alex Certify Karnataka | Kannada Dunia | Kannada News | Karnataka News | India News - Part 1573
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಬೇಡಿಕೆಗೆ ಸ್ಪಂದಿಸಿದ್ದೇವೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಕೇಂದ್ರ ಸರ್ಕಾರದ ನಡೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನಮ್ಮ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಿದೆ. ನಮ್ಮದು ಸ್ಪಂದನಾಶೀಲ Read more…

BIG NEWS: ಕೃಷಿ ಕಾಯ್ದೆ ವಾಪಸ್ ಪಡೆದ ಕೇಂದ್ರ ಸರ್ಕಾರ; ಪ್ರಧಾನಿ ಮೋದಿಗೆ BSY ಅಭಿನಂದನೆ

ಬೆಂಗಳೂರು: ವಿವಾದಿತ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದ ಪ್ರಧಾನಿ ನರೇಂದ್ರ ಮೋದಿ ನಿರ್ಧಾರಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಮೂರು Read more…

BIG NEWS: ಪ್ರಧಾನಿ ಮೋದಿ ಕ್ಷಮೆ ಯಾಚಿಸಲಿ; ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. Read more…

BIG NEWS: ಸರ್ವಾಧಿಕಾರಿ ಎಷ್ಟೇ ಬಲಶಾಲಿಯಾಗಿರಲಿ; ಜನಶಕ್ತಿಗೆ ಮಣಿಯಲೇಬೇಕು; ಇದುವೇ ಪ್ರಜಾಪ್ರಭುತ್ವದ ಸೊಗಸು: ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

BIG BREAKING: ರೈತ ಸಮುದಾಯಕ್ಕೆ ಮೋದಿ ಗುಡ್ ನ್ಯೂಸ್, 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್

ನವದೆಹಲಿ: ಗುರುನಾನಕ್ ಜಯಂತಿ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ದೇಶದ ಜನತೆಗೆ ದೇವ್ ದೀಪಾವಳಿ, ಗುರುನಾನಕ್ ಜಯಂತಿಯ ಶುಭಾಶಯಗಳು. ಕರ್ತಾರ್ಪುರ ಕಾರಿಡಾರ್ ಈಗ Read more…

ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಈಗಾಗಲೇ ಸಮೀಕ್ಷೆ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಹಣಕಾಸು ಇಲಾಖೆ ಅನುಮೋದನೆ ಪಡೆದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ Read more…

ಗ್ರಾಮೀಣ ಜನತೆ, ರೈತರಿಗೆ ಗುಡ್ ನ್ಯೂಸ್: ‘ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು: ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿದ್ದ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು, ಮುಂದಿನ ಮಾರ್ಚ್ ವೇಳೆಗೆ ಯಶಸ್ವಿನಿ ಯೋಜನೆ ಜಾರಿಯಾಗುವ Read more…

ಪೇಜಾವರ ಶ್ರೀ ಬಗ್ಗೆ ಹೇಳಿಕೆ ನೀಡಿದ ಹಂಸಲೇಖಗೆ ಮತ್ತೊಂದು ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಪೇಜಾವರ ಸ್ವಾಮೀಜಿಗಳ ಬಗ್ಗೆ ಹೇಳಿಕೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತರ ಮನೆಗೆ Read more…

ಪಬ್ಲಿಕ್ ಪರೀಕ್ಷೆ ಮಾದರಿಯಲ್ಲೇ ಡಿ. 9 ರಿಂದ ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ. ಡಿಸೆಂಬರ್ 9 ರಿಂದ ಪರೀಕ್ಷೆಗಳು ನಡೆಯಲಿವೆ. ಈ ಮೊದಲು ನವೆಂಬರ್ 29 ರಿಂದ ಡಿಸೆಂಬರ್ 10 ರವರೆಗೆ ಪರೀಕ್ಷೆ Read more…

ಭಾರಿ ಮಳೆ ಹಿನ್ನಲೆ, ಶಾಲಾ -ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ನ. 19, 20 ರಂದು ಎರಡು ದಿನ ರಜೆ ಘೋಷಣೆ Read more…

ಶ್ವಾನದ ಸಮಯಪ್ರಜ್ಞೆಯಿಂದ ಉಳಿಯಿತು150ಕ್ಕೂ ಅಧಿಕ ಮಂದಿಯ ಪ್ರಾಣ….!

