alex Certify Karnataka | Kannada Dunia | Kannada News | Karnataka News | India News - Part 154
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

Alert : ಮೊಬೈಲ್‌ ಬಳಕೆದಾರರೇ ಎಚ್ಚರ : ಈ ದೋಷಗಳನ್ನು ನಿರ್ಲಕ್ಷಿಸಿದ್ರೆ ಸ್ಪೋಟವಾಗಬಹುದು ನಿಮ್ಮ ʻಪವರ್‌ ಬ್ಯಾಂಕ್‌ʼ!

  ಸ್ಮಾರ್ಟ್‌ ಫೋನ್‌ ಗಳನ್ನು ಚಾರ್ಜ್‌ ಮಾಡಲು ಪವರ್‌ ಬ್ಯಾಂಕ್‌ ಸಾಕಷ್ಟು ಸಹಾಯ ಮಾಡುತ್ತದೆ. ಆದರೆ ಕೆಟ್ಟ ಪವರ್‌ ಬ್ಯಾಂಕ್‌ ನಿಂದ ಜೀವಕ್ಕೂ ಅಪಾಯ ಕೂಡ ಕಾದಿದೆ. ಹೌದು, Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 6 ಸಾವಿರ ʻಲೈನ್ ಮನ್ʼ ಗಳ ನೇಮಕಾತಿ

ಶಿವಮೊಗ್ಗ : ಉದ್ಯೋಗಾಕಾಂಕ್ಷಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಸಿಹಿಸುದ್ದಿ ನೀಡಿದ್ದು,  ಆರು ಸಾವಿರ ಲೈನ್‌ ಮನ್‌ ಗಳ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ʻಕಿಯೋನಿಕ್ಸ್ʼ ಅಕ್ರಮಗಳ ತನಿಖೆಗೆ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಿಯೋನಿಕ್ಸ್‌ ನಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗಾಗಿ ನಿವೃತ್ತ ಐಎಎಸ್‌ ಅಧಿಕಾರಿ ಎಸ್.ಡಿ.ಮೀನಾ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ Read more…

ರಾಜ್ಯ ಸರ್ಕಾರಿ ನೌಕರರಿಗೆ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ತುಮಕೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವರ್ಷಕ್ಕೊಮ್ಮೆ ಸರ್ಕಾರಿ ನೌಕರರಿಗೆ ಆರೋಗ್ಯ ತಪಾಸಣೆ ಆಯೋಜನೆಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. Read more…

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ ʻವಿದ್ಯುತ್ ಕಡಿತʼ

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಲವು ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು  ವಿದ್ಯುತ್ ವ್ಯತ್ಯಯವಾಗಲಿದೆ Read more…

ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ : ಜನರಲ್ಲಿ ಹೆಚ್ಚಿದ ಆತಂಕ

ಚಿಕ್ಕಮಗಳೂರು : ರಾಜ್ಯದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ Read more…

ʻಅಕ್ರಮ‌-ಸಕ್ರಮʼ ಪಂಪ್ ಸೆಟ್ : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ : : ರಾಜ್ಯದಲ್ಲಿ ಕೆ.ಪಿ.ಸಿ.ಎಲ್ ವತಿಯಿಂದ ಪಂಪ್ ಸ್ಟೋರೇಜ್ ಪ್ಲಾಂಟ್ಸ್‍ಗಳ ನಿರ್ಮಾಣಕ್ಕೆ ಸುಮಾರು 8500ಕೋ. ರೂ.ಗಳ ಯೋಜನೆ ರೂಪಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ರಾಜ್ಯ ಇಂಧನ Read more…

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ‌ʻಉಚಿತ ಬಸ್ ಪಾಸ್ʼ ಸೌಲಭ್ಯಕ್ಕೆ ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ

ದಾವಣಗೆರೆ : ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯದ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ Read more…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಹಳೆ ಪಿಂಚಣಿ’ ಜಾರಿ (OPS) ಮಾಡಿ ‘ಗೆಜೆಟ್’ ಪ್ರಕಟ

