alex Certify Karnataka | Kannada Dunia | Kannada News | Karnataka News | India News - Part 156
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಲಬುರ್ಗಿಯಲ್ಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ : 109 ನಕಲಿ ವೈದ್ಯರು ಪತ್ತೆ!

ಕಲಬುರ್ಗಿ : ಕಲಬುರ್ಗಿಯಲ್ಲಿ ಆರೋಗ್ಯ ಇಲಾಖೆ ನಕಲಿ ಕ್ಲಿನಿಕ್‌ ಗಳ ಮೇಲೆ ದಾಳಿ ನಡೆಸಿದ್ದು,  109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ Read more…

ಫೈವ್ ಸ್ಟಾರ್ ಹೋಟೆಲ್ ನಲ್ಲಿ ಮಾತನಾಡಲು ನಾನೇನು ವಿಜಯೇಂದ್ರನಾ ? ಯತ್ನಾಳ್ ವ್ಯಂಗ್ಯ

ಯಡಿಯೂರಪ್ಪ ಮತ್ತವರ ಕುಟುಂಬದ ವಿರುದ್ಧ ಸಮಯ ಸಂದರ್ಭ ಸಿಕ್ಕಾಗಲೆಲ್ಲಾ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದನ್ನು ಮತ್ತೆ ಮುಂದುವರಿಸಿದ್ದಾರೆ. ಶುಕ್ರವಾರದಂದು ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

ನವೋದಯ ವಿದ್ಯಾಲಯ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗ ತಾಲೂಕಿನ ಗಾಜನೂರಿನ ಬಳಿ ಇರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 9 ಮತ್ತು 11ನೇ ತರಗತಿಗೆ ಪ್ರವೇಶ Read more…

ನಾನು ಹೋದೆನೆಂಬ ಕಾರಣಕ್ಕೆ ದೇಗುಲವನ್ನೇ ತೊಳೆದಿದ್ದರು; ತಮಗಾದ ಕಹಿ ಅನುಭವವನ್ನು ಹೇಳಿಕೊಂಡ ಕನಕಧಾಮದ ಈಶ್ವರಾನಂದಪುರಿ ಸ್ವಾಮೀಜಿ

ಹೊಸದುರ್ಗ ಕನಕಧಾಮದ ಈಶ್ವರಾನಂದ ಪುರಿ ಸ್ವಾಮೀಜಿ ತಮಗಾದ ಕಹಿ ಅನುಭವವೊಂದನ್ನು ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ನಾನು ಹೊಸದುರ್ಗ ತಾಲೂಕಿನ ಬಾಗೂರಿನಲ್ಲಿರುವ ಚೆನ್ನಕೇಶವ ದೇಗುಲ ಪ್ರವೇಶಿಸಿದ್ದೆ ಎಂಬ ಕಾರಣಕ್ಕೆ Read more…

ನಗಾರಿ ಬಾರಿಸುವುದರ ಮೂಲಕ ʻಐತಿಹಾಸಿಕ ಹಂಪಿ ಉತ್ಸವʼ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಹೊಸಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು. ಹಂಪಿ ಉತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  Read more…

BIG NEWS : ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳ ಮೊದಲು ʻನಾಡಗೀತೆʼ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳ ಮೊದಲು ʻನಾಡಗೀತೆʼ ಹಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಹೈಕೋರ್ಟ್‌ ಗೆ ಮಾಹಿತಿ ನೀಡಿರುವ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ʻಇ-ಶ್ರಮ್ʼ ವಯೋಮಿತಿ 70 ವರ್ಷಕ್ಕೆ ಕ್ಕೆ ಏರಿಕೆ

ಬೆಂಗಳೂರು : ಅಸಘಂಟಿತ ವಲಯದ ಕಾರ್ಮಿಕರಿಗೆ  ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇ-ಶ್ರಮ್ ವಯೋಮಿತಿ 70 ಕ್ಕೆ ವರ್ಷ ಏರಿಕೆಗೆ ನಿರ್ಧರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ Read more…

BIGG NEWS : ಎಲ್ಲಾ ʻವರ್ಗಾವಣೆʼಗಳಿಗೂ ‘ಕಾರಣ’ ಕಡ್ಡಾಯವಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಸಾಮೂಹಿಕವಾಗಿ ಅಥವಾ ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಪ್ರತಿಯೊಬ್ಬರ ವರ್ಗಾವಣೆಗೂ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ವರ್ಗಾವಣೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 384 ʻKASʼ ಹುದ್ದೆಗಳ ನೇಮಕಾತಿಗೆ ಚಾಲನೆ

ಬೆಂಗಳೂರು : ಬಹುನಿರೀಕ್ಷಿತ ಗೆಜೆಟೆಡ್‌ ಪ್ರೊಬೇಷನರ್‌ ಗ್ರೂಪ್‌ –ಎ ಹಾಗೂ ಗ್ರೂಪ್‌ –ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಸಿರು ನಿಶಾನೆ Read more…

