alex Certify Karnataka | Kannada Dunia | Kannada News | Karnataka News | India News - Part 161
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : CM ಸಿದ್ದರಾಮಯ್ಯ ‘ಕಾವೇರಿ’ ನಿವಾಸದ ಬಳಿ ಬಾಂಬ್ ಬೆದರಿಕೆಯೊಡ್ಡಿದ ವ್ಯಕ್ತಿ, ಪೊಲೀಸರೇ ತಬ್ಬಿಬ್ಬು..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕಾವೇರಿ   ನಿವಾಸದ ಬಳಿ ವ್ಯಕ್ತಿಯೋರ್ವ ಬಾಂಬ್ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಕಾವೇರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಅವರಿಗೆ ವ್ಯಕ್ತಿಯೊಬ್ಬರು ಮನವಿ ನೀಡಲು Read more…

BIG NEWS: ಸಿಎಂ ಸೀಟಿಗಾಗಿ ಕಾಂಗ್ರೆಸ್ ನಲ್ಲಿ ಮ್ಯೂಸಿಕಲ್ ಚೇರ್ ನಡೆಯುತ್ತಿದೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಜನರ ತೆರಿಗೆ ಹಣವನ್ನು ಯಾವ ರೀತಿ ಲೂಟಿ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿ Read more…

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೆಪಲ್ಲಿ ಗ್ರಾಮದಲ್ಲಿ ನಡೆದಿದೆ. ಲಾವಣ್ಯ (30) ಮೃತ Read more…

BIG NEWS: ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ: ಸಿಎಂ ಸಿದ್ದರಾಮಯ್ಯ ಕಳವಳ

ಬೆಂಗಳೂರು: ಜಾತಿ-ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ವ್ಯವಸ್ಥೆ ಕಾರಣದಿಂದ ಹಲವರು ಶಿಕ್ಷಣದಿಂದ ವಂಚಿತರಾದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ Read more…

ಸಾಲಬಾಧೆಗೆ ಬೇಸತ್ತು ಯುವಕ ಆತ್ಮಹತ್ಯೆ

ಬೆಳಗಾವಿ: ಸಾಲಬಾಧೆಗೆ ಬೇಸತ್ತ ಯುವಕನೊಬ್ಬ ಆತ್ಮಹತ್ಯೆಗೆ ಶರನಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ನಡೆದಿದೆ. ಹರೀಶ್ ಸಂಜಯ್ ಭೋವಿ (25) ಮೃತ ದುರ್ದೈವಿ. ಸಾಲ Read more…

BREAKING : ರಾಜ್ಯದಲ್ಲಿ ಮತ್ತೆ ‘KSRTC’ ಬಸ್ ಟಿಕೆಟ್ ದರ ಹೆಚ್ಚಳ..? ; ಸುಳಿವು ನೀಡಿದ ಸಾರಿಗೆ ಸಚಿವರು..!

ಬೆಂಗಳೂರು : ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ. ತೈಲ ಬೆಲೆ ಏರಿಕೆಯಿಂದ ಬಸ್ ಟಿಕೆಟ್ Read more…

ಬೆಂಗಳೂರಿನಲ್ಲಿ ಧರೆಗುರುಳಿದ ಬೃಹತ್ ಮರ: ಚಾಲುಕ್ಯ ವೃತ್ತ-ಮೈಸೂರು ಬ್ಯಾಂಕ್ ರಸ್ತೆ ಬಂದ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ಬೃಹತ್ ಮರ ಧರಾಶಾಹಿಯಾಗಿ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚಾಲುಕ್ಯ ವೃತ್ತದಲ್ಲಿ ಬೃಹತ್ ಮರವೊಂದು Read more…

‘ದೀನ್ ದಯಾಳ ಸ್ಪರ್ಶ’ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಅಂಚೆ ಇಲಾಖೆ ವತಿಯಿಂದ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವಿಭಾಗದ Read more…

BIG NEWS: ರಾಜ್ಯ ಸಚಿವ ಸಂಪುಟ ಪುನಾರಚನೆ: ಕೆಲ ಸಚಿವರಿಗೆ ಕೊಕ್?

