alex Certify Karnataka | Kannada Dunia | Kannada News | Karnataka News | India News - Part 1613
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಮದ್ಯ ಮಾರಾಟ; ರೊಚ್ಚಿಗೆದ್ದ ಮಹಿಳೆಯರಿಂದ ನಾಶ

ಕಾರವಾರ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಕ್ಕೆ ಆಕ್ರೋಶಗೊಂಡ ಮಹಿಳೆಯರು ಮನೆಗೆ ನುಗ್ಗಿ ಮದ್ಯವನ್ನೆಲ್ಲ ನಾಶ ಮಾಡಿರುವ ಘಟನೆ ನಡೆದಿದೆ. ತಾಲೂಕಿನ ಕಣ್ಣಿಗೇರಿ ಹತ್ತಿರದ ಕೋಳಿಕೇರಿಯ ದೇಶಪಾಂಡೆ ನಗರದಲ್ಲಿ ಈ Read more…

BIG NEWS: ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಕೆಲ ರೈಲುಗಳ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು – ಮೈಸೂರು ಭಾಗದ ಬಿಡದಿ – ಹೆಜ್ಜಾಲ ನಿಲ್ದಾಣದ ನಡುವೆ ದಿನಾಂಕ 18.01.2022 ಮತ್ತು 19.01.2022 ರಂದು ಇಂಜಿನಿಯರಿಂಗ್  ಕಾಮಗಾರಿ(ಗರ್ಡರ್ ಸ್ಥಾಪನೆ) ಯ ಸಲುವಾಗಿ ಟ್ರಾಫಿಕ್ ಬ್ಲಾಕ್ Read more…

BREAKING: ಮೈಸೂರು, ಹಾಸನ ಸೇರಿ ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ; 2.17 ಲಕ್ಷ ಸಕ್ರಿಯ ಕೇಸ್, 27156 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 7827 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32,47,243 Read more…

BIG NEWS: ಏರ್ ಇಂಡಿಯಾ ವಿಮಾನ 5 ಗಂಟೆ ವಿಳಂಬವಾದ್ರೂ ನಿರ್ಲಕ್ಷ್ಯ, ಪ್ರಯಾಣಿಕರ ಆಕ್ರೋಶ

ಬೆಂಗಳೂರು: ಏರ್ ಇಂಡಿಯಾ ವಿಮಾನ 5 -6 ಗಂಟೆಗೂ ಹೆಚ್ಚು ಕಾಲ ವಿಳಂಬವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಏರ್ ಇಂಡಿಯಾ ಏರ್ಲೈನ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿ ಸಮೀಪದ ಕೆಂಪೇಗೌಡ Read more…

ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕೆ ಪ್ರಾರ್ಥಿಸಿ ಧರ್ಮಸ್ಥಳದಲ್ಲಿ ಮೃತ್ಯುಂಜಯ ಯಾಗ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ಮಹಾಮೃತ್ಯುಂಜಯ ಯಾಗ ನಡೆಸಲಾಗಿದೆ. ವೇದಮೂರ್ತಿ Read more…

BIG NEWS: ‘ಕೋವಿಡ್’ ಸಭೆಯಲ್ಲಿ ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಪಾಸಿಟಿವ್ ಬಂದು ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ವಹಿಸುವಂತೆ ಮುಖ್ಯಮಂತ್ರಿ Read more…

BIG NEWS: ಜ.25 ರೊಳಗೆ ಕೊರೊನಾ ಸೋಂಕು ಪೀಕ್ ಹಂತ ತಲುಪುವ ಎಚ್ಚರಿಕೆ; ಶುಕ್ರವಾರದ ಬಳಿಕ ಮತ್ತಷ್ಟು ಟಫ್ ರೂಲ್ಸ್ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ, ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನವರಿ 25-26 ರೊಳಗೆ ಮತ್ತಷ್ಟು ಉತ್ತುಂಗಕ್ಕೇರುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಕ್ಕೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. Read more…

