alex Certify Karnataka | Kannada Dunia | Kannada News | Karnataka News | India News - Part 1579
ಕನ್ನಡ ದುನಿಯಾ
    Dailyhunt JioNews

Kannada Duniya

SC, ST ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಕಾಲೇಜ್ ಗಳಿಗೆ ಉಚಿತ ಪ್ರವೇಶ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶುಲ್ಕ ಕಟ್ಟದೇ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಫ್ರೀಶಿಪ್ ಕಾರ್ಡ್ ಗಳನ್ನು ವಿತರಿಸಲಾಗುವುದು. ಶುಲ್ಕ Read more…

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: 2021 -22 ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

ಮಿನಿ ಮಹಾಸಮರಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ –ಕಾಂಗ್ರೆಸ್ ಗೆ ಪ್ರತಿಷ್ಠೆಯ ಪ್ರಶ್ನೆ

ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನವೆಂಬರ್ 16 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ನವೆಂಬರ್ 23 ನಾಮಪತ್ರಸಲ್ಲಿಕೆಗೆ ಕೊನೆಯ ದಿನವಾಗಿದೆ. Read more…

BIG NEWS: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ, ಸಾವಿತ್ರಿ ಅರೆಸ್ಟ್

ಕಾಸರಗೋಡು: ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತೇರಿ ಕಲ್ಲಡ್ಡ ಬಳಿ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ಪ್ರಮುಖ ನಕ್ಸಲರನ್ನು ಕೇರಳ ಪೊಲೀಸರು, ಕರ್ನಾಟಕ ನಕ್ಸಲ್ ನಿಗ್ರಹ ದಳ ಬಂಧಿಸಿದೆ. Read more…

ಸಿ.ಇ.ಟಿ., ನೀಟ್ ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಯೋಜನೆ ಸಾಲ ಸೌಲಭ್ಯ

ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಅರಿವು(ಸಿ.ಇ.ಟಿ/ ನೀಟ್) ವಿದ್ಯಾಭ್ಯಾಸ ಸಾಲ ಯೋಜನೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, Read more…

BREAKING: ವಿಷಾನಿಲ ಸೋರಿಕೆಯಿಂದ 3 ಅಗ್ನಿಶಾಮಕ ಸಿಬ್ಬಂದಿ ಅಸ್ವಸ್ಥ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ಪಟ್ಟಣದಲ್ಲಿರುವ ವಾಟರ್ ಫಿಲ್ಟರ್ ಹೌಸ್ ನಲ್ಲಿ ಅನಿಲ ಸೋರಿಕೆಯಾಗಿದ್ದು, ಮೂವರು ಅಗ್ನಿಶಾಮಕದಳದ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅನಿಲ Read more…

ಆಕಸ್ಮಿಕ ಅನಾಹುತ: ಕಾರ್ಮಿಕನ ಜೀವಂತ ಸಮಾಧಿ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ಗೋಕರ್ಣದ ಗೌಡಗೇರಿ ಬಳಿ ನಡೆದ ಅವಘಡದಲ್ಲಿ ಕಾರ್ಮಿಕ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ Read more…

BREAKING: ರಾಜ್ಯದಲ್ಲಿಂದು 293 ಜನರಿಗೆ ಸೋಂಕು, 4 ಮಂದಿ ಸಾವು; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 293 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. 323 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,90,528 ಕ್ಕೆ Read more…

BIG NEWS: ಕಾಂಗ್ರೆಸ್ ನಾಯಕರಿಗೆ ಬದ್ಧತೆ ಇಲ್ಲ; ರಾಜಕೀಯಕ್ಕಾಗಿ ಮೇಕೆದಾಟು ಪಾದಯಾತ್ರೆ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಪಾದಯಾತ್ರೆ ನಿರ್ಧಾರಕ್ಕೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಜನೆ ಜಾರಿ ಬಗ್ಗೆ ಏನೂ ಮಾಡಿಲ್ಲ ಈಗ Read more…

BIG NEWS: ಬಿಜೆಪಿ ಕಲಬೆರಕೆ ಪಕ್ಷ; ಟೆರರಿಸ್ಟ್ ಗಳನ್ನು ಬೆಳೆಸಿದ ಕಾಂಗ್ರೆಸ್ಸಿಗರು ಬಿಜೆಪಿಗೆ ಬಂದಿದ್ದಾರೆ; ಪ್ರಮೋದ್ ಮುತಾಲಿಕ್ ವಾಗ್ದಾಳಿ

