alex Certify Karnataka | Kannada Dunia | Kannada News | Karnataka News | India News - Part 1612
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು, ತುಮಕೂರು, ಹಾಸನ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಬಿಗ್ ಬ್ಲಾಸ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,457 ಜನರಿಗೆ ಕೊರೊನಾ ಸೋಂಕು ತಗುಲಿದೆ. 20 ಜನರು ಮೃತಪಟ್ಟಿದ್ದಾರೆ. 8353 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32,88,700 ಏರಿಕೆಯಾಗಿದ್ದು, Read more…

BIG BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ Read more…

BIG NEWS: ರಾಜ್ಯದಲ್ಲಿಂದು ಕೊರೋನಾ ದಿಢೀರ್ ಏರಿಕೆ; 41 ಸಾವಿರ ಜನರಿಗೆ ಸೋಂಕು, 20 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 41,457 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 8353 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,50,381 ಕ್ಕೆ ಏರಿಕೆಯಾಗಿದೆ. 20 ಜನ Read more…

BREAKING: ‘ಕೋವಿಡ್’ ನಿರ್ವಹಣೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 18 ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಲಸಿಕಾಕರಣ ಪ್ರಗತಿ ಪರಿಶೀಲನಾ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು, ಎಲ್ಲ Read more…

ರೈತರ ಕೈಗೆ ಬಂದ ತುತ್ತು ಇಲ್ಲವಾಯ್ತು, ಸುಟ್ಟು ಕರಕಲಾಯ್ತು ಕಟಾವಿಗೆ ಬಂದಿದ್ದ 50 ಎಕರೆ ಕಬ್ಬು: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ

ಹಾವೇರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 50 ಎಕರೆ ಕಬ್ಬು ಸುಟ್ಟು ಭಸ್ಮವಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ 16 ರೈತರಿಗೆ ಸೇರಿದ Read more…

1 ರಿಂದ 9 ನೇ ತರಗತಿಗೆ 3 ದಿನ ರಜೆ ಘೋಷಣೆ: ಹಾಸನ, ಆಲೂರು ತಾಲೂಕಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಕ್ರಮ: ಸಚಿವ ಗೋಪಾಲಯ್ಯ

ಹಾಸನ: ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ. ಹಾಸನ, ಆಲೂರು ತಾಲೂಕಿನ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ 3 ದಿನ ರಜೆ ನೀಡಲಾಗಿದೆ. 1 ರಿಂದ Read more…

ಇನ್ನೂ 5 ವರ್ಷ ಬೇಕಾದ್ರೂ ಪಾದಯಾತ್ರೆ ಮಾಡಲಿ; ಕಾಂಗ್ರೆಸ್ ಪಾದಯಾತ್ರೆ ಬಗ್ಗೆ HDK ಟೀಕೆ

ಬೆಂಗಳೂರು: ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಗ್ಗೆ ನನಗೆ ಯಾವುದೇ ಆತಂಕವಿಲ್ಲ, ಅವರು ಇನ್ನು 5 ವರ್ಷ ಬೇಕಾದರೂ ಪಾದಯಾತ್ರೆ ಮಾಡಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು Read more…

ಬಾಡಿಗೆದಾರ ಮಹಿಳೆಗೆ ಒಳ ಉಡುಪು ನೀಡಿ ಲೈಂಗಿಕ ಸಹಕಾರಕ್ಕೆ ಬೇಡಿಕೆಯಿಟ್ಟ ಮನೆ ಮಾಲೀಕ

ವ್ಯಕ್ತಿಯೊಬ್ಬ ಆತನ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಮಹಿಳೆಗೆ ಒಳ ಉಡುಪುಗಳನ್ನು ಉಡುಗೊರೆಯಾಗಿ ನೀಡಿ ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸಿದ್ದಾನೆ. ಈ ಘಟನೆ ಬೆಂಗಳೂರು ದಕ್ಷಿಣದಲ್ಲಿರುವ ಶ್ರೀನಗರದಲ್ಲಿ ನಡೆದಿದೆ. ಮಹಿಳೆ, 42 Read more…

