alex Certify Karnataka | Kannada Dunia | Kannada News | Karnataka News | India News - Part 1619
ಕನ್ನಡ ದುನಿಯಾ
    Dailyhunt JioNews

Kannada Duniya

ತುರ್ತು ಸಭೆ ಕರೆದ ಆರೋಗ್ಯ ಸಚಿವ; ರಾಜ್ಯಾದ್ಯಂತ ಮತ್ತಷ್ಟು ಟಫ್ ರೂಲ್ಸ್; ಲಾಕ್ ಆಗುತ್ತಾ ಸಿಲಿಕಾನ್ ಸಿಟಿ…?

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಸೋಂಕು Read more…

BIG NEWS: ಕಾನೂನು ಸಚಿವರಿಗೂ ಕೋವಿಡ್ ಪಾಸಿಟಿವ್

ಬೆಂಗಳೂರು: ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿರುವ ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

BIG NEWS: ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಮತ್ತೊಂದು FIR ದಾಖಲು

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಸಾತನೂರು ಪೊಲೀಸ್ ಠಾಣೆಯಲ್ಲಿ 2ನೇ ಎಫ್ಐಆರ್ ದಾಖಲಾಗಿದ್ದು, ಕನಕಪುರ ತಹಶೀಲ್ದಾರ್ ದೂರು Read more…

BIG NEWS: ಮೇಕೆದಾಟು ಯೋಜನೆ ಮಾಡಿದ್ದು ನಾವೇ, ಡಿಪಿಆರ್ ಸಿದ್ಧಪಡಿಸಿದ್ದೂ ನಾವೇ; ನೀವೇನು ಮಾಡಿದ್ದೀರಿ ಮಿಸ್ಟರ್ ಕಾರಜೋಳ ? ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಮೇಕೆದಾಟು ಯೋಜನೆಗೆ ಬಿಜೆಪಿ ಸರ್ಕಾರಕ್ಕೆ ಬದ್ಧತೆ ಇದ್ದರೆ ಇಷ್ಟೊತ್ತಿಗಾಗಲೇ ಯೋಜನೆ ಜಾರಿಗೆ ತರುತ್ತಿದ್ದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ Read more…

BIG NEWS: ಅಘನಾಶಿನಿ ಆಪತ್ತಿನಲ್ಲಿದೆ; ಚಿಪ್ಪಿಕಲ್ಲು ಗಣಿಗಾರಿಕೆ ನಿಲ್ಲಿಸಿ, ನದಿ ಉಳಿಸಿ; ಹೋರಾಟಕ್ಕೆ ಕರೆಕೊಟ್ಟ HDK

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ. ಆ ನದಿ ಉಳಿಸಿಕೊಳ್ಳುವ ಬಗ್ಗೆ ಒಟ್ಟಾಗಿ ಹೋರಾಡಬೇಕಿದೆ. ಈ ಪ್ರಯತ್ನಕ್ಕೆ ನನ್ನ ಮತ್ತು ಜೆಡಿಎಸ್ ಪಕ್ಷದ ಬೆಂಬಲ ಇದೆ. Read more…

BIG NEWS: ರಾಜ್ಯದಲ್ಲಿ ಹೆಚ್ಚಿದ ಕೊರೋನಾ ತಡೆಗೆ 10 ದಿನ ಲಾಕ್ಡೌನ್ ಜಾರಿ, ಇಲ್ಲವೇ ಕಠಿಣ ನಿರ್ಬಂಧ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 1 ರಿಂದ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಿನೇದಿನೇ Read more…

SHOCKING NEWS: 4 ವರ್ಷದ ಕಂದನನ್ನೇ ಕೊಚ್ಚಿ ಕೊಲೆಗೈದ ತಾಯಿ

ಮೈಸೂರು: ಹೆತ್ತ ತಾಯಿಯೋರ್ವಳು 4 ವರ್ಷದ ಪುಟ್ಟ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. Read more…

ಕಾಮುಕ ಬಾಲಕರಿಂದ ಆಘಾತಕಾರಿ ಕೃತ್ಯ

ಕಲಬುರಗಿ: ಕಾಮುಕ ಬಾಲಕರು ಅಟ್ಟಹಾಸ ಮೆರೆದಿದ್ದು, ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಜನವರಿ 5 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುಲ್ಬರ್ಗ ವಿವಿ ಪೊಲೀಸ್ Read more…

