alex Certify Karnataka | Kannada Dunia | Kannada News | Karnataka News | India News - Part 1611
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಅನೈತಿಕ ಸಂಬಂಧ; ಅಕ್ಕನ ಹತ್ಯೆಗೆ ಭಾವನಿಗೆ ಸಾಥ್ ನೀಡಿದ ತಮ್ಮ

ಹಾವೇರಿ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಗಂಡ, ಆಕೆಯ ಸಹೋದರನೊಂದಿಗೆ ಸೇರಿ ಪತ್ನಿಯನ್ನು ಹತ್ಯೆಗೈದಿರುವ ಭೀಕರ ಘಟನೆ ಹಾವೇರಿ ಜಿಲ್ಲೆ ಕೆರೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಕುಂತಲಾ ಉಪ್ಪಾರ್ (32) Read more…

BIG NEWS: 17 ಕಾರಿನ ಗಾಜುಗಳನ್ನು ಪುಡಿಗೈದು ಪುಂಡಾಟ; ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಅರೆಸ್ಟ್

ಬೆಂಗಳೂರು: ಎರಡು ದಿನಗಳ ಹಿಂದೆ ಮನೆ ಮುಂದೆ ನಿಲ್ಲಿಸಿದ್ದ 17ಕ್ಕೂ ಹೆಚ್ಚು ಕಾರುಗಳ ಗಾಜನ್ನು ಒಡೆದು ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪ್ರಕರಣ Read more…

ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಮತ್ತೊಂದು ಪ್ರತಿಭಟನೆ; ರೈಡ್ ಫಾರ್ ಯೂನಿಟಿ ಜಾಥಾ ನಡೆಸಿದ ಕೈ ಕಾರ್ಯಕರ್ತರು

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸೈಕಲ್ ಜಾಥಾ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ Read more…

BIG NEWS: ಸರ್ಕಾರದ ಮೇಲೆ ಮುಂದುವರೆದ ಜಾರಕಿಹೊಳಿ ಬ್ರದರ್ಸ್ ಮುನಿಸು; ಭೇಟಿಯಾಗದಿದ್ದರೂ ಸಮಸ್ಯೆಯಿಲ್ಲ ಎಂದ ಸಿಎಂ

ಬೆಳಗಾವಿ: ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ, ಜಾರಕಿಹೊಳಿ ಸಹೋದರರ ತವರು ಜಿಲ್ಲೆ ಬೆಳಗಾವಿಯಲ್ಲಿ ಎರಡು ದಿನಗಳಿಂದ ಪ್ರವಾಸ ಕೈಗೊಂಡಿದ್ದರೂ ಶಾಸಕರಾದ ರಮೇಶ್ ಜಾರಕಿಹೊಳಿಯಾಗಲಿ, ಬಾಲಚಂದ್ರ ಜಾರಕಿಹೊಳಿಯಾಗಲಿ ಸಿಎಂ ಕಾರ್ಯಕ್ರಮದಲ್ಲಿ Read more…

BIG NEWS: ನಾಳೆ ಭಾರತ್ ಬಂದ್ ಹಿನ್ನೆಲೆ; ಪ್ರತಿಭಟನೆ ಹೆಸರಲ್ಲಿ ತೊಂದರೆ ಕೊಡುವುದು ಬೇಡ; ಸಿಎಂ ಬೊಮ್ಮಾಯಿ ಮನವಿ

ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ Read more…

ನಾಳೆ ಭಾರತ ಬಂದ್: ಯಾರ್ ಬೆಂಬಲ ಕೊಡ್ಲಿ, ಬಿಡ್ಲಿ ಬಂದ್ ಯಶಸ್ಸಿಗೆ ಎಲ್ಲ ಕ್ರಮ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ಬಹುತೇಕ ರೈತ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ Read more…

BREAKING NEWS: ಕಾರ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು

ಹೊಸೂರು: ರಾಂಗ್ ರೂಟ್ ನಲ್ಲಿ ಬಂದ ಕಾರ್ ಗೆ ಮತ್ತೊಂದು ಕಾರ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಕಾರ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ತಮಿಳುನಾಡಿ ಹೊಸೂರು ಸಮೀಪದ ಸೂಳಗಿರಿ ಬಳಿ Read more…

