alex Certify Karnataka | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜೈಲುಪಾಲಾದ ಸ್ಯಾಂಡಲ್’ವುಡ್ ನಟಿ : ರನ್ಯಾ ರಾವ್’ಗೆ 14 ದಿನ ನ್ಯಾಯಾಂಗ ಬಂಧನ.!

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ನಟಿ Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲೆಚುಕ್ಕೆ ರೋಗ, ಹಳದಿ ಎಲೆ ರೋಗಕ್ಕೆ ಶೀಘ್ರವೇ ಪರಿಹಾರ ಧನ ಬಿಡುಗಡೆ

ಬೆಂಗಳೂರು : ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು Read more…

BIG NEWS : ರಾಜ್ಯದಲ್ಲಿ ‘ಅಕ್ರಮ ಮದ್ಯ’ ಮಾರಾಟ ತಡೆಗೆ ಕ್ರಮ : ಸಚಿವ ಹೆಚ್.ಕೆ ಪಾಟೀಲ್

ಬೆಂಗಳೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ Read more…

SHOCKING : ಮಂಡ್ಯದಲ್ಲಿ 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿ.!

ಮಂಡ್ಯ: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ Read more…

ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಖಂಡಿಸಿ ರೈತರ ಆಕ್ರೋಶ

ಕರ್ನಾಟಕದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಪ್ರತಿಭಟಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರು ಕೃಷ್ಣಾ ನದಿಗೆ ಇಳಿದು ಪ್ರತಿಭಟನೆ Read more…

ಕಾವೇರಿದ ಕರ್ನಾಟಕ: 11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ʼತಾಪಮಾನʼ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ಗಣನೀಯವಾಗಿ ಏರಿಕೆಯಾಗಿದ್ದು, 11 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ವರದಿ ಮಾಡಿದೆ. Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ನಿಂತಿದ್ದ ಲಾರಿಗೆ ಟ್ರಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಚಿತ್ರದುರ್ಗ : ಚಿತ್ರದುರ್ಗದ ಸಿಬಾರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಟ್ರಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ Read more…

ಚಂದ್ರಗುತ್ತಿ ಜಾತ್ರೆ: ʼಬೆತ್ತಲೆ ಸೇವೆʼ ಗೆ ನಿಷೇಧ ಹೇರಿದ ಜಿಲ್ಲಾಡಳಿತ

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆಯಲಿರುವ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ವರದಾ ನದಿಯಲ್ಲಿ Read more…

ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಕಳೆದ ಒಂದು ವಾರದಿಂದ ಕರಾವಳಿ ಭಾಗದಲ್ಲಿ ತಾಪಮಾನದಲ್ಲಿ ಭಾರಿ ಏರಿಕೆಯಾಗುತ್ತಿದೆ. ಮುಂದಿನ ಒಂದೆರಡು ದಿನದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ Read more…

ರಾಜ್ಯದಲ್ಲಿ 2.76 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ವಿಧಾನಸಭೆಯಲ್ಲಿ ಸಿಎಂ ಮಾಹಿತಿ

ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಗಳವಾರ ಮಾಹಿತಿ ನೀಡಿದ್ದಾರೆ. ಒಟ್ಟು 7,80,748 ಮಂಜೂರಾದ Read more…

BIG NEWS : ರಾಜ್ಯದ ಸರ್ಕಾರಿ ಕ್ರೀಡಾಂಗಣದಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಕ್ರೀಡಾಂಗಣ ನಿರ್ವಹಣೆಯಲ್ಲಿ ಸರ್ಕಾರದ ಆದೇಶದ ಪಾಲನೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಮುಂದೆ ಓದಿ 1. ಕ್ರೀಡಾಂಗಣಗಳನ್ನು ಸರ್ಕಾರದ ಅನುಮತಿ Read more…

ಸ್ವ ಇಚ್ಛೆಯಿಂದ ʼಗ್ಯಾರಂಟಿʼ ತ್ಯಜಿಸಲು ಅವಕಾಶ: ಮಹತ್ವದ ಹೇಳಿಕೆ ನೀಡಿದ ರೇವಣ್ಣ

ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಂದ ಸ್ವಯಂಪ್ರೇರಿತವಾಗಿ ಹೊರಬರಲು ಜನರಿಗೆ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ ತಿಳಿಸಿದ್ದಾರೆ. Read more…

