alex Certify Karnataka | Kannada Dunia | Kannada News | Karnataka News | India News - Part 1533
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಳೀಯ ಸಂಸ್ಥೆ ಚುನಾವಣೆಯ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗದಂತೆ ಕ್ರಮ: ಶಾಸಕ ಕೋಟ ಶ್ರೀನಿವಾಸ ಪೂಜಾರಿ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ Read more…

BIG NEWS: ಬೆಂಗಳೂರು ಪೊಲೀಸರಿಗೆ ಕೊರೊನಾ ಶಾಕ್; ಒಂದೇ ಠಾಣೆಯ 14 ಸಿಬ್ಬಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು Read more…

BIG BREAKING: ಶಾಸಕ ಕೆ.ಜಿ. ಬೋಪಯ್ಯಗೆ ಬ್ಲಾಕ್ ಮೇಲ್; ಬರೋಬ್ಬರಿ 1 ಕೋಟಿ‌ ರೂಪಾಯಿಗೆ ಬೇಡಿಕೆಯಿಟ್ಟ ವ್ಯಕ್ತಿ

ಮಡಿಕೇರಿ: ವಿರಾಜಪೇಟೆ ಬಿಜೆಪಿ ಶಾಸಕ, ಮಾಜಿ ಸ್ಪೀಕರ್ ಕೆ.ಜಿ. ಬೊಪಯ್ಯ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿ, ಬರೋಬ್ಬರಿ 1 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ Read more…

ಗ್ರಾಪಂ ವ್ಯಾಪ್ತಿಯಲ್ಲಿ ಇ- ಬೆಳಕು ಯೋಜನೆ ಮೂಲಕ ಅನಗತ್ಯ ಸಂಪರ್ಕ ಕಿತ್ತು ಹಾಕಲು ಮುಂದಾದ ಸರ್ಕಾರ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಬಳಕೆಯಲ್ಲಿ ಇಲ್ಲದಿದ್ದರೂ ವಿದ್ಯುತ್ ಬಿಲ್ ಮಾತ್ರ ಬರುತ್ತಲೇ ಇದ್ದು, ಅಂತಹ ಲೋಪ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ Read more…

ಎಲ್ಲರಿಗೂ ಅವರದ್ದೇ ತಾಕತ್ ಇದೆ, ಗಂಡಸ್ತನವನ್ನ ಕೆಲಸದಲ್ಲಿ ತೋರಿಸಲಿ: ರೇಣುಕಾಚಾರ್ಯ

ಕಾಂಗ್ರೆಸ್ ಪಕ್ಷದ ಮೇಕೆದಾಟು ಯೋಜನೆ ಪಾದಯಾತ್ರೆಗೆ ಬಿಜೆಪಿ ಪಾಳಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೊರೋನಾ ಉಲ್ಭಣಿಸುತ್ತಿರುವಾಗ ಕಾಂಗ್ರೆಸ್ ಪಾದಯಾತ್ರೆ ಎಂದು ಉದ್ಧಟತನ ಮೆರೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ‌. ಈ Read more…

BIG NEWS: ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಹಿಗ್ಗಾಮುಗ್ಗಾ ವಾಗ್ದಾಳಿ; ಸಚಿವ-ಸಂಸದರ ನಡುವಿನ ಗುಸು ಗುಸು ವಿಡಿಯೋ ವೈರಲ್

ತುಮಕೂರು: ಕಾನೂನು, ಸಂಸದೀಯ ಸಚಿವ ಮಾಧುಸ್ವಾಮಿ ದಕ್ಷಿಣ ಆಫ್ರಿಕಾ ಕಿಂಗ್ ಪಿನ್, ನಮ್ಮ ಜಿಲ್ಲೆಯನ್ನೇ ಹಾಳು ಮಾಡಿದ್ದಾನೆ ಎಂದು ಸಂಸದ ಜಿ.ಎಸ್.ಬಸವರಾಜ್, ಸಚಿವ ಬೈರತಿ ಬಸವರಾಜ್ ಅವರ ಬಳಿ Read more…

ಎಣ್ಣೆ ಪ್ರಿಯರಿಗೆ ಶಾಕ್, ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ನಿಷೇಧ..!

ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ನಾಳೆ ಅಂದ್ರೆ ಶುಕ್ರವಾರ ರಾತ್ರಿ‌ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಿರುತ್ತದೆ. ಈ Read more…

BJP ಚಿಂತನಾ ಶಿಬಿರ ದಿಢೀರ್ ಮುಂದೂಡಿಕೆ; ಮೌಲ್ಯಮಾಪನದಿಂದ ತಾತ್ಕಾಲಿಕ ರಿಲೀಫ್; ನಿಟ್ಟುಸಿರುಬಿಟ್ಟ ಸಚಿವರು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಕಾರಣದಿಂದಾಗಿ ಜನವರಿ 7ರಿಂದ ನಿಗದಿಯಾಗಿದ್ದ ಬಿಜೆಪಿ ಚಿಂತನಾ ಶಿಬಿರ ಮುಂದೂಡಿಕೆಯಾಗಿದೆ. ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ Read more…

RT PCR ವರದಿ ತಿದ್ದಿಕೊಂಡು ರಾಜ್ಯ ಪ್ರವೇಶಿಸಲು ಮುಂದಾಗಿದ್ದ ಭೂಪ…!

ಮೈಸೂರು : ಅನ್ಯ ರಾಜ್ಯದಿಂದ ಬಂದ ವ್ಯಕ್ತಿಯೊಬ್ಬ ಆರ್ ಟಿ ಪಿಸಿಆರ್ ಟೆಸ್ಟ್ ವರದಿಯನ್ನೇ ತಿದ್ದಿ ಸಿಕ್ಕಿಹಾಕಿಕೊಂಡಿರುವ ಪ್ರಸಂಗ ನಡೆದಿದೆ. ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ Read more…

SHOCKING NEWS: ಬಾಡಿಗೆ ಕಾರು ನೀಡುವುದಾಗಿ ಹೇಳಿ ವಂಚನೆ; 100ಕ್ಕೂ ಹೆಚ್ಚು ಕಾರು ಮಾರಿದ್ದ ನಾಲ್ವರು ಆರೋಪಿಗಳು ಅಂದರ್

ಬೆಂಗಳೂರು: ಟ್ರಾವಲ್ ಹೆಸರಲ್ಲಿ ಬಾಡಿಗೆ ಕಾರು ನೀಡುವುದಾಗಿ ಹೇಳಿ ವಂಚಿಸಿ ನೂರಾರು ಕಾರುಗಳನ್ನು ಮಾರಾಟ ಮಾಡುತ್ತಿದ್ದ ಆರ್.ಎಸ್. ಟ್ರಾವೆಲ್ ಏಜನ್ಸಿ ಮಾಲೀಕ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಬಾಗಲಗುಂಟೆ Read more…

ಒಮಿಕ್ರಾನ್‌ ಆತಂಕದ ಮಧ್ಯೆ ಆರೋಗ್ಯ ಸಚಿವರಿಂದ ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ

ಚಿಕ್ಕಬಳ್ಳಾಪುರ: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣುತ್ತಿರುವುದು ಕಳವಳಕ್ಕೆ ಕಾರಣವಾಗುತ್ತಿದ್ದು, ಇದರ ಅಬ್ಬರ ಕೇವಲ ಒಂದೂವರೆ ತಿಂಗಳವರೆಗೆ ಮಾತ್ರ ಇರಲಿದೆ ಎಂದು ತಜ್ಞರು ಅಭಿಪ್ರಾಯ Read more…

BIG NEWS: ಕೋವಿಡ್ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಮೈಲುಗಲ್ಲು ಸೃಷ್ಠಿಸಿದ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಜತೆಗೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ವಿರುದ್ಧ ಹೋರಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ Read more…

BIG NEWS: ನರ್ಸಿಂಗ್ ವಿದ್ಯಾರ್ಥಿನಿಗೆ ಕಿರುಕುಳ; ಸಿಮ್ಸ್ ನೇತ್ರ ವಿಭಾಗದ ಮುಖ್ಯಸ್ಥ ಅಮಾನತು

ಮೈಸೂರು: ನರ್ಸಿಂಗ್ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಸಿಮ್ಸ್ ಮುಖ್ಯ ವೈದ್ಯರೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಡಾ.ಮಹೇಶ್ವರ Read more…

ಒಂದೂವರೆ ಸಾವಿರ ರೂ.ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣದ ವಿಚಾರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ಬರೋಬ್ಬರಿ 13 ಜನ ಸೇರಿ ಕೇವಲ ಒಂದೂವರೆ ಸಾವಿರ ರೂ. Read more…

ಹಸಿದ ನಾಯಿ ಮರಿಗಳಿಗೆ ಪ್ರತಿನಿತ್ಯ ಹಾಲುಣಿಸುವ ಗೋಮಾತೆ..!

