alex Certify Karnataka | Kannada Dunia | Kannada News | Karnataka News | India News - Part 1580
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ ಕುಟುಂಬದಿಂದ ಪುನೀತ್ 11 ನೇ ದಿನದ ಕಾರ್ಯ, ಸಿಎಂ ಭಾಗಿ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿ ಸ್ಥಳದಲ್ಲಿ 11ನೇ ದಿನದ ಕಾರ್ಯ ನೆರವೇರಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಲಿದ್ದಾರೆ. ಪುನೀತ್ ಪತ್ನಿ Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ: ಹೋರಿ ತಿವಿದು ಸ್ಥಳದಲ್ಲೇ ಯುವಕ ಸಾವು

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ಯುವಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ದೊಡ್ಡಕೇರಿಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಮ ಒನ್ ಮೂಲಕ ಹಳ್ಳಿಗಳಿಗೆ ಸೇವೆ

ಬೆಂಗಳೂರು: ವಿದ್ಯುನ್ಮಾನ ನಾಗರಿಕ ಸೇವಾ ವಿತರಣೆ ನಿರ್ದೇಶನಾಲಯದಿಂದ ಗ್ರಾಮ ಒನ್ ಯೋಜನೆಯನ್ನು ರಾಜ್ಯದ 12 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸುವ ಕುರಿತು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್, ಬೆಂಗಳೂರು Read more…

ಪೋಷಕರೇ ಗಮನಿಸಿ…! ಇಂದಿನಿಂದ ಪೂರ್ಣ ತರಗತಿ, LKG –UKG ಅಂಗನವಾಡಿ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಲ್ಕೆಜಿ-ಯುಕೆಜಿ, ಅಂಗನವಾಡಿ ಆರಂಭವಾಗಲಿವೆ. ಒಂದರಿಂದ ಐದನೇ ತರಗತಿ ಮಕ್ಕಳಿಗೆ ಪೂರ್ಣ ತರಗತಿಗಳು ನಡೆಯಲಿವೆ. ಅಂಗನವಾಡಿಗಳಲ್ಲಿ ಬೆಳಗ್ಗೆ 10 ರಿಂದ 12 ರವರೆಗೆ ಕಾರ್ಯನಿರ್ವಹಿಸಲಿವೆ. ಎಲ್ಕೆಜಿ-ಯುಕೆಜಿಗೆ Read more…

ರಾಜ್ಯದಲ್ಲಿ ಕೊರೋನಾದಿಂದ 5 ಜನ ಸಾವು: 8002 ಸಕ್ರಿಯ ಪ್ರಕರಣ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 239 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 322 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ; ನೇರ ಪ್ರಸಾರ, ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಸಾಧ್ಯತೆ

ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ, ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ Read more…

ಇದು ನನ್ನ ಕೊನೆಯ ಹೋರಾಟ; JDSಗೆ ಮತ್ತೊಮ್ಮೆ ಅಧಿಕಾರ ನೀಡಿ; ರೈತರು 1 ರೂಪಾಯಿ ಸಾಲ ಮಾಡದಂತೆ ನೋಡಿಕೊಳ್ಳುತ್ತೇನೆ; ಮಾಜಿ ಸಿಎಂ HDK ಭರವಸೆ

ಬೆಂಗಳೂರು: ಸಿಂದಗಿ ಉಪಚುನಾವಣೆಯಲ್ಲಿ ಸೂಟ್ ಕೇಸ್ ಕೊಟ್ಟಿದ್ದಕ್ಕೆ ಹೆಚ್.ಡಿ. ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ಬಂದಿದ್ದಾರೆ ಎಂದು ಹೇಳಿದ್ರು. ಆದರೂ ನಾನು ಆ ನೋವನ್ನೆಲ್ಲ ನುಂಗಿಕೊಂಡು ಪ್ರಚಾರ ಮಾಡಿದ್ದೆ. ಯಾರೂ Read more…

BIG NEWS: ನನ್ನ ನಿರ್ಧಾರ ಬದಲಾಗಲ್ಲ; ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನಿಸುತ್ತಾರೆ ಎಂದ ಜಿ.ಟಿ.ಡಿ.

