alex Certify Karnataka | Kannada Dunia | Kannada News | Karnataka News | India News - Part 1603
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುತೆರೆ ಕೃಷ್ಣನನ್ನು ನೋಡಲು ಮುಂಬೈಗೆ ಹೋಗಿದ್ದ ಬಾಲಕ…!

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ಡಬ್ಬಿಂಗ್ ಧಾರವಾಹಿಗಳಾದ ‘ರಾಧಾಕೃಷ್ಣ’ ಹಾಗೂ ‘ಮಹಾಭಾರತ’ ಸೀರಿಯಲ್ ಗಳು ಸಾಕಷ್ಟು ಜನಪ್ರಿಯತೆ ಪಡೆದಿದ್ದು ‘ರಾಧಾಕೃಷ್ಣ’ ಧಾರಾವಾಹಿಯ ಕೃಷ್ಣನ ಪಾತ್ರಧಾರಿ ಸುಮೇದ್ ರನ್ನು ನೋಡಲು Read more…

ಮೋಟಾರು ವಾಹನ ತೆರಿಗೆ ಇಳಿಕೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮ್ಯಾಕ್ಸಿಕ್ಯಾಬ್ ತೆರಿಗೆ ಇಳಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸಂಚರಿಸುವ 13 ರಿಂದ 20 ಸೀಟ್ ಹೊಂದಿರುವ ಮ್ಯಾಕ್ಸಿಕ್ಯಾಬ್ ಗಳಿಗೆ ಪ್ರತಿ ಸೀಟಿಗೆ ವಿಧಿಸಲಾಗಿದ್ದ 900 ರೂಪಾಯಿ ಮೋಟಾರು ವಾಹನ Read more…

ನಿಯಮ ಪಾಲಿಸದ ಜನ, ಹೆಚ್ಚುತ್ತಿರುವ ಕೊರೊನಾ: ದುಬಾರಿ ದಂಡ, ಜೈಲ್ ಸೇರಿ ಮತ್ತಷ್ಟು ಕಠಿಣ ಕ್ರಮಕ್ಕೆ ನಿರ್ಧಾರ…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಮಾಸ್ಕ್ ಹಾಕದಿದ್ದರೆ 1000 ರೂಪಾಯಿ ದಂಡ ವಿಧಿಸಲಾಗುವುದು. Read more…

ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಉಪ ಚುನಾವಣೆ ಮುಗಿಯುವವರೆಗೆ ಸಚಿವ ಸ್ಥಾನ ಆಕಾಂಕ್ಷಿಗಳು ಕಾಯಬೇಕಿದೆ. ಈಗ ಸಂಪುಟ ಪುನಾರಚನೆ ಮಾಡಿದಲ್ಲಿ ಚುನಾವಣೆಯ ಮೇಲೆ ಪರಿಣಾಮ ಬೀರುವುದರಿಂದ ಸದ್ಯಕ್ಕೆ ಸಂಪುಟ ವಿಸ್ತರಣೆಗೆ ಬ್ರೇಕ್ ಹಾಕಿ Read more…

ಮಂಗಳವಾರ ರಾಜ್ಯಕ್ಕೆ ಕೊರೊನಾ ಶಾಕ್: ಒಂದೇ ದಿನ 10000ಕ್ಕೂ ಅಧಿಕ ಪ್ರಕರಣ

ಮಂಗಳವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸ್ಪೋಟವಾಗಿದೆ 24 ಗಂಟೆ ಅವಧಿಯಲ್ಲಿ 10,453 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಇದೇ ಮೊದಲ ಬಾರಿಗೆ 10000ಕ್ಕೂ ಅಧಿಕ ಪ್ರಕರಣಗಳು ರಾಜ್ಯದಲ್ಲಿ ದಾಖಲಾದಂತಾಗಿದೆ. Read more…

ಮುಂದಿನ ಮುಖ್ಯಮಂತ್ರಿಯಾಗ್ತಿದ್ದರಾ ಸುರೇಶ್‌ ಅಂಗಡಿ…? ಹರಿದಾಡುತ್ತಿದೆ ಹೀಗೊಂದು ಸುದ್ದಿ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಮುಂದಿನ ನಾಲ್ಕು ತಿಂಗಳಲ್ಲಿ ದಿ.ಸುರೇಶ್ ಅಂಗಡಿಯವರು ಮುಖ್ಯಮಂತ್ರಿಯಾಗುವವರಿದ್ದರು. ಆದರೆ ಅಷ್ಟರಲ್ಲೇ ಅವರು ನಮ್ಮನ್ನು ಅಗಲಿದ್ದಾರೆ ಎಂದು ಸುರೇಶ್ Read more…

ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಶಿರಾ ಹಾಗೂ ಬೆಂಗಳೂರಿನ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 3ರಂದು ಮತದಾನ ನಡೆಯಲಿದೆ. ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 9ರಿಂದ Read more…

ಅನುಶ್ರೀ ಆಪ್ತನಿಗಿತ್ತು 25 ಬುಕ್ಕಿಗಳ ಜೊತೆ ನಂಟು

ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಿರೂಪಕಿ ಅನುಶ್ರೀ ಆಪ್ತ ಡಾನ್ಸರ್ ಕಿಶೋರ್ ಶೆಟ್ಟಿ, ಡ್ರಗ್ಸ್ ಪೆಡ್ಲರ್ ಮಾತ್ರವಲ್ಲ ಈತ ಕ್ರಿಕೆಟ್ ಬೆಟ್ಟಿಂಗ್ ನಲ್ಲೂ ಭಾಗಿಯಾಗಿದ್ದ ಎಂಬ ಮಾಹಿತಿ ಇದೀಗ Read more…

ಬ್ರೇಕಿಂಗ್ ನ್ಯೂಸ್: ನಟಿ ಸಂಜನಾ ಗಲ್ರಾಣಿ ಇನ್ನೋರ್ವ ಆಪ್ತ ಸಿಸಿಬಿ ಬಲೆಗೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ ಸಂಜನಾ ಗಲ್ರಾಣಿಯ ಇನ್ನೋರ್ವ ಆಪ್ತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ ಪೆಡ್ಲರ್ ಆಗಿರುವ Read more…

ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ: ಸಂಸದನ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಟೀಕೆ Read more…

ರಾಗಿಣಿ, ಸಂಜನಾ ಸಾಮಾನ್ಯ ಖೈದಿಗಳ ಸೆಲ್ ಗೆ ಶಿಫ್ಟ್; ಹೇಗಿರಲಿದೆ ಗೊತ್ತಾ ನಶೆ ರಾಣಿಯರ ದಿನಚರಿ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಗೆ ಇಂದಿನಿಂದ ಜೈಲೂಟವೇ ಫಿಕ್ಸ್ Read more…

ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು…?

ಬೆಂಗಳೂರು: ಶಾಲೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ರೀತಿಯ ಧಾವಂತಗಳಿಲ್ಲ. ಸಧ್ಯಕ್ಕೆ ಯಾವುದೇ ಶಾಲೆ – ಕಾಲೇಜುಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ Read more…

BIG BREAKING NEWS: ಶಾಲಾ – ಕಾಲೇಜ್ ಆರಂಭ ವದಂತಿ ಕುರಿತಂತೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಶಾಲಾ – ಕಾಲೇಜುಗಳನ್ನು ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಆತುರವಾಗಿ ಶಾಲಾ – ಕಾಲೇಜುಗಳ ಆರಂಭ ಮಾಡುವ ಕುರಿತು Read more…

ಡ್ರಗ್ಸ್ ಕೇಸ್; ಬಗೆದಷ್ಟು ಹೊರ ಬರುತ್ತಿವೆ ಹೊಸ ವಿಷಯಗಳು

ಬೆಂಗಳೂರು: ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳೊಂದಿಗೆ ಬಗೆದಷ್ಟು ಹೊಸ ವಿಷಯಗಳು ಹೊರ ಬರುತ್ತಲೇ ಇವೆ. ಪ್ರಕರಣ ಸಂಬಂಧ ಮತ್ತೋರ್ವ ಡ್ರಗ್ಸ್ ಪೆಡ್ಲರ್ ನನ್ನು ವಶಕ್ಕೆ ಪಡೆದಿದ್ದ Read more…

ಬಿಗ್ ನ್ಯೂಸ್: ಸಂಪುಟ ಪುನಾರಚನೆ, 6 -7 ಸಚಿವರಿಂದ ರಾಜೀನಾಮೆ ಸಾಧ್ಯತೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗಿಂತ ಪುನರ್ ರಚನೆ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿಯಾದ ಬಳಿಕ ಈ ಬಗ್ಗೆ ಸ್ಪಷ್ಟ Read more…

