alex Certify Karnataka | Kannada Dunia | Kannada News | Karnataka News | India News - Part 1535
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ 2 -3 ದಿನಕ್ಕೆ ಡಬಲ್ ಆಗ್ತಿದೆ ಕೋರೋನಾ, ಮತ್ತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2 -3 ದಿನಗಳಿಗೊಮ್ಮೆ ಕೊರೋನಾ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಠಿಣ ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ದಟ್ಟವಾಗಿದೆ. ಡಿಸೆಂಬರ್ 27 -289 ಡಿಸೆಂಬರ್ Read more…

ಜಾಲತಾಣದಲ್ಲಿ ಮೈಸೂರು ವಿದ್ಯಾರ್ಥಿನಿ ಫಾಲೋ ಮಾಡಿದ ಮೋದಿ, ಸಂತಸ ಹಂಚಿಕೊಂಡ ಎಬಿವಿಪಿ ಕಾರ್ಯದರ್ಶಿ

ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ವಿದ್ಯಾರ್ಥಿನಿ ಖಾತೆಯನ್ನು ಫಾಲೋ ಮಾಡುತ್ತಿದ್ದಾರೆ. ಎಬಿವಿಪಿ ಮೈಸೂರು ನಗರ ಕಾರ್ಯದರ್ಶಿ ಪ್ರಜ್ಞಾ ಕಶ್ಯಪ್ ತಮ್ಮ ಟ್ವಿಟ್ಟರ್ Read more…

ಕೊರೊನಾ ನಿಯಂತ್ರಣ ಹಿನ್ನೆಲೆ; ಇಂದು ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೊರೊನಾ ನಿಯಂತ್ರಣದ ಕುರಿತು Read more…

ಸಣ್ಣ, ಅತಿಸಣ್ಣ ರೈತರು ಸೇರಿ ಎಲ್ಲಾ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಭಾರತ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದೆ. ಅರ್ಹ ರೈತರು(ಸಣ್ಣ, ಅತಿ ಸಣ್ಣ, ಮಧ್ಯಮ, ದೊಡ್ಡ ರೈತರು) ಯೋಜನೆಯ ಲಾಭ ಪಡೆದುಕೊಳ್ಳಲು ತಮ್ಮ ಹೆಸರನ್ನು Read more…

ಮತ್ತು ಬರುವ ಔಷಧಿ ನೀಡಿ ಬುದ್ಧಿ ಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು

ದಾವಣಗೆರೆ : 25 ವರ್ಷದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಪಾಪಿಗಳಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ Read more…

BIG BREAKING: ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್, ಒಂದೇ ದಿನ ಬೆಂಗಳೂರು 2053 ಸೇರಿ 2479 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2479 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 2053 ಜನರಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 2.59 Read more…

BIG NEWS: ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ; ಕೈಗೆ ಬಳೆ ತೊಟ್ಟುಕೊಂಡಿಲ್ಲ ಎಂದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ರಾಮನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿ.ಕೆ. ಸಹೋದರರ Read more…

ಶುಭ ಕೋರಲು ಬಂದು ಸ್ನೇಹಿತನನ್ನೇ ಕೊಲೆಗೈದ ಯುವಕ

ಬೆಂಗಳೂರು: ಕ್ರಿಸ್ ಮಸ್ ಶುಭಕೋರಲೆಂದು ಬಂದ ಯುವಕ ಸ್ನೇಹಿತನನ್ನೇ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಎಂ.ವಿ.ಗಾರ್ಡನ್ ನಲ್ಲಿ ನಡೆದಿದೆ. ಮಿನ್ಯೂಷ್ ಎಂಬ ಯುವಕ ಕೊಲೆಯಾದ ದುರ್ದೈವಿ. ಡಿಸೆಂಬರ್ 24ರಂದು Read more…

ರಾಜ್ಯದ 9 ಜಿಲ್ಲೆಗಳಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆಯ ಸಾಧನೆ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮೊದಲ ಡೋಸ್ ಲಸಿಕೆಯನ್ನು Read more…

