alex Certify Karnataka | Kannada Dunia | Kannada News | Karnataka News | India News - Part 156
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರ ಗಮನಕ್ಕೆ : ಮಳೆಯಿಂದ ಸಮಸ್ಯೆಗಳಾದ್ರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ..!

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಾದ್ಯಂತ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯ ಕಂಟ್ರೋಲ್ರೂಂನಲ್ಲಿ ಬೆಂಗಳೂರಿನ Read more…

JOB FAIR : ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಅ 18, 19 ರಂದು ಮಂಡ್ಯದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು. 150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, 3000 Read more…

BREAKING : 3 ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಿಡುಗಡೆ |B.Nagendra

ಬೆಂಗಳೂರು : ಪರಪ್ಪನ ಅಗ್ರಹಾರದಿಂದ ಮಾಜಿ ಸಚಿವ ಬಿ.ನಾಗೇಂದ್ರ ( B.Nagendra)  ಇಂದು ಬಿಡುಗಡೆ ಆಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ Read more…

BIG NEWS: ನಿಮ್ಮ ರಾಜ್ಯದ ಗೌರವವನ್ನು ನೀವೇ ಹಾಳು ಮಾಡುತ್ತಿದ್ದೀರಿ: ಪ್ರಕೃತಿಗೆ ಬುದ್ಧಿ ಹೇಳಲು ಸಾಧ್ಯವೇ? HDKಗೆ ಡಿಸಿಎಂ ತಿರುಗೇಟು

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಯಿಂದ ಭಾರತದ Read more…

ಭಾರತದ ಐಟಿ ಕಾರಿಡಾರ್ ನಲ್ಲಿ ಪ್ರವಾಹಸದೃಶ ಪರಿಸ್ಥಿತಿ: ಕಾಂಗ್ರೆಸ್ ಸರಕಾರದ ವೈಫಲ್ಯಕ್ಕೆ ಬೆಂಗಳೂರಿನ ಜನತೆಗೆ ನರಕಯಾತನೆ: HDK ಕಿಡಿ

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯ ರಾಜಧಾನಿ ಬೆಂಗಳೂನ ಜನರು ತತ್ತರಿಸಿ ಹೋಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಹವಾಮಾನ ಇಲಾಖೆ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆ Read more…

BREAKING : ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ |MLA Munirathna

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು, Read more…

ಮೆಟ್ರೋ ಹಳಿ ಮೇಲೆ ಬಿದ್ದ ಮರ: ಕೆಲಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಮೆಟ್ರೋ ಹಳಿ ಮೇಲೆ ಮರ ಬಿದ್ದು, ನಮ್ಮ Read more…

BIG NEWS : ‘ನಟ ದರ್ಶನ್ & ಗ್ಯಾಂಗ್’ ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ..!

ಚಿತ್ರದುರ್ಗ : ನಟ ದರ್ಶನ್ & ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನವಾಗಿದೆ. ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ Read more…

ಕಾರ್ಮಿಕರ ಮಂಡಳಿಯಲ್ಲಿ 186 ಹುದ್ದೆಗಳ ಭರ್ತಿ: ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ 186 ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು Read more…

SHOCKING: ಇಲಿ ಜ್ವರದಿಂದ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ Read more…

ಸಾರ್ವಜನಿಕರೇ ಇತ್ತ ಗಮನಿಸಿ : ನಾಳೆ ರಾಜ್ಯಾದ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ.!

ಬೆಂಗಳೂರು: ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ನಾಳೆ ರಾಜ್ಯಾದ್ಯಂತ Read more…

ರೈತರಿಗೆ ಗುಡ್ ನ್ಯೂಸ್: ಫಸಲ್ ಬಿಮಾ ಯೋಜನೆಯಡಿ ತಲಾ 5 ಸಾವಿರ ರೂ. ನೀಡಲು ಆದೇಶ

ಯಾದಗಿರಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಫ್ಯೂಚರ್ ಜನರಲ್ ಇನ್ಸೂರೆನ್ಸ್ ಕಂಪನಿಯು ಪ್ರತಿಯೊಬ್ಬ ದೂರುದಾರರಿಗೆ ಬಿಮಾ ಕಂತಿನ ಪ್ರಕಾರ 5000 ರೂ. ನೀಡುವಂತೆ ಯಾದಗಿರಿ ಜಿಲ್ಲಾ ಗ್ರಾಹಕರ Read more…

ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ವಕೀಲರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.ಅರ್ಜಿ ವಿಚಾರಣೆ Read more…

ರಂಗೇರಿದ ಸರ್ಕಾರಿ ನೌಕರರ ಸಂಘದ ಚುನಾವಣೆ ಕಣ

ಬೆಂಗಳೂರು: ಡಿಸೆಂಬರ್ 27 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯಲಿದೆ. 2024 -29ರ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ನಡೆಯುವ ಚುನಾವಣೆಯ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿನಲ್ಲಿ ಅಕ್ಟೋಬರ್ 17 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಯುಟಿಲಿಟಿಗಳು Read more…

Rain alert Karnataka : ರಾಜ್ಯದ 12 ಜಿಲ್ಲೆಗಳಲ್ಲಿ ಅ.20 ರವರೆಗೆ ಭಾರಿ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!

