alex Certify Karnataka | Kannada Dunia | Kannada News | Karnataka News | India News - Part 1616
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸಾವುಗಳ ಕುರಿತು ಶಾಕಿಂಗ್ ಸಂಗತಿ ಬಹಿರಂಗ; ಲಸಿಕೆ ಪಡೆಯದವರೇ ಮಹಾಮಾರಿಗೆ ಅತಿಹೆಚ್ಚು ಟಾರ್ಗೆಟ್

ಜನವರಿ 8ರಿಂದ ಬೆಂಗಳೂರಿನಲ್ಲಿ 12 ಮಂದಿ ಕೋವಿಡ್​ನಿಂದ ಸಾವಿಗೀಡಾಗಿದ್ದು ಇದರಲ್ಲಿ ಹೆಚ್ಚಿನವರು ವೃದ್ಧರು ಎಂದು ತಿಳಿದು ಬಂದಿದೆ. ಇದರಲ್ಲಿ ನಾಲ್ಕು ಮಂದಿ 40 ವರ್ಷ ಒಳಗಿನವರಾಗಿದ್ದು ಅವರು ಸಹ Read more…

SHOCKING NEWS: ಕಿರುಕುಳ ಆರೋಪ; ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ

ಹಾವೇರಿ: ಯುವತಿ ಮನೆಯವರು ಮದುವೆಯಾಗುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿಯಲ್ಲಿ ನಡೆದಿದೆ. ವಾಟರ್ ಮೆನ್ Read more…

BIG NEWS: ಫೆಬ್ರವರಿ ಮೊದಲ ವಾರದಲ್ಲಿ ಕೊರೊನಾ ಸೋಂಕು ಮತ್ತಷ್ಟು ಉತ್ತುಂಗಕ್ಕೆ; ಲಾಕ್ ಡೌನ್ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ವೈದ್ಯರು, ದಾದಿಯರಲ್ಲಿಯೂ ಸೋಂಕು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಒಂದೇ ಶಾಲೆಯ 19 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ವಿಜಯನಗರ: ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಸೋಂಕಿಗೆ ಒಳಗಾಗುತ್ತಿದ್ದಾರೆ. ಒಂದೇ ಶಾಲೆಯ 19 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟ ಘಟನೆ Read more…

ಸಂಕ್ರಾಂತಿ ಆಚರಣೆಗೆ ಎಲ್ಲೆಡೆ ಸಡಗರ ಸಂಭ್ರಮದ ಸಿದ್ದತೆ

ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ರಾಜ್ಯದ ಎಲ್ಲೆಡೆ ಸಡಗರ-ಸಂಭ್ರಮದ ಸಿದ್ದತೆ ಆರಂಭವಾಗಿದೆ. ಆದರೆ ಕೊರೊನಾ ಹಾಗೂ ಓಮಿಕ್ರಾನ್‌ ಕರಿನೆರಳು ಹಬ್ಬದ ಮೇಲೂ ಪರಿಣಾಮ ಬೀರಲಿದ್ದು, ಇಂದು Read more…

ಪೋಷಕರೇ ಗಮನಿಸಿ: ಪಲ್ಸ್ ಪೋಲಿಯೋ ಅಭಿಯಾನ ಮುಂದೂಡಿಕೆ

ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಮುಂದೂಡಲಾಗಿದೆ. 5 ವರ್ಷದೊಳಗಿನ ಮಕ್ಕಳಿಗೆ ಜನವರಿ 23 ರಂದು ಪೋಲಿಯೋ ಲಸಿಕೆ ನೀಡಲು ನಿರ್ಧರಿಸಲಾಗಿತ್ತು. ಕೋವಿಡ್ ಪ್ರಕರಣಗಳು Read more…

ದಾರಿ ತಪ್ಪಿದ ಮಹಿಳೆ: ಮತ್ತೊಬ್ಬನೊಂದಿಗೆ ಸಂಬಂಧ ಬೆಳೆಸಿದ ಪ್ರಿಯತಮೆ ಕೊಂದ ಪ್ರಿಯಕರ

ಬೆಂಗಳೂರು: ಮತ್ತೊಬ್ಬನೊಂದಿಗೆ ಪ್ರಿಯತಮೆ ಅಕ್ರಮ ಸಂಬಂಧ ಬೆಳೆಸಿದ್ದನ್ನು ತಿಳಿದು ಆಕ್ರೋಶಗೊಂಡ ಪ್ರಿಯಕರ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆ Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಚಿತ್ರದುರ್ಗ: ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ ಮಂಜುಳಾ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. Read more…

