alex Certify Karnataka | Kannada Dunia | Kannada News | Karnataka News | India News - Part 1618
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಅಮಲಿನಲ್ಲಿ ವಿದ್ಯಾರ್ಥಿನಿ ಕೈ ಹಿಡಿದೆಳೆದ ಯುವಕನ ಬೆತ್ತಲೆ ಮೆರವಣಿಗೆ

ವಿಜಯಪುರ ಮೂಲದ ಕೂಲಿಕಾರ್ಮಿಕ ಯುವಕನೊಬ್ಬ ಉದ್ಯಾನದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೊಬ್ಬರ ಕೈ ಹಿಡಿದೆಳೆದಿದ್ದು, ಇದರಿಂದ ಆಕ್ರೋಶ ಗೊಂಡ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಈ Read more…

ಶಾಲೆಗೆ ಹೋಗುತ್ತಿದ್ದ ಬಾಲಕಿ ಕರೆದೊಯ್ದು ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕಿನ ನಿಧಿಗೆ ಗ್ರಾಮದ ಉಮೇಶ್(28) ಬಂಧಿತ ಆರೋಪಿ ಎಂದು Read more…

ಹೆಚ್ಚಿದ ಕೊರೋನಾ: ಶಾಲೆ ಬಂದ್ ಮಾಡಲು ಜಿಲ್ಲಾಧಿಕಾರಿಗಳ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ. ಈಗಾಗಲೇ ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು Read more…

4 ನೇ ದಿನಕ್ಕೆ ಕಾಂಗ್ರೆಸ್ ಪಾದಯಾತ್ರೆ: ಮೂರನೇ ದಿನವಂತೂ ಜನಜಾತ್ರೆ, ಇಂದೂ ಹರಿದು ಬರಲಿದೆ ಜನಸಾಗರ

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 9.30 ಕ್ಕೆ ಚಿಕ್ಕೇನಹಳ್ಳಿಯಿಂದ ಪಾದಯಾತ್ರೆ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಕೃಷ್ಣಪುರ ದೊಡ್ಡಿಯನ್ನು ಪಾದಯಾತ್ರೆ Read more…

ವ್ಯವಸಾಯ ಶುರು ಮಾಡಿದ ಎಂಬಿಎ ಗ್ರಾಜುಯೇಟ್, ಆರ್ಗ್ಯಾನಿಕ್ ಹಣ್ಣುಗಳನ್ನ ಮಾರಾಟ ಮಾಡುತ್ತಿರುವ ಐಟಿ ಉದ್ಯಮಿ

ಸಂಕ್ರಾಂತಿ ಸಮೀಪಿಸುತ್ತಿದ್ದಂತೆ, ರೈತಳಾಗಿ ಮಾರ್ಪಟ್ಟಿರುವ ಎಂಬಿಎ ಪದವೀಧರೆ ಕಾರ್ಪೊರೇಟ್ ಕಚೇರಿಗಳಿಗೆ ಸ್ವದೇಶಿ ಹಾಗೂ ಸಾವಯವ ಹಣ್ಣುಗಳ ಬುಟ್ಟಿಯನ್ನ ಮಾರುತ್ತಿದ್ದಾರೆ.‌ ಪ್ರಸ್ತುತ ಸ್ಕೈಯೋ ಫಾರ್ಮ್ಸ್ ನ ಸಂಸ್ಥಾಪಕಿ ಆಗಿರೊ ಉಷಾರಾಣಿ Read more…

ಕಾಲುವೆಯಲ್ಲಿ ಸಿಲುಕಿ ಪರದಾಡಿದ ಗಜಪಡೆ: ಅರಣ್ಯಾಧಿಕಾರಿಗಳಿಂದ ರಕ್ಷಣೆ

ಮೈಸೂರು: ಕಾಲುವೆಯಲ್ಲಿ ಸಿಲುಕಿದ್ದ ಆನೆಗಳ ಹಿಂಜನ್ನು ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಕಾಲುವೆಯಿಂದ ಹೊರಬರಲು ಆನೆಗಳು ಹರಸಾಹಸ ಪಡುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಭಾರಿ ಸದ್ದು ಮಾಡಿದೆ. Read more…

