alex Certify Karnataka | Kannada Dunia | Kannada News | Karnataka News | India News - Part 153
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 19ರಂದು ಲಕ್ಷ್ಮೀಶ್ವರ ಬಂದ್ ಗೆ ಕರೆ

ಗದಗ: ಅಕ್ಟೋಬರ್ 19ರಂದು ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣ ಬಂದ್ ಗೆ ಶ್ರೀರಾಮಸೇನೆ, ಗೋಸಾವಿ ಸಮಾಜ ಕರೆ ನೀಡಿದೆ. ವಿಜಯದಶಮಿ ದಿನ ಲಕ್ಷ್ಮೀಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ವತಿಯಿಂದ Read more…

ಬೈಕ್ ಗೆ ಡಿಕ್ಕಿ ಹೊಡೆದ ಬೊಲೆರೋ: ಪತ್ನಿ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಬೊಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಕೆಂಚಾರ್ಲಹಳ್ಳಿ ಬಳಿ ನಡೆದಿದೆ. ತರನಂ (22) ಮೃತ ಮಹಿಳೆ. ಅಪಘಾತದಲ್ಲಿ Read more…

GOOD NEWS: ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ವಿಶೇಷ ರೈಲು ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಪ್ರಮುಖ ರೈಲು ನಿಲ್ದಾಣಗಳ ನಡುವೆ ವಿಶೆಷ ರೈಲು ಸಂಚಾರ ನಡೆಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. Read more…

BIG NEWS: ಚನ್ನಪಟ್ಟಣ ರಾಜಕಾರಣ ತಿಳಿದವರಿಗೆ ಅಲ್ಲಿನ ಅಭ್ಯರ್ಥಿ ಗೊತ್ತಾಗುತ್ತೆ: ಸಿ.ಟಿ.ರವಿ ಮಾರ್ಮಿಕ ಹೇಳಿಕೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಅಭ್ಯರ್ಥಿ ನಾನೇ ಎಂಬ ಸಿ.ಪಿ.ಯೋಗೇಶ್ವರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ, ಯಾರು ಅಭ್ಯರ್ಥಿಯಾಗಬೇಕು ಎಂದು ಎಲ್ಲಿ Read more…

BIG NEWS: ಉದ್ಯಮಿ ತಂದೆ ಸಾವಿನ ಬಗ್ಗೆ ಅನುಮಾನ; ತಾಯಿ ವಿರುದ್ಧ ದೂರು ದಾಖಲಿಸಿದ್ದ ಮಗಳು: ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಉದ್ಯಮಿ ತಂದೆ ಸಾವಿನ ಬಗ್ಗೆ ಅನುಮಾನಗೊಂಡು ತಾಯಿ ಸೇರಿದಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. Read more…

ಪೋಷಕರೇ ಗಮನಿಸಿ : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಕುರಿತು ಇಲ್ಲಿದೆ ಮಾಹಿತಿ

ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ Read more…

BREAKING : ಮಹಾಮಳೆಗೆ ಮತ್ತೊಂದು ಬಲಿ : ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಸಾವು..!

ಚಿತ್ರದುರ್ಗ: ನಿರಂತರವಾಗಿ ಸುರಿದ ಮಳೆಯಿಂದ ಮನೆ ಗೋಡೆ ಕುಸಿದು ಬಿದ್ದು ವೃದ್ಧೆಯೊಬ್ಬರು ಮನೆಯಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಇಚಲ ನಾಗೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆ, ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. Read more…

BREAKING NEWS: ಬೈಕ್ ಸ್ಕಿಡ್ ಆಗಿ ಸೇತುವೆಯಿಂದ ನದಿಗೆ ಬಿದ್ದ ದಂಪತಿ ದುರ್ಮರಣ

ಬೆಳಗಾವಿ: ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದಲ್ಲಿ ನಡೆದಿದೆ. ಸೇತುವೆ ದಾಟುವಾಗ ಬೈಕ್ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಜೈಲಿನಿಂದ ಎ-13 ಆರೋಪಿ ದೀಪಕ್ ಬಿಡುಗಡೆ.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಿಂದ ಎ-13 ಆರೋಪಿ ದೀಪಕ್ ಬಿಡುಗಡೆಯಾಗಿದ್ದಾನೆ. ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಎ-13 Read more…

‘ಹಿಂದೂ’ ಧರ್ಮದ ಸಮಾಜವೊಂದರಲ್ಲಿ 1 ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಿದ್ದಾರೆ: ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ..!