ನಡುರಸ್ತೆಯಲ್ಲೇ ನಗರಸಭೆ ಸದಸ್ಯನ ಹತ್ಯೆ ಮಾಡಿದ ಆರೋಪಿಗಳಿಗೆ ಗುಂಡೇಟು

ರಾಯಚೂರು: ನಗರಸಭೆ ಜೆಡಿಎಸ್ ಸದಸ್ಯ ಮಕ್ಬೂಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಾಕೀರ್ ಹುಸೇನ್ ವೃತ್ತದ Read more…

ಬಿಗ್ ನ್ಯೂಸ್: ಪಾಳಿ ಪದ್ಧತಿಯಲ್ಲಿ ಶಾಲೆಗಳ ಆರಂಭಕ್ಕೆ ಸಿದ್ಧತೆ..?

ಬೆಂಗಳೂರು: ಕೊರೋನಾ ಕಾರಣದಿಂದ ಶಾಲೆಗಳು ಪ್ರಾರಂಭವಾಗುವುದು ಈ ವರ್ಷ ವಿಳಂಬವಾಗಿದೆ. ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ ಶಾಲೆಗಳ ಪುನಾರಂಭಕ್ಕೆ ಮಾರ್ಗಸೂಚಿ ಸಿದ್ಧಪಡಿಸಿದೆ. ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳಲು Read more…

ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಸಂಸದ ಉಮೇಶ್ ಜಾಧವ್ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಸದರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ Read more…

ಕೋರ್ಟ್ ಆದೇಶದಿಂದ ತಬ್ಬಿಬ್ಬು; ಜೈಲಾಧಿಕಾರಿಗಳ ಮುಂದೆ ಕಣ್ಣೀರಿಟ್ಟ ನಟಿಯರು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರ ಜಾಮೀನು ಅರ್ಜಿಯನ್ನು ಎನ್ ಡಿ ಪಿಎಸ್ ನ್ಯಾಯಾಲಯ ವಜಾಗೊಳಿಸಿರುವ ಬೆನ್ನಲ್ಲೇ ನಾಳೆ ಇಬ್ಬರು ನಟಿಯರು Read more…

ಸಂಪುಟ ವಿಸ್ತರಣೆಯೋ…? ಪುನಾರಚನೆಯೋ…? ಸಿಎಂ ಬಿ ಎಸ್ ವೈ ಮತ್ತೆ ದೆಹಲಿಗೆ

ಬೆಂಗಳೂರು: ಸಂಪುಟ ವಿಸ್ತರಣೆ ಗಡುವು ವಿಸ್ತರಣೆಯಾಗುತ್ತಿದ್ದಂತೆ ರಾಜ್ಯ ರಾಜಕೀಯ ಚಟುವಟಿಗಳು ಕುತೂಹಲ ಪಡೆದುಕೊಂಡಿದ್ದು, ಸಿಎಂ ಬಿ ಎಸ್ ಯಡಿಯೂರಪ್ಪ ಇನ್ನು ಮೂರು ದಿನಗಳಲ್ಲಿ ಮತ್ತೆ ದೆಹಲಿಗೆ ತೆರಳುವುದಾಗಿ ಹೇಳಿರುವುದು Read more…

ಶಿವಪ್ರಕಾಶ್ ಚಪ್ಪಿ ನಿರೀಕ್ಷಣಾ ಜಾಮೀನು ವಜಾ: ಸಂಜನಾ ಆಪ್ತನಿಗೂ ಮತ್ತೆ ಜೈಲೇ ಗತಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಪ್ರಮುಖ ಆರೋಪಿ ಶಿವಪ್ರಕಾಶ್ ಚಪ್ಪಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. Read more…

ನಶೆ ರಾಣಿಯರಿಗಿಲ್ಲ ಬಿಡುಗಡೆ ಭಾಗ್ಯ; ರಾಗಿಣಿ, ಸಂಜನಾಗೆ ಮತ್ತೆ ’ಪರಪ್ಪನ ಪಂಜರ’ವೇ ಗತಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರಿಗೆ ಮತ್ತೆ ಪರಪ್ಪನ ಅಗ್ರಹಾರ Read more…