Shocking: ಹೋಮ್ ಐಸೋಲೇಟ್ ಆದ ಕೊರೋನಾ ರೋಗಿಗಳಿಗೆ ಬಿಬಿಎಂಪಿಯಿಂದ ಹಳೆ ಕಿಟ್ ವಿತರಣೆ

ಬೆಂಗಳೂರು: ಕೋವಿಡ್-19 ಮತ್ತೆ ಹೆಚ್ಚಾಗಿದ್ದು, ಸೋಂಕು ತಗುಲಿದ ಅನೇಕ ಮಂದಿ ಮನೆಯಲ್ಲೇ ಕ್ವಾರಂಟೈನ್ ಆಗುತ್ತಿದ್ದಾರೆ. ಇವರಿಗೆಂದೇ ಬಿಬಿಎಂಪಿ ಹೋಮ್ ಐಸೋಲೇಷನ್ ಕಿಟ್ ನೀಡುತ್ತಿದೆ. ಆದರೀಗ ಚಾಲ್ತಿಯಲ್ಲಿರದ ಅಥವಾ ಹಳೆಯದಾದ Read more…

ಪ್ರೀತಿಸಿ ಮದುವೆಯಾದ ದಂಪತಿಯಿಂದ ದುಡುಕಿನ ನಿರ್ಧಾರ

ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಒಂದೂವರೆ ವರ್ಷದ ಮಗುವನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. ರಘು(28), ತನುಶ್ರೀ(24) Read more…

ಅತಿಥಿ ಉಪನ್ಯಾಸಕರಿಗೆ ಕೊನೆಗೂ ಸಿಹಿಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ. ಈ ಕುರಿತಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ Read more…

ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಕೊಡಗು ಜಿಲ್ಲೆಯಲ್ಲಿರುವ 11 ಶಾಲೆಗೆ ಒಬ್ಬರಂತೆ Read more…

ಕೋವಿಡ್ ನಿಂದ ಮೃತಪಟ್ಟವರ ವಿವರ ಇಲ್ಲದಿದ್ರೂ ವಾರಸುದಾರರಿಗೆ 50 ಸಾವಿರ ರೂ. ಪರಿಹಾರ

ಬೆಂಗಳೂರು: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ 50 ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುತ್ತದೆ. ಕೋವಿಡ್ ನಿಂದ ಮೃತಪಟ್ಟವರ ಕುಟುಂಬದ ಕಾನೂನುಬದ್ಧ ವಾರಸುದಾರರಿಗೆ SDRF ಮಾರ್ಗಸೂಚಿಗಳ ಪ್ರಕಾರ, 50 ಸಾವಿರ Read more…

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪಿಂಚಣಿ, ಕಾನೂನು ಸೇವೆ, ರಕ್ಷಣೆಗೆ ಸಹಾಯವಾಣಿ

ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರ ಆರೋಗ್ಯ ಮತ್ತು ಆರೈಕೆಯಲ್ಲಿ ಕೋವಿಡ್-19 ಪರಿಣಾಮ ಬೀರಬಹುದೆಂಬ ಆತಂಕದಿಂದ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಕರ್ನಾಟಕ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಕೊರೋನಾ ಹೆಚ್ಚಳ ಹಿನ್ನಲೆ ನಾಳೆಯಿಂದ ಚಂದನದಲ್ಲಿ ‘ವಿಡಿಯೋ ಪಾಠ’

ಬೆಂಗಳೂರು: ಕೊರೋನಾ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿವೆ. ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ Read more…

ಬೆಂಗಳೂರು, ಮೈಸೂರು, ತುಮಕೂರು, ದಕ್ಷಿಣ ಕನ್ನಡದಲ್ಲಿ ಕೊರೋನಾ ಮಹಾಸ್ಪೋಟ: ಜಿಲ್ಲೆ ಜಿಲ್ಲೆಗಳಲ್ಲೂ ಆರ್ಭಟ; ಇಲ್ಲಿದೆ ವಿವರ

 ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 14,473 ಜನರಿಗೆ ಕೊರುನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,78,129 ಕ್ಕೆ ಏರಿಕೆಯಾಗಿದೆ. ಇವತ್ತು 5 ಜನ ಸೋಂಕಿತರು Read more…

BREAKING NEWS: 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ; ಮೈಸೂರು ಡಿಸಿ ಆದೇಶ

ಮೈಸೂರು ನಗರ ಮತ್ತು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ Read more…

ಮತ್ತೊಬ್ಬ ಸಚಿವರಿಗೆ ಕೊರೋನಾ: ಸಿಎಂ, ನಾಲ್ವರು ಸಚಿವರಿಗೆ ಸೋಂಕು ದೃಢ

ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಚಿವ ಸೋಮಶೇಖರ್ ಮಾಹಿತಿ ನೀಡಿದ್ದಾರೆ. ಆದರೆ, ಸೋಂಕಿನ Read more…

ಲಂಚ ಸ್ವೀಕರಿಸುವಾಗಲೇ ACB ದಾಳಿ, ಸಿಕ್ಕಿಬಿದ್ದ PDO

ಶಿವಮೊಗ್ಗ: ಇ – ಸ್ವತ್ತಿನ ಆಸ್ತಿ ಖರೀದಿ ಪತ್ರ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ Read more…

