟದ ಆಯೋಜನೆಗೆ Read more…

ಶಿವಮೊಗ್ಗ : ಫೆ.7 ರಿಂದ 10 ರವರೆಗೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಎಫ್-01,ಎಫ್-02 ಮತ್ತು ಎಫ್-03 ಮಾರ್ಗದಲ್ಲಿ ಕುಡಿಯುವ ನೀರಿನ ಮಾರ್ಗಗಳ ಹೆಚ್ಚುವರಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.07 ರಿಂದ 10 ರವರೆಗೆ Read more…

BIG NEWS: ಸಿದ್ದರಾಮಯ್ಯಗೆ ಮರೆವಿನ ಕಾಯಿಲೆ ಇದೆ; 136 ಶಾಸಕರು ಮಜಾ ಮಾಡಲು ದೆಹಲಿಗೆ ಹೋಗಿದ್ದಾರೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲದಿಂದ ಜನರು ತತ್ತರಿಸಿದ್ದಾರೆ. ರೈತರು ಕಂಗಾಲಾಗಿ ಕಣ್ಣೀರಿಡುತ್ತಿದ್ದಾರೆ. ನೀರಿನ ಸಮಸ್ಯೆ ನಿವಾರಿಸದೇ, ಬರ ಪರಿಹಾರ ಬಿಡಿಗಾಸು ನೀಡದೇ ಇಡೀ ಕಾಂಗ್ರೆಸ್ ಸರ್ಕಾರವೇ ದೆಹಲಿಗೆ ಹೋಗಿ Read more…

ನಾವು ಭಾವನೆ ಮೇಲೆ ರಾಜಕಾರಣ ಮಾಡ್ತಿಲ್ಲ , ಬಡವರ ಬದುಕಿಗಾಗಿ ಹೋರಾಟ ಮಾಡ್ತಿದ್ದೇವೆ- ಡಿಸಿಎಂ ಡಿಕೆಶಿ

ನವದೆಹಲಿ : ನಾವು ಭಾವನೆ ಮೇಲೆ ರಾಜಕಾರಣ ಮಾಡುತ್ತಿಲ್ಲ, ಬಡವರ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ Read more…

ಕನ್ನಡವನ್ನು ಬೆಳೆಸುವಲ್ಲಿ ರಾಷ್ಟ್ರಕವಿ ‘ಜಿ.ಎಸ್. ಶಿವರುದ್ರಪ್ಪ’ ಕೊಡುಗೆ ಅಪಾರ -CM ಸಿದ್ದರಾಮಯ್ಯ

ಬೆಂಗಳೂರು : ಕನ್ನಡವನ್ನು ಬೆಳೆಸುವಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಕೊಡುಗೆ ಅಪಾರ-ಅನನ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ Read more…

SHOCKING NEWS: ನಾಪತ್ತೆಯಾಗಿದ್ದ ಫುಟ್ಬಾಲ್ ಆಟಗಾರ ಶವವಾಗಿ ಪತ್ತೆ

ಧಾರವಾಡ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಸಾದನಕೇರಿ ಬಡಾವಣೆಯಲ್ಲಿ ನಡೆದಿದೆ. 23 ವರ್ಷದ ಚೇತನ್ ಕೊಂಡಿಹಾಳ ಮೃತ ಯುವಕ. ಚೇತನ್ Read more…

ಕರ್ನಾಟಕಕ್ಕೆ ಪ್ರಧಾನಿ ಮೋದಿ ಕೊಡುಗೆ ಅಪರಿಮಿತ : ʻಕೈʼ ಪ್ರತಿಭಟನೆಗೆ ಬಿಜೆಪಿ ಟಕ್ಕರ್‌

ಬೆಂಗಳೂರು : ಹೆದ್ದಾರಿ ನಿರ್ಮಾಣದಿಂದ ಹಿಡಿದು ರೈಲನ್ನು ಹಳಿಗೆ ತರುವವರೆಗೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ನೀಡಿದ ಕೊಡುಗೆ ಅಪರಿಮಿತ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್‌ Read more…

ಆಮೆ ಗೂಡುಗಳ ಬಗ್ಗೆ ಮಾಹಿತಿ ನೀಡಿದವರಿಗೆ ಸಹಾಯಧನ ಘೋಷಣೆ; ಕಡಲಾಮೆ ರಕ್ಷಣೆಗೆ ಮಹತ್ವದ ಹೆಜ್ಜೆ

ಕಾರವಾರ: ಅಳಿವಿನಂಚಿನಲ್ಲಿರುವ ಪರಿಸರ ಸ್ನೇಹಿ ಕಡಲಾಮೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ಮಹತ್ವದ ಹೆಜ್ಜೆಗಳನ್ನು ಇಟ್ಟಿದೆ. ಆಮೆ ಮೊಟ್ಟೆಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ Read more…

ಗಮನಿಸಿ : ನಾಳೆ ಬೆಂಗಳೂರಲ್ಲಿ ರಾಜ್ಯ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ, ಸಾರ್ವಜನಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಫೆಬ್ರವರಿ 8 ರಂದು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಸರ್ಕಾರ ಪ್ರಕಟಣೆ Read more…

