alex Certify Karnataka | Kannada Dunia | Kannada News | Karnataka News | India News - Part 1615
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಗೆ ಕೊರೊನಾ ಹಂಚಿದ ಪಾದಯಾತ್ರೆ; ಮತ್ತೆ 25 ಸಿಬ್ಬಂದಿಗಳಿಗೆ ಸೋಂಕು

ಕೋಲಾರ: ಮೇಕೆದಾಟು ಪಾದಯಾತ್ರೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಮತ್ತೆ 25 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಮೇಕೆದಾಟು ಪಾದಯಾತ್ರೆ ಕೊರೊನಾ ಸ್ಫೋಟಕ್ಕೆ ಕಾರಣವಾಗಿದೆ. ಪಾದಯಾತ್ರೆ ಕರ್ತವ್ಯಕ್ಕೆ Read more…

ರಾಜ್ಯದಲ್ಲಿ ಗುಜರಾತ್ ಮಾದರಿಯ ಸಚಿವ ಸಂಪುಟ ರಚನೆಯಾಗಲಿ; ಶಾಸಕ ರೇಣುಕಾಚಾರ್ಯ ಆಗ್ರಹ

ದಾವಣಗೆರೆ: ನಮ್ಮಲ್ಲಿ ಕೆಲ ನಾಯಕರು ಸಚಿವರಾದವರೇ ಮತ್ತೆ ಮತ್ತೆ ಸಚಿವರಾಗುತ್ತಿದ್ದಾರೆ. ಈ ಪದ್ಧತಿ ಬದಲಾಗಬೇಕು. ಹಾಗಾಗಿ ರಾಜ್ಯದಲ್ಲಿ ಗುಜರಾತ್ ಮಾದರಿಯಲ್ಲಿ ಸಚಿವ ಸಂಪುಟ ರಚನೆಯಾಗಬೇಕು ಎಂದು ಶಾಸಕ, ಸಿಎಂ Read more…

BIG NEWS: ಆನ್ ಲೈನ್ ಶಿಕ್ಷಣ ಸರಿಯಲ್ಲ; ಬಡ ಮಕ್ಕಳ ಕಲಿಕೆಗೆ ಅನ್ಯಾಯವಾಗುತ್ತಿದೆ; ಪರಿಷತ್ ಸಭಾಪತಿ ಹೊರಟ್ಟಿ ಆಕ್ರೋಶ

ಬೆಂಗಳೂರು; ಕೋವಿಡ್ ಹಿನ್ನೆಲೆಯಲ್ಲಿ ಹಲವು ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ಮುಂದುವರೆದಿದ್ದು, ಆನ್ ಲೈನ್ ತರಗತಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಆನ್ ಲೈನ್ Read more…

ಮಗಳು ನಡೆಸುವ ಶಾಲೆ ಮೇಲೂ ಕೇಸ್ ಹಾಕಿದ್ದಾರೆ; ಹಳೆ ಕೇಸ್ ಗಳನ್ನು ಓಪನ್ ಮಾಡ್ತಿದ್ದಾರೆ; ಅಧಿಕಾರಿಗಳ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಅಧಿಕಾರಿಗಳು ನಮ್ಮ ವಿರುದ್ಧ ಮಾತ್ರ ಕೇಸ್ ದಾಖಲಿಸುತ್ತಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಯಾವುದೇ ಕೇಸ್ ಹಾಕುತ್ತಿಲ್ಲ. ನಮಗೂ ಒಂದು ಕಾಲ ಬರುತ್ತೆ ನಾವು ಕೂಡ ಅಧಿಕಾರಿಗಳನ್ನೇ ಟಾರ್ಗೆಟ್ Read more…

ಪತ್ನಿ ಹಾಗೂ ಆಕೆಯ ಗೆಳೆಯನ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಪತಿ

ಬೆಂಗಳೂರು : ಪತ್ನಿ ಹಾಗೂ ಎಲ್ ಐ ಸಿ ಏಜೆಂಟ್ ನೀಡಿದ ಮಾನಸಿಕ ಕಿರುಕುಳಕ್ಕೆ ಮನನೊಂದ ವ್ಯಕ್ತಿಯೊಬ್ಬರು ತನ್ನ 6 ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು Read more…