ಮತ್ತೆ ಬಂದ್ ಆಗಲಿವೆಯೇ ಶಾಲಾ – ಕಾಲೇಜುಗಳು…? ಶಿಕ್ಷಣ ಇಲಾಖೆಯಿಂದ ಶೀಘ್ರ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರಲ್ಲೂ ಸೋಂಕು ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜಿಗೆ ಮತ್ತೆ ರಜೆ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಕೊರೊನಾ Read more…

BIG NEWS: ಇದು ರಾಮನಗರದ ಜನರಿಗೆ ಹಾಕಿದ ಸವಾಲು; ಸಚಿವ ಅಶ್ವತ್ಥನಾರಾಯಣ ವಿರುದ್ಧ ಮತ್ತೆ ಗುಡುಗಿದ ಡಿ.ಕೆ.ಸುರೇಶ್

ಬೆಂಗಳೂರು: ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದ ಡಿ.ಕೆ.ಸುರೇಶ್, ರಾಮನಗರ ಜಿಲ್ಲೆಯ ಜನರ ಗೌರವ ಉಳಿಸಬೇಕಾಗಿದ್ದು ನನ್ನ ಜವಾಬ್ದಾರಿ ಹಾಗಾಗಿ ಬಿಜೆಪಿ Read more…

BIG NEWS: ಕಾಂಗ್ರೆಸ್ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿ; ಡಿ.ಕೆ. ಸಹೋದರರ ವಿರುದ್ಧ ಕಿಡಿ ಕಾರಿದ BJP

ಬೆಂಗಳೂರು: ಬಿಜೆಪಿ ಸರ್ಕಾರದ ಅಭಿವೃದ್ಧಿಪರ ರಾಜಕಾರಣದ ಮುಂದೆ ಕನಕಪುರದ ರೌಡಿ ಸಹೋದರರ ಧಮ್ಕಿ ರಾಜಕಾರಣ ನಡೆಯುವುದಿಲ್ಲ. ಗೂಂಡಾ ವರ್ತನೆ ತೋರಿ ಪ್ರಜಾಪ್ರಭುತ್ವದಲ್ಲಿ ಬಹಳ ಕಾಲ ಉಳಿಯಲು ಸಾಧ್ಯವಿಲ್ಲ ಎಂದು Read more…

ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..! ಸಂಸದರ ಮನೆ ಮುತ್ತಿಗೆಗೆ ಯತ್ನ

ರಾಮನಗರದಲ್ಲಿ ನೆನ್ನೆ ನಡೆದ ಸಚಿವರ ಗಲಾಟೆ ಇಂದು ಪ್ರತಿಭಟನೆಯ ರೂಪ ಪಡೆದುಕೊಂಡಿದೆ. ಸಚಿವ ಅಶ್ವತ್ಥ್ ನಾರಾಯಣ್ ಪರವಾಗಿ ನಿಂತಿರುವ ಬಿಜೆಪಿ ಯುವ ಮೋರ್ಚಾ ಡಿ.ಕೆ. ಸುರೇಶ್ ವಿರುದ್ಧ ಪ್ರತಿಭಟನೆ Read more…

BIG NEWS: ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ರೂಲ್ಸ್….? ಸಿಲಿಕಾನ್ ಸಿಟಿಯಲ್ಲಿ ಇನ್ನಷ್ಟು ಕಠಿಣ ಕ್ರಮ

ಕಲಬುರ್ಗಿ: ರಾಜ್ಯದಲ್ಲಿ ಕಳೆದ 2 ವಾರಗಳಿಂದ ಕೊರೊನಾ ಸೋಂಕು ಹೆಚ್ಚುತ್ತಿದೆ. ಸೋಂಕು ನಿಯಂತ್ರಣಕ್ಕೆ ಅಗತ್ಯ ಕಠಿಣ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಸಂಜೆ ಸಿಎಂ ಬೊಮ್ಮಾಯಿ Read more…

BIG NEWS: ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು; ಶಾಲೆಗೆ ರಜೆ ಘೋಷಿಸಿದ ಜಿಲ್ಲಾಡಳಿತ

ವಿಜಯನಗರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮೂವರು ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಿಸಿರುವ ಘಟನೆ Read more…

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ; ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ…..? ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕಲ್ಲು ಬಂಡೆಗಳನ್ನು ನುಗ್ಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ಡಿಸೈನ್ ವೀರರಿಗೆ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ Read more…