BREAKING: ರಾಜ್ಯದಲ್ಲಿಂದು ಕೊರೋನಾ ಬಿಗ್ ಬ್ಲಾಸ್ಟ್; 14 ಸಾವಿರಕ್ಕೂ ಅಧಿಕ ಹೊಸ ಕೇಸ್, ಶೇ. 10 ಗಡಿದಾಟಿದ ಪಾಸಿಟಿವಿಟಿ ದರ –ಬರೋಬ್ಬರಿ 73 ಸಾವಿರ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, 14,473 ಹೊಸ ಪ್ರಕರಣ ವರದಿಯಾಗಿದೆ. ಪಾಸಿಟಿವಿಟಿ ದರ ರಾಜ್ಯದಲ್ಲಿ ಶೇಕಡ 10 ಕ್ಕಿಂತ ಹೆಚ್ಚಾಗಿದೆ. ಇವತ್ತು ಪಾಸಿಟಿವಿಟಿ ದರ ಶೇಕಡ 10.30 Read more…

ಸಚಿವ ಅಶ್ವತ್ಥನಾರಾಯಣ್ ಹೇಳಿಕೆಗೆ ಸಿದ್ಧರಾಮಯ್ಯ ಆಕ್ರೋಶ, ‘ಗಂಡಸ್ತನ’ ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕೆಂದು ತಿರುಗೇಟು

ರಾಮನಗರ: ನಮಗೆ ಗಂಡಸ್ತನ ಇದೆ, ಅದಕ್ಕೆ ಯೋಜನೆ ಜಾರಿ ಮಾಡುತ್ತೇವೆ. ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ ಎಂಬ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆಗೆ Read more…

BIG BREAKING: ರಾಜ್ಯಾದ್ಯಂತ ನಾಳೆಯಿಂದಲೇ ಹೊಸ ರೂಲ್ಸ್

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ನಾಳೆಯಿಂದಲೇ ರಾಜ್ಯದಲ್ಲಿ ಹೊಸ ಬಿಗಿ ನಿಯಮಗಳು ಜಾರಿಗೆ ಬರಲಿವೆ. Read more…

BIG BREAKING: ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ; ಸೂಕ್ತ ಚಿಕಿತ್ಸೆ ಪಡೆಯುವಂತೆ ಸಲಹೆ

ಬೆಂಗಳೂರು: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಒಂದೇ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು; ಅಡುಗೆ ಸಹಾಯಕಿಗೂ ಪಾಸಿಟಿವ್

ಧಾರವಾಡ: ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹರಡುತ್ತಿದ್ದು, ವಿದ್ಯಾರ್ಥಿಗಳು, ಶಿಕ್ಷಕ ಸಿಬ್ಬಂದಿಗಳು ವೈರಸ್ ದಾಳಿಗೆ ಒಳಗಾಗುತ್ತಿದ್ದಾರೆ. ಈ ನಡುವೆ ಒಂದೇ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು Read more…

ಜನಪ್ರತಿನಿಧಿಗಳನ್ನು ಬಿಡದೇ ಕಾಡಿದ ಕೊರೊನಾ; ಶಾಸಕರ ಕುಟುಂಬಕ್ಕೂ ಹರಡಿದ ಕೋವಿಡ್

ಬೆಂಗಳೂರು: ರಾಜ್ಯಾದ್ಯಂತ ಕೋವಿಡ್ ಅಟ್ಟಹಾಸ ಹೆಚ್ಚುತ್ತಿದ್ದು, ಜನಪ್ರತಿನಿಧಿಗಳನ್ನು ಬೆಂಬಿಡದೇ ಕಾಡುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ, ಅವರ ಪುತ್ರ ಹಾಗೂ ಸೊಸೆ ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಇದೀಗ ಹುನಗುಂದ Read more…

ಡಿ.ಕೆ.ಶಿ. ಮೌನಕ್ಕೆ ಟಾಂಗ್ ನೀಡಿದ ಅಶ್ವತ್ಥನಾರಾಯಣ್; ರೇಣುಕಾಚಾರ್ಯ ನಡೆ ಸಮರ್ಥಿಸಿಕೊಂಡ ಸಚಿವ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೌನವ್ರತಕ್ಕೆ ಟಾಂಗ್ ನೀಡಿರುವ ಸಚಿವ ಅಶ್ವತ್ಥನಾರಾಯಣ, ಮಾತನಾಡಿದರೆ ಸಿಕ್ಕಿ ಹಾಕಿಕೊಳ್ತಾರೆ ಅದ್ಕೆ ಮೌನವಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ Read more…

