alex Certify Karnataka | Kannada Dunia | Kannada News | Karnataka News | India News - Part 1610
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ಬಗ್ಗೆ ಮುಖ್ಯ ಮಾಹಿತಿ: ಕೊರೋನಾ ಬಂದ್ರೆ 3 ತಿಂಗಳ ನಂತ್ರ ವ್ಯಾಕ್ಸಿನ್ ಪಡೆಯಬಹುದು

ಬೆಂಗಳೂರು: ವ್ಯಕ್ತಿಯು ಕೋವಿಡ್ ಸೋಂಕು ಹೊಂದಿದ್ದರೆ ಗುಣಮುಖರಾದ ಮೂರು ತಿಂಗಳ ನಂತರ ಲಸಿಕೆ ಪಡೆಯಬಹುದು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಕೋವಿಡ್-19 ಲಸಿಕೆ ನೀಡಿಕೆಗಾಗಿ Read more…

BREAKING NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೆಗೌಡರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ದೇವೇಗೌಡರಿಗೆ Read more…

ಬಲವಂತದ ಮತಾಂತರ: ಪತ್ನಿ, ಮಾವನ ವಿರುದ್ಧವೇ ದೂರು

ಚಿತ್ರದುರ್ಗ: ಬಲವಂತದ ಮತಾಂತರ ಆರೋಪದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಾವನ ವಿರುದ್ಧ ವ್ಯಕ್ತಿಯೊಬ್ಬರು ಹೊಸುದರ್ಗ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಹೊಸದುರ್ಗದ ಜಂಗಮನಗರ ನಿವಾಸಿಯಾಗಿರುವ ಸರಳಾ ಅವರೊಂದಿಗೆ 2020 Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಕೋಲಾರ: ಬೆಳಗಿನ ಜಾವ ಕಾರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ದೀಪಕ್, ಗಿರಿಜಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು Read more…

ಸಲುಗೆಯಿಂದಿದ್ದ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ, ದೃಶ್ಯ ಸೆರೆಹಿಡಿದು ವಿಡಿಯೋ ಹರಿಬಿಟ್ಟ ಸ್ನೇಹಿತರು ಅರೆಸ್ಟ್

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಮಾಡಿದ ಆರೋಪದ ಮೇಲೆ ಆರು ಮಂದಿ ಯುವಕರನ್ನು ಶಿವಮೊಗ್ಗ ಜಿಲ್ಲೆ Read more…

ಚಟಗಳ ದಾಸನಾಗಿದ್ದ ಮಗನನ್ನೇ ಸಂಬಂಧಿಕರೊಂದಿಗೆ ಸೇರಿ ಕೊಲೆ ಮಾಡಿದ ತಾಯಿ

ರಾಯಚೂರು : ವ್ಯಕ್ತಿಯೊಬ್ಬ ಇರುವ ಚಟಗಳಿಗೆಲ್ಲ ದಾಸನಾಗಿದ್ದ. ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡು ಕೊನೆಗೆ ಮನೆಯನ್ನೇ ಮಾರಲು ಮುಂದಾಗಿದ್ದ. ಮಗನ ವರ್ತನೆಗೆ ಬೇಸತ್ತ ತಾಯಿ ಹಾಗೂ ಸಂಬಂಧಿಕರು ಕೊಲೆ Read more…

ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದವರಿಗೆ ಗುದ್ದಿದ ಕಾರು; ಇಬ್ಬರು ಸ್ಥಳದಲ್ಲಿಯೇ ಸಾವು

ಬೆಂಗಳೂರು : ರಾತ್ರಿ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದ್ದ ಇಬ್ಬರ ಮೇಲೆ ಕಾರು ಹಾಯ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ- 75ರಲ್ಲಿನ ಮಹದೇವಪುರ Read more…

ಪೊಲೀಸರಿಗೆ ತಲೆನೋವಾದ ಮಂಗ…!