ಕೆಎಂಎಫ್ ನಲ್ಲಿ ಉದ್ಯೋಗಾವಕಾಶ: 460 ವಿವಿಧ ಹುದ್ದೆಗಳ ಭರ್ತಿ; ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಕೆಎಂಎಫ್ ನಲ್ಲಿ ಉದ್ಯೋಗವಕಾಶ ಸೃಷ್ಟಿಸಲಿದ್ದು, ಮಾರ್ಚ್ ನೊಳಗೆ 460 ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಮೂಡಲಗಿ Read more…

‘JDS’ ಭದ್ರಕೋಟೆಯಲ್ಲಿಂದು ‘ಕಾಂಗ್ರೆಸ್’ ಪಾದಯಾತ್ರೆ: ಅಚ್ಚರಿ ಮೂಡಿಸಿದ ಡಿಕೆಶಿ ನಡೆ

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಕೈಗೊಳ್ಳಲಾಗಿದ್ದು, ಇಂದಿನಿಂದ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆ ಸಾಗಲಿದೆ. ಕಾಂಗ್ರೆಸ್ ಪಾದಯಾತ್ರೆಯ ವಿರುದ್ಧ ಜೆಡಿಎಸ್ ಈಗಾಗಲೇ ಕಿಡಿಕಾರಿದೆ. ಜೆಡಿಎಸ್ ಭದ್ರಕೋಟೆ Read more…

ಕೊರೋನಾ ವೈರಸ್: ನಾವು ಅನುಸರಿಸಬಾರದ ಕ್ರಮಗಳೇನು ಗೊತ್ತಾ…..?

ಕೊರೋನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಕೈಗೊಂಡಿದೆ. ಜನ ಸೋಂಕು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದೆ. ಹಸ್ತಲಾಘವ ಮಾಡಬಾರದು. ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದಲ್ಲಿ ಬೇರೆ ಜನರೊಂದಿಗೆ ನಿಕಟ Read more…

ಪೋಷಕರಿಗೆ ಗುಡ್ ನ್ಯೂಸ್: ಮಕ್ಕಳ ಉಚಿತ ಶಿಕ್ಷಣಕ್ಕೆ RTE ಪ್ರವೇಶ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022 -23 ನೇ ಸಾಲಿನಲ್ಲಿ ದಾಖಲಾತಿಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 3 ರಿಂದ Read more…

ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಣೆ: ವಿಕಲಚೇತನರ ಪಾಸ್ ನವೀಕರಣಕ್ಕೆ ಜ. 28 ಕೊನೆಯ ದಿನ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2022 ನೇ ಸಾಲಿನ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ಜ.17 ರಿಂದ ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, Read more…

ಉಚಿತವಾಗಿ ಟ್ಯಾಬ್ ಪಡೆಯಲು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ

ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಭಿತ ಕುಟುಂಬದ ಸದಸ್ಯರುಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಟ್ಯಾಬ್ Read more…

ಜಿಲ್ಲೆಗಳಲ್ಲೂ ಕೊರೋನಾ ಭಾರಿ ಹೆಚ್ಚಳ: ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 11,698 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,63,656 ಕ್ಕೆ ಏರಿಕೆಯಾಗಿದೆ. ಇವತ್ತು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38.374 Read more…

BIG BREAKING: ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ ಸೋಂಕು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೋಂ ಕ್ವಾರಂಟೈನ್ ನಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

BIG BREAKING: ಬೆಂಗಳೂರಲ್ಲಿ ಘೋರ ದುರಂತ; ಕಾರ್, ಬೈಕ್ ಗಳ ಮೇಲೆ ಟಿಪ್ಪರ್ ಬಿದ್ದು ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಕಾರ್ ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರ್ ಗಳಲ್ಲಿ Read more…

1 ವಾರ ಶಾಲೆಗಳಿಗೆ ರಜೆ ಘೋಷಣೆ: ಬೆಳಗಾವಿ ಜಿಲ್ಲೆಯಲ್ಲಿ 1 ರಿಂದ 9 ನೇ ತರಗತಿಗೆ ರಜೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದರಿಂದ 9ನೇ ತರಗತಿ ಶಾಲೆಗಳಿಗೆ ರಜೆ ನೀಡಲಾಗಿದೆ. ಎಸ್ಎಸ್ಎಲ್ಸಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿಗಳು ನಡೆಯಲಿವೆ. Read more…