ಅಧಿಕಾರ ಹಿಡಿಯಲು ಜೆಡಿಎಸ್ ಮಹತ್ವದ ಕ್ರಮ: ಸಂಘಟನೆಗೆ ಚುರುಕು

ರಾಮನಗರ: ಸೆಪ್ಟೆಂಬರ್ 27 ರಿಂದ 4 ದಿನಗಳ ಕಾಲ ಜೆಡಿಎಸ್ ಪಕ್ಷದ ವತಿಯಿಂದ ಕಾರ್ಯಾಗಾರ ನಡೆಸಲಾಗುವುದು. ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಜೆಡಿಎಸ್ Read more…

ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ನಿರೀಕ್ಷೆಯಲ್ಲಿದ್ದ ಬಡವರಿಗೆ ಶಾಕ್

ಬೆಂಗಳೂರು: ಬಡವರಿಗೆ ಉಚಿತವಾಗಿ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆ ಜಾರಿಯಾಗಿ ಮೂರು Read more…

ಭಾರತ ಬಂದ್: ಎಲ್ಲ ಚಟುವಟಿಕೆಗಳಿಗೆ ಸಹಕಾರ ಕೊಡಲು ರೈತ ಮುಖಂಡರಿಗೆ ಸಿಎಂ ಮನವಿ

ಬೆಳಗಾವಿ: ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಜನ, ರೈತರು ಸಮಸ್ಯೆ ಅನುಭವಿಸಿದ್ದಾರೆ. ಎಲ್ಲಾ ಚಟುವಟಿಕೆಗಳಿಗೆ ಧರಣಿನಿರತರು ಸಹಕಾರ ಕೊಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ Read more…

ಪ್ರವಾಸಿಗರಿಗೆ ಶಾಕ್: ಅರಮನೆ ಪ್ರವೇಶ ಶುಲ್ಕ 100 ರೂ.ಗೆ ಹೆಚ್ಚಳ

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಪ್ರವೇಶ ಶುಲ್ಕವನ್ನು 70 ರೂಪಾಯಿಂದ 100 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. 4 ವರ್ಷದ ನಂತರ ಪ್ರವೇಶ ದರ ಹೆಚ್ಚಳ ಮಾಡಲಾಗಿದ್ದು, ಶನಿವಾರದಿಂದಲೇ ಜಾರಿಗೆ Read more…

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್: ಪದವೀಧರ ಶಿಕ್ಷಕರಿಗೆ ಮಾತ್ರ ಬಡ್ತಿ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಪದೋನ್ನತಿಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ರದ್ದುಪಡಿಸಿದೆ. ಪದವೀಧರ ಶಿಕ್ಷಕರಿಗೆ ಮಾತ್ರ ಪ್ರೌಢಶಾಲೆಗೆ ಬಡ್ತಿ ನೀಡಬಹುದು ಎಂದು ಹೇಳಲಾಗಿದೆ. ಒಂದರಿಂದ ಐದನೇ Read more…

ನಾಳೆಯಿಂದ SSLC ಪೂರಕ ಪರೀಕ್ಷೆ, ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 27 ಮತ್ತು 28 ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಯ ರೀತಿಯಲ್ಲಿ ಪೂರಕ ಪರೀಕ್ಷೆಯನ್ನು ಕೂಡ ನಡೆಸಲು ಸಕಲ Read more…

BREAKING NEWS: ಬೆಂಗಳೂರಲ್ಲಿ ಮತ್ತೊಂದು ಐಷಾರಾಮಿ ಕಾರ್ ಆಕ್ಸಿಡೆಂಟ್, ಜಾಲಿ ರೈಡ್ ವೇಳೆ ಅವಘಡ

ಬೆಂಗಳೂರಿನಲ್ಲಿ ಮತ್ತೊಂದು ಐಷಾರಾಮಿ ಕಾರ್ ಅಪಘಾತಕ್ಕೀಡಾಗಿದೆ ತಡರಾತ್ರಿ. ಜಾಲಿರೈಡ್ ಹೋಗಿದ್ದ ಉದ್ಯಮಿಯೊಬ್ಬರ ಮಗ ಸಂಚರಿಸುತಿದ್ದ ಕಾರ್ ಕಮಾಂಡೋ ಆಸ್ಪತ್ರೆಯ ಬಳಿ ಅಪಘಾತಕ್ಕೀಡಾಗಿದೆ. ಇಂದಿರಾನಗರದಲ್ಲಿ ಜವೇರ್ ಮತ್ತು ಸ್ನೇಹಿತರು ರಾತ್ರಿ Read more…

ರಾಜ್ಯದಲ್ಲಿಂದು 787 ಜನರಿಗೆ ಸೋಂಕು, 11 ಮಂದಿ ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 787 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 775 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 11 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಸದನದಲ್ಲಿ ಚರ್ಚಿಸುತ್ತಿದ್ದಾಗ ಜಾರಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಪಂಚೆ: ‘ಹೇರಾ ಫೆರಿ’ ನೆನಪಿಸಿತು ಎಂದು ನೆಟ್ಟಿಗರಿಂದ ಹಾಸ್ಯ ಚಟಾಕಿ….!