ಬಾಗಲಕೋಟೆ: ಬಿಜೆಪಿ ಇಂದು ಒರಿಜಿನಲ್ ಬಿಜೆಪಿಯಾಗಿ ಉಳಿದಿಲ್ಲ. ಕಲಬೆರಕೆ ಪಕ್ಷವಾಗಿದೆ. ಇಂದು ಬಿಜೆಪಿಗೆ ಶೇ.60-70ರಷ್ಟು ಜನರು ಕಾಂಗ್ರೆಸ್, ಜೆಡಿಎಸ್ ನಿಂದ ಬಂದಿದ್ದಾರೆ. ಕಮ್ಯೂನಿಸ್ಟರೂ ಬಂದಿದ್ದಾರೆ. ಶೇ.30-40 ಜನರು ಮಾತ್ರ Read more…

BIG NEWS: ಬಿಟ್ ಕಾಯಿನ್ ದಂಧೆ; ಕಾಂಗ್ರೆಸ್ ನವರು ಭಾಗಿಯಾಗಿದ್ದರೆ ಗಲ್ಲಿಗೇರಿಸಲಿ; ಸಿ.ಟಿ. ರವಿಗೆ ಟಾಂಗ್ ನೀಡಿದ ಡಿಕೆಶಿ

ಬೆಂಗಳೂರು: ಬಿಟ್ ಕಾಯಿನ್ ದಂಧೆ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇದರಲ್ಲಿ ಕಾಂಗ್ರೆಸ್ ನವರು ಭಾಗಿಯಾಗಿದ್ದರೆ ತನಿಖೆ ನಡೆಸಿ, ಗಲ್ಲಿಗೇರಿಸಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG BREAKING: ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ನವದೆಹಲಿ: ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ದಿನಾಂಕ ನಿಗದಿ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಡಿಸೆಂಬರ್ 10ರಂದು ವಿಧಾನ ಪರಿಷತ್ ನ 25 ಎಂ ಎಲ್ ಸಿ Read more…

ಗೋವಾದಲ್ಲಿ ಕನ್ನಡ ಭವನ; 10 ಕೋಟಿ ಅನುದಾನ ಘೋಷಿಸಿದ ಸಿಎಂ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅಖಿಲ ಗೋವಾ ಕನ್ನಡ Read more…

BIG BREAKING: ದೆಹಲಿ ಏಮ್ಸ್ ಆಸ್ಪತ್ರೆ ಬಳಿ ಫೈರಿಂಗ್; ದುಷ್ಕರ್ಮಿಗಳ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ನವದೆಹಲಿ: ದೆಹಲಿ ಏಮ್ಸ್ ಆಸ್ಪತ್ರೆ ಬಳಿ ಪೊಲೀಸರು ಹಾಗೂ ದುಷ್ಕರ್ಮಿಗಳ ನಡುವೆ ಫೈರಿಂಗ್ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಏಮ್ಸ್ ಆಸ್ಪತ್ರೆಯ ಗೇಟ್ ನಂಬರ್ 2ರ ಬಳಿ Read more…

BIG NEWS: 2 ಕೋಟಿ ನಕಲಿ ನೋಟುಗಳು ಜಪ್ತಿ; ಇಬ್ಬರ ಬಂಧನ

ಹೈದರಾಬಾದ್: ಸಿನಿಮಾಗಳಿಗೆ ನಕಲಿ ನೋಟು ಪೂರೈಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 2 ಕೋಟಿ ನಕಲಿ ನೋಟುಗಳನ್ನು ಜಪ್ತಿ ಮಾಡಿರುವ ಘಟನೆ ಹೈದರಾಬಾದ್ ನ ಗೋಲ್ಕಂಡದಲ್ಲಿ ನಡೆದಿದೆ. ಸಿನಿಮಾ ತೆಗೆಯಲು Read more…