ಮಂಗಳೂರು: ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅರಣ್ಯಾಧಿಕಾರಿಯೊಬ್ಬ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರ ಮಾತನಾಡಿರುವ ಆಡಿಯೋ Read more…

‘ಮಹರ್ಷಿ ವಾಲ್ಮೀಕಿ’ ಜಯಂತಿಯಂದು ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೆಟ್ಸ್ |CM Siddaramaiah

ಬೆಂಗಳೂರು : ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು Read more…

GOOD NEWS : ಬೆಂಗಳೂರಿಗರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ಕಾವೇರಿ -6 ನೇ ಹಂತದ ಯೋಜನೆಗೆ ಚಾಲನೆ

ಬೆಂಗಳೂರು : ಈಗಾಗಲೇ ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ ಸಿಕ್ಕಿದೆ, ಶೀಘ್ರದಲ್ಲೇ ಕಾವೇರಿ ಆರನೇ ಹಂತದ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ಕಾಂಗ್ರೆಸ್ ಸರ್ಕಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಕಳೆದುಕೊಂಡಿದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗಪಡಿಸಿಕೊಂಡು ನಾಡಿನ ಎಸ್.ಟಿ ಸಮುದಾಯಕ್ಕೆ ದ್ರೋಹ ಎಸಗಿದ ಕಾಂಗ್ರೆಸ್ ಸರ್ಕಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಕಳೆದುಕೊಂಡಿದೆ ಎಂದು Read more…

ವಿದ್ಯುತ್ ತಂತಿ ಸ್ಪರ್ಶಿಸಿ ಒಂಟಿಸಲಗ ಸಾವು

ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ನಡೆದಿದೆ. ಬಿಎಸ್ ಎನ್ ಎಲ್ ಟವರ್ ಬಳಿ ವಿದ್ಯುತ್ Read more…

21 ದಿನದೊಳಗೆ ಜನನ, ಮರಣ ಪ್ರಮಾಣ ಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ

ದಾವಣಗೆರೆ : ಜನನ ಹಾಗೂ ಮರಣ ನೋಂದಣಾ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೊಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ Read more…

ರಾಜ್ಯದ ST ವರ್ಗದ ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ಹೊಲಿಗೆ, ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಅಹ್ವಾನ

ಧಾರವಾಡ : ಯುವಜನರನ್ನು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನಿಸಲಾಗಿದೆ. Read more…

BIG NEWS: ಹಾಸನದಲ್ಲಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್

ಹಾಸನ: ಲೋಕಸಭಾ ಚುನಾವಣೆ ವೇಳೆ ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಮುಖಂಡ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್ Read more…

BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಾಲು ಖರೀದಿ ದರ ಲೀ.ಗೆ 5 ರೂ ಹೆಚ್ಚಳ |Milk Price Hike

ಬೆಂಗಳೂರು : ಶೀಘ್ರದಲ್ಲೇ ಹಾಲಿನ ದರ ಲೀಟರ್ ಗೆ 5 ರೂಗೆ ಏರಿಕೆ ಮಾಡಲಾಗುತ್ತದೆ ಎಂದು ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು ಹಾಲಿನ Read more…

BREAKING : ಹಾವೇರಿಯಲ್ಲಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು.!