ಮಣ್ಣಲ್ಲಿ ಮಣ್ಣಾದ ಹಿರಿಯ ಸಾಹಿತಿ ಚಂಪಾ: ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ

ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಮಣ್ಣಲ್ಲಿ ಮಣ್ಣಾಗಿದ್ದಾರೆ. ಪೋಲಿಸ್ ಗೌರವದೊಂದಿಗೆ ಸಾಹಿತಿ ಚಂಪಾ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಚಂಪಾ ಅವರಿಗೆ ಅಂತಿಮ ನಮನ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ Read more…

BREAKING: ರಾಜ್ಯದಲ್ಲಿಂದು 60 ಸಾವಿರ ಸಕ್ರಿಯ ಕೇಸ್; ಬೆಂಗಳೂರು 9221 ಸೇರಿ 11,698 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿಂದು 11698 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಪಾಸಿಟಿವಿಟಿ ದರ ಶೇಕಡ 7.77 ಕ್ಕೆ ಏರಿಕೆಯಾಗಿದೆ. 1148 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 4 ಸೋಂಕಿತರು Read more…

BIG NEWS: 3 ದಿನ ಮೌನ ಪಾದಯಾತ್ರೆ; ಬಿಜೆಪಿ ನೀಚ ರಾಜಕಾರಣಕ್ಕೆ ಲಿಮಿಟ್ ಬೇಡವೇ…? ಸರ್ಕಾರದ ವಿರುದ್ಧ ಗುಡುಗಿದ ಡಿ.ಕೆ.ಶಿವಕುಮಾರ್

ರಾಮನಗರ: ಏನಾದರೂ ಮಾಡಿ ಮೇಕೆದಾಟು ಪಾದಯಾತ್ರೆ ತಡೆಯಲೆಬೇಕು ಎಂಬುದು ರಾಜ್ಯ ಸರ್ಕಾರದ ದುರುದ್ದೇಶವಾಗಿದೆ. ಅದೇನೇ ಮಾಡಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಪಥ ಮಾಡಿದ್ದಾರೆ. Read more…

ನಿಧಿಗಾಗಿ ಮನೆಯಲ್ಲಿಯೇ ಗುಂಡಿ ತೋಡಿದ ಯುವಕ

ಮಡಿಕೇರಿ : ನಿಧಿ ಆಸೆಗಾಗಿ ಯುವಕನೊಬ್ಬ ತನ್ನ ಬೆಡ್ ರೂಂನಲ್ಲಿ 15 ಅಡಿ ಆಳದ ಗುಂಡಿ ತೋಡಿ ಸಿಕ್ಕಿ ಬಿದ್ದಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು Read more…

BIG NEWS: ಸರ್ಕಾರವೇ ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿ.ಕೆ.ಶಿ. ಬಳಿ ಬಂದಿದ್ದ ಅಧಿಕಾರಿಯೇ ಕೋವಿಡ್ ಸೋಂಕಿತ; ವಾಗ್ದಾಳಿ ನಡೆಸಿದ ಡಿ.ಕೆ. ಸುರೇಶ್

ರಾಮನಗರ: ಹುಷಾರಿಲ್ಲ ಎಂದರೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಹುಷಾರಿದ್ದವರೂ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂಬುದು ಯಾವ ನ್ಯಾಯ? ಡಿ.ಕೆ. ಶಿವಕುಮಾರ್ 15 ಕಿ.ಮೀ. ನಡೆದರೂ ಅವರು ಆರಾಮವಾಗಿದ್ದಾರೆ. ಅಂದರೂ ಕೋವಿಡ್ Read more…

SHOCKING NEWS: ದಾಳಿ ನೆಪದಲ್ಲಿ ಹಣ ಗಳಿಕೆಗಿಳಿದಿದ್ದ ಆರಕ್ಷಕರು; ಪೊಲಿಸರ ವಿರುದ್ಧವೇ FIR ದಾಖಲು

ಬೆಂಗಳೂರು: ಕಳ್ಳರನ್ನು ಹಿಡಿಯಬೇಕಾದ ಪೊಲೀಸರೇ ಸ್ಮಗ್ಲಿಂಗ್ ಮಾಡಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ. ರಕ್ತಚಂದನ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಸಿಸಿಬಿ ಹೆಡ್ ಕಾನ್ಸ್ ಟೇಬಲ್ ಗಳ ವಿರುದ್ಧ Read more…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಸೋಂಕು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ನಳಿನ್ ಕಟೀಲ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಬಂದಿದ್ದು, Read more…

