alex Certify Karnataka | Kannada Dunia | Kannada News | Karnataka News | India News - Part 158
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ MES ಸಿದ್ಧತೆ: ‘ಕನ್ನಡ ರಾಜ್ಯೋತ್ಸವ’ಕ್ಕೆ ಪ್ರತಿಯಾಗಿ ‘ಕರಾಳ ದಿನ ಆಚರಣೆ’ಗೆ ನಿರ್ಧಾರ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ದಿನ ಸಮೀಪಿಸುತ್ತಿದ್ದಂತೆ ಬೆಳಗಾವಿ ಹಾಗೂ ಮಹಾರಾಷ್ಟ್ರಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ ಎಂಇಎಸ್ ಸಿದ್ಧತೆ ನಡೆಸಿದೆ. ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ Read more…

BIG NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಬೆಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಗ್ರಾಮದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ಗ್ರಾಮದಲ್ಲಿ ನಡೆದಿದೆ. ಮೊದಲಿಗೆ ದಂಪತಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ Read more…

ಅ.17ರಂದು ರಾಜ್ಯಾದ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ರಾಜ್ಯಾದ್ಯಂತ ಆರೋಗ್ಯ Read more…

Rain Alert Bengaluru : ಬೆಂಗಳೂರಿಗರೇ ಎಚ್ಚರ : 3 ದಿನ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬೆಂಗಳೂರಿನಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಳಗ್ಗೆಯಿಂದಲೇ ನಗರದ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಜನಸಂಚಾರ ಅಸ್ತವ್ಯಸ್ತವಾಗಿದೆ. Read more…

BREAKING : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ.!

ನವದೆಹಲಿ : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಇಂದು ಮಧ್ಯಾಹ್ನ 3:30 ಕ್ಕೆ ಸುದ್ದಿಗೋಷ್ಟಿ ನಡೆಸಲಿರುವ ಕೇಂದ್ರ Read more…

BREAKING: ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಚಾಮರಾಜನಗರ: ಭಾರಿ ಮಳೆ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಶಿವರಾಜ್ ಮೃತ ಬೈಕ್ ಸವಾರ. ಹಿಟ್ & ರನ್ ಗೆ ಶಿವರಾಜ್ Read more…

ಮಾಜಿ ಸಚಿವ ಬಿ.ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. Read more…

Rain in Bengaluru : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ.!

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಜಯನಗರ, ಶ್ರೀನಗರ, ಕೋರಮಂಗಲ, ರಾಜಾಜಿನಗರ , ಕೆ ಆರ್ ಮಾರ್ಕೆಟ್, ವಿಧಾನಸೌಧ, ಹನುಮಂತಮಂಗಲ, ರಿಚ್ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ; ‘KPTCL’ ನಿಂದ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯರ್ಾನ್ ಖಾಲಿ ಹುದ್ದೆಗಳನ್ನು ಭರ್ತಿ Read more…

BIG NEWS : ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ : ಈ ಕೋರ್ಸ್’ಗಳ ಶುಲ್ಕ ಏರಿಕೆ ಇಲ್ಲ..!

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಎಂಬಿಎ, ಎಂಸಿಎ, ಎಂಇ ಮತ್ತು ಎಂಟೆಕ್ ಕೋರ್ಸ್ ಗಳ ಬೋಧನಾ Read more…

ವಿದ್ಯಾರ್ಥಿಗಳೇ ಗಮನಿಸಿ : UG -NEET ಶುಲ್ಕ ಪಾವತಿಗೆ ಇಂದೇ ಕೊನೆಯ ದಿನ |UG -NEET 2024

ಬೆಂಗಳೂರು : ಯುಜಿಸಿ ನೀಟ್ 2024ರ Mop- Up ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಗೆ ವೈದ್ಯಕೀಯ ಕೋರ್ಸ್ ಶುಲ್ಕದ ಮುಂಗಡ ಪಾವತಿಗೆ ಇಂದೇ ಕೊನೆಯ ದಿನವಾಗಿದೆ. ಈ ಕುರಿತು Read more…

VAO, GTTC ಹುದ್ದೆ ನೇಮಕಾತಿ : ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟ |KEA Exam

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ & ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅಭ್ಯರ್ಥಿಗಳು Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಅ.20 ರಂದು ಬೆಂಗಳೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು : ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜಾನಿಕ ಸಂಸ್ಥೆಯಾದ ರಾಷ್ಠ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜಾನ ಸಂಸ್ಥೆ (NIELIT) Read more…

ಕೊಡಗಿನ ತಲಾ ಕಾವೇರಿಯಲ್ಲಿ ಅ. 17ರಂದು ಪವಿತ್ರ ಕಾವೇರಿ ತೀರ್ಥೋದ್ಭವ

ಕೊಡಗು : ತಲಕಾವೇರಿಯ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಅಕ್ಟೋಬರ್ 17ರಂದು ಬೆಳಿಗ್ಗೆ 7.40ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ನಡೆಯಲಿದೆ. ಅಕ್ಟೋಬರ್ 4ರಂದು ಬೆಳಿಗ್ಗೆ 10.21ಕ್ಕೆ ಸಲ್ಲುವ Read more…

Rain alert Karnataka : ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!