ಶ್ವಾನವು ಮನುಷ್ಯರನ್ನು ಪ್ರೀತಿಸುವ ಬಗೆಗೆ ಬೇರೆ ಸಾಟಿ ಇಲ್ಲ. ದೊಡ್ಡ ನಾಯಿ ಮಾತ್ರವಲ್ಲದೇ ಶ್ವಾನದ ಮರಿ ಕೂಡ ನಿಮ್ಮನ್ನು ಅಪಘಾತದಿಂದ ರಕ್ಷಿಸುತ್ತೆ ಅನ್ನೋದನ್ನು ಬೆಂಗಳೂರಿನಲ್ಲಿ ನಡೆದ ಘಟನೆಯೊಂದು ಸಾಬೀತು Read more…

BIG BREAKING: ರಾಜಕೀಯಕ್ಕೆ ಗೌಡರ ಕುಟುಂಬದಿಂದ ಮತ್ತೊಂದು ಕುಡಿ, ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧೆ

ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಅವರನ್ನು ಆಯ್ಕೆಮಾಡಲಾಗಿದೆ. ಹಾಸನ ಸ್ಥಳೀಯ ಸಂಸ್ಥೆಗಳ ಪ್ರಾತಿನಿಧಿಕ ಕ್ಷೇತ್ರದಿಂದ ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ. Read more…

BREAKING: ಮೈಸೂರಿನಲ್ಲಿ 51 ಸೇರಿ ರಾಜ್ಯದಲ್ಲಿಂದು 313 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 313 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 369 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.36 ರಷ್ಟಿದೆ. ರಾಜ್ಯದಲ್ಲಿ Read more…

ಭಾರಿ ಮಳೆ ಕಾರಣ ಶಾಲೆ -ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ಮಳೆಯಾಗುತ್ತಿರುವ ಕಾರಣ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು Read more…

ಶುಭ ಸುದ್ದಿ: ಪ್ರಾಥಮಿಕ ಶಾಲೆ, ಪ್ರೌಢಶಾಲೆಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಶಿವಮೊಗ್ಗ: 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ Read more…

BIG NEWS: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿ…?

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯರ ಪಟ್ಟಿ ಇಂತಿದೆ. ಬೆಂಗಳೂರು ನಗರ -ಚೇತನ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ –ಎಸ್. Read more…

BIG NEWS: ಪುತ್ರಶೋಕ ನಿರಂತರ; ದಿವಂಗತ ಮಗನ ವಿರುದ್ಧದ ಬಿಜೆಪಿ ಆರೋಪ ಅತ್ಯಂತ ಕ್ಷುಲ್ಲಕತನದ ರಾಜಕಾರಣ; ಬೇಸರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ತಮ್ಮ ಭ್ರಷ್ಟಾಚಾರ ಮುಚ್ಚಿ ಹಾಕಲು ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಬಿಜೆಪಿ ಎಳೆದು ತಂದಿದೆ. ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ನ್ಯಾಯಾಧೀಶರಿಂದ Read more…

BIG NEWS: ಭಾರಿ ಮಳೆ; ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ನ.23ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ Read more…

ಬಿಟ್ ಕಾಯಿನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್ ಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಟ್ ಕಾಯಿನ್ ಹಗರಣ ಯಾರ ಕಾಲದಲ್ಲಿಯೇ ನಡೆದಿರಲಿ ಪ್ರಕರಣದ ಬಗ್ಗೆ Read more…

BIG NEWS: ಬಿಟ್ ಕಾಯಿನ್ ಬಡಿದಾಟ; ಅಪ್ರಿಯ ಸತ್ಯ ಹೇಳುತ್ತೇವೆ ಎಂದು ಪುತ್ರನ ಫೋಟೋ ಮೂಲಕ ವಿಪಕ್ಷ ನಾಯಕನಿಗೆ ಕುಟುಕಿದ ಬಿಜೆಪಿ

ಬೆಂಗಳೂರು: ಬಿಟ್ ಕಾಯಿನ್ ಬಡಿದಾಟ ರಾಜಕೀಯ ತಿರುವು ಪಡೆದುಕೊಂಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ ಘಟಕ ಇದೀಗ ಕೆಲ ಫೋಟೋಗಳನ್ನು ಬಿಡುಗಡೆ ಮಾಡುವುವ Read more…

ಸಲೀಸಾಗಿ ಕಬ್ಬಿಣದ ಬೇಲಿ ದಾಟಿದ ಕಾಡಾನೆ: ವಿಡಿಯೋ ವೈರಲ್

ಮೈಸೂರು: ಕಾಡಾನೆಗಳು ಅರಣ್ಯದಿಂದ ನಾಡಿಗೆ ಬರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಹೀಗಾಗಿ ಆನೆಗಳು ನಾಡಿನತ್ತ ಬರದಂತೆ ತಡೆಯಲ ಅರಣ್ಯಾಧಿಕಾರಿಗಳು ಕಬ್ಬಿಣದ ಬೇಲಿಗಳನ್ನು ನಿರ್ಮಿಸಿದ್ದಾರೆ. ಯಾರು ಹೇಳಿದ್ದು, ಆನೆಗೆ ಈ Read more…