ಬೆಂಗಳೂರು : ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ Read more…

ಜೆಡಿಎಸ್ ಟಿಕೆಟ್ ಕೊಡಿಸುವುದಾಗಿ ವಂಚನೆ : ʻಡ್ರೋನ್‌ ಪ್ರತಾಪ್ʼ ವಿರುದ್ಧ ದೂರು‌ ದಾಖಲು

ಬೆಂಗಳೂರು : ಜೆಡಿಎಸ್‌ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂಬ ಆರೋಪದಲ್ಲಿ  ಡ್ರೋನ್‌ ಪ್ರತಾಪ್‌ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮಂಡ್ಯ ಜಿಲ್ಲಾ ಪಂಚಾಯತ್ ಸ್ಪರ್ಧೆಗೆ ಜೆಡಿಎಸ್‌ ಟಿಕೆಟ್ Read more…

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ʻಬಿಯರ್ʼ ಬೆಲೆ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಶಾಕ್‌ ಕೊಟ್ಟಿದೆ. ಬಿಯರ್‌ ಗಳ ಬೆಲೆಯನ್ನು ಶೇ.10 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಫೆ.1 ರಿಂದಲೇ ರಾಜ್ಯ ಸರ್ಕಾರವು  ಬಿಯರ್‌ಗಳ Read more…

ಟ್ರಾಫಿಕ್ ಜಾಮ್ : ವಿಶ್ವದಲ್ಲೇ ಬೆಂಗಳೂರು ನಂ.6 !

ಬೆಂಗಳೂರು : ಟಾಮ್ ಟಾಮ್ ಟ್ರಾಫಿಕ್ ಇಂಡೆಕ್ಸ್ 2023 ರ ಪ್ರಕಾರ ಕರ್ನಾಟಕದ ರಾಜಧಾನಿ ಬೆಂಗಳೂರು ಸಂಚಾರದಲ್ಲಿ ಸ್ವಲ್ಪ ಸುಧಾರಣೆ ಕಂಡಿದೆ. 2022 ರಲ್ಲಿ, ನಗರದೊಳಗಿನ ಸರಾಸರಿ ಪ್ರಯಾಣದ Read more…

ʻKKRTCʼ 1,619 ಚಾಲಕ, ಚಾಲಕ-ಕಂ-ನಿರ್ವಾಹಕ ನೇಮಕಾತಿ : ತಾತ್ಕಾಲಿಕ ಅಯ್ಕೆ ಪಟ್ಟಿ ಪ್ರಕಟ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ 925 ಚಾಲಕ ಹಾಗೂ 694 ಚಾಲಕ-ಕಂ-ನಿರ್ವಾಹಕ ಒಟ್ಟು 1,619 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಶನಿವಾರ ತಾತ್ಕಾಲಿಕ ಆಯ್ಕೆ Read more…

2024-25 ನೇ ಸಾಲಿನಿಂದ ʻʻBCA, BBA, BMSʼ ಕೋರ್ಸ್ ಗಳಿಗೆ ʻAICTEʼ ಅನುಮೋದನೆ : ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : 2024-25 ನೇ ಸಾಲಿನಿಂದ ಬಿ.ಸಿ.ಎ. ಬಿ.ಬಿ.ಎ.. ಬಿ.ಎಂ.ಎಸ್ ಕೋರ್ಸ್‌ ಗಳಿಗೆ ʻAICTEʼ ಅನುಮೋದನೆ ಪಡೆಯುವ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಸೂಚಿತ ವಿಷಯಕ್ಕೆ Read more…