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಬಳಿ ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. Read more…

ALERT : ಸಾರ್ವಜನಿಕರೇ ‘ಝೀಕಾ ವೈರಸ್’ ಬಗ್ಗೆ ಆತಂಕ ಬೇಡ , ಇರಲಿ ಈ ಮುನ್ನೆಚ್ಚರಿಕೆ..!

ಝೀಕಾ ಎಂಬುದು ವೈರಸ್ ಸೋಂಕು ಆಗಿದ್ದು, ಡೆಂಗ್ಯೂ , ಚಿಕಿನ್ ಗುನ್ಯಾ ರೋಗ ಹರಡುವ ಈಡೀಸ್ ಜಾತಿಯ ಸೊಳ್ಳೆಗಳಿಂದಲೂ ಹರಡುತ್ತದೆ. ಹಾಗಾಗಿ ಮನೆಯ ಸುತ್ತಲೂ ನೀರು ನಿಲ್ಲುವ ತ್ಯಾಜ್ಯ Read more…

BIG NEWS: ಸಹಾಯಕ ಎಂಜಿನಿಯರ್ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಇಲ್ಲಿದೆ ವಿವರ

ಬೆಂಗಳೂರು: KUWSDB ನಲ್ಲಿ ಖಾಲಿ ಇದ್ದ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟವಾಗಿದೆ. ಅಭ್ಯರ್ಥಿಗಳು Read more…

BIG NEWS: ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಇದು ಪೂರ್ವನಿಯೋಜಿತ ಕೃತ್ಯ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

ಬೆಂಗಳೂರು: ಕಾರ್ಯಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ Read more…

BIG NEWS: ಬೆಳಗಾವಿ ಮಹಾನಗರ ಪಾಲಿಕೆಗೆ ಬಿಗ್ ಶಾಕ್: 20 ಕೋಟಿ ಪರಿಹಾರ ಮೊತ್ತ ಠೇವಣಿಗೆ ಹೈಕೋರ್ಟ್ ಆದೇಶ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಧಾರವಾಡ ಹೈಕೋರ್ಟ್ ಪೀಠ ಬಿಗ್ ಶಾಕ್ ನೀಡಿದೆ. 20 ಕೋಟಿ ಪರಿಹಾರದ ಮೊತ್ತದ ಠೇವಣಿ ಇಡುವಂತೆ ಆದೇಶ ನೀಡಿದೆ. ರಸ್ತೆ ಕಾಮಗಾರಿ, ಭೂಸ್ವಾಧೀನ Read more…

ಜಲಪಾತ ನೋಡಲು ಬಂದಾಗ ಅವಘಡ: ಜಾರಿಬಿದ್ದು ಕಾಲು ಮುರಿದುಕೊಂಡ ಮಹಿಳಾ ಟೆಕ್ಕಿ

ಚಿಕ್ಕಬಳ್ಳಾಪುರ: ಕೇತೇನಹಳ್ಳಿ ಜಲಪಾತ ನೋಡಲೆಂದು ಬಂದ ಮಹಿಳಾ ಟೆಕ್ಕಿ ಜಾರಿಬಿದ್ದು ಕಾಲು ಮುರಿದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮುಂಬೈ ಮೂಲದ ಅರ್ಪಿತಾ ಕಾಲುಮುರಿದುಕೊಂಡ ಮಹಿಳೆ. ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ Read more…

BIG NEWS: ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನನ್ನು ಕೊಂದ ದಂಪತಿ ಅರೆಸ್ಟ್