BIG NEWS: ಮೇಕೆದಾಟು ಪಾದಯಾತ್ರೆ ಬಳಿಕ ಮಹದಾಯಿ ಪಾದಯಾತ್ರೆಗೆ ಮುಂದಾದ ಕಾಂಗ್ರೆಸ್; ಹೋರಾಟ ಮಾಡೇ ಮಾಡ್ತೀವಿ ಎಂದ ಸತೀಶ್ ಜಾರಕಿಹೊಳಿ

ಬೆಳಗಾವಿ: ಮೇಕೆದಾಟು ಪಾದಯಾತ್ರೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತೊಂದು ಪಾದಯಾತ್ರೆಗೆ ಮುಂದಾಗಿದ್ದು, ಮಹದಾಯಿ ನದಿ ನೀರಿಗಾಗಿ ಹೋರಾಟ ಆರಂಭಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

ದೇವರ ಶಾಪದಿಂದ ಮುಂದಿನ ಬಾರಿ ಬಿಜೆಪಿಗೆ ಸೋಲು: ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀ ಹೇಳಿಕೆ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬನಶಂಕರಿ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ವಿಜಯಪುರ ಜಿಲ್ಲೆಯ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು Read more…

ನನಗೆ ಮಾಸ್ಕ್ ಹಾಕಬೇಕು ಅನಿಸಿಲ್ಲ, ಅದ್ಕೆ ಹಾಕಿಲ್ಲ; ಮತ್ತೆ ಉಡಾಫೆ ಉತ್ತರ ಕೊಟ್ಟ ಸಚಿವ ಉಮೇಶ್ ಕತ್ತಿ

ಬೆಳಗಾವಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಕೋವಿಡ್ ನಿಯಮಗಳನ್ನು ಜನಪ್ರತಿನಿಧಿಗಳೇ ಉಲ್ಲಂಘನೆ ಮಾಡುವ ಮೂಲಕ ಬೇಜವಾಬ್ದಾರಿ ತೋರುತ್ತಿರುವುದಲ್ಲದೇ, ತಪ್ಪನ್ನು ಸಮರ್ಥಿಸಿಕೊಳ್ಳುವ ಮೂಲಕ ಉಢಾಫೆ ಉತ್ತರಗಳನ್ನು ನೀಡುತ್ತಿದ್ದಾರೆ. ಆಹಾರ ಹಾಗೂ Read more…

ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿನ ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಶಾಲೆಯಲ್ಲಿ ಸುಮಾರು 200 Read more…

ಬಾಡೂಟಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಹಾಸನ: ಬಾಡೂಟಕ್ಕೆ ಕರೆದಿಲ್ಲ ಎಂಬ ಕಾರಣಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನಲ್ಲಿ ನಡೆದಿದೆ. ಶರತ್ (28) ಮೃತ ಯುವಕ. ಶರತ್ Read more…

BIG NEWS; ಸಿಎಂ ಮನೆ ಎದುರು ಕಾಂಗ್ರೆಸ್ ಧರಣಿಗೆ ನಿರ್ಧಾರ; ಎಫ್ಐಆರ್ ವಿರುದ್ಧ ಸಿಡಿದೆದ್ದ ಕೈ ನಾಯಕರು

ಬೆಂಗಳೂರು: ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿರುವುದರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು, ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು Read more…

BIG SHOCKING NEWS: ಸಿಎಂ ಮನೆ ಭದ್ರತೆಗಿದ್ದ ಕಾನ್ಸ್ ಟೇಬಲ್ ಗಳಿಂದಲೇ ಗಾಂಜಾ ಡೀಲ್; ಇಬ್ಬರು ಪೊಲೀಸರು ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿಗಳ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರೇ ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.‌ ನಗರ ನಿವಾಸ ಭದ್ರತಾ ಕಾರ್ಯಕ್ಕೆ Read more…

ಗಣರಾಜ್ಯೋತ್ಸವ ಪೆರೇಡ್‌ ನ ಸ್ತಬ್ದ ಚಿತ್ರದಲ್ಲಿ ಇಳಕಲ್ ಸೀರೆ

ಬಾಗಲಕೋಟೆ: ದೇಶ, ವಿದೇಶಗಳಲ್ಲಿ ಸಾಕಷ್ಟು ಖ್ಯಾತಿ ಗಳಿಸಿರುವ ಇಳಕಲ್ ಸೀರೆ ಹಾಗೂ ಗುಳೇದಗುಡ್ಡ ಕುಪ್ಪಸ ಗಣರಾಜ್ಯೋತ್ಸವದ ಮೆರಗು ಮತ್ತಷ್ಟು ಹೆಚ್ಚಿಸಲಿವೆ. ನಾರಿಯರ ಮನ ಗೆದ್ದಿರುವ ಗುಳೇದಗುಡ್ಡ ಕುಪ್ಪಸ ಹಾಗೂ Read more…

