alex Certify Karnataka | Kannada Dunia | Kannada News | Karnataka News | India News - Part 1534
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಗೆ ಮೊದಲು ರೈತರು, ಕಾರ್ಮಿಕರಿಗೆ ಕೊರೋನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ Read more…

ವ್ಯಾಕ್ಸಿನ್ ತಗೊಂಡಿದ್ದು ಯಾವ ಪ್ರಯೋಜನಕ್ಕೆ….? ವೀಕೆಂಡ್ ಕರ್ಫ್ಯೂಗೆ ಚಾಲಕರ ವಿರೋಧ

ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳ ಜೊತೆ ವೀಕೆಂಡ್ ಕರ್ಫ್ಯೂವನ್ನ ಜಾರಿಗೆ ತಂದಿದೆ. ಆದ್ರೆ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರಿನ ಓಲಾ ಊಬರ್ ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎರಡು Read more…

ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಫೈನಲ್, ಚುನಾವಣೆಯಲ್ಲಿ ಗೆದ್ದ ಶಾಸಕ ಸಿ.ಎನ್. ಬಾಲಕೃಷ್ಣ

ರಾಜ್ಯದ ಪ್ರಮುಖ ಸಮುದಾಯಗಳ ಪೈಕಿ ಒಕ್ಕಲಿಗ ಸಮಾಜ ಕೂಡ ಒಂದು. ಹೀಗಾಗಿ ಈ ಸಂಘದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ನಾ ಮುಂದು ತಾ ಮುಂದು ಎಂದು ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದರು. Read more…

ವೀಕೆಂಡ್ ಬಂದ್: ಕರ್ಫ್ಯೂ ಸಮಯದಲ್ಲಿ ಹೊರಗೆ ಬಂದರೆ ಹುಷಾರ್; ಬೀಳುತ್ತೆ ಕ್ರಿಮಿನಲ್ ಕೇಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ಈ ವಿಷಯವಾಗಿ ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, Read more…

ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿದ್ದ 43 ಭಕ್ತರಲ್ಲಿ ಸೋಂಕು

ಮಂಡ್ಯ : ಅನ್ಯ ರಾಜ್ಯದ ದೇವಾಲಯಕ್ಕೆ ಹೋಗಿದ್ದ ಸುಮಾರು 43 ಭಕ್ತರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಜಿಲ್ಲೆಯ ಚಂದಗಾಲು ಹಾಗೂ ಅರಕೆರೆ ಗ್ರಾಮದಿಂದ ಸುಮಾರು 120 ಭಕ್ತರು ತಮಿಳುನಾಡಿನಲ್ಲಿರುವ ಓಂ Read more…

ಕೊರೊನಾ ಕಟ್ಟುನಿಟ್ಟಿನ ನಿಯಮ ಕಾಂಗ್ರೆಸ್ ಗೂ ಅನ್ವಯಿಸಲಿದೆ – ಗೃಹ ಸಚಿವರ ಹೇಳಿಕೆ

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಈ ನಿಯಮ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗಲಿದೆ ಎಂದು Read more…

BIG NEWS: ಹಿರಿಯ ನಾಗರಿಕರು, ಕೊರೊನಾ ವಾರಿಯರ್ಸ್ ಗೆ‌ ಜ.10 ರಿಂದ ಕೊರೊನಾ ಬೂಸ್ಟರ್ ಡೋಸ್

ಬೆಂಗಳೂರು: ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹಾಗೂ ರೂಪಾಂತರಿ ಓಮಿಕ್ರಾನ್ ನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಟಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು Read more…

ವೀಕೆಂಡ್ ಕರ್ಫ್ಯೂ ಇದ್ರು ಓಡುತ್ತೆ ಮೆಟ್ರೋ, ಬಸ್ ಸಂಚಾರದಲ್ಲೂ ವ್ಯತ್ಯಯವಿಲ್ಲ..!