ಹಾವೇರಿ : ಹಾವೇರಿಯಲ್ಲಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ರಸ್ತೆ ಕಾಣದೇ 12 ವರ್ಷದ ಬಾಲಕ  ನಿವೇದನ್  ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ Read more…

BREAKING : ಸಾವನ್ನೇ ಗೆದ್ದು ಬಂದ ಪೋರ ; ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಸುರಕ್ಷಿತವಾಗಿ ಪತ್ತೆ..!

ಹಾವೇರಿ: ಹಾವೇರಿಯಲ್ಲಿ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಸುರಕ್ಷಿತವಾಗಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ Read more…

ಚಿಕ್ಕಮಗಳೂರಿನ 5 ಗ್ರಾಮಗಳು ಅಪಾಯಕಾರಿ ಸ್ಥಿತಿಯಲ್ಲಿ: ಗ್ರಾಮಸ್ಥರ ಸ್ಥಳಾಂತರಕ್ಕೆ ಸೂಚನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಬೌಗೋಳಿಕವಾಗಿ ಅಪಾಯ ಸ್ಥಿತಿಯಲ್ಲಿದ್ದು, ಅಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸೂಚನೆ ನೀಡಿದೆ. ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತವಾಗುವ ಸಾಧ್ಯತೆ Read more…

BREAKING : ಪ್ರೇಮ ವೈಫಲ್ಯ : ಬೆಂಗಳೂರಿನಲ್ಲಿ ಪಿಜಿ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ..!

ಬೆಂಗಳೂರು : ಪಿಜಿ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘ಡಬಲ್ ಮರ್ಡರ್’ : ಪತ್ನಿ, ಪ್ರಿಯಕರನನ್ನು ಕೊಂದು ಪತಿ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ನಡೆದಿದ್ದು,   ಪತ್ನಿ, ಪ್ರಿಯಕರನನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು Read more…

BIG NEWS: ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ಕಲಬುರಗಿ: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಸನಾಪುರ ಬಳಿ ಬೈಕ್, ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೈಕ್ Read more…

ನಮಗೆ ‘ಆಹಾರ’ ಬಿಸಾಡುವ ಹಕ್ಕಿಲ್ಲ ; ‘ಹಸಿವು’ ನೀಗಿಸುವುದು ಪ್ರತಿಯೊಬ್ಬರ ಕರ್ತವ್ಯ |Word food day 2024

ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಆಹಾರ ಸಂರಕ್ಷಣಾ ಜಾಗೃತಿ ಅಭಿಯಾನ, ಕೊಡಗು ಜಿಲ್ಲೆಯ ಸಂಯುಕ್ತಾಶ್ರಯದಲ್ಲಿ ನಗರದ ಪೊನ್ನಮ್ಮ ಕುಶಾಲಪ್ಪ Read more…

BREAKING NEWS: ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ದುರಂತ

ಹಾವೇರಿ: ಹಾವೇರಿಯಾದ್ಯಂತ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ Read more…

ವಿಧಾನಸಭೆ ಉಪಚುನಾವಣೆ 2024 : ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ

ಬಳ್ಳಾರಿ : ಕೇಂದ್ರ ಚುನಾವಣಾ ಆಯೋಗವು 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ-2024 ಗೆ ದಿನಾಂಕ ನಿಗದಿಪಡಿಸಿ, ವೇಳಾಪಟ್ಟಿ ಪ್ರಕಟಿಸಿದೆ. ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ Read more…

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಸ್ಥಳದಲ್ಲೇ ವ್ಯಕ್ತಿ ಸಾವು..!

ಬೆಂಗಳೂರು : ಹಿಟ್ & ರನ್ ಗೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ಕಲ್ಲುಚೌದ್ರಿ (28) Read more…

ತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ

ಬೆಳಗಾವಿ: ಫೈನಾನ್ಸ್ ಉದ್ಯಮಿಯಾಗಿದ್ದ ತಂದೆಯ ಸಾವು ಮಗಳಿಗೆ ಅನುಮಾನಕ್ಕೆ ಕಾರಣವಾಗಿದ್ದು, ತಂದೆ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...