BREAKING : ಮತ್ತೆ ನಾಲ್ಕು ಮಂದಿ DySP, ಮೂವರು ‘PSI’ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನಾಲ್ಕು ಮಂದಿ ಡಿವೈಎಸ್ಪಿ, ಮೂವರು ಪಿಎಸ್ ಐಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಮತ್ತು ಉಲ್ಲೇಖಿತ Read more…

‘ನನ್ನ ತೆರಿಗೆ ನನ್ನ ಹಕ್ಕು’: ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ʻಕೈʼ ನಾಯಕರ ಪ್ರತಿಭಟನೆ ಆರಂಭ

ನವದೆಹಲಿ :  ದೆಹಲಿಯ ಜಂತರ್ ಮಂತರ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಚಿವರು, ಶಾಸಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅನುದಾನ ಬಿಡುಗಡೆ, ತೆರಿಗೆ Read more…

ರಾಜ್ಯಪಾಲ ಗೆಹ್ಲೋಟ್ ಮೊಮ್ಮಗನ ವಿವಾಹ ಆರತಕ್ಷತೆ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭಾಗಿ

ಇಂದೋರ್ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೊಮ್ಮಗನ ವಿವಾಹ ಆರತಕ್ಷತೆ ಇಂದೋರ್ ನಲ್ಲಿ ಮಂಗಳವಾರ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ Read more…

Chalo Delhi Protest : ಕರ್ನಾಟಕಕ್ಕೆ ಶೇ.40ರಷ್ಟು ತೆರಿಗೆ ಪಾಲು ಬಿಡುಗಡೆ ಮಾಡಿ : ಕೇಂದ್ರ ಸರ್ಕಾರಕ್ಕೆ ‘ಕೈ’ ನಾಯಕರ ಆಗ್ರಹ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ಕಾಂಗ್ರೆಸ್ ಶಾಸಕರು ದೆಹಲಿಯ ಜಂತರ್ ಮಂತರ್ ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಎಲ್ಲಾ ಕಾಂಗ್ರೆಸ್ ಶಾಸಕರು, ಎಂಎಲ್ಸಿಗಳು ಮತ್ತು Read more…

‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟ : ಮೋದಿ ಗದ್ದೆ ಉಳುಮೆ ಮಾಡಿ ಅಕ್ಕಿ ಬೆಳೆದರೇ…?- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕೇಂದ್ರ ಸರ್ಕಾರ ‘ಭಾರತ್ ಬ್ರ್ಯಾಂಡ್’ ಹೆಸರಲ್ಲಿ kgಗೆ ₹29 ರಂತೆ ಅಕ್ಕಿ ಮಾರಾಟ ಮಾಡುತ್ತಿದೆ. ಅನ್ನಭಾಗ್ಯ ಯೋಜನೆಗಾಗಿ ಇದೇ ಅಕ್ಕಿಯನ್ನು ನಾವು kgಗೆ ₹34 ರಂತೆ Read more…

ಅಯೋಧ್ಯೆಯ ರಾಮಲಲ್ಲಾನಂತೆ ಪುರಾತನ ವಿಷ್ಣುವಿನ ವಿಗ್ರಹ ಪತ್ತೆ!ಎಲ್ಲಿ ಗೊತ್ತಾ?

ರಾಯಚೂರು: ಎಲ್ಲಾ ದಶಾವತಾರಗಳನ್ನು ಹೊಂದಿರುವ ವಿಷ್ಣುವಿನ ಪ್ರಾಚೀನ ವಿಗ್ರಹವು ಕರ್ನಾಟಕದ ರಾಯಚೂರು ಜಿಲ್ಲೆಯ ಗ್ರಾಮವೊಂದರಲ್ಲಿ ಕೃಷ್ಣಾ ನದಿಯಿಂದ ಇತ್ತೀಚೆಗೆ ಪತ್ತೆಯಾಗಿದೆ. ಈ ವಿಗ್ರಹದೊಂದಿಗೆ ಪ್ರಾಚೀನ ಶಿವಲಿಂಗವೂ ಕಂಡುಬಂದಿದೆ. ಈ Read more…

ʻಇದು ಕನ್ನಡಿಗರ ಹಿತಕಾಪಾಡುವ ಚಳುವಳಿʼ : ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ನವದೆಹಲಿ : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ತಾರತಮ್ಯ ವಿರೋಧಿಸಿ ಕನ್ನಡಿಗರ ಹಿತಕಾಪಡುವ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಕೇಂದ್ರ Read more…

ಭೀಕರ ಬರದಲ್ಲಿಯೂ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ನಾವು ನಿರ್ಮಾಪಕರೂ ಅಲ್ಲ, ವಿತರಕರೂ ಅಲ್ಲ; ನಮಗೆ ಕೊಡಬೇಕಾದ ಹಣ ನಮಗೆ ಕೊಡಲಿ; ಡಿಸಿಎಂ ಆಗ್ರಹ

ನವದೆಹಲಿ: ರಾಜ್ಯ ಇಂದು ಭೀಕರ ಬರಗಾಲದ ಸ್ಥಿತಿಯಲ್ಲಿದೆ. ಇಂತಹ ಸ್ಥಿತಯಲ್ಲಿಯೂ ಕೇಂದ್ರ ಸರ್ಕಾರ ಅನುದಾನ, ಹಣ ಬಿಡುಗಡೆ ಮಾಡದೇ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ Read more…

BIG NEWS : ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ದಿನದ 24 ಗಂಟೆಯೂ ಹೋಟೆಲ್ ಓಪನ್ ..!