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಹೇಳಿದಂತೆ ನಾನು ಕೇಳುತ್ತೇನೆ. ನಾನು ಯಾವ ಪಕ್ಷದಲ್ಲಿರಬೇಕು ಎಂಬುದನ್ನು ಜನರು ತೀರ್ಮಾನಿಸುತ್ತಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ Read more…

BIG NEWS: ಶಿಕ್ಷಕರು, ಉಪನ್ಯಾಸಕರಿಗೆ ವಸ್ತ್ರ ಸಂಹಿತೆ ಜಾರಿ; ಜೀನ್ಸ್-ಟಿ ಶರ್ಟ್ ಗೆ ನಿರ್ಬಂಧ

ಮೈಸೂರು: ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳಿಗೆ ವಸ್ತ್ರ ಸಂಹಿತೆ ಜಾರಿ ಮಾಡಿ ಮೈಸೂರು ಡಿಡಿಪಿಯು ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯದಲ್ಲಿರುವಾಗ ಶಿಕ್ಷಕರು, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ Read more…

ಇಳಂತಿಲ ಬಳಿ ಪತ್ತೆಯಾಯ್ತು 5 ಗ್ರೆನೇಡ್ ಗಳು; ದಕ್ಷಿಣ ಕನ್ನಡದಲ್ಲಿ ಹೆಚ್ಚಿದ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ದಾರಿಯಲ್ಲಿ 5 ಹ್ಯಾಂಡ್ ಗ್ರೆನೇಡ್ ಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಭೂಸೇನಾ ರೆಜಿಮೆಂಟ್ ನಲ್ಲಿ ಎಸ್ ಸಿ Read more…

ಪ್ರಿಯತಮೆಯಿಂದಲೇ ಘೋರ ಕೃತ್ಯ, ಕತ್ತು ಕೊಯ್ದು ಪ್ರಿಯಕರನ ಪತ್ನಿ ಕೊಲೆ ಯತ್ನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಗ್ರಾಮದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಮೋನಿಕಾ ಗಾಯಗೊಂಡು ಆಸ್ಪತ್ರೆ Read more…

BIG NEWS: ರಾಜ್ಯಾದ್ಯಂತ ಮತ್ತೆ ಭಾರಿ ಮಳೆ ಎಚ್ಚರಿಕೆ; ಹೈ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, Read more…

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳು, ಡ್ರಗ್ ಪೆಡ್ಲರ್ ಗಳಿಗೆ ಬಿಗ್ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳು ಮತ್ತು ಡ್ರಗ್ ಪೆಡ್ಲರ್ ಗಳ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. Read more…

ಸಂಬಂಧಿಯೊಂದಿಗೆ ಸೆಕ್ಸ್ ಗೆ ಸಹಕರಿಸುವಂತೆ ಪತ್ನಿಗೆ ಹಿಂಸೆ ನೀಡಿದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

ಬೆಂಗಳೂರು: ರಾಡ್ ನಿಂದ ಹೊಡೆದು ಪತಿಯನ್ನು ಹತ್ಯೆ ಮಾಡಿದ ಎರಡನೇ ಪತ್ನಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್(46) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರು ಉತ್ತರ Read more…

ಯುವ ಮತದಾರರಿಗೆ ಮುಖ್ಯ ಮಾಹಿತಿ: ಎಲ್ಲಾ ಬೂತ್ ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷ ಆಂದೋಲನ

ಶಿವಮೊಗ್ಗ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ 7, 14, 21 Read more…

ಪೊಲೀಸರ ಮಿಂಚಿನ ಕಾರ್ಯಾಚರಣೆ: ಒಂದೇ ದಿನ ಶಿವಮೊಗ್ಗ, ಭದ್ರಾವತಿಯ 7 ಕಡೆ ದರೋಡೆ ಮಾಡಿದ್ದ ಮೂವರು ಅರೆಸ್ಟ್

ಶಿವಮೊಗ್ಗ: ಒಂದೇ ದಿನ ಶಿವಮೊಗ್ಗ ಮತ್ತು ಭದ್ರಾವತಿಯ 7 ಸ್ಥಳಗಳಲ್ಲಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಶಿವಮೊಗ್ಗದ ಬೊಮ್ಮನಕಟ್ಟೆಯ ವಿಶಾಲ್, ಪ್ರೀತಮ್ Read more…

ಕ್ರಿಕೆಟ್ ಆಡಲು ಹೋದಾಗಲೇ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಮೂವರ ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದ ಬಳಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಬಿದ್ದ ಬಾಲ್ Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ: 8090 ಸಕ್ರಿಯ ಪ್ರಕರಣ, 224 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,89,713 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 317 ಜನ ಗುಣಮುಖರಾಗಿ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಸಲು ಗ್ರಾಮದ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಸಾಸಲು Read more…