ಪಾದಯಾತ್ರೆ ಎಫೆಕ್ಟ್; 10 ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು

ಚಿಕ್ಕಬಳ್ಳಾಪುರ: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಹತ್ತು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪಾದಯಾತ್ರೆಗೆ ಪೊಲೀಸ್ ಭದ್ರತೆ ನಿಟ್ಟಿನಲ್ಲಿ ವಿವಿಧ Read more…

ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ – ಹೊತ್ತಿ ಉರಿದ ಲಕ್ಷಾಂತರ ರೂ. ಮೌಲ್ಯದ ವಸ್ತು

ಬೆಂಗಳೂರು : ಇಲ್ಲಿಯ ಅರಕೆರೆ ಗೇಟ್ ಹತ್ತಿರ ಇರುವ ಸೌಥ್ ಇಂಡಿಯಾ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವೀಕೆಂಡ್ ನಿಂದಾಗಿ ಯಾವುದೇ ಪ್ರಾಣ- ಹಾನಿ ಸಂಭವಿಸಿಲ್ಲ. ಬೆಂಕಿಯಿಂದ Read more…

3ನೇ ಅಲೆಯಲ್ಲಿಯೂ ಮಕ್ಕಳು ಸೇಫ್ – ಅಧ್ಯಯನದಲ್ಲಿ ಸಮಾಧಾನಕರ ಸಂಗತಿ ಬಹಿರಂಗ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮೂರನೇ ಅಲೆ ಹೆಚ್ಚು ಭಯ ಸೃಷ್ಟಿಸುತ್ತಿದೆ. ಈ ಸಂದರ್ಭದಲ್ಲಿ ಅಧ್ಯಯನವೊಂದು ಸಮಾಧಾನಕರ ಸಂಗತಿಯೊಂದನ್ನು ಹೊರ ಹಾಕಿದೆ. ಮೂರನೇ ಅಲೆಯ Read more…

ಮತ್ತೊಂದು ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟ; 16 ಮಕ್ಕಳಿಗೆ ಸೋಂಕು ದೃಢ

ಬೀದರ್: ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಇಮ್ಮಡಿಗೊಳ್ಳುತ್ತಿದ್ದು, ವಸತಿ ಶಾಲೆಗಳು ಕೋವಿಡ್ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿವೆ. ಕಿತ್ತೂರು ರಾಣಿ ಚನ್ನಮ್ಮ ಮೆಟ್ರಿಕ್ ನಂತರದ ವಸತಿ ಶಾಲೆಯಲ್ಲಿ 16 Read more…

BIG NEWS: ಆಯುರ್ವೇದ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 30 ವಿದ್ಯಾರ್ಥಿಗಳಿಗೆ ಸೋಂಕು

ಗದಗ: ರಾಜ್ಯಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲೂ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದೆ. ಇದೀಗ ರಾಜೀವ್ ಗಾಂಧಿ ಆಯುರ್ವೇದ ಕಾಲೇಜಿನಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಗದಗ ಜಿಲ್ಲೆಯ Read more…

SHOCKING NEWS: ಸಂಕ್ರಾಂತಿ ಸಡಗರದಲ್ಲಿ ಘೋರ ದುರಂತ; ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ರಾಯಚೂರು: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ನದಿ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ರಾಯಚೂರಿನ ಶಕ್ತಿನಗರದ ಬಳಿ ಕೃಷ್ಣಾನದಿಯಲ್ಲಿ ನಡೆದಿದೆ. ಗಣೇಶ್ (42), ಉದಯ್ ಕುಮಾರ್ (43) ಮೃತರು. Read more…

ಶಾಲೆಗಳಲ್ಲಿ ಮುಂದುವರೆದ ಕೊರೋನಾ ಆರ್ಭಟ: ಕೋವಿಡ್ ಕೇರ್ ಸೆಂಟರ್ ಗೆ ಮಕ್ಕಳು

ಬೆಂಗಳೂರು: ಶಾಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ನವೋದಯ ಶಾಲೆಯ 32 ಮಕ್ಕಳು, ಒಬ್ಬರು ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿರುವ ನವೋದಯ Read more…

ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ 50 ಮಕ್ಕಳು ಅಸ್ವಸ್ಥ

ದಾವಣಗೆರೆ: ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಅರಬಗಟ್ಟೆ ಗ್ರಾಮದಲ್ಲಿರುವ ಇಂದಿರಾ Read more…