ಗೋವನ್ನ ಸುಮ್ಮನೆ ಕಾಮಧೇನು ಅನ್ನುವುದಿಲ್ಲ. ಈಗಿನ ಕಾಲದಲ್ಲಿ ಮನುಷ್ಯನಲ್ಲಿ ಮಾನವೀಯತೆ ಕಾಣೆಯಾಗಿದ್ರು, ಪ್ರಾಣಿಗಳಲ್ಲಿ ಅದು ಕಾಣಿಸುತ್ತದೆ. ಇದಕ್ಕೆ ಮತ್ತೊಂದು ಉದಾಹರಣೆಯೆ ಈ ಗೋವಿನ ಕಥೆ. ಕರ್ನಾಟಕ ಯಾದಗಿರಿಯ ಅಮ್ಮಾಪುರ Read more…

ಮಗ ಓಡಿ ಹೋಗಿದ್ದಕ್ಕೆ ತಂದೆಯ ಉಗುರು ಕಿತ್ತ ಹುಡುಗಿಯ ಕುಟುಂಬಸ್ಥರು

ಹುಬ್ಬಳ್ಳಿ: ಮಗನೊಬ್ಬ ಯುವತಿಯೊಂದಿಗೆ ಪರಾರಿಯಾಗಿದ್ದ ತಪ್ಪಿಗೆ ಆಕೆಯ ಕುಟುಂಬಸ್ಥರು, ಹುಡುಗನ ತಂದೆಯ ಮೇಲೆ ಹಲ್ಲೆ ಮಾಡಿ, ಉಗುರು ಕಿತ್ತು ಹಾಕಿರುವ ಘಟನೆ ನಡೆದಿದೆ. ಈ ಘಟನೆ ನಗರದ ನವನಗರದ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರೇ ಗಮನಿಸಿ: ಕರ್ಫ್ಯೂ ಕಾರಣ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಜನವರಿ 8 ರಂದು ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜ. 8 ರಂದು ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ Read more…

ನೀರಿಗಾಗಿ ನಡಿಗೆ ಯಾರೇ ಎದುರಾದರೂ ನಿಲ್ಲಲ್ಲ; ಡಿಕೆಶಿ ಗುಡುಗು

ಬೆಂಗಳೂರು: ಮೇಕೆದಾಟು ಹೋರಾಟ ಬೆಂಬಲಿಸುವಂತೆ ಪಕ್ಷಾತೀತವಾಗಿ ನಾಯಕರು ಹಾಗೂ ಸಂಘಟನೆಗಳಿಗೆ ಕೋರಲಾಗಿದ್ದು, ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಹೋರಾಟಕ್ಕೆ ಸರ್ಕಾರವು ಅನುಮತಿ ನೀಡದಿದ್ದರೆ, ಸಿದ್ದರಾಮಯ್ಯ ಹಾಗೂ ನಾನು Read more…

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ, ಕಾರಿನಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ

ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಆನೇಕಲ್ ನ ಶಿವಾಜಿ ಸರ್ಕಲ್ ಹತ್ತಿರ Read more…

SHOCKING: ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಮಲತಂದೆ ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಠಾಣೆ ಪೊಲೀಸರು 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಲತಂದೆಯನ್ನು ಬಂಧಿಸಿದ್ದಾರೆ. ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕುರಿತಾಗಿ ತಾಯಿ ದೂರು Read more…

ಇಂದಿನಿಂದ LKG, UKG, 1 ರಿಂದ 9 ನೇ ತರಗತಿ ಸ್ಥಗಿತ: ಬೆಂಗಳೂರು ಹೊರತುಪಡಿಸಿ ಉಳಿದೆಡೆ ಯಥಾಸ್ಥಿತಿ