ಪುನೀತ್ ಸಮಾಧಿ ಬಳಿ ಮದುವೆಯಾಗುವವರಿಗೆ ರಾಘಣ್ಣ ಮುಖ್ಯ ಮಾಹಿತಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಸಮಾಧಿ ಬಳಿ ಮದುವೆಯಾಗಲು ಮನವಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಯುವಕ, ಯುವತಿ ಅವರ ತಂದೆ-ತಾಯಿಯ ಜೊತೆಗೆ ಬಂದರೆ ಅನುಮತಿ ನೀಡುತ್ತೇವೆ ಎಂದು Read more…

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರಿಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀಕಿ ಮತ್ತು ಪ್ರತಿಷ್ಠಿತ ಜ್ಯುವೆಲ್ಲರಿ ಗ್ರೂಪ್ ಮಾಲೀಕರ ಮಗ ವಿಷ್ಣು ಭಟ್ ಅವರ Read more…

ಜೆಡಿಎಸ್ ಬಿಡುವವರ ಬಗ್ಗೆ HDK ಅಚ್ಚರಿ ಹೇಳಿಕೆ: ಯಾರೇ ಪಕ್ಷ ಬಿಟ್ರೂ ನನಗೇನು ಶಾಕ್ ಆಗಲ್ಲ ಎಂದ್ರು

ಬೆಂಗಳೂರು: ಮುಂದಿನ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿದಂತೆ ಕೆಲವರು ಪಕ್ಷವನ್ನು Read more…

ದೀಪಾವಳಿ ಪಾರ್ಟಿ ವೇಳೆ ಆಘಾತಕಾರಿ ಕೃತ್ಯ

ಬೆಂಗಳೂರು: ದೀಪಾವಳಿ ಪಾರ್ಟಿ ಸಂದರ್ಭದಲ್ಲಿ ಅಪ್ರಾಪ್ತನೊಬ್ಬ ಆಘಾತಕಾರಿ ಕೃತ್ಯವೆಸಗಿದ್ದಾನೆ. ಪಾರ್ಟಿಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ಕಲಬುರಗಿ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ. ಸಿದ್ದರಾಮ(24), ಸಿದ್ದಪ್ಪ(22) ಮೃತಪಟ್ಟವರು ಎಂದು Read more…

ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಈ ವರ್ಷ ಒಂದೇ ಜತೆ ಸಮವಸ್ತ್ರ…?

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಮಕ್ಕಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದೆ. ನವೆಂಬರ್ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ನಡೆಯಲಿದೆ. ಪ್ರಾಥಮಿಕ, ಪ್ರೌಢಶಾಲೆ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ನಡೆಯಲಿದ್ದು, Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ಪಡಿತರ ವಿತರಣೆ ವಿಸ್ತರಣೆ ಇಲ್ಲ

 ನವದೆಹಲಿ: ನವೆಂಬರ್ 30 ರ ನಂತರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ. ದೇಶದ ಆರ್ಥಿಕತೆ ಪುನರುಜ್ಜೀವನದ ಹಂತದಲ್ಲಿರುವ ಕಾರಣ ಪ್ರಧಾನಮಂತ್ರಿ ಗರೀಬ್ ಕಲ್ಯಾಣ Read more…

ಗುಡ್ ನ್ಯೂಸ್: ಪ್ರಾಥಮಿಕ, ಪ್ರೌಢಶಾಲೆಗಳಿಗೆ 23 ಸಾವಿರ ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಪ್ರಾಥಮಿಕ, ಪ್ರೌಢಶಲೆಗಳಲ್ಲಿ 23 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ 23,078 Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಹಾಯಧನ: ವಿದ್ಯಾಸಿರಿ ಯೋಜನೆಯಡಿ ಅರ್ಜಿ

ಮಡಿಕೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2021-22 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ Read more…

ಇಡೀ ರಾಜ್ಯ ನಿಮ್ಮ ಜೊತೆಗಿದೆ ಎಂದು ಅಪ್ಪು ಕುಟುಂಬಕ್ಕೆ ಧೈರ್ಯ ಹೇಳಿದ ಸಿಎಂ

ಬೆಂಗಳೂರು: ಅಕ್ಕರೆಯ ಅಪ್ಪು ಅವರನ್ನು ಕಳೆದುಕೊಂಡು 8 ದಿನಗಳಾದವು. ಮುಂದೆ ಆಗಬೇಕಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...