ಸುತ್ತಿಗೆಯಿಂದ ತಲೆಗೆ ಹೊಡೆದು ಪತ್ನಿ ಹತ್ಯೆಗೈದ ಪತಿ
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಅತ್ತಿಬೆಲೆಯ…
ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ರೈಲ್ವೆಯಲ್ಲಿ 60,000 ಹುದ್ದೆಗಳ ಭರ್ತಿ
ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಯಲ್ಲಿ 60,000…
ಟಿಟಿ ವಾಹನ ಡಿಕ್ಕಿ: ಕಾರ್ ನಲ್ಲಿದ್ದ ಮಹಿಳೆ ಸಾವು, ಇಬ್ಬರು ಗಂಭೀರ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸಮೀಪದ ಶಿಡ್ಲೆ ಬಳಿ ಟಿಟಿ ವಾಹನ ಡಿಕ್ಕಿಯಾಗಿ ಕಾರ್ ನಲ್ಲಿದ್ದ…
ವಿಚಾರಣೆಗೆ ಬಂದು ಠಾಣೆಯಲ್ಲೇ ಪೊಲೀಸ್ ಮೇಲೆ ಹಲ್ಲೆ
ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದ ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ.…
BREAKING: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮಹಿಳೆ ಸಾವು, ಪುತ್ರ ಗಂಭೀರ
ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗನ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ…
ಚಿನ್ನ ವಂಚನೆ ಪ್ರಕರಣ: ಬಂಧಿತ ಐಶ್ವರ್ಯಾ ಗೌಡ ದಂಪತಿಗೆ 14 ದಿನ ನ್ಯಾಯಾಂಗ ಬಂಧನ, ನಟ ಧರ್ಮ ನಾಪತ್ತೆ
ಬೆಂಗಳೂರು: ವರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ…
BREAKING: ಟಾಟಾ ಏಸ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸಾವು
ಚಿತ್ರದುರ್ಗ: ಬೆಲಗೂರು ಬಳಿ ಟಾಟಾ ಏಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ…
ಹಣ ಕಟ್ಟದ ಪುತ್ರ, ಫೈನಾನ್ಸ್ ಸಿಬ್ಬಂದಿಯಿಂದ ತಾಯಿಗೆ ಕಿರುಕುಳ
ಗದಗ: ಖಾಸಗಿ ಫೈನಾನ್ಸ್ ನಲ್ಲಿ ವ್ಯಕ್ತಿಯೊಬ್ಬ ಸಾಲ ಮಾಡಿದ್ದು, ಸಕಾಲಕ್ಕೆ ಸಾಲದ ಕಂತು ಮರುಪಾವತಿಸದ ಹಿನ್ನೆಲೆಯಲ್ಲಿ…
ಬೋಟ್ ನಿಂದ ಬಿದ್ದ ಮೀನುಗಾರ ಸಮುದ್ರ ಪಾಲು: ಮೂರು ದಿನವಾದರೂ ಸಿಗದ ಸುಳಿವು
ಉಡುಪಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆಯಲ್ಲಿ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಘಟನೆ ಡಿಸೆಂಬರ್ 25…
BREAKING NEWS: ಆನ್ ಲೈನ್ ಗೇಮ್ ಸುಳಿಗೆ ಸಿಲುಕಿ ಯುವಕ ಆತ್ಮಹತ್ಯೆ
ಬೀದರ್: ಆನ್ ಲೈನ್ ಗೇಮ್ ಸುಳಿಗೆ ಸಿಲುಕಿದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ…