ಜನವರಿ 31ವರೆಗೆ 144 ಸೆಕ್ಷನ್ ವಿಸ್ತರಣೆ; ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು, ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ Read more…

ಕೊರೊನಾ ಆತಂಕ; ವಸತಿ ಶಾಲೆಗಳಿಂದ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವ ಪಾಲಕರು

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಶಾಲಾ -ಕಾಲೇಜುಗಳನ್ನೇ ಹೆಚ್ಚಾಗಿ ಟಾರ್ಗಟ್ ಮಾಡುತ್ತಿದೆ. ಹೀಗಾಗಿ ಹೆಚ್ಚಿನ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದು, ತಮ್ಮ ಮಕ್ಕಳನ್ನು ವಸತಿ ಶಾಲೆಯಿಂದ ಕರೆದುಕೊಂಡು ಹೋಗುತ್ತಿದ್ದಾರೆ. ವಸತಿ Read more…

BIG NEWS: ಕೊರೊನಾ ಗೆದ್ದ ಸಿಎಂ; ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ನೆಗೆಟಿವ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ವಿರುದ್ಧದ ಹೋರಾಟ ಗೆದ್ದಿದ್ದು, ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ತಿಳಿದುಬಂದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ Read more…

ಜೆಸಿಬಿಯನ್ನೇ ಹೊತ್ತೊಯ್ದ ಕಳ್ಳರು; ಖತರ್ನಾಕ್ ಗಳ ಕೈಚಳಕಕ್ಕೆ ಶಾಕ್ ಆದ ಮಾಲೀಕ

ಬೆಂಗಳೂರು: ಬೈಕ್, ಕಾರುಗಳನ್ನು ಕದಿಯುತ್ತಿದ್ದ ಕಳ್ಳರು ಇದೀಗ ಜೆಸಿಬಿಯನ್ನು ಕಳ್ಳತನ ಮಾಡಿ ಹೊತ್ತೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಬ್ರಹ್ಮಣ್ಯಪುರ ಬಳಿಯ ಮಿಲ್ಕ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ರಾಮಮೂರ್ತಿ Read more…

BIG BREAKING: ಬೆಂಗಳೂರಿನಲ್ಲಿ ಒಮಿಕ್ರಾನ್ ಸ್ಫೋಟ; ಒಂದೇ ದಿನ 287 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ನಡುವೆ ರೂಪಾಂತರಿ ವೈರಸ್ ಒಮಿಕ್ರಾನ್ ಸ್ಫೋಟಗೊಂಡಿದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ 287 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಆರೋಗ್ಯ ಸಚಿವ ಡಾ.ಸುಧಾಕರ್ ಈ Read more…

ಸಂಸ್ಕೃತ ವಿವಿಗೆ ವಿರೋಧ; ಕರವೇ ನಾರಾಯಣ ಗೌಡರಿಗೆ ಟಾಂಗ್ ನೀಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಕರವೇ ನಾರಾಯಣಗೌಡ ವಿರೋಧ ವ್ಯಕ್ತಪಡಿಸಿದ ವಿಚಾರವಾಗಿ ವಾಗ್ದಾಳಿ ನಡೆಸಿರುವ ಸಂಸದ ಪ್ರತಾಪ್ ಸಿಂಹ, ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ ಹಾಗಂತ ಅವರು ತಮ್ಮ ಹೆಸರು Read more…

BIG NEWS: ಕಾಂಗ್ರೆಸ್ ನವರು ಬೆಟ್ಟ ಅಗೆದು ಇಲಿ ಕೂಡ ಹಿಡಿಯಲಿಲ್ಲ; ಕೈ ನಾಯಕರ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಆರ್. ಅಶೋಕ್