‘ಮೋದಿ’ ಮತ್ತೆ ಪ್ರಧಾನಿ ಆಗ್ತಾರೆ, ಸದ್ಯದಲ್ಲೇ ಪಟ್ಟಾಭಿಷೇಕವನ್ನೂ ನೋಡುತ್ತೇವೆʼ : ವಿನಯ್‌ ಗುರೂಜಿ ಭವಿಷ್ಯ

ಚಿಕ್ಕಮಗಳೂರು : ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ, ಸದ್ಯದಲ್ಲೇ ಅವರ ಪಟ್ಟಾಭಿಷೇಕಾವನ್ನೂ ನೋಡುತ್ತೇವೆ ಎಂದು ಕೊಪ್ಪದ ಗೌರಿಗದ್ದ ಆಶ್ರಮದ ಅವಧೂತರಾದ ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ. Read more…

ಮಾಜಿ ಸಚಿವ ಕೆ.ಹೆಚ್. ರಂಗನಾಥ್ ಮೊಮ್ಮಗ ಹರ್ಷವರ್ಧನ ನಿಧನ

ಬೆಂಗಳೂರು : ಮಾಜಿ ಸಚಿವ ಕೆ.ಹೆಚ್.‌ ರಂಗನಾಥ್‌ ಮೊಮ್ಮಗ ಹರ್ಷವರ್ಧನ(33) ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕೆಪಿಸಿಸಿ ಸದಸ್ಯ ವಿಜಯ್‌ ಕುಮಾರ್‌ ಅವರ ಪುತ್ರ ಹರ್ಷವರ್ಧನ್‌ ಅವರು Read more…

BIG NEWS : ಕೇಂದ್ರದ ಅನುದಾನ ತಾರತಮ್ಯಕ್ಕೆ ಆಕ್ರೋಶ : ಫೆ. 7 ರಂದು ದೆಹಲಿಯಲ್ಲಿ ರಾಜ್ಯ ಸರ್ಕಾರದಿಂದ ಪ್ರತಿಭಟನೆ

ಹೊಸಪೇಟೆ : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸಗಲಾಗಿದೆ. ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ Read more…

ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ : 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಬರ ಪರಿಹಾರದ ಹಣ ಜಮಾ

ಹೊಸಪೇಟೆ : ರಾಜ್ಯದ  ರೈತರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು,  30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನು ಜಮಾ ಮಾಡಿದೆ30 ಲಕ್ಷ ರೈತರ ಖಾತೆಗೆ ಮೊದಲ Read more…

ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿ ʻಮೋದಿ ಗ್ಯಾರಂಟಿʼ ಅಂತ ಹೆಸರಿಟ್ಟಿದ್ದಾರೆ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಹೊಸಪೇಟೆ : ನಮ್ಮ ಸರ್ಕಾರಕ್ಕೆ ವಿಜಯನಗರ ಕಾಲದ ವೈಭವ ಮತ್ತು ಬಸವಾದಿ ಶರಣರ ಆಶಯಗಳು ಮತ್ತು ಧೀಮಂತ ನಾಯಕರು ಹಾಕಿಕೊಟ್ಟ ಮಾರ್ಗವೇ ಮಾದರಿ. ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ Read more…

ಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇಬ್ಬರು ಐಎಎಸ್ ಮತ್ತು ಇಬ್ಬರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ(ಚುನಾವಣೆ) ವಿಶೇಷ ಆಯುಕ್ತರಾಗಿದ್ದ ಆರ್. ರಾಮಚಂದ್ರನ್ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ Read more…

ಕಲ್ಯಾಣ ಕರ್ನಾಟಕದಲ್ಲಿ ಮೊದಲ ʻಟೆಲಿಐಸಿಯು ಹಬ್ʼ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬಳ್ಳಾರಿ : ಸಾರ್ವಜನಿಕ ಆಸ್ಪತ್ರೆಗಳ ಐಸಿಯುಗಳಲ್ಲಿ ದಾಖಲಾಗಿರುವ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆ, ವಿಮ್ಸ್ ಹಾಗೂ ಮೇಲ್ಮಟ್ಟದ ಆಸ್ಪತ್ರೆಗಳಿಂದ ರೋಗದ ಅನುಸಾರ ತಜ್ಞವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ನೀಡುವ ಮಹತ್ವಪೂರ್ಣ ಕಾರ್ಯವಿಧಾನವಾದ Read more…

ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಒಡಿಶಾದಿಂದ ಬೆಂಗಳೂರಿಗೆ ಎರಡು ಕಾರ್ ಗಳಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನಲ್ಲಿ ಗಾಂಜಾ ಸಮೇತ Read more…

BREAKING: ‘ಸನಾತನ ಧರ್ಮದ ಬಗ್ಗೆ ಅವಹೇಳಕಾರಿ ಹೇಳಿಕೆʼ: ‘ಉದಯನಿಧಿ ಸ್ಟಾಲಿನ್’ಗೆ ‘ಬೆಂಗಳೂರು ಕೋರ್ಟ್’ನಿಂದ ಸಮನ್ಸ್ ಜಾರಿ

ಬೆಂಗಳೂರು: ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರು ನ್ಯಾಯಾಲಯ Read more…