BIG NEWS: ಒಂದೇ ದಿನ 1,559 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು; 453 ಶಿಕ್ಷಕರಿಗೂ ಹರಡಿದ ವೈರಸ್

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ನಿನ್ನೆ ಒಂದೇ ದಿನದಲ್ಲಿ 1,559 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲೆ-ಕಾಲೇಜುಗಳು Read more…

ಶಮನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿ; 2 ತಿಂಗಳ ಬಳಿಕ ಪತ್ತೆ

ಬೆಂಗಳೂರು: ಶಮನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿ ಬರೋಬ್ಬರಿ 2 ತಿಂಗಳ ಬಳಿಕ ಗುಜರಾತ್ ನ ಅನಾಥಾಶ್ರಮವೊಂದರಲ್ಲಿ ಪತ್ತೆಯಾಗಿದ್ದು, ಇದೀಗ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಯುವತಿಯನ್ನು ಪೋಷಕರ Read more…

BIG NEWS: ಋಷಿಕುಮಾರ ಸ್ವಾಮೀಜಿ ಪೊಲೀಸರ ವಶಕ್ಕೆ

ಮಂಡ್ಯ: ಕೋಮುಸೌಹಾರ್ದತೆಗೆ ಧಕ್ಕೆ ತರುವಂತೆ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಋಷಿಕುಮಾರ ಸ್ವಾಮೀಜಿಯನ್ನು ಶ್ರೀರಂಗಪಟ್ಟಣ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ Read more…

ಇದೇ ಪ್ರಥಮ ಬಾರಿಗೆ ಹೈಕೋರ್ಟ್ ನೇರ ಕಲಾಪ ಯೂಟ್ಯೂಬ್ ನಲ್ಲಿ ಪ್ರಸಾರ

ಬೆಂಗಳೂರು: ರಾಜ್ಯ ಹೈಕೋರ್ಟ್ ನ ಪ್ರಧಾನ ಪೀಠದ ಸಂಪೂರ್ಣ ಕಲಾಪ ಪ್ರಪ್ರಥಮ ಬಾರಿಗೆ ಯೂ ಟ್ಯೂಬ್ ನಲ್ಲಿ ನೇರ ಪ್ರಸಾರವಾಗಿದೆ. ಈ ಕಲಾಪವು ಒಂದೂವರೆ ಗಂಟೆ ಕಾಲ ನೇರ Read more…

BIG NEWS: ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ಗೆ ಸಿ.ಟಿ. ರವಿ ವಿರೋಧ; ಬಂದ್ ಮಾಡಿ ತೊಂದರೆ ಕೊಡಬಾರದು ಎಂದ ಬಿಜೆಪಿ ನಾಯಕ

ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ರಾಜ್ಯದಲ್ಲಿ ಲಾಕ್ ಡೌನ್ ನಂತಹ ಕಠಿಣ ನಿಯಮ ಜಾರಿ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. Read more…

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. 2021-22ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. Read more…

20 ಗುಂಟೆ ಜಮೀನಿನಲ್ಲಿ 72 ತಳಿ ರಾಗಿ ಬೆಳೆದ ಧಾರವಾಡದ ರೈತ

ಧಾರವಾಡದ ಮತ್ತಿಘಟ್ಟ ಗ್ರಾಮದ ರೈತರೊಬ್ಬರು 20 ಗುಂಟೆ ಜಮೀನಿನಲ್ಲಿ 72 ತಳಿಯ ರಾಗಿ ಬೆಳೆದಿದ್ದಾರೆ. 46 ವರ್ಷ ವಯಸ್ಸಿನ ಈಶ್ವರ ಗೌಡ ಪಾಟೀಲ ಹೆಸರಿನ ಈ ವ್ಯಕ್ತಿಯ ಹೊಲಕ್ಕೆ Read more…

