alex Certify Karnataka | Kannada Dunia | Kannada News | Karnataka News | India News - Part 1607
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 539 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 539 ಜನರಿಗೆ ಸೋಂಕು ತಗುಲಿದ್ದು, 591 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು 17 ಜನ ಸಾವನ್ನಪ್ಪಿದ್ದಾರೆ. 1,11,538 ಪರೀಕ್ಷೆ ನಡೆಸಲಾಗಿದ್ದು, 12,565 ಸಕ್ರಿಯ Read more…

ಉಚಿತ ಮರಳು ನಿರೀಕ್ಷೆಯಲ್ಲಿದ್ದ ಬಡವರು, ಜನಸಾಮಾನ್ಯರಿಗೆ ಬಿಗ್ ಶಾಕ್

ಬೆಂಗಳೂರು: ಈ ಹಿಂದೆ ಗಣಿ ಮತ್ತು ಭೂವಿಜ್ಞಾನ ಸಚಿವರಾಗಿದ್ದ ಮುರುಗೇಶ್ ನಿರಾಣಿ ಬಡವರು ಮತ್ತು ಜನಸಾಮಾನ್ಯರಿಗೆ ಮನೆ ನಿರ್ಮಿಸಲು ಅನುಕೂಲವಾಗುವಂತೆ ಉಚಿತವಾಗಿ ಮರಳು ನೀತಿ ಜಾರಿಗೆ ತರಲಾಗುವುದು ಎಂದು Read more…

BIG NEWS: ಹಾನಗಲ್ ಉಪಚುನಾವಣೆ; JDS ಅಭ್ಯರ್ಥಿ ಘೋಷಣೆ

ರಾಮನಗರ: ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಬಿರುಸುಗೊಂಡಿದೆ. ಇದೀಗ ಜೆಡಿಎಸ್ ನಿಂದ ಹಾನಗಲ್ ಕ್ಷೇತ್ರದ ಅಭ್ಯರ್ಥಿ Read more…

ಗಮನಿಸಿ…! ರಾಜ್ಯದಲ್ಲಿ ನಾಳೆಯಿಂದ ಮೂರು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಗುಲಾಬ್ ಚಂಡಮಾರುತ ಮತ್ತು ಅದರ ಬೆನ್ನಲ್ಲೇ ಬಂದ ಶಾಹಿನ್ Read more…

ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

ಮಡಿಕೇರಿ: ತಲಕಾವೇರಿಯಲ್ಲಿ ಸಂಭವಿಸುವ ಪವಿತ್ರ ಕಾವೇರಿ ತಿರ್ಥೋದ್ಭವಕ್ಕೆ ದಿನಾಂಕ ಹಾಗೂ ಮುಹೂರ್ತ ನಿಗದಿ ಮಾಡಲಾಗಿದೆ. ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ 17ರಂದು ಮಧ್ಯಾಹ್ನ 1 ಗಂಟೆ 11 Read more…

ರಾಜಧಾನಿ ಬೆಂಗಳೂರು ಜನತೆಗೆ ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬೆಂಗಳೂರು ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಕಂದಾಯ ಸಚಿವ ಆರ್. ಅಶೋಕ್ ಅವರು, ಬೆಂಗಳೂರಿಗೆ ವಿಶೇಷ Read more…

SHOCKING NEWS: ಕೆಲಸದಿಂದ ತೆಗೆದಿದ್ದಕ್ಕೆ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣಿಗೆ ಕೊರಳೊಡ್ಡಿದ ಗ್ರಾಮ ಪಂಚಾಯತ್ ಸಿಬ್ಬಂದಿ

ಗದಗ: ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದ ನೌಕರನೊಬ್ಬ ಗ್ರಾಮ ಪಂಚಾಯತ್ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ. 28 Read more…

ಇಂಡಿಗೋ ವಿಮಾನದಲ್ಲಿ 599 ಗ್ರಾಂ ಚಿನ್ನದ ಕಡ್ಡಿಗಳು ಪತ್ತೆ

ಬೆಂಗಳೂರು: ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ 61 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಡ್ಡಿಗಳು ಪತ್ತೆಯಾಗಿವೆ. ಇಂಡಿಗೋ ವಿಮಾನದ ಎಕಾನಮಿ ಕ್ಲಾಸ್ Read more…