BIG BREAKING: ಬೆಳಗಿನಜಾವ ಭೀಕರ ಅಪಘಾತದಲ್ಲಿ 7 ಮಂದಿ ಸಾವು, ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ದುರಂತ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಕಾನನಕಟ್ಟೆ ಗ್ರಾಮದ ಬಳಿ ಅಪಘಾತ ನಡೆದಿದೆ. ಡಿವೈಡರ್ ಗೆ ಇನೋವಾ Read more…

ಭಾರಿ ಏರಿಕೆ ಕಂಡ ಕೊರೋನಾ ತಡೆಗೆ ಮತ್ತಷ್ಟು ಕಠಿಣ ನಿರ್ಬಂಧ ಜಾರಿಗೆ ತಜ್ಞರ ಸಲಹೆ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರಿಂದ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ಕಠಿಣ ನಿರ್ಬಂಧ ಜಾರಿಗೊಳಿಸುವಂತೆ ಸಲಹೆ ನೀಡಲಾಗಿದೆ. ಬೆಂಗಳೂರಿನಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ Read more…

ಶಿಕ್ಷಕರ ಗಣಕೀಕೃತ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಜನವರಿ 14 ರಿಂದ ಆರಂಭವಾಗಬೇಕಿದ್ದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಗಣಕೀಕೃತ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಜನವರಿ 25 ಕ್ಕೆ ಮುಂದೂಡಲಾಗಿದೆ ನ್ಯಾಯಾಲಯದ ತೀರ್ಪಿನ ಅನ್ವಯ ಈಗಾಗಲೇ Read more…

ಸಿನಿಮೀಯ ರೀತಿಯಲ್ಲಿ ಮೊಬೈಲ್ ಕಳ್ಳನ ಚೇಸ್​ ಮಾಡಿದ ಪೊಲೀಸರು….! ವಿಡಿಯೋ ವೈರಲ್​

ಪ್ರಕರಣವೊಂದರಲ್ಲಿ ಮಂಗಳೂರು ಪೊಲೀಸರು ಮೊಬೈಲ್ ಕಳ್ಳನನ್ನು ಬೆನ್ನಟ್ಟಿ ಆತನನ್ನು ಬಂಧಿಸಿದ ದೃಶ್ಯವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ನೆಹರೂ ಮೈದಾನದ ಬಳಿಯಲ್ಲಿ ವ್ಯಕ್ತಿಯೊಬ್ಬನ ಮೊಬೈಲ್​ ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ Read more…

3 ಕೇಸ್ ಪತ್ತೆಯಾದ್ರೆ ಇಡೀ ಅಪಾರ್ಟ್‌ಮೆಂಟ್ ಕಂಟೇನ್ಮೆಂಟ್ ಜ಼ೋನ್, ಬಿಬಿಎಂಪಿ ಹೊಸ ನಿಯಮ

ಕೊರೋನಾ ನಿಯಂತ್ರಿಸಲು ಹಲವು ನಿಯಮಗಳನ್ನ ಹೇರಿರುವ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೌಸಿಂಗ್ ಸೊಸೈಟಿಗಳು, ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್ ಗಳು ಮತ್ತು ಹೌಸಿಂಗ್ ಸೊಸೈಟಿಗಳಿಗೆ ಸಲಹಾ ಸೂಚನೆಯನ್ನು ಕಳುಹಿಸಿದೆ. Read more…

BIG NEWS: ದಕ್ಷಿಣ ಕನ್ನಡ, ಮೈಸೂರು, ತುಮಕೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 25,005 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 31,24,524 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 8 ಜನ ಸೋಂಕಿತರು Read more…

ನೆಚ್ಚಿನ ಶಿಕ್ಷಕರ ದಿಢೀರ್ ವರ್ಗಾವಣೆಗೆ ವಿದ್ಯಾರ್ಥಿಗಳ ಆಕ್ರೋಶ: ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಮಂಡ್ಯ: ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಕುರುಬಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರು ಕೂಡ ಸಾಥ್ ನೀಡಿದ್ದು, ಮಕ್ಕಳು Read more…

BIG SHOCKING; ರಾಜ್ಯದಲ್ಲಿ ಕೋವಿಡ್ ಮೆಗಾ ಬ್ಲಾಸ್ಟ್; 1 ಲಕ್ಷಕ್ಕೂ ಅಧಿಕ ಆಕ್ಟಿವ್ ಕೇಸ್, 25 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು Read more…