ರಾಜ್ಯದ 12 ಜಿಲ್ಲೆಗಳಲ್ಲಿ ಅ.20 ರವರೆಗೆ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 20 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ವಾಯುಭಾರ ಕುಸಿತವಾಗಿರುವುದರಿಂದ Read more…

ಚನ್ನಪಟ್ಟಣದಿಂದ ಡಿ.ಕೆ. ಸುರೇಶ್: ಇಲ್ಲಿದೆ ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮತ್ತೊಂದು ಪ್ರತಿಷ್ಠೆಯ ಕದನಕ್ಕೆ ಅಖಾಡ ಸಜ್ಜಾಗಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ. 20 ರಂದು ಬೆಂಗಳೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’..!

ಬೆಂಗಳೂರು : ಎನ್ಐಇಎಲ್ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ Read more…

ಕನ್ನಡ ರಾಜ್ಯೋತ್ಸವದಲ್ಲಿ ಎಲ್ಲಾ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವುದು ಕಡ್ಡಾಯ..!

ಪ್ರತಿ ವರ್ಷದಂತೆ ನವೆಂಬರ್ 1 ರಂದು ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು Read more…

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರ ನಿವೇಶನ ಹೊಂದಿರುವ ವಸತಿ ರಹಿತರಿಂದ ವಸತಿ Read more…

Rain alert : ಬೆಂಗಳೂರಿಗರೇ ಎಚ್ಚರ : ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ Read more…

ಇಂದು 110 ಹಳ್ಳಿಗಳ ಜನರಿಗೆ ಕುಡಿಯುವ ನೀರು ಒದಗಿಸುವ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷಿಯ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ ಸಮಾರಂಭ ಇಂದು Read more…

ದೀಪಾವಳಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈರುತ್ಯ ರೈಲ್ವೆ ಎರಡು ಟ್ರಿಪ್ Read more…

ಕೋಮು ದ್ವೇಷ ಕೇಸ್ ವಾಪಸ್ ಪಡೆದಿಲ್ಲ: ಬಿಜೆಪಿಗೆ ರಾಮಲಿಂಗಾರೆಡ್ಡಿ ತಿರುಗೇಟು

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೋಮುಗಲಭೆ, ಧಾರ್ಮಿಕ ಘರ್ಷಣೆ, ನೈತಿಕ ಪೊಲೀಸ್‌ ಗಿರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿದಂತಹ ನೂರಾರು ಪ್ರಕರಣಗಳನ್ನು ವಾಪಾಸ್‌ ಪಡೆದಿದೆ. ಇದರಲ್ಲಿ Read more…

ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಸಿಎಂ ಸೂಚನೆ

ಬೆಂಗಳೂರು: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ಸಿಎಂ Read more…

ಸಿಎಂ ಸೂಚನೆ ಹಿನ್ನೆಲೆ ಯಾವುದೇ ಕ್ಷಣದಲ್ಲಿ ಮುಡಾ ಅಧ್ಯಕ್ಷ ರಾಜೀನಾಮೆ, ಆಡಳಿತಾಧಿಕಾರಿ ನೇಮಕ ಸಾಧ್ಯತೆ…?

ಬೆಂಗಳೂರು: ರಾಜ್ಯ ಸರ್ಕಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(ಮುಡಾ) ಆಡಳಿತಾಧಿಕಾರಿ ನೇಮಕ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡುವ ಸಾಧ್ಯತೆ Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಅಧಿಸೂಚನೆ ವಾಪಸ್: ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ನವದೆಹಲಿ: ಪ್ರಸಕ್ತ ವರ್ಷದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ. ಕರ್ನಾಟಕ Read more…

ಬೆಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವಂಚನೆ ಯತ್ನ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕಿಡಿಗೇಡಿಗಳು ವಂಚನೆಗೆ ಯತ್ನಿಸಿದ್ದಾರೆ. ಫೇಸ್ಬುಕ್ ನಲ್ಲಿ Read more…

ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ: ನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು,  ದಿನಾಂಕ 16.10.2024 ಮತ್ತು 17.10.2024 ರಂದು ಹವಾಮಾನ ಇಲಾಖೆಯು ನೀಡಿರುವ  ಆರೆಂಜ್‍  ಅಲರ್ಟ್‍  ಮುನ್ಸೂಚನೆಯಂತೆ  ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತೆ Read more…

24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿ ಗ್ರಾಮದ ಕಲ್ಲಟ್ಕ ನಿವಾಸಿ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...