GOOD NEWS: ಬಿಎಮ್‌ಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಿದ್ದು, ಇದೀಗ ಸಾರ್ವಜನಿಕ ಸಾರಿಗೆಯಲ್ಲಿಯೂ ವಿದ್ಯುತ್ ಚಾಲಿತ ಬಸ್ ಆರಂಭವಾಗಿದೆ. ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ನ್ನು ಸಾರಿಗೆ ಸಚಿವ Read more…

BIG NEWS: ಕಲುಷಿತ ನೀರು ಸೇವನೆ; ಇಬ್ಬರ ಸಾವು, 60 ಜನರು ಅಸ್ವಸ್ಥ

ಕಲಬುರ್ಗಿ: ಜೀವಜಲವೇ ವಿಷವಾದ ಘಟನೆಯಿದು. ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಕಮಲಾಬಾಯಿ Read more…

BIG NEWS: ಮೆಟ್ರೋ ಕಾಮಗಾರಿ ವೇಳೆ ಅವಘಡ; ತಪ್ಪಿದ ಭಾರಿ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿತಗೊಂಡಿರುವ ಘಟನೆ ಟ್ಯಾನರಿ ರಸ್ತೆಯಲ್ಲಿ ಸಂಭವಿಸಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ Read more…

BIG BREAKING: ಶಾಪಿಂಗ್ ಪ್ರಿಯರಿಗೆ ಬಿಗ್ ಶಾಕ್; ಮಂತ್ರಿಮಾಲ್ ಗೆ ಬೀಗ ಜಡಿದ BBMP

ಬೆಂಗಳೂರು: ಸಿಲಿಕಾನ್ ಸಿಟಿಯ ಜನಪ್ರಿಯ ಶಾಪಿಂಗ್ ಸೆಂಟರ್ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಆಸ್ತಿ ತೆರಿಗೆ ಬಾಕಿ ಹಾಗೂ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ Read more…

BIG NEWS: ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು; ಇಡೀ ಕಾಲೇಜು ಸೀಲ್ ಡೌನ್

ಮಂಡ್ಯ: ಶಾಲಾ – ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಲ್ಲಿ ಸೋಂಕು ದೃಢಪಟ್ಟ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. Read more…

BIG NEWS: ಮಾತಿನ ಭರದಲ್ಲಿ ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಆರಂಭವಾಗಿದ್ದು, ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ Read more…

ಸಿಎಂ ಬೊಮ್ಮಾಯಿ ಸರ್ಕಾರದಲ್ಲೂ BSY ಆಪ್ತರಿಗೆ ಚಾನ್ಸ್: ರೇಣುಕಾಚಾರ್ಯ, ಜೀವರಾಜ್ ಗೆ ಸಂಪುಟ ದರ್ಜೆ ಸ್ಥಾನ ಮಾನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರನ್ನು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿಯೂ ಮುಂದುವರೆಸಲಾಗಿದೆ. ಇಬ್ಬರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ Read more…

ರಸ್ತೆಯಲ್ಲೇ ಯುವತಿ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ 25 ನೇ ಅಡ್ಡರಸ್ತೆಯ ಪಾರ್ಕ್ ಬಳಿ ಯುವತಿ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಿಶೋರ್ ಬಂಧಿತ ಆರೋಪಿ Read more…

ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: 2019-20 ಹಾಗೂ 2020-21 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಸಿಬಿಎಸ್‍ಸಿ/ ಐಸಿಎಸ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ Read more…

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಶುಲ್ಕ ಏರಿಕೆ ಇಲ್ಲ, ಕನ್ನಡದಲ್ಲೂ ಪಾಠ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ವರ್ಷ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಮಾಡುವುದಿಲ್ಲ. ಹಿಂದಿನ ಶುಲ್ಕವನ್ನು ಮುಂದುವರಿಸಲು ರಾಜ್ಯ ಸರ್ಕಾರ ತಿರ್ಮಾನಿಸಿದೆ. ಖಾಸಗಿ ಕಾಲೇಜುಗಳು ಶುಲ್ಕ ಏರಿಕೆಗೆ ಮನವಿ ಸಲ್ಲಿಸಿದ್ದು, Read more…