ಮೋದಿಗೆ ಅವಹೇಳನ ಮಾಡುತ್ತಾ ಮಹಿಳೆಯರ ಚುಡಾಯಿಸುತ್ತಿದ್ದವನಿಗೆ ಬಿತ್ತು ಸಖತ್ ಗೂಸಾ

ಮೈಸೂರು: ಬಸ್ ನಲ್ಲಿ ಅಸಭ್ಯವಾಗಿ ವರ್ತಿಸಿದವನನ್ನು ಮಹಿಳೆಯರೇ ಹೊರಗೆ ದಬ್ಬಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ನಗರದ ಬಸ್ ನಿಲ್ದಾಣದಿಂದ ಮೇಟಗಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹತ್ತಿರ ಸ್ಥಳೀಯ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಕೇಸ್ ಶೇ.75ರಷ್ಟು ಹೆಚ್ಚಳ; ಲಸಿಕೆ ಪಡೆಯದವರ ಮೇಲೆ ಒಮಿಕ್ರಾನ್ ಪ್ರಭಾವ; ಆರೋಗ್ಯ ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಶೇ.75 ರಷ್ಟು ಹಾಗೂ ಉಳಿದ ಜಿಲ್ಲೆಗಳಲ್ಲಿ ಶೇ.25 ರಷ್ಟು ಹೆಚ್ಚಿದೆ ಎಂದು ಆರೋಗ್ಯ Read more…

3ನೇ ಅಲೆಯಲ್ಲಿ ಚಿಕ್ಕವರ ಆರೋಗ್ಯದ ಆತಂಕ; ಹೆಚ್ಚಾಗುತ್ತಿದೆ ಮಕ್ಕಳಲ್ಲಿ ಶ್ವಾಸಕೋಶದ ಸೋಂಕು

ಬೆಂಗಳೂರು: ಸದ್ಯ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಮೂರನೇ ಅಲೆ ಶುರುವಾಗಿದೆ ಎನ್ನಲಾಗುತ್ತಿದೆ. ಈ ಹಿಂದೆಯೇ ಇದು ಮಕ್ಕಳಿಗೆ ಹೆಚ್ಚು ಮಾರಕವಾಗಲಿದೆ ಎಂದು ಊಹಿಸಲಾಗಿತ್ತು. ಈಗ ಮಕ್ಕಳಲ್ಲಿ ಶ್ವಾಸಕೋಶದ Read more…

BIG NEWS: ಮೌನ ಮುರಿದ ಡಿ.ಕೆ.ಶಿವಕುಮಾರ್; ಪಾದಯಾತ್ರೆ ನಿಲ್ಲಲ್ಲ; ಇಲ್ಲಿಂದಲೇ ಆರಂಭವಾಗುತ್ತೆ; ಮತ್ತೆ ಗುಡುಗಿದ ಕೆಪಿಸಿಸಿ ಅಧ್ಯಕ್ಷ

ರಾಮನಗರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಹಿತಕ್ಕಾಗಿ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತಿದ್ದೇವೆ. ಆದರೆ ಇಲ್ಲಿಂದಲೇ ಮತ್ತೆ ಪಾದಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. Read more…

ಜನರ ಹಿತಕ್ಕಾಗಿ ಪಾದಯಾತ್ರೆ ತಾತ್ಕಾಲಿಕ ಸ್ಥಗಿತ; ಕೋವಿಡ್ ಕಡಿಮೆಯಾದ ಬಳಿಕ ರಾಮನಗರದಿಂದಲೇ ಮತ್ತೆ ಶುರು; ಸಿದ್ದರಾಮಯ್ಯ ಘೋಷಣೆ

ರಾಮನಗರ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜನರ ಆರೋಗ್ಯದ ದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದೇವೆ. ಕೋವಿಡ್ ಕಡಿಮೆಯಾಗುತ್ತಿದ್ದಂತೆಯೇ ಇದೇ ರಾಮನಗರದಿಂದ ಮತ್ತೆ ಪಾದಯಾತ್ರೆ ಮುಂದುವರೆಸುತ್ತೇವೆ ಎಂದು ವಿಪಕ್ಷ Read more…

BIG BREAKING: ಕಾಂಗ್ರೆಸ್ ಪಾದಯಾತ್ರೆ ಮುಂದೂಡಲು ನಿರ್ಧಾರ; ಐದೇ ದಿನಕ್ಕೆ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆ

ರಾಮನಗರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಬ್ರೇಕ್ ಹಾಕಲು ಹೈಕಮಾಂಡ್ ಸೂಚಿಸಿದ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹೈಕೋರ್ಟ್ ನೋಟೀಸ್, Read more…

ಕೊರೊನಾ ಸೋಂಕಿತರಲ್ಲಿ ಶೇ.93ರಷ್ಟು ಜನ ಮನೆಯಲ್ಲಿಯೇ ಕ್ವಾರಂಟೈನ್; ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದ್ದು, ಸರ್ಕಾರವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೆ, ಸಮಾಧಾನಕರ ಸಂಗತಿ ಎಂದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಕಡಿಮೆಯಾಗಿದೆ. ಸದ್ಯ Read more…