ಬೆಂಗಳೂರು: ಕಾಂಗ್ರೆಸ್ ನವರ ಮುಸುಕಿನ ಗುದ್ದಾಟಕ್ಕಾಗಿ ಪಾದಯಾತ್ರೆ ನಡೆದಿದೆ. ಪಕ್ಷದ ಕಚೇರಿಯಲ್ಲಿ ಕುಳಿತು ಚರ್ಚೆ ನಡೆಸಬಹುದಿತ್ತು. ಬೆಟ್ಟ ಅಗೆದು ಇಲಿ ಕೂಡ ಹಿಡಿಯಲಿಲ್ಲ ಎಂದು ಕಂದಾಯ ಸಚಿವ ಆರ್. Read more…

ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆಗಳು ಬಂದ್; ಮತ್ತೆ ತೆರೆಯುವಂತೆ ರುಪ್ಸಾ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೆ, ಕೊರೊನಾ ಇದ್ದಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿ, ಇನ್ನುಳಿದ ಪ್ರದೇಶಗಳಲ್ಲಿನ ಶಾಲೆಗಳನ್ನು Read more…

BIG NEWS: ಕೂರ್ಗ್ ಹೋಂ ಸ್ಟೇಯಲ್ಲಿ ಮಾಡೆಲ್ ನಿಗೂಢ ಸಾವು; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕಾರಣ

ಮಡಿಕೇರಿ: ಹೋಂ ಸ್ಟೇಯಲ್ಲಿ ಮಾಡೆಲ್ ವಿಘ್ನೇಶ್ವರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದ್ದು, ಸಾವಿಗೆ ಕಾರಣ ತಿಳಿದುಬಂದಿದೆ. ವಿಷಾನಿಲ ಸೇವನೆಯಿಂದಲೇ ಮಾಡೆಲ್ ವಿಘ್ನೇಶ್ವರಿ ಸಾವನ್ನಪ್ಪಿದ್ದಾರೆ ಎಂದು Read more…

SHOCKING NEWS: ತಾಲೂಕು ಕಚೇರಿ ಕಟ್ಟಡದಿಂದಲೇ ಜಿಗಿದ ನೌಕರ; ಆತ್ಮಹತ್ಯೆಗೆ ಶರಣು

ಮಂಡ್ಯ: ತಾಲೂಕು ಕಚೇರಿಗೆ ಆಗಮಿಸಿದ್ದ ನೌಕರನೊಬ್ಬ ಅದೇ ಕಚೇರಿಯ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ನಡೆದಿದೆ. ವೆಂಕಟೇಶ್ ಮೃತ ನೌಕರ. ಮಂಡ್ಯ Read more…

BREAKING NEWS: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಗೂ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತಿದ್ದು, ಇದೀಗ ಪೊಲೀಸ್ ಇಲಾಖೆಗೂ ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ Read more…

BIG BREAKING: ಮೂವರು ಮಕ್ಕಳ ನಿಗೂಢ ಸಾವು ಪ್ರಕರಣ; ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ಕಾರಣ ಶಂಕೆ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಚುಚ್ಚುಮದ್ದಿನ ಅಡ್ಡ ಪರಿಣಾಮ ಕಾರಣ ಎಂಬುದು ಬಹುತೇಕ ಖಚಿತವಾಗಿದೆ. ಇದೀಗ ಈ ಬಗ್ಗೆ ಆರೋಗ್ಯ Read more…

BIG NEWS: ಹಾಸನದ ಶಾಲೆಗಳಲ್ಲಿ ಕೊರೊನಾ ಸ್ಫೋಟ; 383 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಹಾಸನ ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿದಿನ ಈ Read more…

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಂಡೂರು ತಾಲೂಕಿನ Read more…

BIG NEWS: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ; ಟಫ್ ರೂಲ್ಸ್ ಭವಿಷ್ಯ ಇಂದೇ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಇನ್ನಷ್ಟು ಕಠಿಣ ನಿಯಮ ಜಾರಿಗೊಳಿಸುವ ನಿಟ್ಟಿನಲ್ಲಿ ಇಂದು ಸಂಜೆ ಸಿಎಂ Read more…

