alex Certify Karnataka | Kannada Dunia | Kannada News | Karnataka News | India News - Part 1567
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಕೋರ್ಟ್ ಬೆಂಚ್ ಕ್ಲರ್ಕ್

ಶಿವಮೊಗ್ಗ: ಸಾಗರ ಕೋರ್ಟ್ ನ ಬೆಂಚ್ ಕ್ಲರ್ಕ್ ಒಬ್ಬರು ತಾಳಗುಪ್ಪ-ಬೆಂಗಳೂರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಗ್ವೆ-ಶಿರವಾಳ ರೈಲ್ವೆ ಗೇಟ್ ಬಳಿ ನಡೆದಿದೆ. ಸಾಗರದ ಲೋಹಿಯಾ ನಗರದ Read more…

ಕೊರೋನಾ ಲಸಿಕೆಗೆ ಹೆದರಿ ಮನೆ ಮೇಲೆ ಹತ್ತಿದ ಭೂಪ, ದೇವರು ಬಂದಂತೆ ವರ್ತನೆ

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಕೊರೋನಾ ಲಸಿಕೆಗೆ ಹೆದರಿ ವ್ಯಕ್ತಿಯೊಬ್ಬ ಮನೆ ಮೇಲೆ ಹತ್ತಿದ್ದಾನೆ. ಕೊನೆಗೆ ಅಧಿಕಾರಿಗಳು ಕೂಡ ಮನೆ ಮೇಲೆ ಹತ್ತಿ ಆತನ ಮನವೊಲಿಸಿದ್ದಾರೆ. ಬೂದಗುಂಪಾ ಗ್ರಾಮದಲ್ಲಿ ಆರೋಗ್ಯ Read more…

ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ. ಪರೋಕ್ಷವಾಗಿ ರಮೇಶ್ ಒಬ್ಬ ಬಂಡುಕೋರ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ Read more…

ಹಿಡಿತದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಪದೇ ಪದೇ ಕಚ್ಚಿದ ಹಾವು, ಕೈಯಲ್ಲಿಡಿದುಕೊಂಡೇ ವ್ಯಕ್ತಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ವಡಗೇರಾದ ಗುಡಿಹಾಳ ಗ್ರಾಮದಲ್ಲಿ ಪದೇ ಪದೇ ಹಾವು ಕಚ್ಚಿದ್ದರಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಬಸವರಾಜ ಪೂಜಾರಿ(65) ಮೃತಪಟ್ಟವರು ಎಂದು ಹೇಳಲಾಗಿದೆ. ಬಸವರಾಜ ಪೂಜಾರಿ ಸುಮಾರು 300 Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆಬ್ರವರಿಯಲ್ಲಿ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಈ ಬಗ್ಗೆ ಮಾತನಾಡಿ, ಜಿಪಂ, ತಾಪಂ Read more…

A,B,C,D ಬಾರದ ಇಬ್ಬರು ಶಿಕ್ಷಕರು ಸಸ್ಪೆಂಡ್

ಇಂಗ್ಲಿಷ್ ವರ್ಣಾಕ್ಷರ ಎ,ಬಿ,ಸಿ,ಡಿ ಬರೆಯಲು ಬಾರದ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ. ಸಿಂದಗಿ ತಾಲೂಕಿನ ಗುಂದಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮತ್ತು ಶಿಕ್ಷಕಿ ಎ,ಬಿ,ಸಿ,ಡಿ ತಪ್ಪಾಗಿ Read more…

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಸೋಂಕು ಪತ್ತೆ

ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಇದು ಒಮಿಕ್ರೋನ್ ಸೋಂಕು ಅಲ್ಲ. ಜಿನೋಮಿಕ್ಸ್ ಸೀಕ್ವೆನ್ಸಿನ್ ನಲ್ಲಿ Read more…

ಗಮನಿಸಿ…! ವಾಯುಭಾರ ಕುಸಿತದಿಂದ ಭಾರಿ ಮಳೆ ಸಾಧ್ಯತೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ನೀಡಿದ್ದ ಮಳೆ ಭಾನುವಾರದಿಂದ ಮತ್ತೆ ಅಬ್ಬರಿಸುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕೆಲವೆಡೆ ಇಂದು ಭಾರಿ Read more…

ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ

ಕಲಬುರಗಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2021-22 ನೇ ಸಾಲಿಗೆ ಅರಿವು ರಿನ್ಯೂವಲ್ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ಧ, Read more…

ಶಿಕ್ಷಕರಿಗೆ ಗುಡ್ ನ್ಯೂಸ್: ವೃಂದ ವರ್ಗಾವಣೆ ಕೌನ್ಸೆಲಿಂಗ್ ನಾಳೆಯಿಂದ ಆರಂಭ

ರಾಯಚೂರು: 2020-21 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವೃಂದ ವರ್ಗವಣೆಯ ಕೌಲ್ಸಿಲಿಂಗ್‌ನ್ನು ನ.29 ರಿಂದ ಡಿ.4ವರೆಗೆ ನಡೆಯಲಿದೆ. ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ Read more…

ಶಿಕ್ಷಕನಿಂದ ಮಾನಗೇಡಿ ಕೃತ್ಯ: ಮದುವೆ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅನೇಕ ಬಾರಿ ಅತ್ಯಾಚಾರ, ಅರೆಸ್ಟ್

ಮಧುರೈ: ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 30 ವರ್ಷದ ಶಿಕ್ಷಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. Read more…

ಧಾರವಾಡದಲ್ಲಿ 76 ಸೇರಿ 322 ಜನರಿಗೆ ಕೊರೋನಾ ಸೋಂಕು ದೃಢ, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಎಂದು 322 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಮೂವರು ಮೃತಪಟ್ಟಿದ್ದಾರೆ. 176 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 38,196 ಸೋಂಕಿತರು ಸಾವನ್ನಪ್ಪಿದ್ದು, 29,50,306 ಜನ Read more…

BIG BREAKING: ಕೊರೋನಾ ತಳಿ ಒಮಿಕ್ರೋನ್ ಆತಂಕ, ಸರ್ಕಾರದಿಂದ ಮಹತ್ವದ ನಿರ್ಧಾರ; ಕಠಿಣ ಕ್ರಮದ ಸುಳಿವು

ಬೆಂಗಳೂರು: ಕೊರೋನಾ ರೂಪಾಂತರ ಒಮಿಕ್ರೋನ್ ಆತಂಕದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್: ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಕೊಪ್ಪಳ: ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪರೀಕ್ಷಿಸಿದ ವೈದ್ಯರು ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. 17 ವರ್ಷದ ಅಪ್ರಾಪ್ತೆಗೆ ಹೆರಿಗೆಯಾಗಿದ್ದು ಜನಿಸಿದ ಕೆಲವೇ ಕ್ಷಣದಲ್ಲಿ ಮಗು ಮೃತಪಟ್ಟಿದೆ Read more…

ಲಖನ್ ಜಾರಕಿಹೊಳಿ ಬೆಂಬಲಿಸಲು ಪರೋಕ್ಷವಾಗಿ ಬಾಲಚಂದ್ರ ಮನವಿ

ಬೆಳಗಾವಿ: ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಎರಡನೇ ಟಿಕೆಟ್ ಅನ್ನು ಲಖನ್ ಜಾರಕಿಹೊಳಿ ಅವರಿಗೆ ನೀಡುವಂತೆ ಕೋರಲಾಗಿತ್ತು. ಟಿಕೆಟ್ ಸಿಗದ ಕಾರಣ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದು, ಕಣದಿಂದ ಹಿಂದೆ Read more…

BIG NEWS: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ; ಬಿ.ವೈ.ವಿಜಯೇಂದ್ರ ಘೋಷಣೆ

ತುಮಕೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧಿಕೃತವಾಗಿ ಘೋಷಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ವಿಜಯೇಂದ್ರ, ನನಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಇಚ್ಛೆಯಿದೆ. ರಾಜಕೀಯ Read more…

ಹೊಸ ತಳಿ ವೈರಸ್ ಆತಂಕ: ಮಹಾರಾಷ್ಟ್ರದಲ್ಲಿ ಮಾರ್ಗಸೂಚಿ ರಿಲೀಸ್, ರಾಜ್ಯದಲ್ಲೂ ಮಹತ್ವದ ಕ್ರಮ

ಬೆಂಗಳೂರು: ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರೋನ್ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿಯೂ ಮಹತ್ವದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಉನ್ನತ ಮಟ್ಟದ Read more…