BIG BREAKING: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೂ ಕೊರೊನಾ ಸೋಂಕು

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನ ಹಲವು ನಾಯಕರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸೋಂಕು Read more…

BIG BREAKING: ತಕ್ಷಣವೇ ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟ ಸಂದೇಶ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ರಾಜ್ಯ ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಪಾದಯಾತ್ರೆ ನಿಲ್ಲಿಸಲು ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಲಾಗಿದೆ. ಇಂದು ಬೆಳಿಗ್ಗೆಯಷ್ಟೇ ಕೆಪಿಸಿಸಿ ಅಧ್ಯಕ್ಷ Read more…

BIG NEWS: ಪಾದಯಾತ್ರೆ ಕೋವಿಡ್ ಹರಡುವ ಯಾತ್ರೆಯಾಗಿದೆ; ಒಂದೇ ಒಂದು ಹೆಜ್ಜೆ ಮುಂದೆ ಹೋಗಲು ಬಿಡಲ್ಲ; ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವ

ಬೆಂಗಳೂರು: ಕೊರೊನಾದಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಹೈಕೋರ್ಟ್ ನಿಂದ ನೋಟಿಸ್ ನೀಡಲಾಗಿದ್ದರೂ ಪಾದಯಾತ್ರೆ ಮುಂದುವರೆಸುವ ಉದ್ಧಟತನ ಸರಿಯಲ್ಲ ಎಂದು ಗೃಹ ಸಚಿವ ಅರಗ Read more…

Breaking: ಮೇಕೆದಾಟು ಪಾದಯಾತ್ರೆ ಸಂಬಂಧ ಡಿ.ಕೆ.ಶಿ. ಜೊತೆ ರಾಹುಲ್‌ ಮಹತ್ವದ ಮಾತುಕತೆ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ಪಾದಯಾತ್ರೆ ನಡೆಸುತ್ತಿದ್ದು, ಇದು ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದೆ. ಕೊರೊನಾ ಅಬ್ಬರಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ಮಂದಿಯನ್ನು ಸೇರಿಸಿ ಪಾದಯಾತ್ರೆ ನಡೆಸುತ್ತಿರುವುದಕ್ಕೆ ಹೈಕೋರ್ಟ್‌ Read more…

ಮೊಬೈಲ್‌ ವಿಷಯಕ್ಕೆ ತಂದೆಯಿಂದಲೇ 9 ವರ್ಷದ ಮಗನ ಹತ್ಯೆ

ಕುಡುಕ ತಂದೆಯೊಬ್ಬ ಸಿಟ್ಟಿನಲ್ಲಿ ತನ್ನ ಒಂಭತ್ತು ವರ್ಷದ ಮಗನನ್ನ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮೈನ್‌ಪುರಿ ಜಿಲ್ಲೆಯ ಅಲವಲ್‌ಪುರದ ಮಾದಯ್ಯ ಗ್ರಾಮದ ನಿವಾಸದಲ್ಲಿ, ಪಾಪಿ ತಂದೆ Read more…

BIG NEWS: ಪಾದಯಾತ್ರೆಗೆ ತೆರಳುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ತಡೆ; ಮಾರ್ಗ ಮಧ್ಯೆಯೇ ಭಾರಿ ಹೈಡ್ರಾಮಾ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಪಾದಯಾತ್ರೆಗೆ ತಡೆ ನೀಡಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. Read more…

ಫೆಬ್ರವರಿ ವೇಳೆಗೆ ಕರ್ನಾಟಕದಲ್ಲಿ ಹೆಚ್ಚಾಗಲಿದೆ ಆಸ್ಪತ್ರೆಗೆ ದಾಖಲಾಗುವ ಕೊರೋನಾ ಸೋಂಕಿತರ ಸಂಖ್ಯೆ..! ತಜ್ಞರ ಎಚ್ಚರಿಕೆ

ಭಾರತದಲ್ಲಿ ಕೊರೋನಾದ ಹೊಸ ಅಲೆ ಶುರುವಾಗಿದೆ.‌ ದೇಶದ ಭಾಗಶಃ ಭಾಗಗಳಲ್ಲಿ ದಿನಕ್ಕೆ ಹತ್ತು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಅದ್ರಲ್ಲೂ ಕರ್ನಾಟಕದಲ್ಲಿ ಬುಧವಾರದಂದು 21 ಸಾವಿರ ಪ್ರಕರಣಗಳು ಪತ್ತೆಯಾಗಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...