ರಾಜ್ಯದಲ್ಲಿ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್ 17ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ವಾಯುಭಾರ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಅ.17 ರವರೆಗೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರದಿಂದ ಅಕ್ಟೋಬರ್ 17ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ Read more…

BIG NEWS: ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್ 17ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. Read more…

BREAKING NEWS: ನಟ ದರ್ಶನ್ ಗೆ ಬಿಗ್ ಶಾಕ್: ಕಾನೂನು ಹೋರಾಟದಲ್ಲಿ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ Read more…

BREAKING: ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ 57ನೇಸಿಸಿಹೆಚ್ Read more…

BREAKING NEWS: ವಾಲ್ಮೀಕಿ ನಿಗಮಗದ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಬೆಂಗಳೂರಿನ 82ನೇ ಸಿಟಿ ಸಿವಿಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read more…

BIG NEWS: ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿರುವ ವಿಪಕ್ಷ ಬಿಜೆಪಿ Read more…

BREAKING: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತ ಮೂವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು. Read more…

BREAKING NEWS: ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ Read more…

BIG NEWS: ಆರ್. ಅಶೋಕ್ ಲಾಜಿಕ್ ಪ್ರಕಾರ ಸಿ.ಟಿ. ರವಿ ಭಯೋತ್ಪಾದಕರಾ? ಸೋಮಣ್ಣ ಟೆರರಿಸ್ಟಾ? ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರ ಲಾಜಿಕ್ ಪ್ರಕಾರ ಸಿ.ಟಿ.ರವಿ ಭಯೋತ್ಪಾದಕರಾ? ವಿ.ಸೋಮಣ್ಣ ಟೆರರಿಸ್ಟಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಪ್ರಿಯಾಂಕ್ ಖರ್ಗೆ, Read more…

ಪ.ಜಾ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿ’ಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ Read more…

BIG NEWS: ನಾನು ಬೌದ್ಧ ಧರ್ಮ ಸ್ವೀಕರಿಸುತ್ತೇನೆ: ಸಚಿವ ಹೆಚ್.ಸಿ. ಮಹದೇವಪ್ಪ ಘೋಷಣೆ

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹಿಂದೂ ದರ್ಮದಲ್ಲಿನ ಜಾತೀಯತೆ ಬಗ್ಗೆ ಬೇಸರ ವ್ಯಕ್ತಪಡಿಸಿ ತಾನು ಬೌದ್ಧ ಧರ್ಮ ಸ್ವೀಕಾರ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇಂದು ಧಮ್ಮ ಚಕ್ರ ಪರಿವರ್ತನಾ Read more…

GOOD NEWS : ಬಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 11 ಸರ್ಕಾರಿ ‘ವೈದ್ಯಕೀಯ ಕಾಲೇಜು’ಗಳ ಸ್ಥಾಪನೆ.!

ಬೆಂಗಳೂರು : ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ 11 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಮಾಡುವುದಾಗಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಬಡ Read more…

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರೀಲ್ಸ್: ಶಾಸಕ ಡುವ್ವಾಡ್ ಶ್ರೀನಿವಾಸ್ ಸಂಗಾತಿ ವಿರುದ್ಧ ಕೇಸ್ ದಾಖಲು

ಹೈದರಾಬಾದ್: ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ರೀಲ್ಸ್ ಮಾಡಿದ ಆರೋಪದಲ್ಲಿ ವೈಎಸ್ ಆರ್ ಕಾಂಗ್ರೆಸ್ ಶಾಸಕ ಡುವ್ವಾಡ್ ಶ್ರೀನಿವಾಸ್ ಅವರ ಸಂಗಾತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೇವಾಲಯದ ನಿಯಮಾವಳಿಗಳನ್ನು Read more…

ಬೆಂಗಳೂರಿಗರ ಗಮನಕ್ಕೆ : ನಾಳೆಯಿಂದ ಅ. 17 ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರದಿಂದ ಅಕ್ಟೋಬರ್ 17ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ Read more…

ರಾಜ್ಯದಲ್ಲಿ ‘ಶಕ್ತಿ ಯೋಜನೆ’ಯಿಂದ ಇದುವರೆಗೂ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ : CM ಸಿದ್ದರಾಮಯ್ಯ

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ. ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...