ಕಬ್ಬಿನ ಗದ್ದೆಯಲ್ಲಿ ಆಕಸ್ಮಿಕ ಬೆಂಕಿ; 4 ಎಕರೆ ಬೆಳೆ ಸುಟ್ಟು ಭಸ್ಮ

ಚಾಮರಾಜನಗರ: ನಾಲ್ಕು ಎಕರೆ ಕಬ್ಬಿನ ಗದ್ದೆಗೆ ಏಕಾಏಕಿ ಬೆಂಕಿ ಬಿದ್ದಿದ್ದು, ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮುಕ್ಕಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಿಸ್ವಾಮಿ ಹಾಗೂ Read more…

ವೀಕೆಂಡ್ ಕರ್ಫ್ಯೂ ವೇಳೆ ರಸ್ತೆಗೆ ಸೊಪ್ಪು ಎಸೆದು ಪ್ರತಿಭಟಿಸಿದ ರೈತನಿಗೆ ಪರಿಹಾರ

ವಿಜಯಪುರ: ವೀಕೆಂಡ್ ಸಂದರ್ಭದಲ್ಲಿ ರೈತರೊಬ್ಬರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸೊಪ್ಪನ್ನು ರಸ್ತೆ ಮಧ್ಯೆದಲ್ಲಿಯೇ ಎಸೆದು ಸರ್ಕಾರದ ವಿರುದ್ಧ ಗುಡುಗಿದ್ದರು. ಸದ್ಯ ಆ ರೈತನಿಗೆ ಸಚಿವರು ಪರಿಹಾರ ವಿತರಿಸಿದ್ದಾರೆ. Read more…

BREAKING: ಕಾರ್ ಟೈರ್ ಸ್ಪೋಟಗೊಂಡು ಅಪಘಾತ: ಇಬ್ಬರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ಕಾರ್ ಟೈರ್ ಸ್ಪೋಟಗೊಂಡು ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ರಾಜಶೇಖರ ಮತ್ತು ಮಣಿಕಂಠ ಸ್ಥಳದಲ್ಲೇ Read more…

ಕೋವಿಡ್ ಸೋಂಕಿತರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯಿಂದ ಇ-ಸಂಜೀವಿನಿ ಟೆಲಿಮೆಡಿಸಿನ್ ಸೇವೆ

ಆರೋಗ್ಯ ಇಲಾಖೆಯಿಂದ ಕೋವಿಡ್ ಸೋಂಕಿತರಿಗೆ ಇ-ಸಂಜೀವಿನಿ-ಟೆಲಿಮೆಡಿಸಿನ್ ಸೇವೆ ನೀಡಲಾಗುತ್ತಿದೆ. ಎಲ್ಲಾ ಕೋವಿಡ್-19 ಸೋಂಕಿತರು ಮನೆಯಲ್ಲಿ ಪ್ರತ್ಯೇಕವಾಗಿ ಕ್ವಾರೆಂಟೈನ್‍ನಲ್ಲಿ ಇರುವವರು ಇ-ಸಂಜೀವಿನಿ ಹೊರರೋಗಿ ಚಿಕಿತ್ಸೆ(OPD) ಮೂಲಕ ಟೆಲಿಕನ್ಸಲ್ಟೇಷನ್ ಸೇವೆಗಳನ್ನು ಪಡೆದುಕೊಳ್ಳಬಹುದು. Read more…

BIG NEWS: ಸಂಪುಟಕ್ಕೆ ಮೇಜರ್ ಸರ್ಜರಿ; 6 ಸಚಿವರಿಗೆ ಕೊಕ್: ಹೈಕಮಾಂಡ್ ಗ್ರೀನ್ ಸಿಗ್ನಲ್..?

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಐದಾರು ಮಂದಿ ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ Read more…

ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ: ದೂರು

ಬೆಂಗಳೂರು: ಬಾಡಿಗೆ ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ ಕೇಳಿಬಂದಿದೆ. ನೊಂದ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀನಗರದ ಬಾಡಿಗೆ ಮನೆಯಲ್ಲಿರುವ ಶಿಕ್ಷಕಿ ಈ ರೀತಿ ಆರೋಪ ಮಾಡಿದ್ದಾರೆ. Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರ 2021 – 22 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜನವರಿ 17 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...