ಪುನೀತ್ ನಿವಾಸಕ್ಕೆ ಪೊಲೀಸ್ ಭದ್ರತೆ; 40ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ದೊಡ್ಮನೆ ಕುಟುಂಬದಿಂದ ಅರಮನೆ ಮೈದಾನದಲ್ಲಿ ಇಂದು ಅನ್ನ ಸಂತರ್ಪಣೆ ಆಯೋಜಿಸಲಾಗಿದೆ. ಈಗಾಗಲೇ ಸಾವಿರಾರು ಅಭಿಮಾನಿಗಳು ಅರಮನೆ ಮೈದಾನದತ್ತ ಧಾವಿಸುತ್ತಿದ್ದಾರೆ. ಈ Read more…

ಪುನೀತ್ ಪುಣ್ಯಸ್ಮರಣೆ; ಅಭಿಮಾನಿಗಳಿಗಾಗಿ ಅನ್ನ ಸಂತರ್ಪಣೆ; ಅರಮನೆ ಮೈದಾನದಲ್ಲಿ ಸಿದ್ಧವಾಗಿವೆ ತರಹೇವಾರಿ ಊಟ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಅಭಿಮಾನಿಗಳಿಗಾಗಿ ಡಾ.ರಾಜ್ ಕುಮಾರ್ ಕುಟುಂಬ ಅನ್ನಸಂತರ್ಪಣೆ ಆಯೋಜಿಸಿದೆ. ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ Read more…

ಕಾಣಿಕೆ ಹುಂಡಿಯಲ್ಲಿ 83 ಲಕ್ಷ ರೂ. ಸೇರಿ ಹಾಸನಾಂಬ ದೇವಿ ಜಾತ್ರೆಯಲ್ಲಿ 1.54 ಕೋಟಿ ರೂ. ಸಂಗ್ರಹ

ಹಾಸನ: ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ಹುಂಡಿ ಹಣ ಹಾಗೂ ಟಿಕೆಟ್ ಮತ್ತಿತರ ಮೂಲಗಳಿಂದ ಒಟ್ಟಾರೆ 1,54,37,940 ರೂ. ಸಂಗ್ರಹವಾಗಿದೆ . ಹಾಸನಾಂಬ ದೇವಾಲಯದ Read more…

ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು, ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯ ಆರ್ಭಟ ಮುಂದುವರೆದಿದೆ. ರಾಜ್ಯದಲ್ಲಿ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಅನೇಕ ಜಿಲ್ಲೆಗಳಿಗೆ ಯೆಲ್ಲೋ Read more…

ಇಂಜಿನಿಯರಿಂಗ್ ಸೇರುವವರಿಗೆ ಶಾಕ್: ಶುಲ್ಕ 40 ಸಾವಿರ ರೂ. ಏರಿಕೆ

ಬೆಂಗಳೂರು: ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಶುಲ್ಕವನ್ನು 40,000 ರೂ. ನಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಖಾಸಗಿ ವಿವಿಗಳಲ್ಲಿ ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 62,000 Read more…

ದೊಡ್ಮನೆ ಕುಟುಂಬದಿಂದ ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ

ಬೆಂಗಳೂರು: ದೊಡ್ಮನೆಯಿಂದ ಇಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳು ಮತ್ತು ಗಣ್ಯರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಾಳೆ ಎಲೆಯಲ್ಲಿ Read more…

ಮನೆ ಕಟ್ಟುವವರಿಗೆ ಸಿಹಿಸುದ್ದಿ, ಬಡವರಿಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ಮರಳು ನೀಡಲು ಹೊಸ ನೀತಿ ಜಾರಿ

ಬೆಂಗಳೂರು: ಕಡಿಮೆ ದರದಲ್ಲಿ ಮರಳು ಪೂರೈಕೆ ಮಾಡಲು ಹೊಸ ಮರಳು ನೀತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗ್ರಾಮ ಪಂಚಾಯಿತಿಗಳಿಂದ ಬಡವರಿಗೆ ರಿಯಾಯಿತಿ ದರದಲ್ಲಿ ಮರಳು ಪೂರೈಕೆ Read more…

ರಾಜ್ಯದಲ್ಲಿಂದು 290 ಜನ ಗುಣಮುಖ, 283 ಮಂದಿಗೆ ಸೋಂಕು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 283 ಜನರಿಗೆ ಕೊರೊನಾ ಸೋಂಕು ತಗುಲಿದೆ. 290 ಗುಣಮುಖರಾಗಿ ಬಿಡುಗಡೆಯಾಗಿದ್ದು, 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,90,235 ಕ್ಕೆ Read more…