ಬೆಂಗಳೂರು : ಇನ್ಮುಂದೆ ದಿನದ 24 ಗಂಟೆಯೂ ಹೋಟೆಲ್ ಗಳನ್ನು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳಿದೆ .ದಿನದ 24 ಗಂಟೆ ಹೋಟೆಲ್ ಓಪನ್ ಮಾಡೋದಕ್ಕೆ Read more…

BREAKING NEWS: ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ.ಲೋಕೇಶ್ ಎತ್ತಂಗಡಿ

ಬೆಂಗಳೂರು: ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ.ವಿ.ಲೋಕೋಶ್ ಅವರನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಿದ್ವಾಯಿ ನಿರ್ದೇಶಕರ ವಿರುದ್ಧ ಹಲವು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ದೇಶಕ Read more…

ದಿಲ್ಲಿಯ ಜಂತರ್ ಮಂತರ್ ನಲ್ಲಿ ‘ಕಾಂಗ್ರೆಸ್’ ಪ್ರತಿಭಟನೆ : ಎರಡು ತಲೆ ರಾಜಕಾರಣ ಬೆತ್ತಲಾಗಿದೆ ಎಂದ HDK

ನವದೆಹಲಿ : ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ. ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ Read more…

BIG NEWS: ಮತ್ತೆ ಸಕ್ರಿಯರಾದ ನಕ್ಸಲರು; ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್

ಉಡುಪಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಕ್ಸಲರು ಮತ್ತೆ ಆಕ್ಟೀವ್ ಆಗಿದ್ದು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳ ಮೂಲದ ನಕ್ಸಲರು Read more…

BIG NEWS : SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘MARKS CARD’ ನಲ್ಲಿ ಇನ್ಮುಂದೆ ಮಹತ್ವದ ಬದಲಾವಣೆ..!

ಮೈಸೂರು : ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದು, ‘ಮಾರ್ಕ್ಸ್ ಕಾರ್ಡ್’ ನಲ್ಲಿ ಮಹತ್ವದ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಸುದ್ದಿಗಾರರ ಜೊತೆ Read more…

BREAKING : ಬಳ್ಳಾರಿಯಲ್ಲಿ ಮನೆ ಮೇಲ್ಚಾವಣಿ ಕುಸಿದು ದುರಂತ : ಓರ್ವ ಸಾವು, ಮೂವರಿಗೆ ಗಾಯ

ಬಳ್ಳಾರಿ : ಬಳ್ಳಾರಿಯಲ್ಲಿ ಮನೆ ಮೇಲ್ಚಾವಣಿ ಕುಸಿದು ದುರಂತ ಸಂಭವಿಸಿದ್ದು, ಓರ್ವ ವೃದ್ಧ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿ ತೆಕ್ಕಲಕೋಟೆಯಲ್ಲಿ ಮನೆಯ Read more…

JOB ALERT : ಕಲ್ಯಾಣ ಕರ್ನಾಟಕ ಭಾಗದವರಿಗೆ ಗುಡ್ ನ್ಯೂಸ್ : 51 ಫೆಲೋಗಳ ನೇಮಕಾತಿ

ಕಲಬುರಗಿ : ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಸ್ಥಳೀಯ ಆಡಳಿತ ಬಲವರ್ಧನೆಗಾಗಿ “ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್” ಘೋಷಣೆ ಮಾಡಿದ್ದು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪ್ರತಿ ತಾಲೂಕಿಗೆ Read more…

ರೋಗಿಗಳ ಖಾತೆಗೆ ಪ್ರತಿ ತಿಂಗಳು 500 ರೂ.: ‘ನಿಕ್ಷಯ್ ಪೋಷಣ್’ ಯೋಜನೆಯಡಿ ಕ್ಷಯ ರೋಗಿಗಳಿಗೆ ನೆರವು

ಬೆಂಗಳೂರು: ರಾಜ್ಯದ ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ನಿಕ್ಷಯ್ ಪೋಷಣ್ ಯೋಜನೆ 500 ರೂಪಾಯಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆ ಜಂಟಿ ನಿರ್ದೇಶಕರು ಈ ಬಗ್ಗೆ Read more…

BREAKING NEWS: ಖಾಸಗಿ ಕಂಪನಿಗಳಿಗೆ ಐಟಿ ಶಾಕ್; ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಹಲವೆಡೆ ತೆರಿಗೆ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರಿನ ಹಲವು ಐಟಿ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು Read more…

ಹಳೆ ಪಿಂಚಣಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಸರ್ಕಾರಿ ನೌಕರರ ಪ್ರತಿಭಟನೆ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಫೆಬ್ರವರಿ 7 ರಂದು ಸರ್ಕಾರಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...