alex Certify Karnataka | Kannada Dunia | Kannada News | Karnataka News | India News - Part 1617
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದ ಸಿದ್ದರಾಮಯ್ಯ; ಯಾವ ಕಾರಣಕ್ಕೂ ಇಟ್ಟ ಹೆಜ್ಜೆ ಹಿಂದಿಡಲ್ಲ, ಪಾದಯಾತ್ರೆ ನಿಲ್ಲಲ್ಲ ಎಂದ ಡಿ.ಕೆ.ಸುರೇಶ್

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಬ್ರೇಕ್ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ ತೆಗೆದುಕೊಂಡಿರುವ ಬೆನ್ನಲ್ಲೇ ಪಾದಯಾತ್ರೆಗೆ ಸರ್ಕಾರ ತಡೆ ನೀಡಲು ಮುಂದಾಗಿದೆ. Read more…

ಶಾಲಾ – ಕಾಲೇಜುಗಳಲ್ಲಿಯೇ ಹೆಚ್ಚುತ್ತಿದೆ ಕೊರೊನಾ; ಕಲಬುರಗಿ ಕೇಂದ್ರೀಯ ಶಾಲೆಯಲ್ಲಿ ಮತ್ತೆ 16 ಜನರಿಗೆ ಸೋಂಕು

ಕಲಬುರಗಿ : ಶಾಲಾ – ಕಾಲೇಜುಗಳಲ್ಲಿ ಮತ್ತೆ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ. ನಗರದಲ್ಲಿನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇಂದು ಕೂಡ 16 ವಿದ್ಯಾರ್ಥಿಗಳಲ್ಲಿ ಸೋಂಕು Read more…

BREAKING: ಡಿಸಿ ನೋಟಿಸ್ ಮುಟ್ಟಿಲ್ಲ, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ: ಡಿ.ಕೆ. ಸುರೇಶ್

ರಾಮನಗರ: ಯಾವುದೇ ಕಾರಣಕ್ಕೆ ಪಾದಯಾತ್ರೆ ನಿಲ್ಲಿಸುವುದಿಲ್ಲ. ನಿಗದಿಯಾಗಿರುವಂತೆ ಪಾದಯಾತ್ರೆ ಮುಂದುವರಿಯಲಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಕನಕಪುರದಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯಕ್ಕೆ Read more…

BREAKING: ನಿಷೇಧದ ನಡುವೆ ಪಾದಯಾತ್ರೆ ನಡೆಸಿದ ಡಿಕೆಶಿ ಪಟಾಲಂ ಅರೆಸ್ಟ್ ಮಾಡಿ; ಮಾಜಿ ಸಚಿವ ಯೋಗೇಶ್ವರ್ ಆಗ್ರಹ

ರಾಮನಗರ: 4 ದಿನಗಳಿಂದ ದಂಡಯಾತ್ರೆ ಕೈಗೊಂಡಿರುವ ಡಿಕೆಶಿ ಮತ್ತು ಪಟಾಲಂ ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ Read more…

ಒಮಿಕ್ರಾನ್ ಆತಂಕ: 4 ವಾರಗಳ ಮಟ್ಟಿಗೆ ಕಚೇರಿಗಳನ್ನು ಮುಚ್ಚಿದ ವಿಪ್ರೋ

ಬೆಂಗಳೂರು ಮೂಲದ ಐಟಿ ದಿಗ್ಗಜ ವಿಪ್ರೋ ಒಮಿಕ್ರಾನ್ ಕಾಟದಿಂದಾಗಿ ಜಾಗತಿಕ ಮಟ್ಟದಲ್ಲಿ ತನ್ನ ಕಚೇರಿಗಳನ್ನು ನಾಲ್ಕು ವಾರಗಳ ಮಟ್ಟಿಗೆ ಮುಚ್ಚಲು ನಿರ್ಧರಿಸಿದೆ. ಜಗದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ Read more…

ಪವಾಡಸದೃಶ್ಯವಾಗಿ ಅಪಾಯದಿಂದ ಯುವಕ ಪಾರು…! ಎದೆ ಝಲ್ಲೆನ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ವೇಗವಾಗಿ ಬರುತ್ತಿದ್ದ ಸ್ಕೂಟರ್ ಸವಾರನೊಬ್ಬ, ಯು-ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯುವುದನ್ನು ಸ್ವಲ್ಪದರಲ್ಲೇ ತಪ್ಪಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಂಗಳೂರಿನ ಎಲ್ಯಾರುಪದವಿನಲ್ಲಿ ಈ ಘಟನೆ ಸಂಭವಿಸಿದೆ. Read more…

BIG NEWS: ಸರ್ಕಾರ ಬ್ರೇಕ್ ಹಾಕಿದ್ರೂ ಜಗ್ಗದ ಡಿಕೆಶಿ ಏಕಾಂಗಿಯಾಗಿ ಪಾದಯಾತ್ರೆ ಮುಂದುವರಿಕೆ…?