ವೀರ ಕನ್ನಡಿಗನ‌ ಮಹಾಸಾಧನೆ, ವಿದೇಶದಲ್ಲಿ ಕನ್ನಡ ಬಾವುಟ ಹಾರಿಸಿದ ʼಪುರುಷೋತ್ತಮʼ

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟವನ್ನು ಸುಟ್ಟ ವಿಚಾರಕ್ಕೆ ಇಲ್ಲೊಬ್ಬ ಕನ್ನಡಿಗ ವಿದೇಶದಲ್ಲಿ ಅದಕ್ಕೆ ತಿರುಗೇಟು ನೀಡಿದ್ದಾರೆ. ವಿದೇಶದ ಆಗಸದಲ್ಲಿ ಕನ್ನಡ ಬಾವುಟವನ್ನ ಎತ್ತರದಲ್ಲಿ ಹಾರಿಸಿ, ಯಾರು ಏನೇ ಮಾಡಿದರು ಕನ್ನಡ Read more…

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ: ರಾಜ್ಯ ರಾಜಧಾನಿಯಲ್ಲಿ ಈ ನಿಯಮಗಳ ಅನುಷ್ಠಾನ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಹಾಗೂ ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸಜ್ಜಾಗುತ್ತಿದೆ. ಈಗಾಗ್ಲೇ ನೈಟ್ ಕರ್ಪ್ಯೂ ಹೇರಿರುವ ಸರ್ಕಾರ ಮುಂದೆ ಏನೆಲ್ಲಾ ನಿರ್ಧಾರ ಕೈಗೊಳ್ಳಬಹುದು ಎಂಬ ಕುತೂಹಲ ಇದ್ದೆ ಇದೆ. Read more…

ದ್ವಿಚಕ್ರ ವಾಹನಕ್ಕೆ ಗುದ್ದಿದ ಟಿಪ್ಪರ್, ಸ್ಥಳದಲ್ಲೆ ಸಾವನ್ನಪ್ಪಿದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ

ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ‌ ಹಿಂಬದಿ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಂಜಿ ರಸ್ತೆಯ ಗರುಡಮಾಲ್ ಬಳಿ ಅಪಘಾತ ನಡೆದಿದ್ದು Read more…

ʼಒಮಿಕ್ರಾನ್‌ʼ ಆತಂಕದ ಮಧ್ಯೆ ತಜ್ಞರಿಂದ ನೆಮ್ಮದಿಯ ಸುದ್ದಿ

ಕೋವಿಡ್ ಸೋಂಕಿನ ಮೂರನೇ ಅಲೆಯನ್ನು ಎದುರಿಸಲು ಭಾರತ ಸಜ್ಜಾಗಿದ್ದು, ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಪಿಯೂಶ್ ಗೋಯೆಲ್ ತಿಳಿಸಿದ್ದಾರೆ. “ಕೋವಿಡ್ ಸಾಂಕ್ರಮಿಕದ Read more…

ಕೆರೆಯಲ್ಲಿತ್ತು ಮೃತದೇಹ, ಪಕ್ಕದಲ್ಲೇ ನಿಂಬೆಹಣ್ಣು: ವಾಮಾಚಾರ ಮಾಡಿ ಬಾಲಕನ ಕೊಲೆ ಶಂಕೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಳೇಪುರ ಗ್ರಾಮದ ಬಳಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಮಹೇಶ್ ಅಲಿಯಾಸ್ ಮನು(16) ಮೃತದೇಹ ಪತ್ತೆಯಾಗಿದೆ. ಮಹೇಶನ ಮೂವರು ಅಪ್ರಾಪ್ತ ಸ್ನೇಹಿತರ Read more…

ಶುಭಸುದ್ದಿ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ 3000 ಭೂಮಾಪಕರ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಭೂಮಾಪಕರ ಕೊರತೆ ನೀಗಿಸಲು ಸರ್ಕಾರ ಮುಂದಾಗಿದ್ದು, ಖಾಲಿ ಇರುವ ಸುಮಾರು 3 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು Read more…