ʻಕನಕದಾಸರʼ ತತ್ವಾದರ್ಶಗಳು ಇಂದಿಗೂ ಅಗತ್ಯ : ಸಿಎಂ ಸಿದ್ದರಾಮಯ್ಯ

ದಾವಣಗೆರೆ :  ಜೀವಕ್ಕೆ ಯಾವ ಕುಲವಿದೆ, ನಮ್ಮ ಶರೀರದಲ್ಲಿನ ರಕ್ತಕ್ಕೆ ಯಾವ ಜಾತಿಯ ಲೇಪನವೂ ಇಲ್ಲ, ತುರ್ತು ಸಂದರ್ಭದಲ್ಲಿ ಬದುಕಲು ಯಾರ ರಕ್ತವನ್ನಾದರೂ ಪಡೆದು ನಮ್ಮ ಜೀವ ಉಳಿಸಿಕೊಳ್ಳುತ್ತೇವೆ Read more…

ಭಕ್ತರಿಗೆ ಸಂತಸದ ಸುದ್ದಿ : ರಾಜ್ಯದ ಪ್ರಮುಖ ದೇವಸ್ಥಾನಗಳ ಸೇವೆಗಳನ್ನು ಕಾಯ್ದಿರಿಸಲು ಪ್ರತ್ಯೇಕ ಆಯಪ್ ಅಭಿವೃದ್ಧಿ

ಬೆಂಗಳೂರು : ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯನ್ನು ಕಾಯ್ದಿರಿಸಲು ಪ್ರತ್ಯೇಕ ಆ್ಯಪ್‌ ತಯಾರಿಸಲಾಗುತ್ತಿದ್ದು, ಆರಂಭಿಕವಾಗಿ ಬನಶಂಕರಿಯಲ್ಲಿರುವ ಬನಶಂಕರಿ ಅಮ್ಮನವರ ದೇವಾಲಯಕ್ಕೆ ಸಂಬಂಧಿಸಿದ ಆ್ಯಪ್‌ ಬಿಡುಗಡೆ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ Read more…

BREAKING : ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ : ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು!

ಬೆಂಗಳೂರು : ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ Read more…

ರಾಜ್ಯದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಸತಿನಿಲಯಗಳ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರುವ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಸತಿನಿಲಯಗಳ ಸೌಲಭ್ಯವನ್ನು Read more…

ರಾಜ್ಯದ ʻSSLCʼ ವಿದ್ಯಾರ್ಥಿಗಳಿಗೆ ಬಿಗ್‌ಶಾಕ್‌ : ‘ಪೂರ್ವ ಸಿದ್ಧತಾ’ ಪರೀಕ್ಷೆಗೆ 50 ರೂ. ಶುಲ್ಕ ಪಾವತಿಗೆ ಸೂಚನೆ!

ಬೆಂಗಳೂರು : 2023-24ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಮತ್ತು ಮಾರ್ಗಸೂಚಿಯನ್ವಯ ಪರೀಕ್ಷೆಯನ್ನು ನಡೆಸುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ Read more…

SHOCKING NEWS: ನೋಡ ನೋಡುತ್ತಿದ್ದಂತೆ ಚಲಿಸುತ್ತಿದ್ದ ರೈಲಿನಿಂದ ಜಿಗಿದ ಯುವಕ

ಬೆಳಗಾವಿ: ಚಲಿಸುತ್ತಿದ್ದ ರೈಲಿನಿಂದ ಏಕಾಏಕಿ ಜಿಗಿದ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ರೈಲು ನಿಲ್ದಾಣದ ಮೊದಲ ಗೆಟ್ ಬಳಿ ನಡೆದಿದೆ. 18 ವರ್ಷದ ವಿಠ್ಠಲ್ Read more…

BREAKING NEWS: ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ

ಚಿಕ್ಕಮಗಳೂರು: ಮಲೆನಾಡು ಹಾಗೂ ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿದ್ದು, ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಚಿಕ್ಕಮಗಳೂರಿನ ಶೃಂಗೇರಿ ಮೂಲದ Read more…

BIG NEWS : ಲೋಕಸಭಾ ಚುನಾವಣೆಗೆ 15 ಕಾಂಗ್ರೆಸ್ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ , ಫೆಬ್ರವರಿ ಅಂತ್ಯದೊಳಗೆ ಮೊದಲ ಪಟ್ಟಿ ರಿಲೀಸ್..!