BIG NEWS: ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ; ಕಾಮುಕ ಡಾಕ್ಟರ್ ರತ್ನಾಕರ್ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು: ಆಸ್ಪತ್ರೆಯಲ್ಲಿಯೇ ಮಹಿಳಾ ಸಿಬ್ಬಂದಿಗಳ ಜೊತೆ ಚೆಲ್ಲಾಟವಾಡಿ, ಅಶ್ಲೀಲವಾಗಿ ವರ್ತಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ ವೈದ್ಯಾಧಿಕಾರಿ ಡಾ. ರತ್ನಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ Read more…

BIG NEWS: ಒಳ್ಳೆ ಮಾತನಾಡಿದ ಮಾತ್ರಕ್ಕೆ ‘ಬೆಂಬಲ’ ಎಂದರ್ಥವಲ್ಲ; ಟ್ವೀಟ್ ಮೂಲಕ ಟಾಂಗ್ ನೀಡಿದ HDK

ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಬೆಂಬಲಿಸಲಿ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒಳ್ಳೆ ಮಾತನಾಡಿದ ಮಾತ್ರಕ್ಕೆ ಬೆಂಬಲಿಸುವುದು Read more…

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದ ಪೊಲೀಸ್ ಪೇದೆ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆ…!

ಕಲಬುರ್ಗಿ: ಹಸೆಮಣೆಯೇರಲು ಭರ್ಜರಿ ಸಿದ್ಧತೆ ನಡೆಸಿದ್ದ ಪೊಲೀಸ್ ಪೇದೆ ಮದುವೆಗೆ ಒಂದು ವಾರ ಬಾಕಿ ಇದೆ ಎನ್ನುವಾಗ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆ Read more…

ಯಾವ ಇಲಾಖೆ ಲಂಚ ತೆಗೆದುಕೊಳ್ಳುತ್ತೆ ಅಲ್ಲಿಂದಲೇ ತನಿಖೆ ನಡೆಸುವುದೇ? ಸರ್ಕಾರಕ್ಕೆ ಸಿದ್ದರಾಮಯ್ಯ ಟಾಂಗ್

ಮೈಸೂರು: ಗುತ್ತಿಗೆದಾರರಿಂದ ಮಂತ್ರಿಗಳು ಸೇರಿದಂತೆ ಇಲಾಖಾ ಉನ್ನತಾಧಿಕಾರಿಗಳಿಗೆ ಇಷ್ಟಿಷ್ಟು ಪರ್ಸಂಟೇಜ್ ಸಂದಾಯವಾಗುತ್ತಿದೆ ಎಂದು ಖುದ್ದು ಪ್ರಧಾನಿ ಮೋದಿಗೆ ಟ್ಯಾಗ್ ಮಾಡಿ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ದೂರಿನ ಆಧಾರದ ಮೇಲೆ Read more…

ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಅಖಾಡ ರಂಗೇರಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪರೋಕ್ಷ ವಾಕ್ಸಮರ ತಾರಕಕ್ಕೇರಿದೆ. ಪರಿಷತ್ ಚುನಾವಣೆಯಲ್ಲಿ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು; ಜಿಲ್ಲಾಡಳಿತದ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಕೊರೊನಾ ಹೊಸ ರೂಪಾಂತರ ವೈರಸ್ ಭೀತಿ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾಡಳಿತಗಳ ಜೊತೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ. Read more…

BIG BREAKING: SDM ಕಾಲೇಜಿನಲ್ಲಿ ಕೊರೊನಾ ಸ್ಫೋಟ; 281 ಜನರಿಗೆ ಕೋವಿಡ್ ಸೋಂಕು

ಧಾರವಾಡ: ಧಾರವಾಡ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಇಂದು ಮತ್ತೆ 77 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ನಿನ್ನೆವರೆಗೂ 187 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು Read more…

SHOCKING NEWS: ಬೀದಿ ನಾಯಿಗಳ ಅಟ್ಟಹಾಸ; ಬಾಲಕನ ಮೂಗು, ಕಣ್ಣನ್ನೇ ಕಚ್ಚಿ ಹಾಕಿದ ಶ್ವಾನಗಳು

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಬೀದಿನಾಯಿಗಳ ಅಟ್ಟಹಾಸ ಹೆಚ್ಚುತ್ತಿದೆ. 6-7 ಬೀದಿನಾಯಿಗಳು ಬಾಲಕನೊಬ್ಬನ ಮೇಲೆ ಎರಗಿ ಆತನನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ಬಾಷಾ ನಗರದಲ್ಲಿ ನಡೆದಿದೆ. ಜಾಫರ್ ಸಾದಿಕ್ (7) Read more…