ಮೇಕೆದಾಟು ಪಾದಯಾತ್ರೆ ಭದ್ರತೆಗೆ ತೆರಳಿದ್ದ 25 ಪೊಲೀಸರಿಗೆ ಕೊರೋನಾ

ಕೋಲಾರ: ಮೇಕದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಕೈಗೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕೋಲಾರ ಜಿಲ್ಲೆಯ 25 ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ Read more…

ಸಂಬಂಧಿಕರಿಂದಲೇ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆಯಾಗಿದ್ದು ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಹಿನಕಲ್ ಗ್ರಾಮದ ನಾಯಕರ ಬೀದಿಯಲ್ಲಿ ನಡೆದಿದೆ. 50 ವರ್ಷದ ಸಾಕಮ್ಮ ಕೊಲೆಯಾದವರು ಎಂದು Read more…

ನದಿಯಲ್ಲಿ ಸಂಕ್ರಾಂತಿ ಸ್ನಾನದ ವೇಳೆಯಲ್ಲೇ ಸ್ವಾಮೀಜಿಗೆ ಹೃದಯಾಘಾತ

ಕಲಬುರ್ಗಿ: ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಹಾಗಾಂವ ಕಳ್ಳಿಮಠದ ಶ್ರೀ ಗುರುಲಿಂಗ ಶಿವಾಚಾರ್ಯರು ನದಿಯಲ್ಲಿ ಸಂಕ್ರಾಂತಿ ಸ್ನಾನ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಮಕರ ಸಂಕ್ರಾಂತಿ ಪ್ರಯುಕ್ತ ಶಹಾಬಾದ Read more…

ವೀಕೆಂಡ್ ಕರ್ಫ್ಯೂ ನಡುವೆ ಅನಗತ್ಯವಾಗಿ ಓಡಾಡ್ತಿದ್ದವರಿಗೆ ಬಿಗ್ ಶಾಕ್: 24 ವಾಹನ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ನಡುವೆಯೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕರ್ಫ್ಯೂ ನಡುವೆಯೂ ನಿಯಮ ಮೀರಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಲಾಗಿದೆ. ಬೆಂಗಳೂರು ಪಶ್ಚಿಮ Read more…

‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಭರ್ಜರಿ ಗುಡ್‌ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಕೋರಿಕೆ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ವೇಳಾಪಟ್ಟಿಯನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗಿದೆ. ವೇಳಾಪಟ್ಟಿ Read more…

ಸಕಾಲ ಮಿತ್ರರ ನೇಮಕ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ವ್ಯಾಪ್ತಿಯ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಮುಖಾಂತರ Read more…

BIG NEWS: ತುಮಕೂರು, ಮೈಸೂರು, ಹಾಸನ ಸೇರಿ ಜಿಲ್ಲೆಗಳಲ್ಲೂ ಕೊರೋನಾ ದಿಢೀರ್ ಏರಿಕೆ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 28,723 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ, 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 3105 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್: ಸಂಕ್ರಾಂತಿ ಹೊತ್ತಲ್ಲೇ ಸ್ಪೆಷಲ್ ಗಿಫ್ಟ್

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ವೇತನ ಹೆಚ್ಚಳ ಘೋಷಣೆ ಮಾಡಲಾಗಿದೆ. ಉನ್ನತ Read more…

BIG SHOCKING: ರಾಜ್ಯದಲ್ಲಿಂದು ದಾಖಲೆಯ 2.21 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ; 28,723 ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 2.21 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಅತಿ ಹೆಚ್ಚು ಪರೀಕ್ಷೆ ಇದಾಗಿದ್ದು, ಇಂದು 2.21 ಲಕ್ಷ ಪರೀಕ್ಷೆ ನಡೆಸಲಾಗಿದೆ. Read more…

BREAKING NEWS: ನಂದಿ ಕೊಂಬಿನಿಂದ ಹಾದು ಗವಿಗಂಗಾಧರೇಶ್ವರನ ಸ್ಪರ್ಶಿಸಿದ ಸೂರ್ಯ ರಶ್ಮಿ

ಬೆಂಗಳೂರು: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯರಶ್ಮಿ ಸ್ಪರ್ಶವಾಗಿದ್ದು, ಈ ಬಾರಿ ನೇರವಾಗಿ ಪ್ರಕೃತಿ ವಿಸ್ಮಯ ಕಣ್ತುಂಬಿಕೊಳ್ಳಲು ಭಕ್ತರಿಗೆ ಅವಕಾಶ ಸಿಕ್ಕಿಲ್ಲ. ಬೆಂಗಳೂರಿನ ಗವಿಪುರಂನಲ್ಲಿರುವ ಐತಿಹಾಸಿಕ ಗವಿಗಂಗಾಧರೇಶ್ವರ ದೇವಾಲಯದಲ್ಲಿ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ Read more…