ಬೆಂಗಳೂರು : ಐದು ‘ಗ್ಯಾರಂಟಿ’ಗಳನ್ನು ಅಸ್ತ್ರವಾಗಿಟ್ಟುಕೊಂಡಿರುವ ಕಾಂಗ್ರೆಸ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಜಿಲ್ಲಾ ಮತ್ತು ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿದ Read more…

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ -ಅನುಷ್ಕಾ ಶರ್ಮಾ ದಂಪತಿ..!

ನವದೆಹಲಿ : ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ Read more…

BIG NEWS: 9 ವರ್ಷ ಸುಮ್ಮನಿದ್ದು ಈಗ ಮಾತನಾಡ್ತಿದ್ದಾರೆ; ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ದೆಹಲಿಯಲ್ಲಿ ಫೆ.7ರಂದು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS : ರಾಜ್ಯದ ಪತ್ರಕರ್ತರಿಗೆ ಗುಡ್ ನ್ಯೂಸ್ : ಮಹತ್ವದ ಕೊಡುಗೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ದಾವಣಗೆರೆ : ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದು, ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. 1) ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ Read more…

‘ರಾಜ್ಯದಲ್ಲಿ ಪಂಪ್ ಸ್ಟೋರೇಜ್ ಪ್ಲಾಂಟ್ಸ್ ಗಳ ನಿರ್ಮಾಣಕ್ಕೆ 8500 ಕೋಟಿ ರೂಗಳ ಯೋಜನೆ’ : ಸಚಿವ ಕೆ.ಜೆ ಜಾರ್ಜ್

ಶಿವಮೊಗ್ಗ : ರಾಜ್ಯದಲ್ಲಿ ಕೆ.ಪಿ.ಸಿ.ಎಲ್ ವತಿಯಿಂದ ಪಂಪ್ ಸ್ಟೋರೇಜ್ ಪ್ಲಾಂಟ್ಸ್ಗಳ ನಿರ್ಮಾಣಕ್ಕೆ ಸುಮಾರು 8500ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ರಾಜ್ಯ ಇಂಧನ ಸಚಿವ Read more…

BIG NEWS: ಗತಿಗೆಟ್ಟ ಸರ್ಕಾರ; ಕಾಂಗ್ರೆಸ್ ಸರ್ಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎಂಬುದಕ್ಕೆ ಇದೇ ಸಾಕ್ಷಿ; HDK ಆಕ್ರೋಶ

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದಕ್ಕೆ ಕಿಡಿಕಾರಿರುವ ಮಾಜಿ ಸಿಎಂ Read more…

BIG NEWS: ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಹೇಳಿ ಶಾಸಕ ಶ್ರೀನಿವಾಸ್ ಗೆ ವಂಚನೆ

ಬೆಂಗಳೂರು: ವಂಚಕರು, ಕಳ್ಳರು, ಮೋಸಗಾರರಿಗೆ ದೇವರ ಬಗ್ಗೆಯೂ ಕಿಂಚಿತ್ತು ಭಯ-ಭೀತಿ ಎಂಬುದಿಲ್ಲ. ದೇವರ ಹೆಸರನ್ನು ಹೇಳಿಕೊಂಡು ರಾಜಾರೋಷವಾಗಿ ವಂಚನೆಯಲ್ಲಿ ತೊಡಗಿಕೊಳ್ತಾರೆ. ಇತ್ತೀಚೆಗೆ ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಹೇಳಿ Read more…

‘SSLC’ ವಿದ್ಯಾರ್ಥಿಗಳಿಂದ 50 ರೂ. ಪರೀಕ್ಷಾ ಶುಲ್ಕ ವಸೂಲಿ ವಿಚಾರ : ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ

ಬೆಂಗಳೂರು : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ 50 ರೂ ಪರೀಕ್ಷಾ ಶುಲ್ಕ ವಸೂಲಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...