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸದನದಲ್ಲಿ ಮಾತನಾಡುತ್ತಿರಬೇಕಾದರೆ ಅವರ ಪಂಚೆ ಕಳಚಿ ಹೋದ ಪ್ರಸಂಗ ಜರುಗಿರುವುದು ನಿಮಗೆ ಗೊತ್ತೇ ಇದೆ. ಸದ್ಯ ಈ ವಿಡಿಯೋ Read more…

ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕರ್ತವ್ಯಕ್ಕೆ ಮರಳಬಹುದು; ಶ್ರೀರಾಮುಲು

ಬೆಳಗಾವಿ: ಮುಷ್ಕರದ ವೇಳೆ ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಮಾನತುಗೊಂಡ ನೌಕರರು ಕರ್ತವ್ಯಕ್ಕೆ ಮರಳಬಹುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ಸಿಬ್ಬಂದಿಯನ್ನು Read more…

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ: ಇಂದಿನಿಂದಲೇ ಡ್ರಂಕ್ ಅಂಡ್ ಡ್ರೈವ್ ತಪಾಸಣೆ

ಬೆಂಗಳೂರು: ಒಂದೂವರೆ ವರ್ಷದ ನಂತರ ಅಲ್ಕೋಮೀಟರ್ ಬಳಸಿ ಇಂದಿನಿಂದ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ. ಹೊಸ ಅಲ್ಕೋಮೀಟರ್ ಮೂಲಕ ಟೆಸ್ಟ್ ಮಾಡಲಾಗುವುದು. ಕೊರೋನಾಕಾರಣದಿಂದಾಗಿ ಒಂದೂವರೆ ವರ್ಷ ಡ್ರಂಕ್ Read more…

ಕುಮಾರಸ್ವಾಮಿಯವರಿಗೆ ಹೆದರಿ ಜಾತಿ ಗಣತಿ ಬಿಡುಗಡೆ ಮಾಡಿಲ್ಲ; HDK ವಿರುದ್ಧ ಸಿದ್ದರಾಮಯ್ಯ ಆರೋಪ

ಬೆಂಗಳೂರು: ನಾನು ಸಿಎಂ ಆಗಿದ್ದಾಗ ಜಾತಿ ಸಮೀಕ್ಷೆ ಪೂರ್ಣಗೊಂಡಿರಲಿಲ್ಲ, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜಾತಿ ಗಣತಿ ಸಮೀಕ್ಷೆ ಪೂರ್ಣಗೊಂಡಿತ್ತು. ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದರು. ವರದಿ ಬಿಡುಗಡೆ Read more…

ಈ ಮೂರು ರಾಜ್ಯಗಳಲ್ಲಿ ಅರ್ಭಟಿಸಲಿದೆ ‘ಗುಲಾಬ್​’ ಚಂಡಮಾರುತ….! ಯೆಲ್ಲೋ ಅಲರ್ಟ್​ ಘೋಷಣೆ

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಮುಂದಿನ 12 – 24 ಗಂಟೆಯು ಕೆಲ ರಾಜ್ಯಗಳ ಪಾಲಿಗೆ ನಿರ್ಣಾಯಕ ಘಟ್ಟವಾಗಿದೆ. ಓಡಿಶಾ ಹಾಗೂ ಆಂಧ್ರ ಪ್ರದೇಶದ ಕೆಲವು Read more…

ರೂಪದರ್ಶಿ ಕೊಲೆ ಪ್ರಕರಣ; ವಿಚಾರಣಾಧೀನ ಕೈದಿ ಆತ್ಮಹತ್ಯೆ….?

ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಕೋಲ್ಕತ್ತಾ ಮೂಲದ ರೂಪದರ್ಶಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿ ನಾಗೇಶ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. 2019ರಲ್ಲಿ ಬೆಂಗಳೂರಿನ ಕೆಐಎಬಿ ಬಳಿ Read more…

BIG NEWS: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್ ಶಾಕ್; ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ….!