ಯಡಿಯೂರಪ್ಪ ಓರ್ವ ಡೋಂಗಿ ರೈತ ನಾಯಕ ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ

ಬೆಂಗಳೂರು: ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ರೈತ ನಾಯಕ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಓರ್ವ ಡೋಂಗಿ ರೈತ ನಾಯಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ Read more…

ರೈತರಿಗೆ ಯಾವುದೇ ಅನ್ಯಾಯವಾಗಲು ಬಿಡಲ್ಲ; ಸಿಎಂ ಭರವಸೆ

ಬೆಂಗಳೂರು: ಭೂ ಸುಧಾರನಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. ರಾಜ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕಾಂಗ್ರೆಸ್ ನಾಯಕರ ಪಿತೂರಿಯಿಂದ ನಡೆಯುತ್ತಿರುವ ಪ್ರತಿಭಟನೆಗಳಾಗಿವೆ. ನನ್ನಿಂದ Read more…

ರಸ್ತೆ ಮಧ್ಯೆಯೇ ಕುಳಿತು ರೈತರ ಪ್ರತಿಭಟನೆ, ಮೈಸೂರು ಬ್ಯಾಂಕ್ ವೃತ್ತ ಸಂಪೂರ್ಣ ಬಂದ್

ಬೆಂಗಳೂರು; ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ಕಾವೇರಿದ್ದು, ಟೌನ್ ಹಾಲ್ ಬಳಿಯಿಂದ ಹೊರಟ ಪ್ರತಿಭಟನಾ ರ್ಯಾಲಿ Read more…

ಮೈಸೂರು ಪೇಟಾ ಧರಿಸಿ ಕತ್ತೆ ಮೇಲೆ ಸವಾರಿ: ವಾಟಾಳ್ ನಾಗರಾಜ್‌ ವಿನೂತನ ಪ್ರತಿಭಟನೆ

ಬೆಂಗಳೂರು: ಕೃಷಿ ವಿರೋಧಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ Read more…

ದೆವ್ವ ಬಿಡಿಸುತ್ತೇನೆ ಎಂದು ಬೆತ್ತದಿಂದ ಮಗುವನ್ನು ಹೊಡೆದು ಕೊಂದ ಮಂತ್ರವಾದಿ

ಚಿತ್ರದುರ್ಗ: ಸಮಾಜ ಎಷ್ಟೇ ಬದಲಾಗಿದೆಯೆಂದರೂ ಜನರು ಮಾತ್ರ ಇನ್ನೂ ಕೆಲ ಮೂಢನಂಬಿಕೆಗಳಿಗೆ ದಾಸರಾಗಿಯೇ ಉಳಿದಿದ್ದಾರೆ. ಮಗುವಿಗೆ ದೆವ್ವ, ಭೂತ ಮೆಟ್ಟಿಕೊಂಡಿದೆ, ಬಿಡಿಸುತ್ತೇನೆ ಎಂದು ಮಂತ್ರವಾದಿಯೊಬ್ಬ 2 ವರ್ಷದ ಕಂದಮ್ಮಳನ್ನೇ Read more…

ರಾಜಧಾನಿಯಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರ ಪ್ರತಿಭಟನೆ

ಬೆಂಗಳೂರು; ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಕಾವೇರಿದ್ದು, ರಾಜಧಾನಿಯ ವಿವಿಧ ಭಾಗಗಳಲ್ಲಿ ರಸ್ತೆಗಿಳಿದ ವಿವಿಧ ಸಂಘಟನೆಗಳು Read more…

ರಾಜಧಾನಿಯಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರ ಪ್ರತಿಭಟನೆ

ಬೆಂಗಳೂರು: ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಕಾವೇರಿದ್ದು, ರಾಜಧಾನಿಯ ವಿವಿಧ ಭಾಗಗಳಲ್ಲಿ ರಸ್ತೆಗಿಳಿದ ವಿವಿಧ ಸಂಘಟನೆಗಳು Read more…

ಕರ್ನಾಟಕ ಬಂದ್; ಅನ್ನದಾತನ ಆಕ್ರೋಶಕ್ಕೆ ರಾಜ್ಯಾದ್ಯಂತ ವ್ಯಾಪಕ ಬೆಂಬಲ

ಬೆಂಗಳೂರು: ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಬಹುತೇಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...