ವೀಕೆಂಡ್ ಕರ್ಫ್ಯೂ ಇದ್ರೂ ಮೆಟ್ರೋ ಸೇವೆ ಜಾರಿ ಇರುತ್ತದೆ ಎಂದು ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ. ದೆಹಲಿಯಲ್ಲೂ ಮೆಟ್ರೋ ನಿಲ್ಲಿಸಿಲ್ಲ, ಹೀಗಾಗಿ ನಾವು ಮೆಟ್ರೋ ಸೇವೆ Read more…

ಆಟೋ – ಕಾರ್‌ ನಡುವಿನ ಅಪಘಾತದಲ್ಲಿ ಮಹಿಳೆ, ಮಗು ಸಾವು

ಚಿತ್ರದುರ್ಗ: ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಮಗು ಹಾಗೂ ಮಹಿಳೆ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಈ ಘಟನೆ Read more…

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಭೂಕಂಪನದ ಅನುಭವ; ಆತಂಕದಲ್ಲಿ ಜಿಲ್ಲೆಯ ಜನ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮತ್ತೆ ಭೂ ಕಂಪನದ ಅನುಭವವಾಗಿದ್ದು, ಜನರು ಮತ್ತೆ ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ. ಜಿಲ್ಲೆಯಲ್ಲಿನ ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ Read more…

ರಾಜ್ಯ ಒಕ್ಕಲಿಗ ಸಂಘದ ಕೊನೆ ಫೈಟ್, ಯಾರ ಪಾಲಾಗುತ್ತೆ ಅಧ್ಯಕ್ಷ ಗಾದಿ….?

ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಇಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ಈಗಾಗಲೇ, ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ಚುನಾವಣಾಧಿಕಾರಿ ಜಿಯಾವುಲ್ಲಾ ನೇತೃತ್ವದಲ್ಲಿ Read more…

BIG NEWS: ಅಂತರಾಜ್ಯ ಗಡಿ ಬಂದ್ ಕುರಿತು ಉನ್ನತ ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಕೊರೊನಾ ಹಾಗೂ ಓಮಿಕ್ರಾನ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿನ್ನೆಯಷ್ಟೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಅಂತರರಾಜ್ಯ ಗಡಿಯೂ ಬಂದ್​ ಆಗಬಹುದು Read more…

ಬೆಂಗಳೂರಿನಲ್ಲಿ ಹೆಚ್ಚಾದ ಮೈಕ್ರೋಕಂಟೇನ್ಮೆಂಟ್ ಜ಼ೋನ್….! ಆರಂಭವಾಯ್ತ ಮೂರನೇ ಅಲೆ….?

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗದಂತಾಗಿದೆ. ಇತ್ತೀಚೆಗೆ ಲಯಕ್ಕೆ ಮರಳುತ್ತಿರುವ ಆರ್ಥಿಕತೆ, ಸಾಮಾನ್ಯ ಜನಜೀವನಕ್ಕೆ ಒಮಿಕ್ರಾನ್ ತರ್ಪಣ ಬಿಟ್ಟಿದೆ. ಈಗಾಗ್ಲೇ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಿಸಲು ಹಲವು ನಿಯಮಗಳನ್ನ Read more…

ವಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 21 ವಿದ್ಯಾರ್ಥಿಗಳಲ್ಲಿ ಸೋಂಕು

ಬಳ್ಳಾರಿ : ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸ್ಫೋಟಗೊಳ್ಳುತ್ತಿರುವ ಮಹಾಮಾರಿ ಮತ್ತೆ ತನ್ನ ಆರ್ಭಟ ಮುಂದುವರೆಸಿದೆ. ಈಗ ಜಿಲ್ಲೆಯಲ್ಲಿನ ವಿಮ್ಸ್ ಕಾಲೇಜಿನಲ್ಲಿ ಸ್ಫೋಟವಾಗಿದೆ. ವಿಮ್ಸ್‌ ವೈದ್ಯಕೀಯ ಕಾಲೇಜಿನ 21 Read more…

ಪಾದಯಾತ್ರೆ ನಿಲ್ಲಿಸಲು ಟಫ್ ರೂಲ್ಸ್ ಜಾರಿ ಮಾಡಿದ್ರಾ…? ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಮೇಕೆದಾಟು ಯೋಜನೆಗಾಗಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಆದ್ರೆ ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಟಫ್ ರೂಲ್ಸ್ ಜಾರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೊ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ Read more…

ರಾಜ್ಯದಲ್ಲಿ ಒಂದೇ ದಿನ 149 ಜನರಿಗೆ ವಕ್ಕರಿಸಿದ ಓಮಿಕ್ರಾನ್….!