ದ್ವಿತೀಯ ಪಿಯುಸಿ ಪರೀಕ್ಷೆ-01: ಫ್ರೆಂಚ್ ವಿಷಯದ ಪರೀಕ್ಷೆಗಳಲ್ಲಿ ಅನುಸರಿಸಬೇಕಾದ ಪದ್ಧತಿ ಹಾಗೂ ಕ್ರಮಗಳ ಕುರಿತು ಸುತ್ತೋಲೆ

ಬೆಂಗಳೂರು : 2024ರ ದ್ವಿತೀಯ ಪಿಯುಸಿ ಪರೀಕ್ಷೆ-01ಕ್ಕೆ ಸಂಬಂಧಿಸಿದಂತೆ, ಫ್ರೆಂಚ್ ವಿಷಯದ ಪರೀಕ್ಷೆಗಳಲ್ಲಿ ಅನುಸರಿಸಬೇಕಾದ ಪರೀಕ್ಷಾ ಪದ್ಧತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಲಾಗಿದೆ. 2024ರ ದ್ವಿತೀಯ Read more…

ರಾಜ್ಯದ ʻSC-STʼ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ssp.postmatric.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿಯ Read more…

BREAKING : ಗದಗ ಕಟೌಟ್ ದುರಂತ : ಗಾಯಾಳುಗಳ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡಿದ ನಟ ಯಶ್

ಗದಗ : ಗದಗದಲ್ಲಿ ನಟ ಯಶ್ ‘ಬರ್ತ್ ಡೇ’ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ದಾರುಣವಾಗಿ ಮೃತಪಟ್ಟಿದ್ದರು. ಅಲ್ಲದೇ ಈ ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. Read more…

ಬಿಜೆಪಿ ಪೂರ್ಣಬಹುಮತ ಪಡೆದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಇತಿಹಾಸವೇ ಇಲ್ಲ-CM ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಪೂರ್ಣಬಹುಮತ ಪಡೆದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಇತಿಹಾಸವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ   ಬಿಜೆಪಿ ಜನರ Read more…

BREAKING : ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್’ನಲ್ಲಿ Read more…

BIG NEWS: ಮಂಗನ ಕಾಯಿಲೆ ಭೀತಿ ಬೆನ್ನಲ್ಲೇ ಮಕ್ಕಳನ್ನು ಕಾಡುತ್ತಿದೆ ಮಂಗನ ಬಾವು

ಕೊಪ್ಪಳ: ರಾಜ್ಯದ ಹಲವು ಜಿಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳಲ್ಲಿ ಮಂಗನ ಬಾವು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗುವ ಪುಟ್ಟ ಮಕ್ಕಳ ಸಂಖ್ಯೆ Read more…

ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ-ಸಿಎಂ ಸಿದ್ದರಾಮಯ್ಯ

ವಿಜಯಪುರ : ಮೌಡ್ಯ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನಕ್ರಾಂತಿ ಆರಂಭಿಸಿದ್ದರಿಂದ ನಾನು ಬಸವಾದಿ ಶರಣರ ಅನುಯಾಯಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುಡಿಯುವವರು ಯಾರೋ, ಕೂತು ತಿನ್ನುವವರು Read more…

BREAKING : ಕನಕಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆ

ರಾಮನಗರ : ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆಯಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿ ಸುರೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ Read more…

ಮತ್ತೆ ಫೋಟೊ ಹಂಚಿಕೊಂಡ ಪವಿತ್ರಾ ಗೌಡ : ನಮ್ಮ ‘ಬಾಸ್’ ಗೆ ನೀವೆ ಸೂಪರ್ ಜೋಡಿ ಎಂದ ಫ್ಯಾನ್ಸ್..!

ಬೆಂಗಳೂರು : ವಿವಾದದ ಬಳಿಕ ಪವಿತ್ರಾ ಗೌಡ ಮತ್ತೆ ಫೋಟೋ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ನಟ ದರ್ಶನ್ ಜೊತೆಗಿರುವ ಕೆಲವು ಫೋಟೊಗಳನ್ನು Read more…

BIG NEWS: ಇಡಿ ಅಧಿಕಾರಿಗಳ ವಿರುದ್ಧ ಪೊಲೀಸರಿಂದ FIR ದಾಖಲು; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಬೆಂಗಳೂರು: ಜಾರಿ ನಿರ್ದೇಶನಾಯಲಯ ಅಧಿಕಾರಿಗಳ ವಿರುದ್ಧವೇ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಪ್ರಕರಣ ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿರುವ ಘಟನೆ ನಡೆದಿದೆ. ವಿಚಾರಣೆ ವೇಳೆ Read more…

‘ನಮ್ಮ ಸರ್ಕಾರದಲ್ಲಿ ಹಣ ಇಲ್ಲಅಂತ ಬಿಜೆಪಿ ಸುಳ್ಳು ಹೇಳುತ್ತಿದೆ’-ಸಿಎಂ ಸಿದ್ದರಾಮಯ್ಯ ಕಿಡಿ

ವಿಜಯಪುರ : ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಲು ಹೇಗೆ ಸಾಧ್ಯ? ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ Read more…

ವಿಜಯಪುರ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾದರು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...