ಹಾಸನ: ಕೋಟ್ಯಂತರ ರೂಪಾಯಿ ಇನ್ಶೂರೆನ್ಸ್ ಹಣಕ್ಕಾಗಿ ದಂಪತಿಗಳು ಖತರ್ನಾಕ್ ಪ್ಲಾನ್ ಮಾಡಿ ಅಮಾಯಕನನ್ನೇ ಹತ್ಯೆಗೈದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ. ಅಮಾಯಕ ವ್ಯಕ್ತಿಯನ್ನು ಕೊಲೆಮಾಡಿದ್ದ ದಂಪತಿ Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ವೃಷಭಾವತಿ ನದಿಗೆ ಬಟ್ಟೆ ಎಸೆದು ಸಾಕ್ಷ ನಾಶ ಮಾಡಿದ್ದ ‘ಡಿ ಗ್ಯಾಂಗ್’..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಮಹತ್ವದ ಸಾಕ್ಷಿಗಳು ಪೊಲೀಸರಿಗೆ ಸಿಗುತ್ತಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ತಮ್ಮ ಬಟ್ಟೆಯನ್ನು ವೃಷಭಾವತಿ ನದಿಗೆ ಎಸೆದು ಸಾಕ್ಷ Read more…

ಬಿಪಿಎಲ್ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಫಲಾನುಭವಿಗಳ ಬೇಡಿಕೆಯಂತೆ ಬೇಳೆ, ಎಣ್ಣೆ, ಸಕ್ಕರೆ ಸೇರಿ ದಿನಸಿ ನೀಡಲು ಚಿಂತನೆ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಹಣದ ಬದಲು ಫಲಾನುಭವಿಗಳ ಬೇಡಿಕೆ ಅನ್ವಯ ತೊಗರಿ ಬೇಳೆ, ತಾಳೆ ಎಣ್ಣೆ, ಸಕ್ಕರೆ, ಅಯೋಡೈಸ್ಡ್ Read more…

BIG NEWS: ಮೂವರು ಅಂತರರಾಜ್ಯ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಹುಬ್ಬಳ್ಳಿ: ಮೂವರು ಅಂತರರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಹುಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ಹಳೆ ಹುಬ್ಬಳ್ಳಿಯ ತಿಮ್ಮಸಾಗರ ರಸ್ತೆಯ ಪಾಳು ಬಿದ್ದ ಕಟ್ಟಡವೊಂದರಲ್ಲಿ ವಾಸವಾಗಿದ್ದರು. ಖಚಿತ ಮಾಹಿತಿ Read more…

ಕೋವಿಡ್ ಅವಧಿಯ ಡಿಎ ಹಿಂಬಾಕಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮುಂದಿನ ತಿಂಗಳು ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಸೆಪ್ಟೆಂಬರ್ ನಲ್ಲಿ ಕೇಂದ್ರ ಸರ್ಕಾರ ತುಟ್ಟಿ ಭತ್ಯೆಯನ್ನು ಶೇಕಡ 3ರಷ್ಟು Read more…

BREAKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಅಮಲು ಪದಾರ್ಥ ನೀಡಿ ಯುವತಿ ಮೇಲೆ ಗ್ಯಾಂಗ್ ರೇಪ್ ..!

ಉಡುಪಿ : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ನಡೆದಿದ್ದು, ಅಮಲು ಪದಾರ್ಥ ನೀಡಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆಸಲಾಗಿದೆ.   ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಗ್ಯಾಂಗ್ Read more…

BIG NEWS: ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆ ಆರಂಭ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ವಾರ್ಡ್ ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ಹೀಗಾಗಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ Read more…

‘ಭಾರತ’ ಸುರಕ್ಷಿತ ದೇಶವಲ್ಲ; ಬೆಂಗಳೂರು ನಿವಾಸಿ ಸ್ಟಾರ್ಟ್ ಅಪ್ ಕಂಪನಿ ಸಂಸ್ಥಾಪಕನಿಂದ ‘ಶಾಕಿಂಗ್ ಸ್ಟೇಟ್ಮೆಂಟ್’