ಮಲೇಬೆನ್ನೂರು, ಹೊಸಪೇಟೆಯಲ್ಲಿ ಕೊರೊನಾ ಸ್ಫೋಟ; ಪ್ರತ್ಯೇಕ ಪ್ರಕರಣಗಳಲ್ಲಿ 37 ವಿದ್ಯಾರ್ಥಿಗಳು, 6 ಸಿಬ್ಬಂದಿಗೆ ಸೋಂಕು

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೂ, ಸೋಂಕು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದೆ. ಹೊಸಪೇಟೆಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿನ 6 Read more…

ಶಾಲೆಗಳಲ್ಲಿ ಕೊರೊನಾ ಆರ್ಭಟ; ತರಗತಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ

ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರನ್ನು ಬೆಂಬಿಡದೇ ಕಾಡುತ್ತಿದೆ. ಕೋವಿಡ್ ಅಟ್ಟಹಾಸ ಹಿನ್ನೆಲೆಯಲ್ಲಿ ಶಾಲಾ ತರಗತಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಮಂಡ್ಯ Read more…

ಹಿರಿಯ ಕವಿ ನಾಡೋಜ ಚನ್ನವೀರ ಕಣವಿಗೆ ಕೊರೊನಾ ಸೋಂಕು

ಧಾರವಾಡ: ರಾಜ್ಯಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. 93 ವರ್ಷದ ಹಿರಿಯ Read more…

ಮೇಕೆದಾಟು ಯೋಜನೆ ರಾಜಕೀಯ ಪಕ್ಷಗಳ ಸ್ವಾರ್ಥ ಸಾಧನೆ; ಮೂರು ಪಕ್ಷಗಳು ಒಂದಾಗಿ ಪರಿಸರದ ಮೇಲೆ ಯುದ್ಧ ಸಾರಿವೆ; ನಟ ಚೇತನ್ ಆಕ್ರೋಶ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಮೂರು ರಾಜಕೀಯ ಪಕ್ಷಗಳು ಸ್ವಾರ್ಥ ಸಾಧನೆಗಾಗಿ ನಡೆಸುತ್ತಿರುವ ಹೋರಾಟ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ Read more…

ತಾಯಿ ಮೇಲೆಯೇ ಅತ್ಯಾಚಾರ ನಡೆಸಿದ ಕಾಮುಕ ಮಗ; ಮಹಿಳೆ ತೀವ್ರ ಅಸ್ವಸ್ಥ

ಪುತ್ತೂರು : ಇಡೀ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದ್ದು, ಪಾಪಿ ಮಗನೊಬ್ಬ ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ. ತಾಲೂಕಿನ ಕೆದಂಬಾಡಿಯ ಕುರಿಕ್ಕಾರದಲ್ಲಿ ಈ ಘಟನೆ Read more…

ಗಂಡನ ಮೇಲಿನ ಸಿಟ್ಟಿಗೆ ಆತ ನಡೆಸುತ್ತಿದ್ದ ಡಾಬಾಕ್ಕೆ ಬೆಂಕಿ ಹಚ್ಚಲು ಸುಪಾರಿ ಕೊಟ್ಟ ಮಡದಿ

ಬೆಂಗಳೂರು : ಇತ್ತೀಚೆಗಷ್ಟೇ ಡಾಬಾ ಒಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ಪ್ರಕರಣಕ್ಕೆ ಸದ್ಯ ಹೊಸ Read more…

ಸರ್ಕಾರದ ವಿರುದ್ಧ ಸಿಡಿದೆದ್ದ ಹೆಚ್.ಡಿ.ರೇವಣ್ಣ; ಸಿಎಂ ಮನೆ ಮುಂದೆ ಧರಣಿಗೆ ನಿರ್ಧಾರ

ಹಾಸನ: ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣ ಇಲಾಖೆಯಲ್ಲಿಯೂ ರಾಜಕೀಯ ಮಾಡುತ್ತಿದೆ. ಸರ್ಕಾರದ ತಾರತಮ್ಯ ನೀತಿ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ಜೆಡಿಎಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...