2.60 ಲಕ್ಷ ಹುದ್ದೆ ಭರ್ತಿ, ಕೇಂದ್ರ ನೌಕರರ ಸಮಾನ ವೇತನ, OPS ನೀಡಲು ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆ ಭರ್ತಿ ಮಾಡಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಬೇಕೆಂದು ಒತ್ತಾಯಿಸಿ ಜನವರಿ 20 ರಿಂದ Read more…

ಗುಡ್ ನ್ಯೂಸ್: ಉಚಿತವಾಗಿ ಟ್ಯಾಬ್ ವಿತರಣೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಭಿತ ಕುಟುಂಬದ ಸದಸ್ಯರುಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಟ್ಯಾಬ್ Read more…

ತಪ್ಪಿದ ಭಾರಿ ಅನಾಹುತ: ಬಸ್ ಚಾಲನೆ ವೇಳೆಯಲ್ಲೇ ಡ್ರೈವರ್ ಗೆ ಎದೆ ನೋವು, ಫುಟ್ ಪಾತ್ ಗೆ ನುಗ್ಗಿದ ಬಸ್

ಬೆಂಗಳೂರು: ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ನಿಯಂತ್ರಣ ತಪ್ಪಿದ ಖಾಸಗಿ ಬಸ್ ಫುಟ್ಪಾತ್ ಮೇಲೆ ಚಲಿಸಿದೆ. ಬೆಂಗಳೂರಿನ ನಾಗವಾರ -ಹೆಣ್ಣೂರು ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ Read more…

ಬೆಂಗಳೂರಲ್ಲಿ ಕೊರೋನಾ ಸ್ಪೋಟ, ಸಾವಿರದ ಗಡಿ ದಾಟಿದ ಹೊಸ ಕೇಸ್; ರಾಜ್ಯದಲ್ಲಿ ಸಕ್ರಿಯ ಪ್ರಕರಣ ದಿಢೀರ್ ಏರಿಕೆ-ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 1290 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 232 ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30,10,847 Read more…

BIG BREAKING: ರಾಜ್ಯದಲ್ಲಿ ಮೊದಲ ದಿನವೇ 3.80 ಲಕ್ಷ ಮಕ್ಕಳಿಗೆ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ 5.30 ಗಂಟೆಯವರೆಗೆ 15 ರಿಂದ 18 ವರ್ಷದೊಳಗಿನ 3,80,133 ಮಕ್ಕಳಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಅಂದ ಹಾಗೆ, ದೇಶಾದ್ಯಂತ ಇಂದಿನಿಂದ 15 ರಿಂದ Read more…

BIG NEWS: ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ, ತಜ್ಞರೊಂದಿಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ನಾಳೆ ಸಂಜೆ 6.30 ಕ್ಕೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ Read more…

ಸಚಿವ – ಸಂಸದರ ಫೈಟ್; ಕನಕಾಸುರ ಡಿಕೆ ಬ್ರದರ್ಸ್ ರೌಡಿಗಳು ಎಂದ ಬಿಜೆಪಿ

ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಎದುರೇ ಸಚಿವ ಅಶ್ವತ್ಥ್ ನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಮಧ್ಯೆ ನಡೆದ ಜಗಳಕ್ಕೆ ಎರಡೂ ಪಕ್ಷಗಳ ಮಧ್ಯೆ ಆರೋಪ, Read more…

BIG NEWS: ಚುನಾವಣೆಗೆ ಒಂದು ತಿಂಗಳು ಇರುವಾಗ ರಾಜಕಾರಣ ಮಾಡೋಣ; ಡಿ.ಕೆ. ಸುರೇಶ್ – ಅಶ್ವತ್ಥನಾರಾಯಣ ಗಲಾಟೆಗೆ ತಿರುಗೇಟು ನೀಡಿದ ಸಿಎಂ

ರಾಮನಗರ: ರಾಮನಗರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗುವ ಜಿಲ್ಲೆ. ಅಭಿಮಾನ, ಸಂತಸದಿಂದ ರಾಮನಗರಕ್ಕೆ ಬಂದಿದ್ದೇನೆ ಹೊರತು, ರಾಜಕಾರಣ ಮಾಡಲೆಂದು ಇಲ್ಲಿಗೆ ಬಂದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ರಾಮನಗರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...