ಬೆಂಗಳೂರು : ರಾಜ್ಯದಲ್ಲಿ ಕೊರೊನಾದೊಂದಿಗೆ ಓಮಿಕ್ರಾನ್ ಸ್ಫೋಟವಾಗಿದ್ದು, ಇಂದು ಬರೋಬ್ಬರಿ ರಾಜ್ಯದ 149 ಜನರಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಈ ಸಂಖ್ಯೆ ಕೇಳಿದ ಕೂಡಲೇ ರಾಜ್ಯದ ಜನರು ಬೆಚ್ಚಿ Read more…

ಹೃದಯಾಘಾತಕ್ಕೆ ಬಲಿಯಾದ ಪೊಲೀಸ್ ಹೆಡ್ ಕಾನ್ಸ್ ಟೇಬಲ್

ಮಂಗಳೂರು : ಪೊಲೀಸ್ ಮುಖ್ಯ ಪೇದೆ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ತೀರ್ಥಹಳ್ಳಿಯಲ್ಲಿ ಮಂಗಳವಾರ ರಾತ್ರಿಯೇ ನಡೆದಿದೆ ಎನ್ನಲಾಗಿದ್ದು, ಮೃತರು ಮೂಡಬಿದಿರೆ ಪೊಲೀಸ್ Read more…

20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳು ಸೇರಿದಂತೆ ನೀರಾವರಿ ನಿಗಮದ ವಿದ್ಯುತ್ ಸಂಪರ್ಕ ಕಟ್….!

ಮೈಸೂರು : ಎರಡು ವರ್ಷಗಳಿಂದ ವಿದ್ಯುತ್ ಬಿಲ್ ಬಾಕಿ ಇಟ್ಟುಕೊಂಡಿದ್ದ ಕಾವೇರಿ ನೀರಾವರಿ ಘಟಕ ಸೇರಿದಂತೆ ನಗರದಲ್ಲಿನ ಸರ್ಕಾರಿ ಕಚೇರಿಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ನೀರಾವರಿ ಘಟಕವು Read more…

ಕಾಮದ ಮದದಲ್ಲಿ ಪತ್ನಿಯಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ರಹಸ್ಯ; ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ

ಹಾಸನ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತನಿಖೆ ಕೈಗೊಂಡ ಪೊಲೀಸರು ಕೊಲೆ ರಹಸ್ಯ ಬಯಲಿಗೆಳೆದು ಆರೋಪಿಗಳನ್ನು Read more…

ಖಾತೆಗೆ ಜಮೆಯಾಗಿಲ್ವಾ ಪಿಎಂ ಕಿಸಾನ್‌ ಸಮ್ಮಾನ್ ನಿಧಿಯ 10ನೇ ಕಂತಿನ ಹಣ…? ಹಾಗಾದ್ರೆ ಹೀಗೆ ಮಾಡಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10ನೇ ಕಂತಿನ ದುಡ್ಡು ಜನವರಿ 1, 2022ರಲ್ಲಿ ಬಿಡುಗಡೆಯಾಗಿದೆ. 10ನೇ ಕಂತಿನ ದುಡ್ಡನ್ನು ಫಲಾನುಭವಿ ರೈತರಿಗೆ ವಿತರಿಸಲು ಕೇಂದ್ರ ಸರ್ಕಾರ Read more…

ರಾಜ್ಯಾದ್ಯಂತ ಕಠಿಣ ನಿಯಮ: ಯಾವುದಕ್ಕೆ ನಿರ್ಬಂಧ..? ಏನಿರುತ್ತೆ..? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರ ಟಫ್ ರೂಲ್ಸ್ ಜಾರಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ತಜ್ಞರು, ಹಿರಿಯ ಅಧಿಕಾರಿಗಳ ಸಭೆಯಲ್ಲಿ ಹಲವು Read more…