ಬೆಂಗಳೂರು: ಶಾಲೆಗಳಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಹರಡುವಿಕೆ ತಡೆಯಲು ಹಾಗೂ ಸಾರ್ವಜನಿಕ ಆರೋಗ್ಯದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಹತ್ವದ ಸೂಚನೆ Read more…

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸಲು ಜ.10 ಕೊನೆ ದಿನ

ಧಾರವಾಡ: ಎಲ್ಲಾ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟ್ಟಿ ನೀಡಿ, ಒಂದು ಬಾರಿ Electronic Read more…

ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 30 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ

ಬೆಂಗಳೂರು: ಬಿಡಿಎಗೆ ಸೇರಿದ್ದ ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಧಿಕಾರಿಗಳು ಇಂದು ವಶಕ್ಕೆ ಪಡೆದಿದ್ದಾರೆ. ನಗರದಲ್ಲಿನ ಆರ್.ಎಂ.ವಿ 2ನೇ ಹಂತದಲ್ಲಿ ಬಿಡಿಎಗೆ ಸೇರಿದ್ದ ಆಸ್ತಿಯನ್ನು ಎನ್ Read more…

ಅಗತ್ಯ ಸೇವೆ ಹೊರತುಪಡಿಸಿ ಸರ್ಕಾರಿ ಸೇವೆಯಲ್ಲಿದ್ದವರಿಗೆ ಶೇ.50 ರಷ್ಟು ಹಾಜರಾತಿಗೆ ಸೂಚನೆ

ಬೆಂಗಳೂರು: ಅಗತ್ಯ ಸೇವೆಗಳ ಇಲಾಖೆಗಳಲ್ಲಿನ ಸಿಬ್ಬಂದಿಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಸರ್ಕಾರಿ ಇಲಾಖೆಗಳಲ್ಲಿನ ಶೇ. 50ರಷ್ಟು ಸಿಬ್ಬಂದಿಗಳು ಒಂದು ದಿನ ಬಿಟ್ಟು ಒಂದು ದಿನದ ಆಧಾರದ ಮೇಲೆ ಸೇವೆಗೆ Read more…

4 ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ: 17 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4246 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30.17.572 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. Read more…

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ದೊಡ್ಡಬಳ್ಳಾಪರ : ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಇಬ್ಬರು ಮಕ್ಕಳ Read more…

ಕುಲಪತಿಗೆ ಮಸಿ ಬಳಿದ 8 ವಿದ್ಯಾರ್ಥಿಗಳು ಅರೆಸ್ಟ್

ಹುಬ್ಬಳ್ಳಿ: ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕುಲಪತಿಗೆ ಮಸಿ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೂರು ಮತ್ತು ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ Read more…

LKG, UKG ಸೇರಿ 1 ರಿಂದ 9ನೇ ಕ್ಲಾಸ್ ಗೆ ಭೌತಿಕ ತರಗತಿ ಸ್ಥಗಿತ: ಶಿಕ್ಷಣ ಇಲಾಖೆ ಆದೇಶ; ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕ ಆರೋಗ್ಯದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಹತ್ವದ Read more…

BIG BREAKING: ಬೆಂಗಳೂರು ಸೇರಿ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್, ಒಂದೇ ದಿನದಲ್ಲಿ ಕೇಸ್ ಡಬಲ್ -4 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿಂದು 4246 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಂದು 3,605 ಹೊಸ ಪ್ರಕರಣಗಳೊಂದಿಗೆ ಬೆಂಗಳೂರಿನ ಪಾಸಿಟಿವಿಟಿ ದರವು ಶೇಕಡ 6.45 ಕ್ಕೆ ಏರಿದೆ. Read more…

ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ; ರಾಜಕೀಯ ಸಮಾವೇಶದಿಂದ ಹಿಂದೆ ಸರಿದ ಕಾಂಗ್ರೆಸ್

ನವದೆಹಲಿ : ದೇಶದಲ್ಲಿ ಕೊರೊನಾ ಹಾಗೂ ಹೊಸ ರೂಪಾಂತರಿ ಓಮಿಕ್ರಾನ್ ನ ಹಾವಳಿ ಹೆಚ್ಚಾಗುತ್ತಿದ್ದು, ದಿನದಿದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಅಲ್ಲದೇ, ಈಗಾಗಲೇ ಸೋಂಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...