ರಾಯಚೂರು: ಪೊಲೀಸರನ್ನು ಕಂಡರೆ ಸಾಕು ಬಹುತೇಕರು ಅಂಜಿ, ನಿಂತಲ್ಲಿಯೇ ಬೆವರುತ್ತಾರೆ. ಆದರೆ, ಇಲ್ಲೊಂದು ಮಂಗ ಠಾಣೆಗೆ ನುಗ್ಗಿ ಪೊಲೀಸರನ್ನೇ ಹೆದರಿಸುತ್ತಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿಯೇ Read more…

ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಕಾಲಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಹೊಂದಲು ಡಿಸೆಂಬರ್ 31, 2022 ರ ವರೆಗೆ ಕಾಲಾವಧಿ ವಿಸ್ತರಿಸಲಾಗಿದೆ. ವಾರ್ಷಿಕ ವೇತನ ಬಡ್ತಿ, ಪದನ್ನೋತಿ ಮತ್ತು Read more…

ಪದವೀಧರರಿಗೆ ಶುಭ ಸುದ್ದಿ: 15 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 6 ರಿಂದ 8ನೇ ತರಗತಿ ಪಾಠ ಮಾಡಲು 15,000 ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಕರಡು ಅಧಿಸೂಚನೆ ಹೊರಡಿಸಲಾಗಿದೆ. Read more…

BIG NEWS: ನೈಟ್ ಕರ್ಫ್ಯೂ, ನಿರ್ಬಂಧ ಮುಂದುವರಿಕೆ; ಏನಿರುತ್ತೆ..? ಏನಿರಲ್ಲ…?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲು ತೀರ್ಮಾನಿಸಲಾಗಿದೆ. ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಥಿಯೇಟರ್, ಪಬ್, ಬಾರ್, ಹೋಟೆಲ್ Read more…

ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ.(SSP) ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿ Read more…

ರೈತರಿಗೆ ಶೀಘ್ರವೇ ಬೆಳೆ ಪರಿಹಾರ: ಯಾವುದೇ ಕಾರಣಕ್ಕೂ ರಾಜೀ ಇಲ್ಲ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ, ಮುಲಾಜೂ ಇಲ್ಲ. ರೈತರ ಕಾಳಜಿಯೇ Read more…

BIG BREAKING: ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ; ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ, ಅವರ ನೇತೃತ್ವದಲ್ಲೇ ಚುನಾವಣೆ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, 2023 ರ ವರೆಗೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ Read more…

ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 48,049 ಜನರಿಗೆ ಕೊರೋನಾ ಸೋಂಕು ತಗುಲಿದೆ. 22 ಜನ ಸೋಂಕಿತರು ಮೃತಪಟ್ಟಿದ್ದಾರೆ. 18,115 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 3,23,143 ಸಕ್ರಿಯ ಪ್ರಕರಣಗಳು Read more…

BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಮತ್ತೆ ಕೊರೋನಾ ಮಹಾಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 48,049 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಇವತ್ತು 2,49,832 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 19.23 ರಷ್ಟು Read more…

ಅತ್ಯಾಚಾರವೆಸಗಿ ನಗ್ನ ಫೋಟೋ ಸೆರೆ ಹಿಡಿದಿದ್ದ ಉಪನ್ಯಾಸಕನಿಗೆ ಬಿಗ್ ಶಾಕ್

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಉಪನ್ಯಾಸಕ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಆರೋಪಿ ಉಪನ್ಯಾಸಕನಿಗೆ ಹೈಕೋರ್ಟ್ ಜಾಮೀನು ರದ್ದುಪಡಿಸಿದೆ. 2018 ರಲ್ಲಿ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅತ್ಯಾಚಾರವೆಸಗಿ Read more…

BIG NEWS: ಕೋವಿಡ್ ಪರಿಹಾರ ಚೆಕ್ ಬೌನ್ಸ್; ಬ್ಯಾಂಕ್ ಮ್ಯಾನೇಜರ್ ವಿರುದ್ಧ ಶಿಸ್ತುಕ್ರಮ

ಬೆಂಗಳೂರು: ಕೋವಿಡ್ ಪರಿಹಾರದ ಚೆಕ್ ಬೌನ್ಸ್ ಆಗಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದ್ದು, ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ರಾಜುಗೌಡ ಚೆಕ್ ಬೌನ್ಸ್ ಆಗಿಲ್ಲ, Read more…

BMTC ಬಸ್ ನಲ್ಲಿ ಬೆಂಕಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಮರಾಜಪೇಟೆಯ ಮಕ್ಕಳ ಕೂಟದ ಬಳಿ ಈ Read more…

BIG NEWS: ನೈಟ್ ಕರ್ಫ್ಯೂ ಮುಂದುವರಿಕೆ; ವೀಕೆಂಡ್ ಕರ್ಫ್ಯೂ ರದ್ದು; ಸಚಿವ ಆರ್.ಅಶೋಕ್ ಮಾಹಿತಿ

ಬೆಂಗಳೂರು: ನಾಳೆಯಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲ. ಒಂದು ವೇಳೆ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಮತ್ತೆ ಕರ್ಫ್ಯೂ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ Read more…