BIG NEWS: ಹೊಸ ರೂಪಾಂತರಿ ವೈರಸ್ ವೇಗವಾಗಿ ಹರಡುತ್ತೆ; ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾಹಿತಿ; ಉದಾಸೀನ ಮಾಡದೇ ಎಚ್ಚರ ವಹಿಸಿ ಎಂದ ಆರೋಗ್ಯ ಸಚಿವ

ಬೆಂಗಳೂರು: ಕೊರೊನಾ ರಕ್ಕಸ ಹೊಸ ಅವತಾರ ಪತ್ತೆಯಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. B.1.1.529 ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಇದಕ್ಕೆ ಒಮಿಕ್ರೋನ್ ಎಂದು ಹೆಸರಿಡಲಾಗಿದೆ. ಹೊಸ ರೂಪಾಂತರ ವೈರಸ್ ವೇಗವಾಗಿ Read more…

ರಾಜ್ಯದಲ್ಲೂ ಕೊರೋನಾ ರೂಪಾಂತರಿ ‘ಒಮಿಕ್ರೋನ್’ ಆತಂಕ, ಸೆಕೆಂಡ್ ಡೋಸ್ ಪಡೆದೇ ಇಲ್ಲ 45 ಲಕ್ಷ ಜನ: ಸರ್ಕಾರದಿಂದ ಕಟ್ಟೆಚ್ಚರ

ಬೆಂಗಳೂರು: ರೂಪಾಂತರಿ ಕೊರೋನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯೇ ಇದರ ಬಗ್ಗೆ ಮಾಹಿತಿ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಾಲ್ಕು Read more…

ಬಸ್ ನಿಲ್ದಾಣದಲ್ಲೇ ಮಹಿಳೆಗೆ ಮದ್ಯ ಕುಡಿಸಿ ಮಾನಭಂಗ, ಪ್ರಶ್ನಿಸಿದಾಗ ಭಿಕ್ಷುಕಿಯೇ ಪತ್ನಿ ಎಂದ ಭೂಪ

ಯಾದಗಿರಿ: ಯಾದಗಿರಿ ನಗರದ ಹಳೆ ಬಸ್ ನಿಲ್ದಾಣದಲ್ಲಿ ಕಾಮುಕನೊಬ್ಬ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಭಿಕ್ಷುಕಿಗೆ ಮದ್ಯ ಕುಡಿಸಿದ ಆರೋಪಿ ತಾನೂ ಕೂಡ ಮದ್ಯ ಸೇವನೆ ಮಾಡಿ ಅತ್ಯಾಚಾರ ಎಸಗಿದ್ದಾನೆ. Read more…

BIG NEWS: ಜನವರಿಯಿಂದ ವಿದ್ಯುತ್ ಪ್ರೀಪೇಯ್ಡ್ ಮೀಟರ್ ಜಾರಿ, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಿಗೆ ಅಳವಡಿಕೆ

ಬೆಂಗಳೂರು: ವಿದ್ಯುತ್ ನಲ್ಲಿಯೂ ಪ್ರಿಪೇಯ್ಡ್ ಮೀಟರ್ ಅಳವಡಿಸುವ ಯೋಜನೆಯನ್ನು ಜನವರಿಯಿಂದ ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಗಮನಿಸಿ…! ಗೊತ್ತಿಲ್ಲದೇ ಕೈ ಸೇರಬಹುದು ನಕಲಿ ನೋಟು; ಇಬ್ಬರು ಅರೆಸ್ಟ್: 182 ನಕಲಿ ನೋಟು, ಪ್ರಿಂಟರ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ರಂಗಪ್ಪ ಸರ್ಕಲ್ ನಲ್ಲಿ ನಕಲಿ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತರೀಕೆರೆಯ ಅರುಣ್ ಕುಮಾರ್(23) ಮತ್ತು ಶಿವಮೊಗ್ಗದ ಹರಿಗೆಯ ಪ್ರೇಮರಾಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...