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಶಾಕ್ ನೀಡಿದಂತಿದೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಬಹುತೇಕ ಅನುಮಾನ ಎಂಬ ಮಾತು ಕೇಳಿಬರುತ್ತಿವೆ. ಅಧಿವೇಶನ Read more…

ಸೆ.27ರಂದು ಭಾರತ್ ಬಂದ್; ತೀವ್ರತರ ರೈತ ಹೋರಾಟಕ್ಕೆ ಕರೆ ನೀಡಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆ.27ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ಬಾರಿ ತೀವ್ರ ತರವಾದ ಬಂದ್ ಆಚರಿಸಲು ನಿರ್ಧರಿಸಲಾಗಿದೆ Read more…

BIG BREAKING: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಮತ್ತೊಂದು ಮರ್ಡರ್; ಹಾಡಹಗಲೇ ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಆಲನಹಳ್ಳಿ ಬಳಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ. ಕುಳ್ಳ ವೆಂಕಟೇಶ್ ಕೊಲೆಯಾದ ದುರ್ದೈವಿ. ದ್ವಿಚಕ್ರವಾಹನದಲ್ಲಿ Read more…

BIG NEWS: ಕುಡಿದ ಅಮಲಿನಲ್ಲಿ ಮರವೇರಿ ಹುಚ್ಚಾಟ; ಸ್ನೇಹಿತರೊಂದಿಗೆ ನೀರಿಗಿಳಿದು ಮೋಜು-ಮಸ್ತಿ; ಡ್ಯಾಂ ಹಿನ್ನೀರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಟೆಕ್ಕಿ

ಬೆಂಗಳೂರು: ಬರ್ತ್ ಡೇ ಪಾರ್ಟಿಗೆಂದು ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಸಾಫ್ಟ್ ವೇರ್ ಇಂಜಿನಿಯರ್ ಜಕ್ಕಲಮಡಗು ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ರೋಹಿತ್ ಮೃತ Read more…

ಸಿನಿಮಾ ಸ್ಟೈಲ್ ನಲ್ಲಿ ಪತ್ನಿ ಹತ್ಯೆಗೆ ಸಂಚು; ರೂಪಾ ಮರ್ಡರ್ ಕೇಸ್ ಬಗ್ಗೆ ಶಾಕಿಂಗ್ ವಿಷಯ ಬಾಯ್ಬಿಟ್ಟ ಪಾಪಿ ಪತಿ

ಬೆಂಗಳೂರು: ಪತ್ನಿಯ ಕತ್ತು ಸೀಳಿ ಪತಿಯಿಂದಲೇ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ಮಹಾಶಯ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಫೈನಾನ್ಸ್ ಮತ್ತು ರಿಯಲ್ ಎಸ್ಟೇಟ್ ಬ್ರೋಕರ್ Read more…

BIG NEWS: ಹೈಕೋರ್ಟ್ ನ 10 ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ 10 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು 10 ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ Read more…

SHOCKING NEWS: ಪತ್ನಿಯ ಅಕ್ರಮ ಸಂಬಂಧ; ಮನನೊಂದ ಪತಿ, ಫೇಸ್ ಬುಕ್ ಲೈವ್ ಗೆ ಬಂದು ಮಾಡಿದ್ದೇನು ಗೊತ್ತಾ…..?

ವಿಜಯಪುರ: ಪ್ರೀತಿಸಿ ವಿವಾಹವಾಗಿದ್ದ ಪತ್ನಿ ತನ್ನ ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದು ತಿಳಿಯುತ್ತಿದ್ದಂತೆ ಮನ ನೊಂದ ಪತಿ ನೇಣಿಗೆ ಕೊರಳೊಡ್ಡಿದ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ Read more…

BIG NEWS: ಅಧಿವೇಶನಕ್ಕೂ ಗೈರು, ಕ್ಷೇತ್ರದಲ್ಲೂ ಕಾಣದ ಶಾಸಕ ಸಹೋದರರು; ಕುತೂಹಲ ಮೂಡಿಸಿದ ಜಾರಕಿಹೊಳಿ ಬ್ರದರ್ಸ್ ನಡೆ

ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆದರೂ ಅತ್ತ ಸುಳಿಯಲೂ ಇಲ್ಲ. Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಮರಳು ಸಮಸ್ಯೆಗೆ ಪರಿಹಾರ ಶೀಘ್ರ

ಬೆಂಗಳೂರು: ನೂತನ ಮರಳು ನೀತಿ ಸಿದ್ಧವಾಗಿದ್ದು, ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಇದೆ. ಆದಷ್ಟು ಬೇಗನೆ ಮರಳು ನೀತಿ ಜಾರಿಯಾಗಲಿದೆ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಮರಳಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...