ಪೊಲೀಸ್ ಫೈರಿಂಗ್ ತರಬೇತಿ ವೇಳೆ ಗುರಿ ತಪ್ಪಿ ಕುರಿಗಾಹಿ ಮಹಿಳೆಗೆ ಗುಂಡೇಟು

ಕೊಪ್ಪಳ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಫೈರಿಂಗ್ ತರಬೇತಿ ವೇಳೆ ಕಾನ್ಸ್ಟೇಬಲ್ ಒಬ್ಬರು ಹಾರಿಸಿದ್ದ ಗುಂಡು ಸಮೀಪದಲ್ಲಿ ಇದ್ದ ಕುರಿಗಾಹಿ ಮಹಿಳೆಯ ಕೈಗೆ ಬಿದ್ದಿದೆ. ಅದೃಷ್ಟವಶಾತ್ ಅವರು Read more…

SHOCKING: ಶಿಕ್ಷಕನಿಂದಲೇ ನೀಚ ಕೃತ್ಯ, ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

ಮೈಸೂರು: ನಿದ್ದೆ ಮಾತ್ರೆಗಳನ್ನು ನೀಡಿ ಶಿಕ್ಷಕನೊಬ್ಬ ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ Read more…

ಜೀವನಾಂಶ ಪಾವತಿಸದ ಪತಿಗೆ ಜೈಲು ಶಿಕ್ಷೆ ಆದೇಶ ರದ್ದು

ಬೆಂಗಳೂರು: ಪತ್ನಿಗೆ ಜೀವನಾಂಶ ಪಾವತಿಸದ ವಿಚಾರವಾಗಿ ಪತಿಗೆ ಹೆಚ್ಚುವರಿಯಾಗಿ ಎರಡು ತಿಂಗಳು ಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ವಿಚಾರಣೆ ನ್ಯಾಯಾಲಯದ ಆದೇಶ ಪ್ರಶ್ನಿಸಿ Read more…

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ: ನೊಣವಿನಕೆರೆ ಶ್ರೀ ಭವಿಷ್ಯ

ಯಾದಗಿರಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸೊಮ್ಮೆಕಟ್ಟೆ ಶ್ರೀ ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಯಾದಗಿರಿ ಸಮೀಪದ ಶ್ರೀ ಕ್ಷೇತ್ರ ಅಬ್ಬೆತುಮಕೂರಿನಲ್ಲಿ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆಗೆ ಆರೋಗ್ಯ ಸಂಜೀವಿನಿ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರ ರೂಪಿಸಿದ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಪ್ರಕ್ರಿಯೆ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ರೇಷನ್: ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ಉಚಿತ

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ(ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ(ಎನ್‍ಎಫ್‍ಎಸ್‍ಎ)ಯಡಿ ವಿತರಿಸಲಾಗುವ 5 ಕೆಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ Read more…

BREAKING: ಬಾರ್ ನಲ್ಲಿ ಮದ್ಯ ಹೀರುವಾಗಲೇ ರೌಡಿಯ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಹಂತಕರು ಪರಾರಿ

ಬೆಂಗಳೂರು: ಬಾರ್ ನಲ್ಲಿ ಮದ್ಯ ಸೇವಿಸುವವಾಗಲೇ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕದ ಕೊಡಗಿ Read more…

BIG NEWS: 2030ರೊಳಗೆ 60 ಲಕ್ಷ ಮನೆಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ

ಬೆಂಗಳೂರು: 2030ರೊಳಗೆ 60 ಲಕ್ಷ ಮನೆಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ ಕಲ್ಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: 3 ಸಾವಿರ ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: ಎಸ್.ಎಸ್.ಎಲ್.ಸಿ.ಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳನ್ನು ಪಡೆದವರಿಗೆ ವಿವಿಧ ಕಂಪನಿಗಳಿಗೆ ಅವಶ್ಯವಿರುವ 3 ಸಾವಿರ ಹುದ್ದೆಗಳ ಭರ್ತಿಗೆ ಮಾರ್ಚ್ 15 Read more…

ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ವಿದ್ಯುತ್ ಮೀಟರ್ ದರ ಭಾರೀ ಏರಿಕೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತು ಸೇರಿ ವಿವಿಧ ದರ ಏರಿಕೆಗಳಿಂದ ತತ್ತರಿಸಿದ ಜನಸಾಮಾನ್ಯರಿಗೆ ವಿದ್ಯುತ್ ಮೀಟರ್ ದರ 400 ರಿಂದ 800 ರಷ್ಟು ಏರಿಕೆ ಮಾಡುವ ಮೂಲಕ ಸರ್ಕಾರ Read more…