ಅಂಗನವಾಡಿ ದೋಚಿದ್ದಲ್ಲದೇ ಮಲ-ಮೂತ್ರ ವಿಸರ್ಜಿಸಿ ವಿಕೃತಿ

ಬಾಗಲಕೋಟೆ: ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ದುಷ್ಕರ್ಮಿಗಳು ಅಂಗನವಾಡಿ ದೋಚಿದ್ದಲ್ಲದೇ, ದುಷ್ಕೃತ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಕೇಂದ್ರದಲ್ಲಿನ ವಸ್ತುಗಳನ್ನು ದೋಚಿದ್ದಲ್ಲದೇ ಅಲ್ಲಿಯೇ ಮಲ, ಮೂತ್ರ ವಿಸರ್ಜನೆ Read more…

ಮನೆ ಇಲ್ಲದ ಗ್ರಾಮೀಣ, ನಗರ ಪ್ರದೇಶದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: 5 ಲಕ್ಷ ಮನೆ ನಿರ್ಮಾಣ

ಬೆಂಗಳೂರು: ಬಹುನಿರೀಕ್ಷಿತ ವಸತಿ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿದೆ. ವಾಜಪೇಯಿ ನಗರ ವಸತಿ ಯೋಜನೆ ಮತ್ತು ಅಂಬೇಡ್ಕರ್ Read more…

ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಪಾದಯಾತ್ರೆಗೆ ನಿರ್ಬಂಧ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಕೊರೋನಾ ತಡೆಗೆ ಕೈಗೊಂಡ ಹೊಸ ಮಾರ್ಗಸೂಚಿ ಶಾಕ್ ನೀಡಿದೆ. ರಾಜ್ಯದಲ್ಲಿ ಯಾವುದೇ ಸಭೆ, ಸಮಾರಂಭ, ಜಾತ್ರೆ, ರ್ಯಾಲಿ, ಪ್ರತಿಭಟನೆ Read more…

ಆಧಾರ್ ಹೊಂದಿದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ಈಗಾಗಲೇ 15ನೇ ಹಂತಗಳಲ್ಲಿ 63,119 ಫಲಾನುಭವಿಗಳಿಗೆ 44.01 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ Read more…

ವೀಕೆಂಡ್ ಕರ್ಫ್ಯೂ, ಅರ್ಧ ಸಿಬ್ಬಂದಿ ಕೆಲಸ, ಸಮಾರಂಭಗಳಿಗೆ ನಿರ್ಬಂಧ, ಬೆಂಗಳೂರಲ್ಲಿ ಶಾಲೆಗಳಿಗೆ ರಜೆ ಸೇರಿ ಕೊರೋನಾ ತಡೆಗೆ ಹೊಸ ಮಾರ್ಗಸೂಚಿ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿ ಸೇರಿ ಹಲವು ಕ್ರಮಕೈಗೊಳ್ಳಲಾಗಿದ್ದು, ಇಂದು ರಾತ್ರಿಯಿಂದಲೇ ಹೊಸ ನಿಯಮ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಧಾರವಾಡ: 2019-20 ಮತ್ತು 2020-21ನೇ ಸಾಲಿನ ಪ.ಜಾತಿ ಮತ್ತು ಪ.ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಆಧಾರ್ ಸೀಡಿಂಗ್ ಆಗದೇ ತಮ್ಮ ಖಾತೆಗಳಿಗೆ ಜಮಾ ಆಗದೇ Read more…

BIG BREAKING: 2 ವಾರ ಶಾಲೆಗಳು ಬಂದ್, ಬೆಂಗಳೂರಿಗೆ ಪ್ರತ್ಯೇಕ ರೂಲ್ಸ್, ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಕೊರೋನಾ ತೀವ್ರ ಏರಿಕೆ, Read more…

ರಾಜ್ಯದಲ್ಲಿ ಶಾಲೆ, ಕಾಲೇಜಿಗೆ ರಜೆ; ನೈಟ್ ಕರ್ಫ್ಯೂ ವಿಸ್ತರಣೆ ಸೇರಿ ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಸಾರ್ವಜನಿಕ ಸಮಾರಂಭಕ್ಕೆ ನೂರರಿಂದ ಇನ್ನೂರು Read more…

ರಾಜ್ಯದಲ್ಲಿಂದು ಕೊರೋನಾ ದಿಢೀರ್ ಏರಿಕೆ: 13,532 ಸಕ್ರಿಯ ಕೇಸ್, ಹಾವೇರಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 2479 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 288 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...