BIG NEWS: ಶಾಲೆ ಬಂದ್ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳು ಮುಂದುವರೆಯಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ 29ರವರೆಗೆ ಬೆಂಗಳೂರಿನಲ್ಲಿ ಶಾಲೆಗಳು Read more…

ಪುರೋಹಿತರನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದ ದಂಪತಿ; 49 ಲಕ್ಷಕ್ಕೆ ಬೇಡಿಕೆ

ಮಂಗಳೂರು: ಪುರೋಹಿತರೊಬ್ಬರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖರ್ತರ್ನಾಕ್ ದಂಪತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭವ್ಯ (30) ಹಾಗೂ ಹಾಸನ ಜಿಲ್ಲೆಯ ಕುಮಾರ್ (35) ಬಂಧಿತ Read more…

ರಾಜ್ಯದ ಜನತೆಗೆ ಸದ್ಯದಲ್ಲಿಯೇ ತಟ್ಟಲಿದೆ ವಿದ್ಯುತ್ ದರ ಏರಿಕೆ ಬಿಸಿ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದ್ದು, ಇದರ ಹೊರೆಯನ್ನು ಜನರ ಮೇಲೆ ಹೇರಲು ಇಲಾಖೆ ಮುಂದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಸುನೀಲ್ ಕುಮಾರ್, ಸದ್ಯದಲ್ಲಿಯೇ ರಾಜ್ಯದಲ್ಲಿ Read more…

BIG BREAKING: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಕ್ಯಾನ್ಸಲ್; ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ತಿಳಿದುಬಂದಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ Read more…

ಮಕ್ಕಳಲ್ಲಿನ ಅಪೌಷ್ಟಿಕತೆ ತೊಲಗಿಸಲು ಮುಂದಾದ ತೋಟಗಾರಿಕೆ ಇಲಾಖೆ; ಪೌಷ್ಟಿಕ ಕೃಷಿ ಮೂಲಕ ಹೊಸ ಹೆಜ್ಜೆ

ಕಲಬುರಗಿ : ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರವು ಇತ್ತೀಚೆಗಷ್ಟೇ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಪರ – Read more…

BIG NEWS: ಸಮಸ್ಯೆ ಹೇಳಿದ ಮಹಿಳೆಗೆ ಆವಾಜ್ ಹಾಕಿದ ಬಿಜೆಪಿ ಶಾಸಕ; ಆಡಿಯೋ ವೈರಲ್

ಬೆಳಗಾವಿ: ಜನಪ್ರತಿನಿಧಿಗಳ ಬಳಿ ಜನರು ಸಮಸ್ಯೆಯನ್ನು ಹೇಳಿಕೊಂಡರೆ ಅದನ್ನು ಪರಿಹರಿಸುವುದನ್ನು ಬಿಟ್ಟು ಬಾಯಿಗೆ ಬಂದಂತೆ ಆವಾಜ್ ಹಾಕಿ ಬೆದರಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಉತ್ತರ ವಿಧಾನಸಭಾ ಶಾಸಕ Read more…

BIG NEWS: ಸೀನಿಯರ್ ಆಫೀಸರ್ ಆದ್ರೂ ಅಷ್ಟು ಗೊತ್ತಾಗೋದಿಲ್ವಾ; ಐಜಿಪಿಗೆ ಗದರಿದ ಸಿಎಂ

ತುಮಕೂರು: ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ Read more…

ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 63 ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು ದೃಢ

ಚಾಮರಾಜನಗರ: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಚಾಮರಾಜನಗರದ ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಯಡಿಪುರ ಬಳಿಯಿರುವ ಚಾಮರಾಜನಗರದ ಸರ್ಕಾರಿ ಮೆಡಿಕಲ್ Read more…

BIG NEWS: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ: ಮಧ್ಯಾಹ್ನದ ಸಭೆಯಲ್ಲಿ ಮಹತ್ವದ ನಿರ್ಧಾರ ಎಂದ ಸಿಎಂ

ತುಮಕೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸಧ್ಯ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಸೇರಿದಂತೆ ಕೋವಿಡ್ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ Read more…

BIG NEWS: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ

ತುಮಕೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸಧ್ಯ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಸೇರಿದಂತೆ ಕೋವಿಡ್ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...