SHOCKING NEWS: ವಸತಿ ಶಾಲೆ ಉಪಹಾರದಲ್ಲಿ ಹಾವಿನ ಮರಿ ಪತ್ತೆ; 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಯಾದಗಿರಿ: ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವಾರಾದ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಬೆಳಗಿನ ಉಪಹಾರ ಉಪ್ಪಿಟ್ಟಿನಲ್ಲಿ ಹಾವಿನ ಮರಿ Read more…

ಪರಿಷತ್ ಚುನಾವಣೆ: ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ 25 ಸ್ಥಾನಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ಆರಂಭವಾಗಿದೆ. ಆಡಳಿತ ಪಕ್ಷ ಬಿಜೆಪಿ ಅಭ್ಯರ್ಥಿಗಳ Read more…

ಸಿದ್ದರಾಮಯ್ಯರಿಂದ ಹೊಸ ಟ್ರೆಂಡ್; ಬೂಟಾಟಿಕೆ ಹೇಳಿಕೆ ಶುರು ಮಾಡಿದ ವಿಪಕ್ಷ ನಾಯಕ; ಸಚಿವ ಶ್ರೀರಾಮುಲು ವಾಗ್ದಾಳಿ

ಗದಗ: ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ. ಬೂಟಾಟಿಕೆ ಹೇಳಿಕೆಗಳನ್ನು ನೀಡಲು ಶುರು ಮಾಡಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಗದಗದಲ್ಲಿ ಮಾತನಾಡಿದ ಶ್ರೀರಾಮುಲು, Read more…

ಇಲ್ಲಿದೆ 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಕರಡು ಪಟ್ಟಿ

ಬೆಂಗಳೂರು: 2022ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜೆಗಳ ಕರಡು ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ನೂತನ ವರ್ಷದಲ್ಲಿ ಎಷ್ಟು ರಜೆಗಳಿರಲಿವೆ ಎಂಬುದು ಬಳಿಕ ಅಂತಿಮವಾಗಲಿದೆ. 2022ರ Read more…

BIG NEWS: ರಾಜ್ಯದಲ್ಲಿಯೂ ಭಾರಿ ಮಳೆ ಎಚ್ಚರಿಕೆ; ಚೆನ್ನೈ ನಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದತೆ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕಟ್ಟೆಚ್ಚರ ಘೋಷಿಸಲಾಗಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ Read more…

ರೈತರಿಗೆ ಬೆಳೆ ಹಾನಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾದ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲಾಗಿದೆ. ರೈತರಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾರಿ ಮಳೆಯಿಂದಾಗಿ ಬೆಳೆಹಾನಿಯಾಗಿ ತರಕಾರಿ, Read more…

ಎಲ್ಲರೆದುರಲ್ಲೇ ಮೂತ್ರ ವಿಸರ್ಜನೆ, ಬುದ್ಧಿವಾದ ಹೇಳಿದ ಮಹಿಳೆಯರ ಮುಂದೆ ಬೆತ್ತಲಾದ ಮಾನಗೇಡಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಕನಕಗಿರಿ ಸಮೀಪದ ಉಮಳಿ ಕಾಟಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬೆತ್ತಲೆ ತಿರುಗಾಡಿ ಮುಜುಗರ ಉಂಟುಮಾಡಿದ್ದಾನೆ. ಕೆ. ಮಲ್ಲಾಪುರ ಗ್ರಾಮದ ನರಿಯಪ್ಪ ಬುಡ್ಡಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ Read more…

ಹಂಸಲೇಖಗೆ ಮತ್ತೊಂದು ಶಾಕ್: ಮುಂದುವರೆದ ಆಕ್ರೋಶ, ವಿಪ್ರ ಸಂಘಟನೆಯಿಂದಲೂ ದೂರು

ಬೆಂಗಳೂರು: ಪೇಜಾವರ ಸ್ವಾಮೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ವೇದಿಕೆ, ವಿಪ್ರ ವೇದಿಕೆ ಸೇರಿದಂತೆ ಹಲವು ಬ್ರಾಹ್ಮಣ ಸಂಘಟನೆಗಳಿಂದ Read more…

SHOCKING: ತಡರಾತ್ರಿ ಬೆಂಗಳೂರಲ್ಲಿ ಕಾರ್ ನಲ್ಲಿ ಬೆಂಕಿ, ಸ್ಪೋಟ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಕಾರ್ ನಲ್ಲಿ ಬೆಂಕಿ ತಗುಲಿ ಸ್ಪೋಟ ಸಂಭವಿಸಿದೆ.  ಇಟ್ಟಮಡು ಬಳಿಯ ಮಂಜುನಾಥನಗರದಲ್ಲಿ ಘಟನೆ ನಡೆದಿದೆ. ಮನೆಯ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ಬೆಂಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...