ಕರಾವಳಿ ಜನತೆಗೆ ಗುಡ್ ನ್ಯೂಸ್: ಅಭಿವೃದ್ಧಿ ಮಂಡಳಿ ಸ್ಥಾಪನೆ, ಸಮುದ್ರದ ಮೇಲೆ ಇಳಿಯಲಿವೆ ವಿಮಾನ: ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು

ಬೆಂಗಳೂರು: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ತರುವ ಪ್ರಸ್ತಾವನೆ ಇಲ್ಲ. ಪ್ರವಾಸೋದ್ಯಮ ನೀತಿಯಲ್ಲೇ ಕರಾವಳಿ ಭಾಗದಲ್ಲಿನ ಎಲ್ಲಾ ವರ್ಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದು ಪ್ರವಾಸೋದ್ಯಮ Read more…

BREAKING: ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್  ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ್ಯಾಯಾಧೀಶರು ಆದೇಶ Read more…

ರಾಜ್ಯದಲ್ಲಿ ಅಕ್ರಮ ಮದ್ಯ ತಡೆಗೆ ಮಹತ್ವದ ಕ್ರಮ: 17,390 ಕೇಸ್ ದಾಖಲು: ಸದನದಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ

ಬೆಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ Read more…

BREAKING: ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಂ ಕುಟುಂಬದ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ Read more…

ಹೊಸ ಜಿಲ್ಲೆಗಳ ಘೋಷಣೆಗೆ ಹೆಚ್ಚಿದ ಬೇಡಿಕೆ: ಸಿಹಿ ಸುದ್ದಿ ನೀಡಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಬೇಕೆಂದು ವಿಧಾನಸಭೆಯಲ್ಲಿ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಗಮನಸೆಳೆದಿದ್ದಾರೆ. ಇಂಡಿ ತಾಲೂಕನ್ನು ಜಿಲ್ಲೆಯನ್ನಾಗಿ ಪರಿವರ್ತಿಸಬೇಕು. ಅಭಿವೃದ್ಧಿಯ ದೃಷ್ಟಿಯಿಂದ ಜಿಲ್ಲೆಯಾಗಿ ಪರಿವರ್ತನೆ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ: ಪ್ರೇಯಸಿಯ ಕತ್ತು ಸೀಳಿ ಕೊಲೆಗೈದ ಯುವಕ: ಅದೇ ಚಾಕುವಿನಿಂದ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಬೆಳಗಾವಿ: ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ. ಐಶ್ವರ್ಯಾ ಮಹೇಶ್ ಲೋಹಾರ(18) ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪ್ರಿಯಕರ Read more…

BREAKING: ಕುರ್ಚಿ ಜಟಾಪಟಿ ಹೊತ್ತಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಕುತೂಹಲಕಾರಿ ಬೆಳವಣಿಗೆ: ಸಚಿವ ರಾಜಣ್ಣ ಭೇಟಿಯಾದ ಡಿಸಿಎಂ ಡಿಕೆ

ಬೆಂಗಳೂರು: ಪಟ್ಟದ ಫೈಟ್ ಮಧ್ಯೆ ಕಾಂಗ್ರೆಸ್ ಮನೆಯಲ್ಲಿ ಭಾರಿ ಬೆಳವಣಿಗೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೆ.ಎನ್. ರಾಜಣ್ಣ ನಡುವೆ Read more…

BIG NEWS: ಕೊಪ್ಪಳ ಜನರ ಹೋರಾಟಕ್ಕೆ ಜಯ: ಬಲ್ದೋಟಾ ಕಾರ್ಖಾನೆ ಕಾಮಗಾರಿ ಸ್ಥಗಿತಕ್ಕೆ ಸಿಎಂ ಸೂಚನೆ

ಕೊಪ್ಪಳ ನಗರದಲ್ಲಿ ಬಲ್ದೋಟಾ ಸ್ಟೀಲ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಕೊಪ್ಪಳ ಬಂದ್ ಕೂಡ ನಡೆಸಲಾಗಿದೆ. ಗವಿಮಠದ ಶ್ರೀಗಳು ಯಾವುದೇ ಕಾರಣಕ್ಕೂ ಫ್ಯಾಕ್ಟರಿ ನಿರ್ಮಿಸಬಾರದು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...