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಕೈಗೊಂಡಿದ್ದು, ಇಂದು 5 ನೇ ದಿನಕ್ಕೆ ಕಾಲಿಟ್ಟಿದೆ. ಕಾನೂನು ತಜ್ಞರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಪಾದಯಾತ್ರೆಗೆ Read more…

ಕೊರೋನಾ ಹೆಚ್ಚಳ: ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್: ಉಳಿದೆಡೆ ಯಥಾಸ್ಥಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ Read more…

8-ವರ್ಷದ ದಾಖಲೆಯ ಸೇಲ್ಸ್‌ ಕಾಣುವ ಹಾದಿಯಲ್ಲಿ ಇನ್ಫೋಸಿಸ್

ದೇಶದ ಐಟಿ ಕ್ಷೇತ್ರದ ದಿಗ್ಗಜ ಇನ್ಫೋಸಿಸ್‌ 2021-22ರ ವಿತ್ತೀಯ ವರ್ಷದ ಮೂರನೇ ತ್ರೈಮಾಸಿಕದಲ್ಲಿ 5,809 ಕೋಟಿ ರೂ.ಗಳ ನಿವ್ವಳ ಲಾಭ ದಾಖಲಿಸಿದ್ದು, ಒಟ್ಟಾರೆ 31,867 ಕೋಟಿ‌ ರೂ.ಗಳ ಆದಾಯ Read more…

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ನಾಯಕರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅವರು ಹೇಳಿಕೆ ನೀಡಿದ್ದು, ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ Read more…

BIG NEWS: ಪೊಲೀಸ್ ಭದ್ರಕೋಟೆಯಾದ ರಾಮನಗರ, ಪಾದಯಾತ್ರೆ ಮುಂದುವರೆದ್ರೆ ಕಾಂಗ್ರೆಸ್ ನಾಯಕರು ಅರೆಸ್ಟ್…?

ರಾಮನಗರ: ಮೇಕೆದಾಟು ಯೋಜನೆಗೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ರಾಮನಗರದಿಂದ ಇಂದು ಪಾದಯಾತ್ರೆ ಆರಂಭವಾಗಲಿದೆ. ಬಿಡದಿಯವರೆಗೆ 13 ಕಿಲೋಮೀಟರ್ ಪಾದಯಾತ್ರೆ ಸಾಗಲಿದೆ. Read more…

ಪಾರ್ಕ್ ನಲ್ಲಿ ಯುವತಿ ಚುಡಾಯಿಸಿದ್ದಕ್ಕೆ ಬೆತ್ತಲೆ ಮೆರವಣಿಗೆ

ಹಾಸನ: ಯುವತಿ ಚುಡಾಯಿಸಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ ಘಟನೆ ಹಾಸನದ ಮಹಾರಾಜ ಪಾರ್ಕ್ ನಲ್ಲಿ ನಡೆದಿದೆ. ಹಲವು ದಿನಗಳಿಂದ ಯುವತಿಯ ಹಿಂದೆ ಬಿದ್ದಿದ್ದ ಯುವಕ Read more…

ಕೊರೋನಾ ಹೆಚ್ಚಳ ಹಿನ್ನೆಲೆ; ಅಧಿಕಾರಿಗಳು, ನೌಕರರು, ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತು ಒಮಿಕ್ರಾನ್ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಸಚಿವಾಲಯ ಮತ್ತು ಇತರೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ Read more…

ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ: ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸಿ

ದಾವಣಗೆರೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹರಾದ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಶಿಕಾರಿಪುರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ Read more…

ಮೇಕೆದಾಟು ಪಾದಯಾತ್ರೆ ಮುಂದುವರೆಸಲು ಮುಂದಾದ ಕಾಂಗ್ರೆಸ್ ಗೆ ಬಿಗ್ ಶಾಕ್: ಬ್ರೇಕ್ ಹಾಕಲು ಸರ್ಕಾರದಿಂದ ಡಿಢೀರ್ ಆದೇಶ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆಗೆ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದೆ. ಪಾದಯಾತ್ರೆ ತಡೆಗೆ ಆದೇಶ ಹೊರಡಿಸಲಾಗಿದೆ. ರಾಮನಗರ ಜಿಲ್ಲಾಡಳಿತಕ್ಕೆ ಈ ಕುರಿತಾಗಿ ಸೂಚನೆ ನೀಡಲಾಗಿದ್ದು, Read more…

ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ಆರ್ಭಟ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 21,390 ಜನರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,99,519 ಕ್ಕೆ ಏರಿಕೆಯಾಗಿದೆ. 1541 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ Read more…

ಬೆಂಗಳೂರು ಪೊಲೀಸರಿಗೆ ಕೊರೋನಾ ಕಾಟ, ಒಂದೇ ದಿನದಲ್ಲಿ 67 ಸಿಬ್ಬಂದಿಗೆ ಸೋಂಕು ದೃಢ….!

ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ನಿಯಂತ್ರಣಕ್ಕೆ ಸಿಗದೆ ಹೆಚ್ಚಳವಾಗುತ್ತಿವೆ. ಅದ್ರಲ್ಲು ಬೆಂಗಳೂರಿನಲ್ಲಂತು ಇಂದು ಹದಿನೈದು ಸಾವಿರ ಪ್ರಕರಣಗಳು ವರದಿಯಾಗಿವೆ. ಈ ನಡುವೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಹಲವು ಮುಂಚೂಣಿ Read more…

ಅನಾಹುತಕ್ಕೆ ಕಾರಣವಾಯ್ತಾ ಅಕ್ರಮ ಸಂಬಂಧ…? ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿನಿ ಸೇತುವೆ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಲಗ ಗ್ರಾಮದ 40 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಈತ ವಿವಾಹಿತೆಯೊಂದಿಗೆ Read more…

BIG BREAKING: ಕೊರೋನಾ ಮಹಾಸ್ಪೋಟ; 93 ಸಾವಿರ ಸಕ್ರಿಯ ಕೇಸ್ – ಬೆಂಗಳೂರು 15 ಸಾವಿರ ಸೇರಿ ರಾಜ್ಯದಲ್ಲಿಂದು 21 ಸಾವಿರ ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದ ಜನತೆಗೆ ಇವತ್ತು ಆಘಾತಕಾರಿ ಮಾಹಿತಿ ಸಿಕ್ಕಿದೆ. ಬೆಂಗಳೂರಿನಲ್ಲಿ 15 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದ್ದು, ರಾಜ್ಯದಲ್ಲಿ 21 ಸಾವಿರಕ್ಕೂ ಅಧಿಕ ಹೊಸ ಕೇಸ್ ವರದಿಯಾಗಿವೆ. Read more…

ಮೂರನೇ ಅಲೆಗೆ ಸಿದ್ಧವಾಗ್ತಿದೆ ಬಿಬಿಎಂಪಿ; ಕೊರೋನಾದಿಂದ ಸತ್ತವರಿಗೆ ಚಿತಾಗಾರ ನಿಗದಿ ಮಾಡಿದ ಪಾಲಿಕೆ

ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಅದ್ರಲ್ಲು ರಾಜಧಾನಿ ಬೆಂಗಳೂರಲ್ಲಿ ವೈರಸ್ ವೇಗವಾಗಿ ಹರಡುತ್ತಿದೆ.‌ ಎರಡು ವಾರಗಳ ಹಿಂದೆ 800-1000 ಪ್ರಕರಣಗಳು ವರದಿಯಾಗುತ್ತಿದ್ದ ನಗರದಲ್ಲಿ ಈಗ ದೈನಂದಿನವಾಗಿ 10 ಸಾವಿರಕ್ಕು Read more…

ತಾನೇ ಹಣ ಕದ್ದು, ಕಳ್ಳತನವಾಗಿದೆ ಎಂದು ದೂರು ಕೊಟ್ಟ ಅಟ್ಟಿಕಾ ಗೋಲ್ಡ್ ಕಂಪನಿ ನೌಕರ ಅಂದರ್

ಬೆಳಗ್ಗೆ ರಾಬರಿ ಆಗಿದೆ ಎಂದು ದೂರು ನೀಡಿದ್ದವನೆ ಸಂಜೆ ವೇಳೆಗೆ ಅರೋಪಿಯಾಗಿ ಬಂಧಿಸಲ್ಪಟ್ಟಿದ್ದಾನೆ. ತನ್ನ ಬಳಿಯಲ್ಲಿ ಇದ್ದ ನಾಲ್ಕು ಲಕ್ಷ ಹಣ ದೋಚಿದ್ದಾರೆ ಎಂದು ಬೆಳಗ್ಗೆ ಬ್ಯಾಟರಾಯನಪುರ ಪೊಲೀಸ್ Read more…

BIG NEWS: ಹೈಕೋರ್ಟ್ ಸೂಚಿಸಿದರೆ ಪಾದಯಾತ್ರೆ ಕೈ ಬಿಡುತ್ತೇವೆ – ಸಿದ್ದರಾಮಯ್ಯ ಘೋಷಣೆ

ರಾಮನಗರ: ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲಿಯೇ ಅವರು ಈ ಕುರಿತು ಮಾತನಾಡಿದ್ದಾರೆ. ಪಾದಯಾತ್ರೆ ಸಂದರ್ಭದಲ್ಲಿ Read more…