ಬಿಜೆಪಿಯವರಂಥ ಜಾತಿವಾದಿಗಳು ಬೇರೊಬ್ಬರಿಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ: ಬಿಜೆಪಿ ನಾಯಕರಂತ ಜಾತಿವಾದಿಗಳು ಇನ್ಯಾರೂ ಇಲ್ಲ. ನನ್ನ ವಿರುದ್ಧ ಅನಗತ್ಯವಾಗಿ ಅಪಪ್ರಚಾರಗಳನ್ನು ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ Read more…

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರಲ್ಲಿ ನಾಲ್ವರು ಸಾವು

ಕೋಲಾರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಗೋತ್ರಿ(17), ಬಾಬು(45), ನಾರಾಯಣಮ್ಮ(60), ಮುನಿಯಪ್ಪ(65) ಕೊನೆಯುಸಿರೆಳೆದಿದ್ದಾರೆನ್ನಲಾಗಿದೆ. ಕೋಲಾರ Read more…

BIG NEWS: ಹ್ಯಾಕರ್ ಶ್ರೀಕೃಷ್ಣ 14 ದಿನ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಬಿಟ್ ಕಾಯಿನ್ ದಂಧೆ ಆರೋಪಿ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಮೆಟ್ರೋಪಾಲಿಟನ್ ಸಂಚಾರಿ ನ್ಯಾಯಾಲಯ ಆದೇಶ ಹೊರಡಿಸಿದೆ. Read more…

BIG NEWS: ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ನಾಮಕರಣ; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದ ಉತ್ಸವವಾಗಿ ಸರ್ಕಾರ ಘೋಷಿಸಿದ ಬೆನ್ನಲ್ಲೇ ಇದೀಗ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ Read more…

BIG NEWS: ಪ್ರಯಾಣಿಕರಿಗೆ ಬಿಗ್ ಶಾಕ್; ಆಟೋ ಪ್ರಯಾಣ ದರ ದಿಢೀರ್ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ದಿಢೀರ್ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ. ಕನಿಷ್ಠ 25 ರೂಪಾಯಿ ಇದ್ದ ಆಟೋ ಪ್ರಯಾಣ ದರ 35 Read more…

BIG NEWS: ದೀಪಾವಳಿ ಬೆನ್ನಲ್ಲೇ ಚಿನ್ನಾಭರಣ ಅಂಗಡಿಗಳಿಗೆ IT ಶಾಕ್; ಪ್ರತಿಷ್ಠಿತ ಪೋತದಾರ್ ಜ್ಯುವೆಲ್ಲರಿ ಶಾಪ್ ಮೇಲೆ ತೆರಿಗೆ ಅಧಿಕಾರಗಳ ದಾಳಿ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ಖಡೇಬಜಾರ್ ನಲ್ಲಿರುವ ಪ್ರತಿಷ್ಠಿತ ಪೋತದಾರ್ ಜ್ಯುವೆಲ್ಲರಿ ಶಾಪ್ ಮೇಲೆ Read more…

ಹೊಳೆನರಸಿಪುರ ಶಾಸಕರನ್ನು ಬದಲಿಸು ತಾಯೇ; ಹಾಸನಾಂಬೆ ದೇಗುಲದ ಹುಂಡಿಯಲ್ಲಿ ಭಕ್ತರ ತರಹೇವಾರಿ ಪತ್ರ

ಹಾಸನ: ಹಾಸನಾಂಬೆ ದೇಗುಲದ ಹುಂಡಿ ಎಣಿಕೆ ಕಾರ್ಯ ಆರಂಭವಾಗಿದ್ದು, ನೂರಾರು ಭಕ್ತರು ಪತ್ರದ ಮೂಲಕ ದೇವಿಗೆ ತರಹೇವಾರಿ ಬೇಡಿಕೆಗಳನ್ನು ಮುಂದಿಟ್ಟು ಹುಂಡಿಗೆ ಹಾಕಿರುವುದು ಪತ್ತೆಯಾಗಿದೆ. ಅಕ್ಟೋಬರ್ 28ರಿಂದ ನವೆಂಬರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...