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸವಾಗಿರುವ ಸ್ಟಾರ್ಟ್ ಅಪ್ ಕಂಪನಿಯೊಂದರ ಸಂಸ್ಥಾಪಕ, ಇತ್ತೀಚೆಗೆ ತಾವು ವಾಕಿಂಗ್ ಹೋದ ಸಂದರ್ಭದಲ್ಲಿ ಆದ ಕಹಿ ಘಟನೆಯನ್ನು ಇಟ್ಟುಕೊಂಡು ಭಾರತ ಸುರಕ್ಷಿತ ದೇಶವಲ್ಲ ಎಂದು Read more…

BIG NEWS : ‘ಪ್ರಜ್ವಲ್ ರೇವಣ್ಣ’ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಧೃಡ : ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲು..!

ಬೆಂಗಳೂರು : ‘ಪ್ರಜ್ವಲ್ ರೇವಣ್ಣ’ ಲೈಂಗಿಕ ಕಿರುಕುಳ ನೀಡಿರುವುದು ಧೃಡವಾಗಿದ್ದು, ಪೊಲೀಸರು ‘ಚಾರ್ಜ್ ಶೀಟ್’ ಸಲ್ಲಿಕೆ ಮಾಡಿದ್ದಾರೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ ಐ ಟಿ ಶುಕ್ರವಾರ ಆರೋಪ ಪಟ್ಟಿ Read more…

BIG NEWS: ಗೋಮಾಂಸ ಸಾಗಣೆ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಣ್ಣೆನೋಡ್ಲು ಗ್ರಾಮದಿಂದ ಗೋವುಗಳನ್ನು ಅಕ್ರಮವಾಗಿ ಸಾಗಿಸಿ Read more…

ನಿಯಮ ಬಾಹಿರವಾಗಿ ಟೆಂಡರ್ ಲಕೋಟೆ ತೆರೆದು ಬಿಡ್ ದರ ತಿದ್ದುಪಡಿ: ಅಮಾನತು

ಚಿತ್ರದುರ್ಗ: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಯಮ(ಕೆ.ಟಿ.ಪಿ.ಪಿ)ಉಲ್ಲಂಘಿಸಿ, ನಿಯಮ ಬಾಹಿರವಾಗಿ ಟೆಂಡರ್ ಲಕೋಟೆ ತರೆದು ಆರ್ಥಿಕ ಬಿಡ್ ದರ ತಿದ್ದುಪಡಿ ಮಾಡಿದ ಆರೋಪದ ಮೇಲೆ ಜಿಲ್ಲಾ ಪಂಚಾಯಿತಿ ಅಕ್ಷರ Read more…

BIG NEWS : ರಾಜ್ಯದಲ್ಲಿ ‘ಪಿಒಪಿ’ ಗಣೇಶನ ಮೂರ್ತಿ ಮಾರಾಟ ಮಾಡಿದ್ರೆ ಕಠಿಣ ಕ್ರಮ : ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ..!

ಬೆಂಗಳೂರು : ರಾಜ್ಯದಲ್ಲಿ ಪಿಒಪಿ ಗಣೇಶನ ಮೂರ್ತಿ ಮಾರಾಟ ಮಾರಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಆ.30 ರಂದು ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ವಿಕಾಸಸೌಧದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ Read more…

ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶಿಷ್ಯವೇತನ ಶೇಕಡ 25ರಷ್ಟು ಹೆಚ್ಚಳ: ಸರ್ಕಾರ ಆದೇಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯ ವೇತನವನ್ನು ಶೇಕಡ 25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. Read more…

ಆ. 27ರಂದು 384 ‘KAS’ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ.!

ಬೆಂಗಳೂರು : ಆ.27 ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’, ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ Read more…

ರಾಜ್ಯದ ಮಹಿಳೆಯರಿಗೆ ಮತ್ತೊಂದು ‘ಗುಡ್ ನ್ಯೂಸ್’ : ವಿವಿಧ ಯೋಜನೆಗಳಡಿ ‘ಸಹಾಯಧನ’ಕ್ಕಾಗಿ ಅರ್ಜಿ ಆಹ್ವಾನ

ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...