ಎಸಿಬಿ ಕಚೇರಿಯ 15 ಜನ ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಸದ್ಯ ಎಸಿಬಿ ಕಚೇರಿಗೂ ನುಗ್ಗಿದೆ. ನಗರದಲ್ಲಿನ ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ 15 ಜನರಲ್ಲಿ Read more…

BIG NEWS: ಕೊರೊನಾ ಹೆಚ್ಚಳ; ಜ. 31ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ರಜೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಆರಂಭದಲ್ಲಿ ಶಿಕ್ಷಣ ಇಲಾಖೆಯು ಜ. 19ರ ವರೆಗೆ Read more…

BMRCL ಕಚೇರಿಯಲ್ಲಿ ಕೊರೋನಾ ಸ್ಪೋಟ, 7 ಮೆಟ್ರೋ ಸಿಬ್ಬಂದಿಗೆ ಸೋಂಕು

ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಜೊತೆ ಕೋವಿಡ್ ಕ್ಲಸ್ಟರ್ ಗಳು ಹೆಚ್ಚಾಗುತ್ತಿವೆ. ಅದ್ರಲ್ಲೂ ಕಚೇರಿಗಳಲ್ಲಿ ಕೆಲಸ ಮಾಡುವವರಿಗೆ ಸೋಂಕು ಹೆಚ್ಚಾಗಿ ತಗುಲುತ್ತಿದೆ. ಈಗಾಗ್ಲೇ ಪೊಲೀಸ್ ಠಾಣೆ, ಸಿಸಿಬಿ ಕಚೇರಿ, ಎಸಿಬಿ Read more…

ಮೇಕೆದಾಟು ಪಾದಯಾತ್ರೆ PIL ವಿಚಾರಣೆ; ರಾಜ್ಯ ಸರ್ಕಾರ ಹಾಗೂ ಕೆಪಿಸಿಸಿ ನಾಯಕರಿಗೆ ಹೈಕೋರ್ಟ್ ತರಾಟೆ

ಮೇಕೆದಾಟು ಪಾದಯಾತ್ರೆ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಿಸಿದ ಹೈಕೋರ್ಟ್ ನ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರ ಹಾಗೂ ಕೆಪಿಸಿಸಿಯನ್ನ ತರಾಟೆಗೆ ತೆಗೆದುಕೊಂಡಿದೆ. ಕೋವಿಡ್ ಹೆಚ್ಚುತ್ತಿರುವ ವೇಳೆಯಲ್ಲಿ Read more…

ಹೆಚ್ಚಳವಾಗುತ್ತಿರುವ ಕೊರೊನಾ: ಶಾಲೆ ‘ಬಂದ್’ ಮಾಡುವ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಕೊರೋನಾ ಜಾಸ್ತಿಯಾಗ್ತಿದ್ದಂತೆ ಮಕ್ಕಳನ್ನ ಶಾಲೆಗೆ ಕಳಿಸಬೇಕೋ ಬೇಡವೋ ಎಂಬ ಗೊಂದಲ ಪೋಷಕರನ್ನ ಹೆಚ್ಚಾಗಿ ಕಾಡುತ್ತಿದೆ. ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹೊರತುಪಡಿಸಿ ಇನ್ನುಳಿದ ಮಕ್ಕಳಿಗೆ ಆನ್ Read more…

ಅಣ್ಣನ ಮೃತ ದೇಹ ನೋಡಿ ಹೃದಯಾಘಾತಕ್ಕೊಳಗಾದ ಸಹೋದರಿ

ಮೈಸೂರು : ಅಣ್ಣ- ತಂಗಿಯ ಹೃದಯಾನುಬಂಧ ವರ್ಣಿಸಲಾರದ್ದು, ಇದಕ್ಕೆ ಬೆಲೆಯೇ ಕಟ್ಟಲಾಗದು ಎಂಬ ಮಾತು ಹಾಗೂ ಇದಕ್ಕೆ ಪುಷ್ಟಿ ನೀಡುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಸಹೋದರ – Read more…

BIG NEWS: ಕರ್ನಾಟಕದಲ್ಲಿ ಹೆಚ್ಚಾದ ಕೊರೋನಾ 10.3% ಗೆ ಏರಿದ ಪಾಸಿಟಿವಿಟಿ ರೇಟ್….!

ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮಂಗಳವಾರ 14,473 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ರಾಜ್ಯದ ಪಾಸಿಟಿವಿಟಿ ರೇಟ್ 10.3%ಗೆ ಏರಿಕೆಯಾಗಿದೆ. 10,800 ಸೋಂಕಿತರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...