BIG NEWS: ಕೆ.ಎಸ್‌.ಆರ್.ಪಿ. ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ; 39 ಮಂದಿಗೆ ಸೋಂಕು

ಮೈಸೂರು: ಮೇಕೆದಾಟು ಪಾದಯಾತ್ರೆಯ ಕೊರೊನಾ ಎಫೆಕ್ಟ್ ಮುಂದುವರೆದಿದೆ. ಮೈಸೂರಿನ ಕೆ ಎಸ್ ಆರ್ ಪಿ ಸಿಬ್ಬಂದಿಗಳಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಕೆ ಎಸ್ ಆರ್ ಪಿಯ 39 ಸಿಬ್ಬಂದಿಗಳಿಗೆ Read more…

ಕೊರೊನಾ ಸೋಂಕು ದೃಢಪಟ್ಟಿದ್ದರೂ ಶಬರಿಮಲೆ ಯಾತ್ರೆಗೆ ಹೊರಟಿದ್ದ ಅಯ್ಯಪ್ಪ ಭಕ್ತರು…!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇದರ ಮಧ್ಯೆ ಒಮಿಕ್ರಾನ್ ಕೂಡ ಆರ್ಭಟಿಸುತ್ತಿದ್ದು, ಇವುಗಳ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಿವೆ. Read more…

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಸ್ಟಾರ್ ರಾಹುಲ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದ ರಾಹುಲ್ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಇಂದು ಬೆಳಗ್ಗೆ 4.30 Read more…

ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೊರೋನಾ; ಒಂದು ವಾರ ರಜೆ ನೀಡಿದ ಕುವೆಂಪು ವಿವಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ಒಂದು ವಾರ ರಜೆ ನೀಡಲಾಗಿದೆ. ಗ್ರಂಥಾಲಯದ 5 ಜನ ಸಿಬ್ಬಂದಿ ಮತ್ತು ವಿವಿಯ 19 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದ Read more…

SHOCKING: ವರದಕ್ಷಿಣೆಗಾಗಿ ಪತ್ನಿಯ ಬೆತ್ತಲೆ ವಿಡಿಯೋ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್ ಮೇಲ್

ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿ ಪೀಡಿಸಿದ ವ್ಯಕ್ತಿಯೊಬ್ಬ ಆಕೆಯ ಬೆತ್ತಲೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾನೆ. ಈ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿಕ್ಕಮಗಳೂರು Read more…

ಬೇಡಿಕೆ ಈಡೇರಿಕೆ ನಿರೀಕ್ಷೆಯಲ್ಲಿದ್ದ ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್

ಬೆಂಗಳೂರು: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಹೋರಾಟ ಕೈಗೊಂಡ ನಂತರ ಗೌರವಧನ ಹೆಚ್ಚಳ ಮಾಡಲಾಗಿದೆ. ಆದರೆ, 15 ಗಂಟೆಗಳ ಕಾರ್ಯಭಾರದಿಂದಾಗಿ ಅರ್ಧದಷ್ಟು Read more…

BIG NEWS: ವೀಕೆಂಡ್ ಕರ್ಫ್ಯೂ ಮುಕ್ತಾಯ, ಮತ್ತಷ್ಟು ಕಠಿಣ ನಿಯಮ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ Read more…

ಕರ್ಫ್ಯೂ ಇದ್ರೂ ಚಿತ್ರೀಕರಣ, ಪೊಲೀಸರ ಎಂಟ್ರಿ ಬಳಿಕ ಶೂಟಿಂಗ್ ಪ್ಯಾಕಪ್

ಚಿಕ್ಕಮಗಳೂರು: ಸರ್ಕಾರದ ನಿಯಮ ಗಾಳಿಗೆ ತೂರಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದೆ. ವೀಕೆಂಡ್ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿ ರಾಜಾರೋಷವಾಗಿ ಚಿತ್ರೀಕರಣ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...