ಕರ್ನಾಟಕಕ್ಕೆ ಕೊರೋನಾ ಕಂಟಕ….! ರಾಮನಗರದಲ್ಲಿ ದಾಖಲೆ‌ ಏರಿಕೆ ಕಂಡ ‘ಪಾಸಿಟಿವಿಟಿ ರೇಟ್’

ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಗದೆ ಓಡುತ್ತಿದೆ‌. ಇತ್ತ ರಾಜ್ಯದ ಮುಖ್ಯ ಮಂತ್ರಿಯು ವೈರಸ್ ಗೆ ತುತ್ತಾಗಿದ್ದಾರೆ. ಬೆಂಗಳೂರಿನಲ್ಲಂತು ಪ್ರಕರಣಗಳು, ಪಾಸಿಟಿವಿಟಿ ರೇಟ್ ಎರಡೂ ಬೆಳೆಯುತ್ತಿದೆ. ಹೀಗಿರುವಾಗ ಸೇಫ್ ಝೋನ್ Read more…

BIG NEWS: ತಬ್ಲಿಘಿಗಳ ರೀತಿ ಪಾದಯಾತ್ರೆ ನೆಪದಲ್ಲಿ ಕೊರೊನಾ ಹಂಚಿದ ‘ಕೈ’ ನಾಯಕರು; ಡಿ.ಕೆ.ಸಹೋದರರ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಹಮ್ಮಿಕೊಂಡಿರುವ ಸುಳ್ಳಿನ ಜಾತ್ರೆ ಈಗ ಕೊರೊನಾ ಮೂರನೇ ಅಲೆಯ ಸೂಪರ್ ಸ್ಪ್ರೆಡರ್ ಆಗುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ, ಮೇಕೆದಾಟು ಪಾದಯಾತ್ರೆ ಕುರಿತು ವಾಗ್ದಾಳಿ ನಡೆಸಿದೆ. Read more…

ಗಂಡನ ಕನಸಿನ ಕೂಸಿಗೆ ಜೀವ ತುಂಬಿದ ಮಡದಿ, ʼಕೆಫೆ ಕಾಫಿ ಡೇʼ ಯನ್ನು ಮತ್ತೆ ಟ್ರಾಕ್ ಗೆ ತರಲು ಸಿದ್ಧರಾದ ಮಾಳವಿಕ ಹೆಗಡೆ

2019 ರಲ್ಲಿ ಸಿದ್ಧಾರ್ಥ್ ಹೆಗಡೆ ಅವರು ಆತ್ಮಹತ್ಯೆ ಘಟನೆ ನಿಮಗೆ ನೆನಪಿರಬೇಕಲ್ಲವೇ…? ನಷ್ಟದಲ್ಲಿ ನಡೆಯುತ್ತಿದ್ದ ಕಂಪನಿ, ಸಾಲಗಾರರ ಕಾಟ, ಆದಾಯ ತೆರಿಗೆ ಅಧಿಕಾರಿಗಳಿಂದ ಬೇಸತ್ತು ನದಿಗೆ ಹಾರಿ ಪ್ರಾಣ Read more…

BIG NEWS: ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹೆಚ್.ಎಂ. ರೇವಣ್ಣಗೆ ಕೊರೊನಾ ಸೋಂಕು; ಕಾಂಗ್ರೆಸ್ ನಾಯಕರಿಗೂ ಆರಂಭವಾಯ್ತು ಆತಂಕ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಎಂ. ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕರಿಗೆ ಕೋವಿಡ್ Read more…

ರಾಜ್ಯ ರಾಜಧಾನಿಯ ಮನೆಗಳ್ಳತನ ಪ್ರಕರಣಗಳಲ್ಲಿ ಶೇ.33 ರಷ್ಟು ಹೆಚ್ಚಳ

ಕಳೆದ ಡಿಸೆಂಬರ್ ನ ಮೊದಲ ವಾರದಲ್ಲಿ ಮನೆಕೆಲಸದಾಕೆ ಐಪಿಎಸ್ ಅಧಿಕಾರಿಯ ಮನೆಯಿಂದಲೇ ಚಿನ್ನದ ಒಡವೆ ಹಾಗೂ ದುಡ್ಡು ಕದ್ದಿದ್ದಳು. 32ಸಾವಿರ ದುಡ್ಡು, ಮೂರು ಚಿನ್ನದ ಓಲೆಗಳನ್ನ ಕದ್ದ ಆಕೆಯನ್ನ Read more…

ತುರ್ತು ಸಭೆ ಕರೆದ ಆರೋಗ್ಯ ಸಚಿವ; ರಾಜ್ಯಾದ್ಯಂತ ಮತ್ತಷ್ಟು ಟಫ್ ರೂಲ್ಸ್; ಲಾಕ್ ಆಗುತ್ತಾ ಸಿಲಿಕಾನ್ ಸಿಟಿ…?

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಸೋಂಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...