BIG NEWS: ದಸರಾ ಮುಗಿದ ನಂತರ ಅ. 21 ರಿಂದ 1 -5 ನೇ ಕ್ಲಾಸ್ ಆರಂಭ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ದಸರಾ ನಂತರ ಅ. 21 ರಿಂದ ಒಂದರಿಂದ ಐದನೇ ತರಗತಿ ಆರಂಭಿಸುವ ಚಿಂತನೆ ಇದೆ. ಸಿಎಂ ಮತ್ತು ತಜ್ಞರೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾನಿಸಲಾಗುವುದು. ಒಂದರಿಂದ Read more…

BREAKING NEWS: ರಾಜ್ಯದಲ್ಲಿಂದು 539 ಜನರಿಗೆ ಸೋಂಕು, 17 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 539 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,75,067 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 17 ಜನ ಸೋಂಕಿತರು ಮೃತಪಟ್ಟಿದ್ದಾರೆ. Read more…

BREAKING: ದೆಹಲಿಯಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ಗೆ ಮಾಜಿ ಸಿಎಂ ಬಿಗ್ ಶಾಕ್ –ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್

ನವದೆಹಲಿ: ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ Read more…

BREAKING NEWS: 1 ರಿಂದ 5 ನೇ ತರಗತಿ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಮುಖ್ಯ ಮಾಹಿತಿ – ಚರ್ಚೆ ನಡೆದಿಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಒಂದರಿಂದ ಐದನೇ ತರಗತಿ ಆರಂಭಿಸುವ ಕುರಿತಾಗಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲೆ ಆರಂಭಿಸುವ ಬಗ್ಗೆ ಇನ್ನು Read more…

BIG BREAKING NEWS: 1 ರಿಂದ ಅನುಮತಿ ಸಿಗದಿದ್ರೆ 3 ರಿಂದ 5 ನೇ ಕ್ಲಾಸ್ ಆರಂಭ: ಸಚಿವ ನಾಗೇಶ್ ಮುಖ್ಯ ಮಾಹಿತಿ

ರಾಜ್ಯದಲ್ಲಿ ಕೊರೋನಾ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಆದರೆ, ವೈರಲ್ ಇನ್ಫೆಕ್ಷನ್, ಡೆಂಗೀ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಸಿಎಂ, ತಜ್ಞರೊಂದಿಗೆ ಶಾಲೆ ಆರಂಭಿಸುವ ಬಗ್ಗೆ ಚರ್ಚೆ ಮಾಡಿ ಮುಂದೆ ತೀರ್ಮಾನ Read more…

ಶೀರೂರು ಮಠಕ್ಕೆ ಬಾಲಸನ್ಯಾಸಿ; ಪೀಠಾಧಿಪತಿ ಆಯ್ಕೆ ಪುರಸ್ಕರಿಸಿದ ಹೈಕೋರ್ಟ್..!

ಉಡುಪಿಯ ಅಷ್ಟಮಠಗಳ ಪೈಕಿ ಒಂದಾದ ಶೀರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ವಿಚಾರವಾಗಿ ತೀರ್ಪು ಪ್ರಕಟಿಸಿದ ರಾಜ್ಯ ಹೈಕೋರ್ಟ್ ಬಾಲ ಸನ್ಯಾಸಿ ಪೀಠಾಧಿಪತಿಯಾಗಿ ಮುನ್ನಡೆಯಲು ಹಸಿರು ನಿಶಾನೆ ತೋರಿದೆ. Read more…

ಅಮೆರಿಕದಲ್ಲಿ ಪ್ರಧಾನಿ ಮೋದಿ ಆತಿಥ್ಯ ನಿರ್ವಹಿಸಿದ ಮಂಗಳೂರಿನ ಯುವತಿ..!

ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿಯ ಆತಿಥ್ಯವನ್ನು ಮಂಗಳೂರಿನ ಯುವತಿ ಸುಮಲ್​ ಸಂದೀಪ್​ ನಿರ್ವಹಿಸಿದ್ದರು. ಮೂರು ದಿನಗಳ ಕಾಲ ಮೋದಿ ತಂಗಿದ್ದ ಹೋಟೆಲ್​ನಲ್ಲಿ ಸುಮಲ್​ ಆತಿಥ್ಯ ನೀಡಿದ್ದಾರೆ. ಪ್ರಧಾನಿಯ ಆಹಾರ Read more…

ಗಲಭೆ ಪ್ರಕರಣದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸೇರಿದಂತೆ 134 ಮಂದಿ ಖುಲಾಸೆ

2014ರ ಮೇ 26ರಂದು ನಡೆದಿದ್ದ ಗಲಭೆ ಪ್ರಕರಣದ ತೀರ್ಪು ಹೊರಬಂದಿದ್ದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸೇರಿದಂತೆ ಒಟ್ಟು 134 ಜನರು ಖುಲಾಸೆಗೊಂಡಿದ್ದಾರೆ. ಸರ್ಕಾರಿ ನೌಕರ ಕರ್ತವ್ಯಕ್ಕೆ ಅಡ್ಡಿ Read more…

ರಸ್ತೆ ಕಾಮಗಾರಿಗೆಂದು ತೋಡಲಾದ ಗುಂಡಿಯಲ್ಲಿ ಬಿದ್ದು ಬಿಜೆಪಿ ಮುಖಂಡ ಸಾವು

ರಸ್ತೆ ಕಾಮಗಾರಿಗೆಂದು ತೋಡಲಾಗಿದ್ದ ಗುಂಡಿಗೆ ಬಿದ್ದು ಬಿಜೆಪಿ ಮುಖಂಡ ಮಾದೇಶ್​ (50) ಸಾವನ್ನಪ್ಪಿದ ಘಟನೆ ಆನೇಕಲ್​ನ ಹೊಸೂರು ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಬೈಕ್​ನಲ್ಲಿ ಹೋಗುತ್ತಿದ್ದ ಸಬ್​ಮಂಗಲ ನಿವಾಸಿ ಈ ಹೊಂಡದಲ್ಲಿ Read more…

ನಂದಿನಿ ಹಾಲಿನ ದರ ಏರಿಕೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಿಎಂ

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್​ ಮನವಿ ಮಾಡಿರುವ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ Read more…

‘ಮಾನ ಮರ್ಯಾದೆ ಇದ್ದರೆ ಕಾಂಗ್ರೆಸ್​ ಬಾಗಿಲು ಮುಚ್ಚಿ’: ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಕಿಡಿ

ನೆಹರೂ ಕಾಲದಲ್ಲಿ ಇದ್ದ ಕಾಂಗ್ರೆಸ್​ ಈಗಿಲ್ಲ. ಮಾನ – ಮರ್ಯಾದೆ ಅನ್ನೋದು ಇದ್ದರೆ ಈಗಿರುವ ಕಾಂಗ್ರೆಸ್​ ಬಾಗಿಲನ್ನು ಮುಚ್ಚಿ. ಹೊಸ ಕಾಂಗ್ರೆಸ್​ ಸ್ಥಾಪನೆ ಮಾಡಿ ಎಂದು ಮಾಜಿ ಸಚಿವ Read more…

ಕೋರ್ಟ್​ ಆವರಣದಲ್ಲೇ ಪತ್ನಿಯ ಕಾಲು ಕತ್ತರಿಸಿದ ನಿವೃತ್ತ ಸೈನಿಕ…..!

ಕೋರ್ಟ್ ಆವರಣದಲ್ಲಿ ಪತ್ನಿಯ ಮೇಲೆ ಪತಿ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ನನಗುಂಡಿಕೊಪ್ಪದ ನಿವಾಸಿ ನಿವೃತ್ತ ಸೈನಿಕ ಶಿವಪ್ಪ ಅಡಕಿ ಎಂಬವರು ಬೈಲಹೊಂಗಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...