ಕೊರೊನಾ ಕೇಸ್ ಹೆಚ್ಚಾದ್ರೆ, ಮತ್ತೆ ಲಾಕ್ ಡೌನ್ ಪರಿಸ್ಥಿತಿ ಬಂದ್ರೆ ಕಾಂಗ್ರೆಸ್ ಹೊಣೆ; ಪಾದಯಾತ್ರೆ ವಿರುದ್ಧ ಗರಂ ಆದ ಗೃಹ ಸಚಿವ

ಬೆಂಗಳೂರು: ಕಾಂಗ್ರೆಸ್ ನಾಯಕರು ವೀಕೆಂಡ್ ಕರ್ಫ್ಯೂ, ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚಾಗಿ ಸಮಸ್ಯೆಯಾದರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆಯಾಗುತ್ತೆ ಎಂದು ಗೃಹ Read more…

BIG NEWS: ರಾಜಕಾರಣಿಗೊಂದು, ಸಾಮಾನ್ಯರಿಗೊಂದು ಕಾನೂನು ಇಲ್ಲ; ಇವರ ವರ್ತನೆ ಜನ ಕ್ಷಮಿಸಲ್ಲ; ಡಿ.ಕೆ.ಶಿ ವಿರುದ್ಧ ಕಿಡಿಕಾರಿದ ಸುಧಾಕರ್

ಬೆಂಗಳೂರು: ಕೋವಿಡ್ ಟೆಸ್ಟ್ ಗೆ ನಿರಾಕರಿಸಿ, ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವರ್ತನೆ ಸರಿಯಲ್ಲ, ಆರೋಗ್ಯಾಧಿಕಾರಿಗಳಿಗೆ ಬಾಯಿಗೆ ಬಂದಂತೆ ಮಾತನಾಡಿರುವುದು ಖಂಡನೀಯ ಎಂದು ಆರೋಗ್ಯ ಸಚಿವ Read more…

BIG NEWS: ಕೋವಿಡ್ ಟೆಸ್ಟ್ ನಿರಾಕರಿಸಿದ ಡಿಕೆಶಿ; ಬಾಯಿಗೆ ಬಂದಂತೆ ಮಾತನಾಡುವುದು ಅವರ ಕಲ್ಚರ್ ತೋರುತ್ತೆ; ಟಾಂಗ್ ನೀಡಿದ ಸಿಎಂ

ಬೆಂಗಳೂರು: ಕೋವಿಡ್ ಟೆಸ್ಟ್ ನಿರಾಕರಿಸಿ, ಆರೋಗ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳದೇ ಬಾಯಿಗೆ ಬಂದಂತೆ Read more…

BIG NEWS: ಸಚಿವ ಸೋಮಶೇಖರ್ ಮಗನ ಬ್ಲ್ಯಾಕ್ ಮೇಲ್ ಪ್ರಕರಣ; ಕೇಸ್ ನಲ್ಲಿ ನನ್ನ ಪುತ್ರಿಯ ಪಾತ್ರ ಇಲ್ಲ; ರಾಜಕಾರಣಕ್ಕೆ ಕುಟುಂಬವನ್ನು ಎಳೆದು ತರಬೇಡಿ ಎಂದ ಇಂಡಿ ಶಾಸಕ

ಬೆಂಗಳೂರು: ಸಚಿವ ಎಸ್.ಟಿ. ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ಗೆ ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ನನ್ನ ಮಗಳ ಪಾತ್ರವಿಲ್ಲ, ಈ ಆರೋಪದ ಹಿಂದಿನ ಸತ್ಯಾಸತ್ಯತೆ ಬಯಲಾಗಬೇಕು ಎಂದು ವಿಜಯಪುರ Read more…

ಡಿ.ಕೆ.ಶಿ. ಕೆಮ್ಮುತ್ತಿರುವ ವಿಡಿಯೋವನ್ನು ಟ್ವೀಟ್‌ ಮಾಡಿದ ಬಿಜೆಪಿ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯದಲ್ಲಿ ಕಾಂಗ್ರೆಸ್​ 10 ದಿನಗಳ ಪಾದಯಾತ್ರೆ ನಡೆಸುತ್ತಿದೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ದಿನದ ಪಾದಯಾತ್ರೆ ಮುಗಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...